ಕರ್ನಾಟಕ ಎಂದರೆ ಕೇವಲ ಪ್ರಸಿದ್ಧ ಪ್ರವಾಸಿ ತಾಣಗಳು ಮಾತ್ರವಲ್ಲ. ಮಳೆಗಾಲ ಆರಂಭವಾಗುತ್ತಿದ್ದಂತೆ ರಾಜ್ಯದ ಕಾಡು, ಬೆಟ್ಟ ಹಾಗೂ ಕಣಿವೆಗಳ ನಡುವೆ ಹಲವು ಅಪರೂಪದ ಜಲಪಾತಗಳು ಜೀವ ಪಡೆದುಕೊಳ್ಳುತ್ತವೆ.
- Home
- News
- State
- State News Live: Wow.. ಕರ್ನಾಟಕದಲ್ಲೇ ಇಂತಹ ಜಲಪಾತಗಳಿವೆಯಾ? ಈ 6 ತಾಣಗಳ ಬಗ್ಗೆ ಬಹುತೇಕರಿಗೆ ಗೊತ್ತಿಲ್ಲ!
State News Live: Wow.. ಕರ್ನಾಟಕದಲ್ಲೇ ಇಂತಹ ಜಲಪಾತಗಳಿವೆಯಾ? ಈ 6 ತಾಣಗಳ ಬಗ್ಗೆ ಬಹುತೇಕರಿಗೆ ಗೊತ್ತಿಲ್ಲ!

ಬೆಂಗಳೂರು (ಆ.7): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ಜೆನ್ಝೀಗಳು ನಡೆಸಿದ ಪ್ರತಿಭಟನೆಯ ತೀವ್ರತೆ ಮನಗಂಡು ಎಚ್ಚೆತ್ತಿರುವ ರಾಜ್ಯ ಸರ್ಕಾರ, ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಕೃಷಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸಿದೆ. ಆಗಸ್ಟ್ 8 ಮತ್ತು 9 ರಂದು ನಿಗದಿಯಾಗಿದ್ದ 945 ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡುವುದಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಕೃಷಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಬಗ್ಗೆ ಸಮಗ್ರ ಪರಿಶೀಲನೆಗಾಗಿ ವಿಶೇಷ ತಜ್ಞರ ಸಮಿತಿ ರಚಿಸಿ, 15 ದಿನಗಳೊಳಗೆ ವರದಿ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
Karnataka News Live 7th August:Wow.. ಕರ್ನಾಟಕದಲ್ಲೇ ಇಂತಹ ಜಲಪಾತಗಳಿವೆಯಾ? ಈ 6 ತಾಣಗಳ ಬಗ್ಗೆ ಬಹುತೇಕರಿಗೆ ಗೊತ್ತಿಲ್ಲ!
Karnataka News Live 7th August:ಹಾರ್ದಿಕ್‌ಗೆ ಬಿಗ್ ಆಫರ್; ಪಾಂಡ್ಯ ಬೇಕಾದ್ರೆ ಆ ಇಬ್ಬರನ್ನು ಕೊಡಿ; KKR ಮುಂದೆ ಅತಿದೊಡ್ಡ ಕಂಡೀಷನ್ ಇಟ್ಟ ಮುಂಬೈ ಇಂಡಿಯನ್ಸ್!
ಹಾರ್ದಿಕ್ ಪಾಂಡ್ಯರನ್ನು ತಂಡಕ್ಕೆ ಸೇರಿಸಿಕೊಳ್ಳಲು ರಾಜಸ್ಥಾನ್, ಚೆನ್ನೈ ಬಳಿಕ ಇದೀಗ ಕೆಕೆಆರ್ ಕೂಡ ಆಸಕ್ತಿ ತೋರಿದೆ. ಆದರೆ, ಪಾಂಡ್ಯರನ್ನು ಬಿಟ್ಟುಕೊಡಲು ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ಮುಂದೆ ಆ ಇಬ್ಬರು ಆಟಗಾರರನ್ನು ನೀಡಬೇಕೆಂಬ ದೊಡ್ಡ ಷರತ್ತು ಇಟ್ಟಿದೆ ಎನ್ನಲಾಗಿದೆ.
