Asianet Suvarna News Asianet Suvarna News

ಹೆಚ್ ಡಿ ಕುಮಾರಸ್ವಾಮಿ 64ನೇ ಹುಟ್ಟುಹಬ್ಬ: ಕುಟುಂಬ ಸಮೇತ ಸಿಂಗಾಪುರಕ್ಕೆ ತೆರಳಿದ ಮಾಜಿ ಸಿಎಂ

ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬ. ಈ ಬಾರಿ ಜನ್ಮದಿನ ಆಚರಣೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.

HD Kumaraswamy birthday today Travel to Singapore with family at bengaluru rav
Author
First Published Dec 16, 2023, 10:02 AM IST

ಬೆಂಗಳೂರು (ಡಿ.16): ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬ. ಈ ಬಾರಿ ಜನ್ಮದಿನ ಆಚರಣೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಅಭಿಮಾನಿಗಳಲ್ಲಿ ಮನವಿ: ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಟ್ವೀಟರ್ ಎಕ್ಸ್ ಮೂಲಕ ನಿನ್ನೆ ಮನವಿ ಮಾಡಿದ್ದ ಎಚ್ಡಿ ಕುಮಾರಸ್ವಾಮಿ. 

ಬಿಜೆಪಿ ಜತೆ ದೋಸ್ತಿಗೆ ಕುಮಾರಸ್ವಾಮಿ ದೆಹಲಿಗೆ, ನಾಯ್ದು ಜೈಲಿಗೆ, ಬಿಎಸ್‌ವೈ ಕಡೆಗಣಿಸಿ ಬಿಎಲ್‌ ಸಂತೋಷ್‌ ಸಭೆ

Follow Us:
Download App:
  • android
  • ios