ಗಣಪತಿ ಮೂರ್ತಿ ರಿವೀಲ್ ಕಾರ್ಯಕ್ರಮದಲ್ಲಿ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯವಾಗಿದೆ. ತಕ್ಷಣವೇ ಶಾಸಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕರು ಗಾಯಗೊಂಡಿದ್ದು ಹೇಗೆ?
- Home
- News
- State
- Karnataka News Live: ಗಣಪತಿ ಕಾರ್ಯಕ್ರಮದಲ್ಲಿ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್‌ಗೆ ಗಾಯ, ಆಸ್ಪತ್ರೆ ದಾಖಲು
Karnataka News Live: ಗಣಪತಿ ಕಾರ್ಯಕ್ರಮದಲ್ಲಿ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್‌ಗೆ ಗಾಯ, ಆಸ್ಪತ್ರೆ ದಾಖಲು

ಮಂಡ್ಯ: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನಿತ್ಯ 8500 ಕ್ಯುಸೆಕ್ಗೂ ಅಧಿಕ ನೀರನ್ನು ಹರಿಸುತ್ತಿದ್ದಾರೆ ಎಂದು ಆರೋಪಿಸಿ ಭೂಮಿತಾಯಿ ಹೋರಾಟ ಸಮಿತಿ ಸದಸ್ಯರು ಕಾವೇರಿ ನದಿಗಿಳಿದು ಪ್ರತಿಭಟಿಸಿದರು. ಪಟ್ಟಣದ ಸ್ನಾನ ಘಟ್ಟದ ಬಳಿ ಸಮಿತಿ ರೈತ ಮುಖಂಡ ಕೆ.ಎಸ್.ನಂಜುಡೇಗೌಡ, ಸಮಿತಿ ಅಧ್ಯಕ್ಷ ಬಿಲ್ಲೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ರೈತರು ನದಿಗಿಳಿದು ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನಂಜುಂಡೇಗೌಡ ಮಾತನಾಡಿ, ಸರ್ಕಾರ ಸ್ಥಳೀಯ ನಾಲೆಗಳಿಗೆ ನೀರು ಹರಿಸಿ ರೈತರ ಬೆಳೆ ಉಳಿಸಲು ಮುಂದಾಗುತ್ತಿಲ್ಲ. ಬದಲಿಗೆ ಕಾವೇರಿ ನೀರು ಪ್ರಾಧಿಕಾರ ಹೇಳಿದಂತೆ ಪ್ರತಿ ಬಾರಿ ತಮಿಳುನಾಡಿಗೆ ನೀರು ಹರಿಸುತ್ತಾ ಬಂದಿದೆ. 2 ತಿಂಗಳ ಹಿಂದೆ ಕಟಾವಿಗೆ ಬಂದ ಬೆಳೆ ಬಾಡುತ್ತಿರುವ ಬಗ್ಗೆ ರೈತರು ಸಿಎಂ ಬಳಿ ನೀರು ಕೇಳಿ ಮನವಿ ಮಾಡಿದರೂ ಮುಖ್ಯಮಂತ್ರಿ ನೀರು ಕೇಳಬೇಡಿ, ಬೆಳೆ ಬೆಳೆಯಬೇಡಿ ಎಂದು ರೈತರಿಗೆ ಉಡಾಫೆ ಉತ್ತರ ನೀಡಿ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ ಎಂದರು.
Karnataka News Live 12 September 2026 ಗಣಪತಿ ಕಾರ್ಯಕ್ರಮದಲ್ಲಿ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್‌ಗೆ ಗಾಯ, ಆಸ್ಪತ್ರೆ ದಾಖಲು
Karnataka News Live 12 September 2026 10 ಲಕ್ಷದ FD ಅಥವಾ 10 ಸಾವಿರದ RD? ಯಾವುದು ಹೆಚ್ಚು ಆದಾಯ ನೀಡುತ್ತದೆ? ಲೆಕ್ಕಾಚಾರ ಇಲ್ಲಿದೆ!
