ಬಂಡೀಪುರದಲ್ಲಿ ಕಾಡ್ಗಿಚ್ಚು: 3000 ಎಕರೆ ಕಾಡು ಭಸ್ಮ, ಇಲ್ಲಿವೆ ಫೋಟೋಗಳು
First Published Feb 24, 2019, 4:40 PM IST
ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯದಲ್ಲಿ ಕಳೆದ ಎರಡು ದಿನಗಳ ಹಿಂದೆ ಸಾಮಾನ್ಯವಾಗಿ ಕಾಣಿಸಿಕೊಂಡಿದ್ದ ಕಾಡ್ಗಿಚ್ಚು, ಇದೀಗ ಸಾವಿರಾರು ಎಕರೆ ಅರಣ್ಯ ಪ್ರದೇಶವನ್ನು ಆಹುತಿಗೆ ತೆಗೆದುಕೊಂಡಿದೆ. ಹೀಗಾಗಿ ಇನ್ನೂ ಒಂದು ವಾರಗಳ ಕಾಲ ಸಫಾರಿ ಬಂದ್ ಮಾಡಲಾಗಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?