ಮೈಸೂರಿನ ಜೆಎಸ್‌ಎಸ್ ಸಂಸ್ಥೆ ಕಟ್ಟಡ ಉದ್ಘಾಟನೆಗೆ ಬಂದಿದ್ದ ಅಟಲ್‌ಜೀ

First Published Aug 16, 2018, 6:49 PM IST

ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಾವಿಗೆ ದೇಶವೇ ಕಂಬನಿ ಮಿಡಿದಿದೆ. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಾಜಪೇಯಿ ಅವರು ಆಗಸ್ಟ್ 16ರ ಸಂಜೆ ಅಸುನೀಗಿದ್ದಾರೆ. ಅವರು ಮೈಸೂರಿನ ಜೆಎಸ್‌ಎಸ್ ಕಟ್ಟಡ ಉದ್ಘಾಟನೆಗೆ ಬಂದಿದ್ದಾಗಿನ ನೆನಪುಗಳಿವು...