Karnataka News Live 12 September 2026 Loneliness - ಸಾವಿರಾರೂ ಜನರ ನಡುವಿದ್ದರೂ ಏಕಾಂಗಿ ಭಾವನೆ! ನಿಮ್ಮನ್ನೂ ಕಾಡುತ್ತಿದೆಯಾ ಈ ಸೈಲೆಂಟ್ ಮಹಾಮಾರಿ? ಪರಿಹಾರವೇನು?
ಇತ್ತೀಚೆಗೆ ಒಂಟಿತನವು ಕೇವಲ ಭಾವನಾತ್ಮಕ ಕೊರತೆಯಾಗಿ ಉಳಿದಿಲ್ಲ, ಬದಲಿಗೆ ಅದೊಂದು ಗಂಭೀರ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ವೈದ್ಯರ ಪ್ರಕಾರ, ಈ ಏಕಾಂಗಿತನವು ದೈಹಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಈ ಬಿಕ್ಕಟ್ಟಿಗೆ ಪರಿಹಾರವು ಕುಟುಂಬದ ಪ್ರೀತಿ, ಗೌರವ ಮತ್ತು ಅರ್ಥಪೂರ್ಣ ಸಂವಾದದಲ್ಲಿದೆ.
Karnataka News Live 12 September 2026 ಮಡಿಯಾಲದಲ್ಲಿ ಶೀಘ್ರ ಶೀಘ್ರದಲ್ಲೇ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಉನ್ನತ ಶಿಕ್ಷಣ ಕೇಂದ್ರ ಕಾರ್ಯಾರಂಭ
ಕೃತಕ ಬುದ್ಧಿಮತ್ತೆ ಉನ್ನತ ಶಿಕ್ಷಣ ಕೇಂದ್ರ ಶೀಘ್ರದಲ್ಲೇ ಮಡಿಯಾಲದಲ್ಲಿ ಕಾರ್ಯಾರಂಭಗೊಳ್ಳಲಿದೆ. ಜೂನ್ 2027ರಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ನಡೆಯಲಿದೆ. ಈ ಕುರಿತು ಸದ್ಗುರು ಮಧುಸೂದನ ಸಾಯಿ ಮಹತ್ವದ ಘೋಷಣೆ ಮಾಡಿದ್ದಾರೆ.
Karnataka News Live 12 September 2026 ಮೀನು ಪ್ರಿಯರಿಗೆ ಬಾಯಲ್ಲಿ ನೀರೂರಿಸುವ ಸುದ್ದಿ, ಭಾರೀ ಬೇಡಿಕೆಯ ಹಿಲ್ಸಾ ಮೀನು ಸವಿಯಲು ರೆಡಿಯಾಗಿ
Karnataka News Live 12 September 2026 ಸಮುದ್ರದ ನೀರು ಶುದ್ಧೀಕರಿಸಿ ಕುಡಿಯಲು ಮುಂಬೈ ಮಾಸ್ಟರ್ ಪ್ಲಾನ್ - 4,007 ಕೋಟಿ ವೆಚ್ಚದ ಬೃಹತ್ ಯೋಜನೆಗೆ ಚಾಲನೆ!
Karnataka News Live 12 September 2026 ಗಂಡನ ಗೊರಕೆ ಹೆಂಡತಿಯ ಆರೋಗ್ಯಕ್ಕೆ ನಿಧಾನವಾಗಿ ಕಾಡುವ ಅಪಾಯವೇ? ಇಲ್ಲಿದೆ ಅಸಲಿ ಸತ್ಯ!
ಗಂಡನ ಗೊರಕೆ ಕೇವಲ ಕಿರಿಕಿರಿ ಉಂಟುಮಾಡುವ ಶಬ್ದವಲ್ಲ. ನಿರಂತರವಾಗಿ ಗೊರಕೆಯಿಂದ ಪಕ್ಕದಲ್ಲಿ ಮಲಗುವವರ ನಿದ್ರೆ ಕದಡಿದರೆ, ಬೆಳಗ್ಗೆ ಆಯಾಸ, ತಲೆನೋವು, ಗಮನ ಕೇಂದ್ರೀಕರಿಸಲು ಕಷ್ಟ, ಕಿರಿಕಿರಿ ಹಾಗೂ ಮಾನಸಿಕ ಒತ್ತಡದಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.
