ಬಿಗ್ ಬಾಸ್ ವಿನ್ನರ್‌ಗೆ ಸಿಜೆ ರಾಯ್ ದುರಂತ ಸಾವು ಕಾಡುತ್ತಿದೆ. ಏನೂ ಇಲ್ಲದವನಿಗೆ 50 ಲಕ್ಷ ಕೊಟ್ಟವರು ಈ ನಿರ್ಧಾರ ಮಾಡಿದ್ದೇಕೆ?, ಬದುಕಿನ ಸವಾಲುಗಳು ಗೆದ್ದ ಸಿಜೆ ರಾಯ್ ಈ ನಿರ್ಧಾರ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
- Home
- News
- State
- Karnataka News Live: ಏನೂ ಇಲ್ಲದವನಿಗೆ 50 ಲಕ್ಷ ಕೊಟ್ಟವರು ಈ ನಿರ್ಧಾರ ಮಾಡಿದ್ದೇಕೆ? ಬಿಗ್ ಬಾಸ್ ವಿನ್ನರ್‌ಗೆ ಕಾಡಿದ ರಾಯ್ ಸಾವು
Karnataka News Live: ಏನೂ ಇಲ್ಲದವನಿಗೆ 50 ಲಕ್ಷ ಕೊಟ್ಟವರು ಈ ನಿರ್ಧಾರ ಮಾಡಿದ್ದೇಕೆ? ಬಿಗ್ ಬಾಸ್ ವಿನ್ನರ್‌ಗೆ ಕಾಡಿದ ರಾಯ್ ಸಾವು

ಬೆಳಗಾವಿ: ಮಾಜಿ ಸಚಿವ ಲಕ್ಷ್ಮಣ ಸವದಿಗೂ ನಮಗೂ ಮುಸುಕಿನ ಗುದ್ದಾಟವಿಲ್ಲ, ಓಪನ್ ಗುದ್ದಾಟ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬಹಿರಂಗವಾಗಿಯೇ ಹೇಳಿದರು. ಬೆಳಗಾವಿಯ ಅಥಣಿ ತಾಲೂಕಿನ ಕೆಂಪವಾಡದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಲಕ್ಷ್ಮಣ ಸವದಿ ಅವರ ಬಗ್ಗೆ ಮಾತನಾಡಿದರೆ ಹೊರಗಿನವರು ಎಂದು ಹೇಳುತ್ತಾರೆ. ಆದ್ದರಿಂದ, ನನ್ನ ಹಿತೈಷಿಗಳು ನನಗೆ ಅಥಣಿಯಲ್ಲಿ ಮಾತನಾಡಬಾರದು ಎಂದು ಹೇಳಿದ್ದಾರೆ. ಇದರ ಬಗ್ಗೆ ಈಗ ಮಾತನಾಡದೇ ಚುನಾವಣೆ ಸಂದರ್ಭದಲ್ಲಿ ಎಳೆಎಳೆಯಾಗಿ ಮಾತನಾಡುತ್ತೇನೆ ಎಂದರು.
ಸವದಿ ಬಿಜೆಪಿಗೆ ಬರುತ್ತಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಮ್ಮಲ್ಲೇ ಘಟಾನುಘಟಿ ನಾಯಕರು ಇರುವಾಗ ಅಂಥವರ ಅವಶ್ಯಕತೆ ನಮಗಿಲ್ಲ. ನನಗಂತೂ ಮೊದಲೇ ಅವಶ್ಯಕತೆ ಇಲ್ಲ, ಹೈಕಮಾಂಡ್ಗೆ ಬೇಕಾದರೆ ನಾವೇನೂ ಹೇಳಕ್ಕಾಗಲ್ಲ ಎಂದರು.
