ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನ ನಾಲ್ಕು ಮಂದಿ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ 

ಬೆಂಗಳೂರು(ಮಾ.15): ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನ ನಾಲ್ಕು ಮಂದಿ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ರಾಜ್ಯ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ: 35 ಐಪಿಸ್‌ ಅಧಿಕಾರಿಗಳ ವರ್ಗಾವಣೆ

ಉಮೇಶ್ ಕುಮಾರ್ ಎಡಿಜಿಪಿ .ಕೆಎಸ್‌ಆರ್‌ಪಿ, ಸೀಮಂತ್ ಕುಮಾರ್ ಸಿಂಗ್ ಎಡಿಜಿಪಿ. ಬಿಎಂಟಿಎಫ್, ಹರಿಸೇಖರನ್, ಎಡಿಜಿಪಿ ಕ್ರೈಂ ಅಂಡ್ ಟೆಕ್ನಿಕಲ್ ಸರ್ವೀಸ್ ಬೆಂಗಳೂರು, ಯಡಾ ಮಾರ್ಟಿನ್ ಪೊಲೀಸ್ ಕಮಿಷನರ್ ಬೆಳಗಾವಿ ನಗರ ವರ್ಗಾವಣೆಗೊಂದ ಐಪಿಎಸ್ ಅಧಿಕಾರಿಗಳಾಗಿದ್ದಾರೆ.