Karnataka News Live 12 September 2026 Belagavi - ಕಾರ್ ಓಡಿಸಿದ ವ್ಯಕ್ತಿಗೆ ಹೆಲ್ಮೆಟ್ ಫೈನ್! ಪೊಲೀಸರ ಯಡವಟ್ಟಿಗೆ ಹೆಲ್ಮೆಟ್ ಧರಿಸಿ ಪ್ರತಿಭಟಿಸಿದ ಮಾಲೀಕ!
Karnataka News Live 12 September 2026 Cricket - ಪಾಸ್‌ಪೋರ್ಟ್ ಇಲ್ಲ, ವೀಸಾನೂ ಇಲ್ಲ! ತರಕಾರಿ ಮಾರುತ್ತಿದ್ದ ಹುಡುಗನಿಗೆ ಅವಕಾಶ ಕೊಟ್ಟ ಪಾಕ್! ಇಂಗ್ಲೆಂಡ್‌ನಲ್ಲಿ ದಾಖಲೆ ಉಡೀಸ್!
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಬಾಡಿಗೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ರಜೌಲ್ಲಾ ಮಶ್ವಾನಿ, ರಾತ್ರೋರಾತ್ರಿ ಇಂಗ್ಲೆಂಡ್‌ಗೆ ಹಾರಿ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿದ್ದಾರೆ. ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ 9 ಸಿಕ್ಸರ್‌ಗಳನ್ನು ಸಿಡಿಸಿ, 4 ವಿಕೆಟ್ ಪಡೆದು ಇಡೀ ಕ್ರಿಕೆಟ್ ಜಗತ್ತನ್ನು ಬೆರಗುಗೊಳಿಸಿದ್ದಾರೆ.
Karnataka News Live 12 September 2026 BRICS - ಇರಾನ್ ಅಧ್ಯಕ್ಷರ ಪುತ್ರಿ ಬ್ರಿಕ್ಸ್ ಮಾರುಕಟ್ಟೆಯಲ್ಲಿ ಶಾಪಿಂಗ್! ಅವರ ಖರೀದಿ ಲಿಸ್ಟ್‌ನಲ್ಲಿ ಏನೇನಿದೆ? ಫೋಟೋಗಳು ವೈರಲ್!
18ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ, ಇರಾನ್ ಅಧ್ಯಕ್ಷರ ಪುತ್ರಿ ಜಹ್ರಾ ಪೆಜೆಶ್ಕಿಯಾನ್ ಅವರು ನವದೆಹಲಿಯ 'ಬ್ರಿಕ್ಸ್ ಬಜಾರ್'ಗೆ ಭೇಟಿ ನೀಡಿದರು. ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಅವರೊಂದಿಗೆ ಭಾರತೀಯ ಕೈಮಗ್ಗ, ಕರಕುಶಲ ವಸ್ತುಗಳನ್ನು ವೀಕ್ಷಿಸಿದ ಅವರು, ಸ್ಥಳೀಯ ಕುಶಲಕರ್ಮಿಗಳ ಕೌಶಲ್ಯವನ್ನು ಮುಕ್ತಕಂಠದಿಂದ ಶ್ಲಾಘನೆ ಮಾಡಿದ್ದಾರೆ.
Karnataka News Live 12 September 2026 'ಇಡಿ ದಾಳಿ ಸುಮ್ಮನೆ ನಡೆಯಲ್ಲ' - ಸತೀಶ್ ಜಾರಕಿಹೊಳಿ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ?
ಗಂಗಾವತಿಯಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸತೀಶ್ ಜಾರಕಿಹೊಳಿ ಅವರ ಮನೆ ಮೇಲಿನ ಇಡಿ ದಾಳಿ ಸಮಂಜಸವಾಗಿದ್ದು, ಅದು ರಾಜಕೀಯ ಪ್ರೇರಿತವಲ್ಲ ಎಂದು ಹೇಳಿದ್ದಾರೆ. ಸೂಕ್ತ ದಾಖಲೆಗಳು ಮತ್ತು ಆಧಾರಗಳಿದ್ದರೆ ಮಾತ್ರ ಇಡಿ ದಾಳಿ ನಡೆಯುತ್ತದೆ ಎಂದು ತಿಳಿಸಿದ್ದಾರೆ.