Karnataka News Live 1 February 2026ಏನೂ ಇಲ್ಲದವನಿಗೆ 50 ಲಕ್ಷ ಕೊಟ್ಟವರು ಈ ನಿರ್ಧಾರ ಮಾಡಿದ್ದೇಕೆ? ಬಿಗ್ ಬಾಸ್ ವಿನ್ನರ್‌ಗೆ ಕಾಡಿದ ರಾಯ್ ಸಾವು
Karnataka News Live 1 February 2026CJ Roy Death Case ಪ್ರಕರಣಕ್ಕೆ ಬಿಗ್ ಟ್ವಿಸ್ಟ್ - ಬೆಂಗಳೂರು ಬಿಟ್ಟು ತೆರಳದಂತೆ ಐಟಿ ಅಧಿಕಾರಿಗಳಿಗೆ ಎಸ್‌ಐಟಿ ಸೂಚನೆ
ಕಾನ್ಫಿಡೆಂಟ್ ಗ್ರೂಪ್‌ನ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಚುರುಕುಗೊಂಡಿದೆ. ಐಟಿ ಅಧಿಕಾರಿಗಳ ಕಿರುಕುಳದ ಆರೋಪದ ಮೇಲೆ, ದಾಳಿ ನಡೆಸಿದ್ದ ತಂಡವನ್ನು ವಿಚಾರಣೆಗೊಳಪಡಿಸಲಾಗಿದ್ದು, ತನಿಖೆ ಮುಗಿಯುವವರೆಗೂ ಬೆಂಗಳೂರು ಬಿಟ್ಟು ತೆರಳದಂತೆ ಸೂಚನೆ ನೀಡಲಾಗಿದೆ.
Karnataka News Live 1 February 2026Ram Charan Teja, Upasana ಅವಳಿ ಮಕ್ಕಳ ಬಗ್ಗೆ ಅಂದೇ ಭವಿಷ್ಯ ನುಡಿದಿದ್ದ ಜ್ಯೋತಿಷಿ ವೇಣುಸ್ವಾಮಿ!
Actor Ram Charan Teja News: ನಟ ಚಿರಂಜೀವಿ ಮನೆಗೆ ಒಟ್ಟಿಗೆ ಡಬಲ್ ಖುಷಿ ಸಿಕ್ಕಿದೆ. ರಾಮ್ ಚರಣ್ ತೇಜ ಹಾಗೂ ಉಪಾಸನಾ ಅವರು ಅವಳಿ ಮಕ್ಕಳಿಗೆ ಪಾಲಕರಾಗಿ ಬಡ್ತಿ ಪಡೆದಿದ್ದಾರೆ. ಆದರೆ ವೇಣು ಸ್ವಾಮಿ ಹೇಳಿದ್ದ ಭವಿಷ್ಯ ಸುಳ್ಳಾಯ್ತು.
Karnataka News Live 1 February 2026Naa Ninna Bidalaare ಕ್ಯೂಟ್ ದೆವ್ವಕ್ಕೆ ಹುಟ್ಟುಹಬ್ಬವಿಂದು - 'ಅಂಬಿಕಾ' ಕುರಿತ ಇಂಟರೆಸ್ಟಿಂಗ್ ಸ್ಟೋರಿ
Karnataka News Live 1 February 2026ಕ್ಯಾಮೆರಾ ಎದುರೇ ಮಾಡರ್ನ್ ಗರ್ಲ್ನಿಂದ ಕೂರ್ಗಿ ಲೇಡಿಯಾದ Namruta Gowda! ಸೋ ಕ್ಯೂಟ್ ಎಂದ ಫ್ಯಾನ್ಸ್
Karnataka News Live 1 February 2026ರಾಯ್ ಉತ್ತರಾಧಿಕಾರಿ ಯಾರು? ಕಾನ್ಫಿಡೆಂಟ್ ಗ್ರೂಪ್‌ನ ಹೊಸ ನಾಯಕತ್ವ ಘೋಷಿಸಿದ ಕುಟುಂಬ
ರಾಯ್ ಉತ್ತರಾಧಿಕಾರಿ ಯಾರು? ಕಾನ್ಫಿಡೆಂಟ್ ಗ್ರೂಪ್‌ನ ಹೊಸ ನಾಯಕತ್ವ ಘೋಷಿಸಿದ ಕುಟುಂಬ, ಸಾವಿರಾರು ಕೋಟಿ ವ್ಯವಹಾರದ ಉದ್ಯಮ ಮುನ್ನಡೆಸವವರು ಯಾರು, ಸಿಜೆ ರಾಯ್ ಸಾವಿನಿಂದ ಹುಟ್ಟಿಕೊಂಡ ಪ್ರಶ್ನೆಗೆ ಉತ್ತರ ನೀಡಿದ ಕುಟುಂಬ.