Karnataka News Live 7th August:ರಾಕೇಶ್ ಅಡಿಗ ಮದುವೆ ಫಿಕ್ಸ್ - 'ನನಗೆ ಬೇಕಾದ ಹುಡುಗಿ ಸಿಕ್ಕಿದ್ದಾರೆ' ಎಂದ ಬಿಗ್ ಬಾಸ್ ಖ್ಯಾತಿಯ ನಟ!
‘ಜೋಶ್’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಿತರಾಗಿ, ಬಳಿಕ ‘ಬಿಗ್ ಬಾಸ್’ ಮೂಲಕವೂ ಜನಪ್ರಿಯತೆ ಗಳಿಸಿದ ನಟ ರಾಕೇಶ್ ಅಡಿಗ ಇದೀಗ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ.
Karnataka News Live 7th August:‘ನೂಲಿನಲ್ಲಿ ನಮ್ಮ ಇತಿಹಾಸ... ಜವಳಿಯಲ್ಲಿ ನಮ್ಮ ಭವಿಷ್ಯ’ - ಕೈಮಗ್ಗಕ್ಕೆ ಸರ್ಕಾರದ ಬಿಗ್ ಪ್ಲ್ಯಾನ್
Karnataka Handloom: ರಾಜ್ಯದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಸಂರಕ್ಷಿಸಿ, ನೇಕಾರರ ಜೀವನೋಪಾಯವನ್ನು ಬಲಪಡಿಸುವ ಜೊತೆಗೆ ಕರ್ನಾಟಕದ ಕೈಮಗ್ಗ ಉತ್ಪನ್ನಗಳಿಗೆ ರಾಷ್ಟ್ರೀಯ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ..
Karnataka News Live 7th August:BOSS Review - 'ಬಾಸ್' ಸಿನಿಮಾದಲ್ಲಿ ಇರೋದು ಯಾವ ಬಾಸ್? ಯಾವ ಕ್ರಿಕೆಟಿಗ..? ಕಥೆ ನೋಡಿ ನೀವೇ 'ಡಾಟ್' ಕನೆಕ್ಟ್ ಮಾಡ್ಕೊಳ್ಳಿ!
'ಬಾಸ್' ಸಿನಿಮಾ ಕೇವಲ ಮನರಂಜನೆಗಿಂತ ಹೆಚ್ಚಾಗಿ, ಸಮಾಜದಲ್ಲಿ ಸ್ಟಾರ್‌ಡಮ್ ಮತ್ತು ಕಾನೂನಿನ ನಡುವಿನ ಸಂಘರ್ಷವನ್ನು ಬಿಂಬಿಸುತ್ತದೆ. ದೊಡ್ಡ ಸೆಲೆಬ್ರಿಟಿಗಳ ಸುತ್ತ ಫ್ಯಾನ್ಸ್ ಮತ್ತು ವಿವಾದಗಳು ಹೇಗೆ ಸುತ್ತಿಕೊಳ್ಳುತ್ತವೆ ಎಂಬುದಕ್ಕೆ ಈ ಸಿನಿಮಾ ಒಂದು ಕೈಗನ್ನಡಿ. ನಿಜವಾಗಿಯೂ ಬಾಸ್ ಸಿನಿಮಾದಲ್ಲಿ ಏನಿದೆ?
Karnataka News Live 7th August:Yash Ravana Voice - ‘ರಾಮಾಯಣ’ ಇಂಗ್ಲಿಷ್ ಟ್ರೇಲರ್‌ನ ಹಿಂದಿರುವ ಧ್ವನಿ ಇವರದ್ದೇ!
ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಈಗಾಗಲೇ ಭಾರೀ ಕುತೂಹಲ ಮೂಡಿಸಿದೆ. ಇದೀಗ ಬಿಡುಗಡೆಯಾಗಿರುವ ಚಿತ್ರದ ಇಂಗ್ಲಿಷ್ ಟ್ರೇಲರ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.
Karnataka News Live 7th August:RBI - ಸಾಲಗಾರರಿಗೆ ದೊಡ್ಡ ರಿಲೀಫ್! ಲೋನ್ ಡಿಫಾಲ್ಟ್ ಆದ್ರೂ ಡಿವೈಸ್ ಲಾಕ್ ಮಾಡೋ ಹಾಗಿಲ್ಲ! ರಿಸರ್ವ್ ಬ್ಯಾಂಕ್‌ನಿಂದ ಹೊಸ ರೂಲ್ಸ್!
ಸಾಲ ಮರುಪಾವತಿ ಮಾಡದ ಗ್ರಾಹಕರ ಫೋನ್‌ಗಳನ್ನು ಬ್ಯಾಂಕ್‌ಗಳು ರಿಮೋಟ್ ಆಗಿ ಲಾಕ್ ಮಾಡುವಂತಿಲ್ಲ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ. ಆದರೆ, ನಿರ್ದಿಷ್ಟವಾಗಿ 'ಡಿವೈಸ್ ಲೋನ್' ಪಡೆದು ಅದನ್ನು ಮರುಪಾವತಿಸದಿದ್ದಲ್ಲಿ ಮಾತ್ರ, ಮುಂಚಿತ ಮಾಹಿತಿ ನೀಡಿ ಆ ಸಾಧನವನ್ನು ಸ್ಥಗಿತಗೊಳಿಸಲು ಅವಕಾಶವಿದೆ.
Karnataka News Live 7th August:ನೇಣಿಗೆ ಕೊರಳೊಡ್ಡಿದ ಉಡುಪಿಯ ಖ್ಯಾತ ಮಾಡೆಲ್ - ಜೀವ ಕೊನೆಗಾಣಿಸಿದ್ಯಾಕೆ ಕೃತಿ ಬಂಗೇರಾ
Karnataka News Live 7th August:7 ದಿನಗಳಲ್ಲಿ ಮಳಿಗೆ ಖಾಲಿ ಮಾಡಿ! ಗಂಗಾವತಿಯಲ್ಲಿ 11 ಮಾಲೀಕರಿಗೆ ನಗರಸಭೆ ನೋಟಿಸ್
Gangavathi News: ನಗರದ ಪಬ್ಲಿಕ್ ಕ್ಲಬ್ ನಗರಸಭೆ ಆಸ್ತಿಯಾಗಿದ್ದು, ಇದರ ಮುಂಭಾಗದಲ್ಲಿ ನಿರ್ಮಿಸಲಾಗಿರುವ 11 ಮಳಿಗೆಗಳು ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದರಿಂದ ಕೂಡಲೆ ನೋಟಿಸ್ ನೀಡಿದ 7 ದಿನಗಳ ಒಳಗಾಗಿ..
Karnataka News Live 7th August:Rehane - ಗಾವಸ್ಕರ್ Vs ತೆಂಡೂಲ್ಕರ್; ಯಾರು ಗ್ರೇಟ್? ಕ್ಷಣಕಾಲ ಮೌನಕ್ಕೆ ಜಾರಿದ ರಹಾನೆ ಕೊಟ್ಟ 'ಮಾಸ್' ಉತ್ತರ ಹೀಗಿತ್ತು!
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಅಜಿಂಕ್ಯ ರಹಾನೆ, ಸಂದರ್ಶನವೊಂದರಲ್ಲಿ ಭಾರತದ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ ಯಾರು ಎಂಬ ಕಠಿಣ ಪ್ರಶ್ನೆಗೆ ಉತ್ತರಿಸಿದ್ದಾರೆ. ಸುನಿಲ್ ಗಾವಸ್ಕರ್ ಮತ್ತು ಸಚಿನ್ ತೆಂಡೂಲ್ಕರ್ ನಡುವೆ, ಅವರು ಈ ಹೆಸರನ್ನು ಆಯ್ಕೆ ಮಾಡಿ, ತಮ್ಮ ಆಯ್ಕೆಗೆ ಕಾರಣವನ್ನು ವಿವರಿಸಿದ್ದಾರೆ.
Karnataka News Live 7th August:ಟ್ರೇಲರ್ ಇಲ್ಲ, ಆದರೆ ಸರ್ಪ್ರೈಸ್‌ಗೆ ಬರವಿಲ್ಲ - ‘ಅಯೋಗ್ಯ 2’ ಬಗ್ಗೆ ಸತೀಶ್ ನೀನಾಸಂ ಮಾತು!
‘ಅಯೋಗ್ಯ’ ಸಿನಿಮಾ ಹಾಸ್ಯ, ಹಳ್ಳಿ ಸೊಗಡು, ಹಾಡುಗಳು ಹಾಗೂ ಸಿದ್ದೇಗೌಡನ ಪಾತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಸಿನಿಮಾ ಇದೀಗ ಎಂಟು ವರ್ಷಗಳ ಬಳಿಕ ‘ಅಯೋಗ್ಯ 2’ ರೂಪದಲ್ಲಿ ತೆರೆಗೆ ಬಂದಿದೆ.
Karnataka News Live 7th August:ಮೊದಲ ಭಾಗಕ್ಕಿಂತ ‘ಅಯೋಗ್ಯ 2’ ಹೇಗಿರಲಿದೆ? ನಿರ್ದೇಶಕ ಮಹೇಶ್ ಕುಮಾರ್ ಹೇಳಿದ್ದೇನು?
Ayogya 2: ಸೀಕ್ವೆಲ್ ಬಗ್ಗೆ ಯೋಚನೆ ಮೊದಲ ಸಿನಿಮಾದ ಯಶಸ್ಸಿನ ನಂತರವೇ ಬಂದಿತ್ತು ಎನ್ನುವ ಮಹೇಶ್ ಕುಮಾರ್, ಉದ್ದೇಶಪೂರ್ವಕವಾಗಿಯೇ ‘ಅಯೋಗ್ಯ 2’ ಅನ್ನು ತಡ ಮಾಡಿದ್ದಾಗಿ ಹೇಳಿದ್ದಾರೆ.
Karnataka News Live 7th August:Politics - ಅದಲು ಬದಲಾಗುತ್ತಾ ಡಿಕೆ ಸಂಪುಟ? ಇವರೇನಾ ಹೊಸ ಸಚಿವರು; ಯಾರು ಇನ್ ಯಾರು ಔಟ್; ಬಂಡಾಯ ಶಮನಕ್ಕೆ ಬಂಡೆ ರಣತಂತ್ರ!
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನದ ಅಸಮಾಧಾನ ಭುಗಿಲೆದ್ದಿದ್ದು, ಮಹಿಳಾ ಕೋಟಾ ಭರ್ತಿ ಹಾಗೂ ಅತೃಪ್ತ ಶಾಸಕರನ್ನು ಸಮಾಧಾನಪಡಿಸಲು ಸಂಪುಟ ಪುನಾರಚನೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಯಾರು ಸಚಿವರಾಗುತ್ತಾರೆ ಮತ್ತು ಯಾರು ಸ್ಥಾನ ಕಳೆದುಕೊಳ್ಳುತ್ತಾರೆ? ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ.
Karnataka News Live 7th August:ಬೆಂಗಳೂರು ಜೈಲು ಸೇರಿದ್ದ ಜಪಾನ್ ಪ್ರಜೆ! ಜಪಾನ್‌ನಿಂದಲೇ ಪೊಲೀಸರ ವಿರುದ್ಧ ಗೆದ್ದ ಹಿರೋ.. ಇಲ್ಲಿ ಪ್ರೇಮ ಕತೆಯೂ ಇದೆ!
Karnataka News Live 7th August:‘ರಾಮಾಯಣ’ಕ್ಕೆ ವಿಶ್ವದಾಖಲೆಯ ರಿಲೀಸ್ ಪ್ಲ್ಯಾನ್ - 59000 ಸ್ಕ್ರೀನ್‌ಗಳಲ್ಲಿ ಲಂಕಾಧಿಪತಿ ಯಶ್ ಅಬ್ಬರ!
ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ: ಭಾಗ 1' ಸಿನಿಮಾ ವಿಶ್ವದಾದ್ಯಂತ ಬರೋಬ್ಬರಿ 59,000 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗುವ ಮೂಲಕ ಹೊಸ ದಾಖಲೆ ಬರೆಯಲು ಸಜ್ಜಾಗಿದೆ ಎಂದು ವರದಿಯಾಗಿದೆ.
