ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿಬೇಳೆ ಖರೀದಿಗೆ ಅನುಮತಿ ನೀಡಿದೆ. ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ನಫೆಡ್ ಮತ್ತು ಎನ್‌ಸಿಸಿಎಫ್ ಮೂಲಕ 90 ದಿನದೊಳಗೆ ತೊಗರಿ ಖರೀದಿಸಲು ಅನುಮತಿ ನೀಡಲಾಗಿದೆ.
LIVE NOW
Karnataka News Live: ರಾಜ್ಯದಲ್ಲಿ 9.67 ಲಕ್ಷ ಟನ್ ತೊಗರಿ ಖರೀದಿಗೆ ಕೇಂದ್ರ ಅಸ್ತು

ಸಾರಾಂಶ
ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಬಿಡದಿಯ ಜಾಲಿವುಡ್ ಸ್ಟುಡಿಯೋ ಮತ್ತೆ ಓಪನ್ ಆಗಿದೆ. ಸದ್ದಿಲ್ಲದೇ ಜಾಲಿವುಡ್ ಸ್ಟುಡಿಯೋ ಓಪನ್ಗೆ ಮಾಲಿನ್ಯ ನಿಯಂ ತ್ರಣ ಮಂಡಳಿ ಅನುಮತಿ ನೀಡಿದೆ. ಡಿ.5ರಂದೇ ಜಾಲಿವುಡ್ ಸ್ಟುಡಿಯೋ ಪುನಾರಂಭಕ್ಕೆ ಅನುಮತಿ ದೊರಕಿದ್ದು, ಬುಧವಾರದಿಂದ ಸ್ಟುಡಿಯೋ ಕಾರ್ಯಾಚರಣೆ ಆರಂಭಿಸಿದೆ. ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕಳೆದ ಅ.7ರಂದು ಜಾಲಿ ವುಡ್ ವಾಟರ್ಅನ್ವೆಂಚರ್ ಆ್ಯಂಡ್ ಸ್ಟುಡಿ ಯೋಗೆ ಜಿಲ್ಲಾಡಳಿತ ಬೀಗ ಹಾಕಿತ್ತು.
07:38 AM (IST) Dec 11
Karnataka News Live 11 December 2025ರಾಜ್ಯದಲ್ಲಿ 9.67 ಲಕ್ಷ ಟನ್ ತೊಗರಿ ಖರೀದಿಗೆ ಕೇಂದ್ರ ಅಸ್ತು
Read Full Story
07:32 AM (IST) Dec 11
Karnataka News Live 11 December 2025The Devil Movie Review - ದರ್ಶನ್ ತೂಗುದೀಪ 'ಡೆವಿಲ್' ಹೇಗಿದೆ? ಸಿನಿಮಾ ನೋಡಿದವರು ಏನಂದ್ರು?
Darshan Thoogudeepa The Devil Movie: ನಟ ದರ್ಶನ್ ತೂಗುದೀಪ, ರಚನಾ ರೈ, ಗಿಲ್ಲಿ ನಟ ಅಭಿನಯದ ‘ದಿ ಡೆವಿಲ್’ ಸಿನಿಮಾ ರಿಲೀಸ್ ಆಗಿದ್ದು, ಈ ಸಿನಿಮಾ ಹೇಗಿದೆ? ಥಿಯೇಟರ್ ಸುತ್ತ ಮುತ್ತ ಜನಸಾಗರವೇ ಸೇರಿದೆ. ಹಾಗಾದರೆ ಈ ಸಿನಿಮಾ ನೋಡಿದವರು ಏನು ಹೇಳಿದರು? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.