ನಟ ಹಾಗೂ ಮಾಜಿ ಸಚಿವ ಅಂಬರೀಶ್ ಆರೋಗ್ಯದಲ್ಲಿ ಏರುಪೇರು ಆಗಿದ್ದು,ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಬೆಂಗಳೂರು, [ನ.24]: ನಟ ಹಾಗೂ ಮಾಜಿ ಸಚಿವ ಅಂಬರೀಶ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಆಗಿದ್ದು, ಇಂದು [ರಾತ್ರಿ] ರಾತ್ರಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿಸಿದೆ.
ಕಿಡ್ನಿ, ಶ್ವಾಸಕೋಶದ ಸಮಸ್ಯೆಯಿಂದ ತೀವ್ರ ಉಸಿರಾಟದ ತೊಂದರೆಯಿಂದಾಗಿ ಅಂಬರೀಶ್ ಅವರನ್ನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೂಡಲೇ ಅವರನ್ನ ಐಸಿಯುಗೆ ಶಿಪ್ಟ್ ಮಾಡಲಾಗಿದ್ದು, ಡಾ ಸತೀಶ್ ಅಂಡ್ ಟೀಮ್ ನಿಂದ ಅಂಬರೀಶ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.
