- Home
- News
- State
- Karnataka News Live: BRIMS - 11 ತಿಂಗಳ ಸಂಬಳಕ್ಕೆ ಅಲೆದಾಡಿ ಬೇಸತ್ತು ಯುವತಿ ಆತ್ಮ*ಹತ್ಯೆಗೆ ಯತ್ನ! ನಾಲ್ಕು ತಿಂಗಳ ಹಿಂದೆಯಷ್ಟೆ ತಂದೆ ನಿಧನ
Karnataka News Live: BRIMS - 11 ತಿಂಗಳ ಸಂಬಳಕ್ಕೆ ಅಲೆದಾಡಿ ಬೇಸತ್ತು ಯುವತಿ ಆತ್ಮ*ಹತ್ಯೆಗೆ ಯತ್ನ! ನಾಲ್ಕು ತಿಂಗಳ ಹಿಂದೆಯಷ್ಟೆ ತಂದೆ ನಿಧನ

ಬೆಂಗಳೂರು : ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಉಪ ಜಾತಿಗಳನ್ನು ಮೂರು ಪ್ರವರ್ಗಗಳಾಗಿ ವರ್ಗಿಕರಿಸಿ ಒಳಮೀಸಲಾತಿ ಕಲ್ಪಿಸುವ ಕರ್ನಾಟಕ ಅನುಸೂಚಿತ ಜಾತಿಗಳ (ಉಪ ವರ್ಗೀಕರಣ) ಮಸೂದೆ-2025ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಕೊನೆಗೂ ಅಂಕಿತ ಹಾಕಿದ್ದಾರೆ.
Karnataka News Live:BRIMS - 11 ತಿಂಗಳ ಸಂಬಳಕ್ಕೆ ಅಲೆದಾಡಿ ಬೇಸತ್ತು ಯುವತಿ ಆತ್ಮ*ಹತ್ಯೆಗೆ ಯತ್ನ! ನಾಲ್ಕು ತಿಂಗಳ ಹಿಂದೆಯಷ್ಟೆ ತಂದೆ ನಿಧನ
Karnataka News Live:KIADB - 'ಭೂಮಿ ಬಿಡೋ ಮಾತೇ ಇಲ್ಲ' ಭೂ ಸ್ವಾಧೀನಕ್ಕೆ ನೊಟೀಸ್, ಸರ್ಕಾರದ ವಿರುದ್ದ ರೊಚ್ಚಿಗೆದ್ದ ಅನ್ನದಾತರು
ಆನೇಕಲ್ ತಾಲೂಕಿನಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 2500 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೆಐಎಡಿಬಿ ಅಧಿಕಾರಿಗಳಿಗೆ ರೈತರು ಘೇರಾವ್ ಹಾಕಿ ಪ್ರತಿಭಟಿಸಿದ್ದಾರೆ. ತಮ್ಮ ಫಲವತ್ತಾದ ಭೂಮಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದರು.
Karnataka News Live:ಬೆಂಗಳೂರಲ್ಲಿ ಭೂಗಳ್ಳರಿಗೆ JCB ಶಾಕ್ ಕೊಟ್ಟ ಜಿಲ್ಲಾಧಿಕಾರಿ ಜಗದೀಶ್ - ₹8 ಕೋಟಿ ಮೌಲ್ಯದ ಆಸ್ತಿ ಸರ್ಕಾರದ ವಶ!
ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ನೇತೃತ್ವದಲ್ಲಿ, ಜಿಲ್ಲೆಯಾದ್ಯಂತ ಒತ್ತುವರಿಯಾಗಿದ್ದ ಸರ್ಕಾರಿ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ. ಈ ತೆರವು ಕಾರ್ಯಾಚರಣೆಯಲ್ಲಿ, ಸುಮಾರು 8.20 ಕೋಟಿ ರೂಪಾಯಿ ಮೌಲ್ಯದ 6 ಎಕರೆಗೂ ಅಧಿಕ ಜಮೀನನ್ನು ಸರ್ಕಾರಿ ಸ್ವತ್ತೆಂದು ಘೋಷಿಸಲಾಗಿದೆ.
Karnataka News Live:ಉತ್ತರಕನ್ನಡ - ಬ್ರಾಹ್ಮಣ ಸಮುದಾಯದ ಅವಹೇಳನ; ಸಿಗಂದೂರು ಧರ್ಮದರ್ಶಿ ರಾಮಪ್ಪ ವಿರುದ್ಧ ಎಫ್‌ಐಆರ್
ಸಾಗರದ ಸಿಗಂದೂರು ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಅವರು ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜನವರಿ 31ರಂದು ಮೋಳ್ಕೋಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು 'ಬ್ರಾಹ್ಮಣ ಮುಂಡೆಮಕ್ಕಳು' ಎಂದು ನಿಂದಿಸಿದ್ದರು.
