ಹಿಂದೂ ದೇಗಲ ಜಾತ್ರೆಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ನಿರ್ಬಂಧ ರಾಜ್ಯದಲ್ಲಿ ವ್ಯಾಪಾರ ಧರ್ಮ ಯುದ್ಧ, ಸದನದಲ್ಲೂ ಚರ್ಚೆ ಕಾನೂನಿನಲ್ಲಿ ಇದಕ್ಕೆ ಅಕಾಶವಿದೆಯಾ?  

ಬೆಂಗಳೂರು(ಮಾ.23) ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್ ಕರೆ ನೀಡಿದ ಮುಸ್ಲಿಂ ಸಂಘಟನೆಗಳಿಗೆ ಪ್ರತೀಕಾರವಾಗಿ ಇದೀಗ ಹಿಂದೂ ದೇಗುಲಗಳ ಜಾತ್ರೆಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದೆ. ಈ ವಿಚಾರ ಸದನದಲ್ಲೂ ಚರ್ಚೆಯಾಗಿದೆ. ಈ ನಡೆಯನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ. ಇತ್ತ ಈ ಕುರಿತು ಧಾರ್ಮಿಕ ದತ್ತಿ ಇಲಾಖೆ ನಿಯಮ ಏನು ಹೇಳುತ್ತೆ? ಇಲ್ಲಿದೆ ವಿವರ.