Karnataka News Live 1 February 2026ಟೈಟ್ ಆಗಿದ್ದಕ್ಕೆ ಹಾಗೆ ಹೇಳಿದೆ, ಗಿಲ್ಲಿ ಬಗ್ಗೆ ಕೇಳಿದ್ರೆ ಒಳಗೆ ಹಾಕಿಸ್ತೀನಿ ಅಷ್ಟೇ - Bigg Boss ಡಾಗ್ ಸತೀಶ್ ಧಮ್ಕಿ!
Karnataka News Live 1 February 2026ತಾತಗುಣಿ ಬಳಿ BWSSB ಪೈಪ್‌ಲೈನ್ ಸಂಪ್‌ನಲ್ಲಿ ಕಾಣೆಯಾಗಿದ್ದ ಬಾಲಕನ ಶವ ಪತ್ತೆ!
Karnataka News Live 1 February 2026ಡಿಸಿಎಂ ಡಿಕೆಶಿ ಫೋಟೋವನ್ನು ಮೆಹಂದಿ ಹಾಕಿಸಿಕೊಂಡ ಮುಸ್ಲಿಂ ಮಹಿಳೆ, ಕನಕೋತ್ಸವ ಸಂಭ್ರಮ
ಡಿಸಿಎಂ ಡಿಕೆಶಿ ಫೋಟೋವನ್ನು ಮೆಹಂದಿ ಹಾಕಿಸಿಕೊಂಡ ಮುಸ್ಲಿಂ ಮಹಿಳೆ, ಇದೀಗ ಈ ಫೋಟೋಗಳು ಭಾರಿ ಸದ್ದು ಮಾಡುತ್ತಿದೆ. ಖುದ್ದು ಡಿಕೆ ಶಿವಕುಮಾರ್ ಈ ಫೋಟೋ ಹಂಚಿಕೊಂಡಿದ್ದಾರೆ. ಏನಿದು ಕನಕೋತ್ಸವ ಸಂಭ್ರಮ?
Karnataka News Live 1 February 2026MNREGA ಹೆಸರು ಬದಲಾವಣೆ - ಕೇಂದ್ರದ ವಿರುದ್ಧ ಬೀದಿಗಿಳಿದ ಕಾಂಗ್ರೆಸ್, ಸಚಿವ ಮಹದೇವಪ್ಪ ಆಕ್ರೋಶ
ಕೇಂದ್ರ ಸರ್ಕಾರವು ನರೇಗಾ ಯೋಜನೆಯ ಹೆಸರು ಬದಲಾಯಿಸಿದ್ದನ್ನು ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ. ಸಚಿವ ಹೆಚ್.ಸಿ. ಮಹದೇವಪ್ಪ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಕೇಂದ್ರದ ಕ್ರಮವನ್ನು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.
Karnataka News Live 1 February 2026Bigg Bossಗೆ ಅಂತ ಸಾಲ ಮಾಡ್ದೆ, ಇನ್ನೂ ಪೇಮೆಂಟೇ ಕೊಟ್ಟಿಲ್ಲ! ಜಾಹ್ನವಿ ಕೋಪಕ್ಕೆ ಇಲ್ಲಿದೆ ಕಾರಣ
ಬಿಗ್ ಬಾಸ್‌ನಿಂದ ಹೊರಬಂದ ನಂತರವೂ ಆ್ಯಂಕರ್ ಜಾಹ್ನವಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ತಮಗೆ ಇನ್ನೂ ಬಿಗ್ ಬಾಸ್ ಪೇಮೆಂಟ್ ಬಂದಿಲ್ಲ ಮತ್ತು ಸಾಲ ಮಾಡಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ, ಹೀಗೆ ಹೇಳಿದ್ದು ಯಾಕೆ?
Karnataka News Live 1 February 2026ಕಲ್ಯಾಣ ಮಂಟಪಕ್ಕೆ ಬರ್ತಿದ್ದ ವರನಿಗೆ ಚಾಕು ಇರಿದ ಪ್ರಕರಣದಲ್ಲಿ ವಧುವಿನ ಕೈವಾಡ ಬಹಿರಂಗ
ಕಲ್ಯಾಣ ಮಂಟಪಕ್ಕೆ ಬರ್ತಿದ್ದ ವರನಿಗೆ ಚಾಕು ಇರಿದ ಪ್ರಕರಣದಲ್ಲಿ ವಧುವಿನ ಕೈವಾಡ ಬಹಿರಂಗ, ಮತ್ತೊಬ್ಬನ ಜೊತೆ ಲವ್‌ನಲ್ಲಿದ್ದ ವಧು, ಆಕೆಯ ಬಾಯ್‌ಫ್ರೆಂಡ್ ಜೊತೆ ಸೇರಿ ಮಾಡಿದ ಪ್ಲಾನ್ ಇದೀಗ ಬಟಾ ಬಯಲಾಗಿದೆ.
