Asianet Suvarna News Asianet Suvarna News

ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ಕೊಡಿ: ಮಾಜಿ ಮೇಯರ್!

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ಗೆ ಖಾತೆ ಹಂಚಿಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈಗಾಗಲೇ ಸಚಿವ ಸ್ಥಾನ ಸಿಗದ ಹಲವು ಹಿರಿಯ ಶಾಸಕರು ಪಕ್ಷದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಅದರಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಪ್ರಮುಖರು. ಈ ಮಧ್ಯೆ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಒತ್ತಾಯಿಸಿದ್ದಾರೆ.

ಬೆಂಗಳೂರು(ಡಿ.26): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ಗೆ ಖಾತೆ ಹಂಚಿಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈಗಾಗಲೇ ಸಚಿವ ಸ್ಥಾನ ಸಿಗದ ಹಲವು ಹಿರಿಯ ಶಾಸಕರು ಪಕ್ಷದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಅದರಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಪ್ರಮುಖರು. ಈ ಮಧ್ಯೆ ರಾಮಲಿಂಗಾ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಒತ್ತಾಯಿಸಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories