07:31 AM (IST) Jan 01

Karnataka News Live 1 January 2026 ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ

ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆ ಹೊಸ ವರ್ಷವನ್ನು ಪಾರ್ಟಿ, ಪಟಾಕಿ ಹಾಗೂ ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಜನಸಾಗರವೇ ಸೇರಿದ್ದು, ಹೋಟೆಲ್, ಪಬ್‌ಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

Read Full Story
07:24 AM (IST) Jan 01

Karnataka News Live 1 January 2026 Kogilu Layout - ಶೆಡ್‌ ಧ್ವಂಸ ಕುರಿತು ಪಾಕ್‌ಗೆ ಉಗ್ರರಿಂದ ಮಾಹಿತಿ, ಇದು ಸ್ಲೀಪರ್‌ಸೆಲ್‌ಗಳ ಕೆಲಸ - ಆರ್ ಅಶೋಕ್

ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿನ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ರಾಜಕೀಯ ಸ್ವರೂಪ ಪಡೆದಿದೆ. ಈ ಪ್ರದೇಶವು ಸ್ಲೀಪರ್‌ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ. 

Read Full Story
06:48 AM (IST) Jan 01

Karnataka News Live 1 January 2026 ಆಕೆ ದೂರಿಗೆ ತಕ್ಷಣ ಸ್ಪಂದನೆ, ನನ್ನ ಬಗ್ಗೆ ಏಕಾಗಿ ಈ ನಿರ್ಲಕ್ಷ್ಯ? ದರ್ಶನ್ ಪತ್ನಿ ದೂರು

ಸಾಮಾಜಿಕ ಜಾಲತಾಣದಲ್ಲಿನ ಅಶ್ಲೀಲ ಕಾಮೆಂಟ್‌ಗಳ ವಿರುದ್ಧ ನೀಡಿದ ದೂರು ನಿರ್ಲಕ್ಷಿಸಲಾಗಿದೆ ಎಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Read Full Story
06:42 AM (IST) Jan 01

Karnataka News Live 1 January 2026 ಬೆಂಗ್ಳೂರಲ್ಲಿ ಮತ್ತೆ ಭಾರಿ ಡ್ರಗ್ಸ್‌ ಬೇಟೆ, ಮಹಾರಾಷ್ಟ್ರ ಬಳಿಕ NCB ಆಪರೇಷನ್‌; 8 ಕೋಟಿ ರು. ಮೌಲ್ಯದ ಖಾಟ್‌ ಎಲೆ ಜಪ್ತಿ - ಆಫ್ರಿಕಾದಿಂದ ಬರುತ್ತಿತ್ತು ಭರ್ಜರಿ ಮಾಲು

ಬೆಂಗಳೂರಿನಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್‌ಸಿಬಿ) ಅಧಿಕಾರಿಗಳು ಸುಮಾರು 8 ಕೋಟಿ ರೂಪಾಯಿ ಮೌಲ್ಯದ 160 ಕೆಜಿ ‘ಖಾಟ್‌ ಎಲೆಗಳನ್ನು’ ವಶಪಡಿಸಿಕೊಂಡಿದ್ದಾರೆ. ಇಥಿಯೋಪಿಯಾದಿಂದ ಭಾರತದ ಮೂಲಕ ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲ

Read Full Story
06:25 AM (IST) Jan 01

Karnataka News Live 1 January 2026 167 ಕೋಟಿಯ ಕರೋನಾ ಅಕ್ರಮ ಆರೋಪ - ನ್ಯಾ. ಮೈಕಲ್‌ ಡಿ ಕುನ್ಹಾ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆ

ಕೋವಿಡ್ ಅವಧಿಯ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ತನಿಖೆ ನಡೆಸಿದ ನ್ಯಾ. ಮೈಕಲ್‌ ಡಿ ಕುನ್ಹಾ ಆಯೋಗವು ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಬೆಳಗಾವಿ ಮತ್ತು ಬೆಂಗಳೂರು ಜಿಲ್ಲೆಗಳ ತನಿಖಾ ಕಡತಗಳನ್ನು ಹಸ್ತಾಂತರಿಸಲಾಗಿದೆ.

Read Full Story