Karnataka News Live 1 February 20267 ವರ್ಷದಿಂದ ಜೊತೆಗಿರುವ Ranbir Kapoor, Alia Bhatt ದಾಂಪತ್ಯದಲ್ಲಿ ಬಿರುಗಾಳಿಯೇ? ಸತ್ಯ ಏನು?
Alia Bhatt On Ranbir Kapoor: ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ರಣಬೀರ್ ಕಪೂರ್, ಆಲಿಯಾ ಭಟ್ ಅವರ ದಾಂಪತ್ಯ ಜೀವನದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ಗಾಸಿಪ್‌ಗಳು ಹರಿದಾಡುತ್ತಿರುತ್ತವೆ. ಈ ಬಗ್ಗೆ ಆಲಿಯಾ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.
Karnataka News Live 1 February 2026Gold Rate - ಏಕಾಏಕಿ ಕುಸಿಯುತ್ತಿರುವ ಬಂಗಾರ; ಈಗ ಖರೀದಿಸಬಹುದೇ? ಇನ್ನೂ ಕಡಿಮೆ ಆಗುತ್ತೆ ಅಂತ ಕಾಯಬೇಕಾ?
Gold And Silver Rate Update: ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಎರಡು ದಿನಗಳಲ್ಲಿ ಬೆಳ್ಳಿ ಬೆಲೆಯು ಪ್ರತಿ ಕೆಜಿಗೆ ₹1.35 ಲಕ್ಷದಷ್ಟು ಕುಸಿತ ಕಂಡಿದೆ. ಇದು ಶೇಕಡಾ 33 ರಷ್ಟು ಇಳಿಕೆಯಾದರೆ, ಚಿನ್ನದ ಬೆಲೆಯೂ ಶೇಕಡಾ 18 ರಷ್ಟು ಇಳಿಕೆ ಕಂಡಿದೆ.
Karnataka News Live 1 February 2026Tax Terrorism - ಐಟಿ ರೇಡ್ ವಿರುದ್ಧ ತಿರುಗಿಬಿದ್ದ ಕರ್ನಾಟಕ ಉದ್ಯಮಿಗಳು! ಮೋದಿ-ನಿರ್ಮಲಾಗೆ ಪೈ ನೇರ ಪ್ರಶ್ನೆ!
ಉದ್ಯಮಿ ಸಿಜೆ ರಾಯ್ ಅವರ ದುರಂತ ಅಂತ್ಯದ ನಂತರ, ಖ್ಯಾತ ಉದ್ಯಮಿ ಟಿ.ವಿ. ಮೋಹನ್‌ದಾಸ್ ಪೈ ಅವರು ತೆರಿಗೆ ಅಧಿಕಾರಿಗಳ ಕಿರುಕುಳ ಮತ್ತು ವ್ಯವಸ್ಥೆಯಲ್ಲಿನ ಲೋಪದೋಷಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ದಾಖಲೆಯ ತೆರಿಗೆ ಸಂಗ್ರಹದ ನಡುವೆಯೂ ಈ ರೀತಿಯ ಕ್ರೂರ ದಾಳಿಗಳ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ.
Karnataka News Live 1 February 2026Bhagyalakshmi Serial ಭಾಗ್ಯ ಈಗ 2ನೇ ಮದುವೆ ಆಗುತ್ತಾಳಾ? ಸುದರ್ಶನ್ ರಂಗಪ್ರಸಾದ್ ಏನಂದ್ರು?
Bhagyalakshmi Serial Episode: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಈಗ ತಾಂಡವ್ ಮನೆ ಬಿಟ್ಟು ಬಂದಿದ್ದಾನೆ. ಬೀದಿ ಪಾಲಾಗಿರುವ ತಾಂಡವ್ ಅವರು ಭಾಗ್ಯ ಬಳಿ ಕ್ಷಮೆ ಕೇಳುತ್ತಾರೆ. ಈ ಧಾರಾವಾಹಿ ಕಥೆಯ ಬಗ್ಗೆ ಸುದರ್ಶನ್ ರಂಗಪ್ರಸಾದ್ ಅವರು ಮಾತನಾಡಿದ್ದಾರೆ.
