ದೂರಿನಲ್ಲಿ ಸಿ.ಟಿ. ರವಿ ಹೆಸರಿಲ್ಲ; ಚಾಲಕನ ವಿರುದ್ಧ ಮಾತ್ರ FIR!

ಬಿಜೆಪಿ ಪ್ರಭಾವಿ ನಾಯಕ ಸಿ.ಟಿ. ರವಿ ಪ್ರಯಾಣಿಸುತ್ತಿದ್ದ ಕಾರು ಸೋಮವಾರ ತಡರಾತ್ರಿ ತುಮಕೂರಿನ ಕುಣಿಗಲ್ ಬಳಿ ಇಬ್ಬರನ್ನು ಬಲಿಪಡೆದಿದೆ. ಅಪಘಾತಕ್ಕೆ ಸಂಬಂಧಿಸಿಂತೆ, ಸಿ.ಟಿ. ರವಿ ವಿರುದ್ಧ ದೂರು ದಾಖಲಾಗಿಲ್ಲ, ಆದರೆ ಕಾರು ಚಾಲಕನ ವಿರುದ್ಧ FIR ದಾಖಲಾಗಿದೆ.    

Share this Video
  • FB
  • Linkdin
  • Whatsapp

Related Video