ಬೆಂಗಳೂರು (ಏ.03): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ  ಕರ್ನಾಟಕ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡುತ್ತಿದೆ. 

ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..! ...

8 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಕೊರೋನಾ ನಿಯಂತ್ರಣದ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಸಮಾವೇಶ, ಸಮಾರಂಭಕ್ಕೆ ಯಾವುದೇ ಅವಕಾಶ ಇಲ್ಲ. ಜಿಮ್ ಸ್ವಿಮ್ಮಿಂಗ್ಫೂಲ್‌ಗಳು ಬಂದ್ ಆಗಲಿವೆ. ಇಂದಿನಿಂದ ಈ ನಿಯಮ ಜಾರಿಯಾಗುತ್ತಿದೆ.