08:17 AM (IST) Dec 10

Karnataka News Live 10 December 2025 BBK 12 - ರೊಮ್ಯಾನ್ಸ್‌ ಎಂದ ರಜತ್;‌ ಎಪಿಸೋಡ್‌ನಲ್ಲಿ ಇಲ್ಲ ಅಂತ ವೀಕ್ಷಕರು ಅಂದ್ಕೊಂಡ್ರೆ ಏನ್‌ ಮಾಡಲಿ? ರಾಶಿಕಾ

Bigg Boss Kannada Season 12: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ನಾಮಿನೇಶನ್‌ ವೇಳೆ ರಜತ್‌ ಆಡಿದ ಒಂದು ಮಾತು ದೊಡ್ಡ ಸಂಚಲನ ಮೂಡಿಸಿದೆ. ರಾಶಿಕಾ ಶೆಟ್ಟಿ, ಸೂರಜ್‌ ಬಗ್ಗೆ ರಜತ್‌ ಮಾತನಾಡಿದ್ದು, ದೊಡ್ಡ ಮಟ್ಟದಲ್ಲಿ ಚರ್ಚೆ ಮೂಡಿಸಿದೆ.

Read Full Story
08:05 AM (IST) Dec 10

Karnataka News Live 10 December 2025 ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು - ಸೋನಿಯಾಗೆ ನೋಟಿಸ್‌

ಭಾರತೀಯ ನಾಗರಿಕತ್ವ ಪಡೆಯುವ ಮೊದಲೇ 1980ರಲ್ಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದೆ.

Read Full Story
08:05 AM (IST) Dec 10

Karnataka News Live 10 December 2025 Tithi Movie - ಕೂಲಿ ಕೆಲಸ ಮಾಡ್ತಿದ್ದಾರೆ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾದ ನಾಯಕ ನಟ

ರಾಷ್ಟ್ರಪ್ರಶಸ್ತಿ ಬಳಿಕ ತಿಥಿ ಸಿನಿಮಾದ ಕಲಾವಿದರು ಮುನ್ನಲೆಗೆ ಬಂದಿದ್ದರು. ಇಂದಿಗೂ ಚಿತ್ರದ ಕೆಲವು ಡೈಲಾಗ್‌ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಚಿತ್ರದ ನಾಯಕ ನಟ ಅಭಿಷೇಕ್ ಅವಕಾಶಗಳು ಸಿಗದ ಹಿನ್ನೆಲೆ ಕೂಲಿ ಕೆಲಸ ಮಾಡುತ್ತಿದ್ದಾರೆ.

Read Full Story