ಉಮೇಶ್‌ ಕತ್ತಿ ಅವರಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ 

ಬೆಂಗಳೂರು(ಸೆ.06): ಸಚಿವ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಇಂದು(ಮಂಗಳವಾರ) ರಾತ್ರಿ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಅಂತ ತಿಳಿದು ಬಂದಿದೆ. 

ಉಮೇಶ್‌ ಕತ್ತಿ ಅವರಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಅಂತ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.