Karnataka News Live:ಹಿರೇಬೆಣಕಲ್ - 9ನೇ ಶತಮಾನದ ವೀರಗಲ್ಲು ಪತ್ತೆ, ಹುತಾತ್ಮನಾದ ವೀರನನ್ನು ಅಪ್ಸರೆಯರು ಸ್ವರ್ಗಲೋಕಕ್ಕೆ ಕರೆದೊಯ್ಯುತ್ತಿರುವ ದೃಶ್ಯ!
ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದಲ್ಲಿ 9ನೇ ಶತಮಾನಕ್ಕೆ ಸೇರಿದ ಶಾಸನ ಸಹಿತ ವಿಶಿಷ್ಟ ವೀರಗಲ್ಲೊಂದು ಪತ್ತೆಯಾಗಿದೆ. ಮೂರು ಹಂತಗಳ ಈ ಶಿಲ್ಪವು, ಊರಿಗಾಗಿ ಹೋರಾಡಿ ಮಡಿದ ವೀರನೊಬ್ಬನ ಶೌರ್ಯವನ್ನು ಮತ್ತು ಸ್ವರ್ಗ ಪ್ರಾಪ್ತಿಯನ್ನು ಚಿತ್ರಿಸುತ್ತದೆ.
Karnataka News Live:HLL ನೇಮಕಾತಿ 2026 - ಪದವೀಧರರ ಬಾಳಿಗೆ ಹೊಸ ಬೆಳಕು! ಕೆಲವೇ ದಿನಗಳು ಮಾತ್ರ ಇಂದೇ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರದ HLL ಲೈಫ್‌ಕೇರ್ ಲಿಮಿಟೆಡ್, 2026ನೇ ಸಾಲಿನ 40 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಬೃಹತ್ ನೇಮಕಾತಿ ಪ್ರಕಟಿಸಿದೆ. ಅರ್ಹ ಪದವೀಧರರು ಈ ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ₹1,40,000 ವರೆಗೆ ವೇತನ ದೊರೆಯಲಿದೆ.
Karnataka News Live:ಸಂಕೇತ್ ಹತ್ಯೆ ಬೆನ್ನಲ್ಲೇ ಕೊಡಗಿನ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರಿಂದ ಮಾರಣಾಂತಿಕ ಹಲ್ಲೆ, ಕಾಂಗ್ರೆಸ್ ಮುಖಂಡನ ಪುತ್ರನಿಂದಲೇ ದಾಳಿ?
ಕೊಡಗಿನ ನಾಪೋಕ್ಲುವಿನಲ್ಲಿ 'ಹಿಂದೂ ಸಂಗಮ'ದ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬ ಯುವಕನ ಮೇಲೆ ಅನ್ಯಕೋಮಿನ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
Karnataka News Live:ಶೂಟಿಂಗ್ ವೇಳೆ ವಿದ್ಯಾಗೆ ನಿಜಕ್ಕೂ ತಾಳಿ ಕಟ್ಟಲು ಹೋಗೋದಾ ಭದ್ರ? Muddu Sose ಶಾಕ್! ವಿಡಿಯೋ ವೈರಲ್
'ಮುದ್ದುಸೊಸೆ' ಧಾರಾವಾಹಿಯ ಮದುವೆ ದೃಶ್ಯದ ಶೂಟಿಂಗ್ ವೇಳೆ, ನಾಯಕ ನಟ ತ್ರಿವಿಕ್ರಮ್, ನಾಯಕಿ ಪ್ರತಿಮಾ ಠಾಕೂರ್ ಅವರಿಗೆ ತಮಾಷೆಗಾಗಿ ನಿಜವಾಗಿಯೂ ಮೂರು ಗಂಟು ಹಾಕಲು ಮುಂದಾದರು. ಈ ಅನಿರೀಕ್ಷಿತ ಘಟನೆಯಿಂದ ಗಾಬರಿಗೊಂಡ ನಟಿ ತಕ್ಷಣವೇ ಅವರ ಕೈಯನ್ನು ತಳ್ಳಿರುವ ವಿಡಿಯೋ ವೈರಲ್ ಆಗಿದೆ.