Karnataka News Live 1 February 2026Union Budget - ಹೈಸ್ಪೀಡ್ ರೈಲು ಯಾರಿಗೆ ಬೇಕು? ಕರ್ನಾಟಕಕ್ಕೆ ಸಿಕ್ಕಿದ್ದು ಚೊಂಬು, ಸಿಎಂ ವಾಗ್ದಾಳಿ!
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ಮತ್ತು ದಕ್ಷಿಣ ಭಾರತವನ್ನು ಕಡೆಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಕ್ಕೆ 'ಚೊಂಬು' ನೀಡಲಾಗಿದೆ ಎಂದ ಅವರು, ತೆರಿಗೆ ಪಾಲು ಹಂಚಿಕೆಯಲ್ಲಿನ ತಾರತಮ್ಯ ನಿರ್ಲಕ್ಷ್ಯದ ಬಗ್ಗೆ ಅಂಕಿ-ಅಂಶ ಸಮೇತ ತರಾಟೆಗೆ ತೆಗೆದುಕೊಂಡರು.
Karnataka News Live 1 February 2026Viral Video - 'ನಾನು ಬ್ರಾಹ್ಮಣ ಅನ್ನೋದು ಗೊತ್ತಿಲ್ವಾ?' ಮಟನ್ ಬದಲು ಗೋಮಾಂಸ ನೀಡಿದ ರೆಸ್ಟೋರೆಂಟ್ ವಿರುದ್ಧ ಪ್ರಖ್ಯಾತ ನಟ ಕಿಡಿ!
Beef Served Instead of Mutton to Actor Sayak Chakraborty; Waiter Arrested ಪ್ರಖ್ಯಾತ ನಟ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಆದ ಘಟನೆಯನ್ನು ವಿವರಿಸಿದ್ದಾನೆ. ರೆಸ್ಟೋರೆಂಟ್‌ನವರು ತಮಗೆ ಮಟನ್ ಎಂದು ಗೋಮಾಂಸ ಬಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
Karnataka News Live 1 February 20269 ಪುಟದ ಡೆತ್‌ನೋಟ್ ಬರೆದಿರುವ ಸಿಜೆ ರಾಯ್, ಸಾವಿಗೂ ಮುನ್ನ ಕುಟುಂಬದವರಿಗೆ ತಿಳಿಸಿದ್ದ ಉದ್ಯಮಿ!
ಐಟಿ ದಾಳಿಯ ನಂತರ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ. ರಾಯ್ ಆತ್ಮ*ತ್ಯೆ ಮಾಡಿಕೊಂಡಿದ್ದು, ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಆತ್ಮಹತ್ಯೆಗೂ ಮುನ್ನ ಅವರು 9 ಪುಟಗಳ ಡೆತ್‌ನೋಟ್ ಬರೆದಿದ್ದು, ಇದರಲ್ಲಿ ಐಟಿ ದಾಳಿ ಮತ್ತು ಮಾನಸಿಕ ಒತ್ತಡದ ಬಗ್ಗೆ ಉಲ್ಲೇಖಿಸಿರುವ ಶಂಕೆ ಇದೆ.
Karnataka News Live 1 February 2026ತಿಂಥಣಿ ಪೀಠದಲ್ಲಿ ಸಿಎಂ - ಹಣೆಗೆ ಬಂಡಾರ ಹಚ್ಚಲು ಹಿಂದೇಟು? ಬಳಿಕ ಹಚ್ಚಿಸಿಕೊಂಡಿದ್ದು ಬೊಟ್ಟು!
ರಾಯಚೂರಿನ ತಿಂಥಣಿ ಕಾಗಿನೆಲೆ ಪೀಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ದಿವಂಗತ ಸಿದ್ದರಾಮಾನಂದಪುರಿ ಶ್ರೀಗಳ ಗದ್ದುಗೆಗೆ ನಮನ ಸಲ್ಲಿಸಿದರು. ಬೀರ ದೇವರ ದರ್ಶನ ಪಡೆದ ಅವರು, ಹಣೆಗೆ ಬಂಡಾರ ಹಚ್ಚಿಸಿಕೊಳ್ಳುವ ವೇಳೆ ನಡೆದ ಘಟನೆಯು ಕುತೂಹಲ ಮೂಡಿಸಿತು.