Karnataka News Live 12 September 2026 Brics - ಭಾರತಕ್ಕೆ ಬಂದ ಆಗಾ ಖಾನ್ ಯಾರು? ಸ್ವಂತ ದೇಶವಿಲ್ಲ, ಸೈಭನ್ಯವಿಲ್ಲ; ಆದರೂ ಕೋಟ್ಯಂತರ ಮುಸ್ಲಿಮರಿಗೆ ಅತ್ಯುನ್ನತ ಧರ್ಮಗುರು ಆಗಿದ್ದೇಗೆ?
ಶಿಯಾ ಇಸ್ಮಾಲಿ ಮುಸ್ಲಿಂ ಸಮುದಾಯದ 50ನೇ ಇಮಾಮ್ ಪ್ರಿನ್ಸ್ ರಹೀಮ್ ಅಗಾ ಖಾನ್ ಭಾರತಕ್ಕೆ ಭೇಟಿ ನೀಡಿದ್ದಾರೆ. ತಮ್ಮ 'ಅಗಾ ಖಾನ್ ಅಭಿವೃದ್ಧಿ ಜಾಲ' (AKDN) ಮೂಲಕ ಜಗತ್ತಿನಾದ್ಯಂತ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಇವರು, ಭಾರತದಲ್ಲಿನ ತಮ್ಮ ಯೋಜನೆಗಳನ್ನು ಪರಿಶೀಲಿಸಲು ಮತ್ತು ಪ್ರಮುಖ ನಾಯಕರೊಂದಿಗೆ ಚರ್ಚಿಸಲು ಆಗಮಿಸಿದ್ದಾರೆ.
Karnataka News Live 12 September 2026 ಸೌಂದರ್ಯ ಸಿನಿಮಾ ಬಂದರೆ ಟಿವಿ ಆಫ್ ಮಾಡುತ್ತಿದ್ದೆ.. ರಮ್ಯಾ ಕೃಷ್ಣನ್ ಕಣ್ಣೀರಿಟ್ಟ ಘಟನೆಯನ್ನೂ ಬಿಚ್ಚಿಟ್ಟ ಕೃಷ್ಣಾರೆಡ್ಡಿ
ಎಸ್‌ವಿ ಕೃಷ್ಣಾರೆಡ್ಡಿ ತಮ್ಮ ಇತ್ತೀಚಿನ ಸಂದರ್ಶನದಲ್ಲಿ ನಟಿಯರಾದ ರಮ್ಯಾ ಕೃಷ್ಣನ್ ಹಾಗೂ ದಿವಂಗತ ಸೌಂದರ್ಯ ಅವರೊಂದಿಗಿನ ಅಪರೂಪದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದೇ ವೇಳೆ ಸೌಂದರ್ಯ ಅವರ ಅಕಾಲಿಕ ನಿಧನ ತಮ್ಮ ಮೇಲೆ ಬೀರಿದ ಆಘಾತದ ಬಗ್ಗೆಯೂ ನಿರ್ದೇಶಕರು ಭಾವುಕರಾಗಿ ಮಾತನಾಡಿದ್ದಾರೆ.
Karnataka News Live 12 September 2026 Cricket - ದಿಗ್ಗಜನ ಹೆಸರಿನಲ್ಲಿದ್ದ ಬಹುದೊಡ್ಡ ದಾಖಲೆ ಉಡೀಸ್ ಮಾಡಲ ಕೇವಲ 3 ಹೆಜ್ಜೆ ದೂರದಲ್ಲಿ ವೈಭವ್ ಸೂರ್ಯವಂಶಿ!
