ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒಬ್ಬ ನಟನಾಗಿದ್ದು, ತಮ್ಮ ಅಪರೂಪದ ಕೌಶಲ್ಯ ಗಳಿಂದ ಜನರನ್ನು ಮೂರ್ಖ ರನ್ನಾಗಿಸುತ್ತಲೇ ಇರುತ್ತಾರೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಗಿ ಹೇಳಿದೆ. 

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒಬ್ಬ ನಟನಾಗಿದ್ದು, ತಮ್ಮ ಅಪರೂಪದ ಕೌಶಲ್ಯ ಗಳಿಂದ ಜನರನ್ನು ಮೂರ್ಖ ರನ್ನಾಗಿಸುತ್ತಲೇ ಇರುತ್ತಾರೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಗಿ ಹೇಳಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಮ್ಮ ದೇಶ ಅನೇಕ ಪ್ರತಿಭಾವಂತ ನಟರನ್ನು ಕೊಟ್ಟಿದೆ. ಆ ನಟರು ತಮ್ಮ ಅದ್ಭುತ ನಟನೆಯಿಂದ ಪ್ರೇಕ್ಷಕರನ್ನು ವಿಸ್ಮಯರನ್ನಾಗಿ ಮಾಡಿದ್ದಾರೆ. ಇಲ್ಲಿ ಕುಮಾರಸ್ವಾಮಿ ಅವರು ಮತ್ತೊಬ್ಬ ಮೇರುನಟರಾಗಿದ್ದು, ಸತತವಾಗಿ ಜನಸಾಮಾನ್ಯರನ್ನು ಮೂರ್ಖರನ್ನಾಗಿಸುತ್ತಲೇ ಇದ್ದಾರೆ ಎಂದು ಟ್ವೀಟರ್‌ನಲ್ಲಿ ತಿಳಿಸಿದೆ.