Karnataka News Live:Bigg Boss ಗಿಲ್ಲಿ ನಟ- ರಘು ನಡುವೆ ನಿಜಕ್ಕೂ ಏನಾಯ್ತು? ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ್ಯಾಕೆ? ಗಿಲ್ಲಿ ರಿಯಾಕ್ಷನ್
ಬಿಗ್‌ಬಾಸ್ 12ರ ಸ್ಪರ್ಧಿ ಮ್ಯೂಟಂಟ್ ರಘು ಅವರು ಸಹ ಸ್ಪರ್ಧಿ ಗಿಲ್ಲಿ ನಟ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗಿಲ್ಲಿ ನಟ, ತಮಗೆ ಇದರ ಅರಿವಿಲ್ಲವೆಂದೂ, ತಮ್ಮಿಬ್ಬರ ನಡುವೆ ಯಾವುದೇ ವೈಮನಸ್ಸು ಇಲ್ಲ ಎಂದಿದ್ದು ಹೇಳಿದ್ದೇನು?
Karnataka News Live:ಗೊಲ್ಲರಹಟ್ಟಿ ಕಾವ್ಯಾಳನ್ನು 8 ವರ್ಷ ಪ್ರೀತಿಸಿ, ನಿಶ್ಚಿತಾರ್ಥ ಬಳಿಕ ವರದಕ್ಷಿಣೆಗಾಗಿ ಕೈಕೊಡಲು ಮುಂದಾದ ಶಿಕ್ಷಕ!
Karnataka News Live:ಮಾಧ್ಯಮದವರನ್ನ ನಿರ್ಬಂಧಿಸಿದ್ರೆ ವಿಧಾನಸೌಧದ ಗೇಟಿಗೆ ಮಲಗುವೆ - ರಾಜ್ಯ ಸರ್ಕಾರಕ್ಕೆ 15 ದಿನಗಳ ಡೆಡ್‌ಲೈನ್ ಕೊಟ್ಟ ವಾಟಾಳ್!
ವಿಧಾನಸೌಧದೊಳಗೆ ಮಾಧ್ಯಮ ಪ್ರವೇಶ ನಿರ್ಬಂಧಿಸುವ ಸರ್ಕಾರದ ನಿರ್ಧಾರವನ್ನು ವಾಟಾಳ್ ನಾಗರಾಜ್ ತೀವ್ರವಾಗಿ ಖಂಡಿಸಿದ್ದಾರೆ. ಈ ಆದೇಶವನ್ನು 15 ದಿನಗಳಲ್ಲಿ ಹಿಂಪಡೆಯದಿದ್ದರೆ ವಿಧಾನಸೌಧದ ಬಾಗಿಲಲ್ಲೇ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
Karnataka News Live:Hutti Gold Mines - ಹಟ್ಟಿ ಗೋಲ್ಡ್ ಮೈನ್ ಎದುರು ಸ್ಫೋಟಕಗಳ ರಾಶಿ! ಸಿಸಿಟಿವಿಯಲ್ಲಿ ಸೆರೆಯಾಯ್ತು ‘ನಂಬರ್ ಪ್ಲೇಟ್’ ಇಲ್ಲದ ನಿಗೂಢ ಬೈಕ್!
ಇತಿಹಾಸ ಪ್ರಸಿದ್ಧ ಹಟ್ಟಿ ಚಿನ್ನದ ಗಣಿ ಕಂಪನಿಯ ಮುಂಭಾಗದಲ್ಲಿ ಇಂದು ಬೆಳ್ಳಂಬೆಳಗ್ಗೆ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ಹಟ್ಟಿ, ಸ್ಫೋಟಕಗಳು ತಂದಿದ್ದು ಎಲ್ಲಿಂದ? ಯಾರು? ಪತ್ತೆಗೆ ಮುಂದಾಗಿರುವ ರಾಯಚೂರು ಪೊಲೀಸರು, ಇಲ್ಲಿದೆ ಸಂಪೂರ್ಣ ವರದಿ
Karnataka News Live:ಒಂದೇ ಒಂದು 'ವಿಶ್' ಇಲ್ಲ, ಮದುವೆಗೂ ಬರಲಿಲ್ಲ; ರಶ್ಮಿಕಾ ಮಂದಣ್ಣ ಮತ್ತು ಸ್ಯಾಂಡಲ್‌ವುಡ್ ನಡುವಿನ ಬಿರುಕು ಮತ್ತೊಮ್ಮೆ ಸಾಬೀತು?
Why Sandalwood Stars Ignored Rashmika Mandanna's Wedding ರಾಷ್ಟ್ರಮಟ್ಟದ ತಾರೆ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಜೊತೆ ರಾಜಸ್ಥಾನದಲ್ಲಿ ವಿವಾಹವಾಗಿದ್ದಾರೆ. ಆದರೆ, ಈ ಮದುವೆಗೆ ಕನ್ನಡ ಚಿತ್ರರಂಗದಿಂದ ಯಾವುದೇ ಶುಭಾಶಯಗಳು ವ್ಯಕ್ತವಾಗಿಲ್ಲ, ಬದಲಾಗಿ ಮೌನ ಆವರಿಸಿದೆ.