Karnataka News Live 7th August:Science - ವಿಜ್ಞಾನ ಲೋಕದಲ್ಲೊಂದು ಅಪರೂಪದ ಶೋಧ! 12 ವರ್ಷಗಳ ಸುದೀರ್ಘ ಹುಡುಕಾಟದ ಬಳಿಕ 'ಡೈಮಂಡ್ ಫ್ರಾಗ್' ರಹಸ್ಯ ಭೇದಿಸಿದ ವಿಜ್ಞಾನಿಗಳು
Karnataka News Live 7th August:ಮೋದಿ ಹಾದಿಯಲ್ಲೇ ಡಿಕೆಶಿ! 3 ಹೊಸ ಲಾಲ್ ಬಾಗ್ ಮಾದರಿಯ ಉದ್ಯಾನಕ್ಕಾಗಿ ರಕ್ಷಣಾ ಇಲಾಖೆ ಭೂಮಿ ಮೇಲೆ ಸಿಎಂ ಕಣ್ಣು
ನಗರದ ಹಸಿರು ಸಿರಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಮಹತ್ತರ ಯೋಜನೆ ರೂಪಿಸಿದೆ. ಲಾಲ್ ಬಾಗ್ ಮಾದರಿಯಲ್ಲಿ ನಗರದ ಮೂರು ಕಡೆ ಬೃಹತ್ ಉದ್ಯಾನವನಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಮಾದರಿಯನ್ನೇ ಅನುಸರಿಸಲು ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿಇದೆ.
Karnataka News Live 7th August:ನಟನೆಯಷ್ಟೇ ಅಲ್ಲ, ವಿತರಣೆಯಲ್ಲೂ ಯಶ್ - ಕೆವಿಎನ್ ಜೊತೆ ‘ಟಾಕ್ಸಿಕ್’ ಡಿಸ್ಟ್ರಿಬ್ಯೂಷನ್
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾ ಬಿಡುಗಡೆಯ ಮುನ್ನವೇ ಸದ್ದು ಮಾಡುತ್ತಿದೆ. ಸಿನಿಮಾ ಯಾವ ಮಟ್ಟಿಗೆ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಲಿದೆ.
Karnataka News Live 7th August:ಸಿಎಂ ವಿಜಯ್ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್, ಪತ್ನಿ ಸಂಗೀತಾ ನಡೆಯಿಂದ ಅನಿರೀಕ್ಷಿತ ನಡೆ, ಪ್ರಕರಣ ಕ್ಲೋಸ್!
8 ತಿಂಗಳ ಹಿಂದೆ ನಟ ಹಾಗೂ ಪ್ರಸ್ತುತ ತಮಿಳನಾಡಿನ ಸಿಎಂ ಆಗಿರುವ ‘ದಳಪತಿ’ ಖ್ಯಾತಿಯ ನಟ ವಿಜಯ್ ಜೋಸೆಫ್ ಅವರೊಂದಿಗೆ ದಾಂಪತ್ಯ ವಿರಸ ಹೊಂದಿದ್ದ ಪತ್ನಿ ಸಂಗೀತಾ ಅವರು ಚೆನ್ನೈ ಕೋರ್ಟ್‌ಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಎರಡು ಬಾರಿ ಕೋರ್ಟ್ ವಿಚಾರಣೆಗೆ ಈ ಜೋಡಿ ಹಾಜರಾಗಿರಲಿಲ್ಲ.
Karnataka News Live 7th August:ಬೆಂಗಳೂರು ಪೊಲೀಸ್ ಇತಿಹಾಸದಲ್ಲೇ ಅತಿದೊಡ್ಡ ಬದಲಾವಣೆ! 63 ವರ್ಷಗಳ ನಂತರ 5 ಭಾಗವಾಗಿ ವಿಭಜನೆ; 6,633 ಹೊಸ ಪೊಸ್ಟ್!
ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆ ಮತ್ತು ಸಂಚಾರ ದಟ್ಟಣೆಯನ್ನು ಹತೋಟಿಗೆ ತರಲು ರಾಜ್ಯ ಸರ್ಕಾರವು ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಇಲಾಖೆಯನ್ನು ಐದು ಸ್ವತಂತ್ರ ಕಮಿಷನರೇಟ್‌ಗಳಾಗಿ ವಿಭಜಿಸುವ ಪ್ರಸ್ತಾವನೆಗೆ ತಾತ್ವಿಕ ಒಪ್ಪಿಗೆ ನೀಡಿದೆ.