Karnataka News Live:ಉತ್ತರ ಕನ್ನಡದಲ್ಲಿ ಮತ್ತೆ ಶುರುವಾಯ್ತಾ ಅಸಲಿ ಆಟ? ಹೆಗಡೆ ರೀ-ಎಂಟ್ರಿಗೆ ಹಾಲಿ ಸಂಸದ ಕಾಗೇರಿ ಹೇಳಿದ್ದೇನು?
ಸಂವಿಧಾನ ಬದಲಾವಣೆ ಕುರಿತ ವಿವಾದಾತ್ಮಕ ಹೇಳಿಕೆಯಿಂದಾಗಿ ಕಳೆದ ಚುನಾವಣೆಯಲ್ಲಿ ಟಿಕೆಟ್ ಕಳೆದುಕೊಂಡಿದ್ದ ಅನಂತಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ್ದಾರೆ. ಈ ಬೆಳವಣಿಗೆಯು ಹಾಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯೆ ಕುತೂಹಲ ಮೂಡಿಸಿದೆ.
Karnataka News Live:'ಮಗು ಬೇಕು ಅಂದ್ರೆ ಮದುವೆ ಆಗ್ಲೇಬೇಕಂತಿಲ್ಲ..' ಬಹುದೊಡ್ಡ ನಿರ್ಧಾರ ಮಾಡಿದ ಜಗ್ಗೇಶ್ ಸಿನಿಮಾ ಹೀರೋಯಿನ್!
Karnataka News Live:ಮಲ್ಲಿಕಾರ್ಜುನ ಮುತ್ಯಾ ಕೇಸ್ ರದ್ದು ಮಾಡದಿದ್ದರೆ ಯಾದಗಿರಿ ಬಂದ್; ಜಿಲ್ಲಾಡಳಿತಕ್ಕೆ 2 ದಿನಗಳ ಗಡುವು ಕೊಟ್ಟ ಭಕ್ತರು
Karnataka News Live:ರಶ್ಮಿಕಾ-ವಿಜಯ್ ಮದುವೆಗೆ ಸ್ಯಾಂಡಲ್‌ವುಡ್ ಸೈಲೆಂಟ್ - ಯಶ್‌ಗೆ 'ಶೋಆಫ್' ಎಂದಿದ್ದೇ ಇಂದಿಗೆ ಮುಳುವಾಯ್ತಾ?
Karnataka News Live:ದೂರವಾದ ಪ್ರೇಮಿಗೆ ಪ್ರೇಯಸಿಯ ಭಯಾನಕ ಗಿಫ್ಟ್! ಜಿಮ್ ಟ್ರೈನರ್‌ಗೆ ಚಾಕು ಇರಿತ!
ಬೆಂಗಳೂರಿನ ಬಿಡದಿಯಲ್ಲಿ, ತನ್ನಿಂದ ದೂರವಾಗುತ್ತಿದ್ದಾನೆ ಎಂಬ ಕೋಪದಲ್ಲಿ ಪ್ರೇಯಸಿಯೊಬ್ಬಳು ತನ್ನ ಜಿಮ್ ಟ್ರೈನರ್ ಪ್ರಿಯಕರನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾಳೆ. ಐದಾರು ವರ್ಷಗಳ ಪ್ರೀತಿಗೆ ಮನಸ್ತಾಪವೇ ಮುಳುವಾಗಿದೆ. ಪ್ರೇಯಸಿ ಇದೀಗ ಪೊಲೀಸರಿಗೆ ಶರಣಾಗಿದ್ದಾಳೆ.
Karnataka News Live:ಯೋಗೇಶ್ ಗೌಡ ಹತ್ಯೆ ಪ್ರಕರಣ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು, 2 ತಿಂಗಳಲ್ಲಿ ಟ್ರಯಲ್ ಮುಗಿಸುವಂತೆ ಸುಪ್ರೀಂ ಸೂಚನೆ
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಾಮೀನು ಮಂಜೂರಾಗಿದೆ.
Karnataka News Live:ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 84ನೇ ಹುಟ್ಟುಹಬ್ಬ - ಶಿಕಾರಿಪುರದಲ್ಲಿ ಸಂಭ್ರಮ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 84ನೇ ಹುಟ್ಟುಹಬ್ಬವನ್ನು ಈ ಬಾರಿ ಅವರ ತವರು ಕ್ಷೇತ್ರ ಶಿಕಾರಿಪುರದಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳು, 'ಗೌರವ ಸಮರ್ಪಣಾ' ಸಮಾರಂಭ ಮತ್ತು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.