Karnataka News Live 12 September 2026 ED Raid - ಪ್ರಧಾನಿ ಮೋದಿ ಹೇಳಿದ್ದನ್ನೇ ಸತೀಶ್ ಜಾರಕಿಹೊಳಿ ಮಾಡುತ್ತಿದ್ದಾರೆ; ಸಚಿವ ಪ್ರಿಯಾಂಕ್ ಖರ್ಗೆ ಅಚ್ಚರಿ ಹೇಳಿಕೆ!
Karnataka News Live 12 September 2026 ಬೆಂಗಳೂರು ಪ್ಯಾಲೇಸ್ ರಸ್ತೆಯಿಂದ ಹೆಬ್ಬಾಳದವರೆಗೂ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ
ಬೆಂಗಳೂರು ಏರ್‌ಪೋರ್ಟ್ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ. ಗಣೇಶ ಹಬ್ಬ ಹಿನ್ನಲೆಯಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳು ಸಂಚಾರ ದಟ್ಟಣೆಯಿಂದ ತುಂಬಿದೆ. ಪರಿಣಾಮ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ.
Karnataka News Live 12 September 2026 ತಾಳಿ, ಬೊಟ್ಟು, ವ್ರತ.. ಪುರುಷರಿಗೆ ಇಲ್ಲದ ಈ ನಿಯಮಗಳೆಲ್ಲ ಮಹಿಳೆಯರಿಗೆ ಮಾತ್ರ ಏಕೆ? - ನಟಿ ನಮಿತಾ ಪ್ರಶ್ನೆ!
ನಟಿ ನಮಿತಾ ಅವರ ತಾಳಿ, ಬೊಟ್ಟು ಮತ್ತು ಮಹಿಳೆಯರ ಮೇಲಿನ ಸಂಪ್ರದಾಯಗಳ ಕುರಿತ ಹೇಳಿಕೆಗಳು ವೈರಲ್ ಆಗಿವೆ. ‘ಮಹಿಳೆಯರಿಗೇ ಏಕೆ ಎಲ್ಲಾ ನಿಯಮಗಳು?’ ಎಂದು ಪ್ರಶ್ನಿಸಿರುವ ಅವರು, ಪತ್ನಿಯ ಕ್ಷೇಮಕ್ಕಾಗಿ ಗಂಡಂದಿರು ಉಪವಾಸ ಮಾಡುವುದಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.
Karnataka News Live 12 September 2026 ಮುಂಗಾರು ವಿದಾಯ ಹೇಳ್ತಿದೆ .. ಮಾನ್ಸೂನ್ ಹಿಂತಿರುಗುವ ಪ್ರಕ್ರಿಯೆ ಹೇಗೆ ನಡೆಯುತ್ತೆ?
ಮುಂಗಾರು ದುರ್ಬಲಗೊಂಡಿದೆ. ರಾಜ್ಯದಲ್ಲಿ ಮಳೆಯ ಕೊರತೆ ಶುರುವಾಗಿದೆ. ಈ ನಡುವೆ ಮಾನ್ಸೂನ್ ಹಿಮ್ಮೆಟ್ಟುವಿಕೆ ಪ್ರಕ್ರಿಯೆ ಶುರುವಾಗಿದೆ. ಈ ಕುರಿತ ಒಂದು ವರದಿ ಇಲ್ಲಿದೆ.
Karnataka News Live 12 September 2026 'ನಿಮ್ಮ ಪೌರುಷ ಇಲ್ಲಿ ತೋರಿಸಿ', ಗಣೇಶ ಮೆರವಣಿಗೆ ಮಸೀದಿ ಮುಂದೆ ಹೋಗಬಾರ್ದು ಎಂದ ಇನ್ಸ್‌ಪೆಕ್ಟರ್‌ಗೆ ಪ್ರತಾಪ್ ಸಿಂಹ ಕಿಡಿ
Karnataka News Live 12 September 2026 Bengaluru ಪರಪ್ಪನ ಅಗ್ರಹಾರದಲ್ಲಿ ಭಾರಿ ಸ್ಕ್ಯಾಮ್ - ಸುಪ್ರೀಂ ಆದೇಶವೇ ನಕಲಿ, ಬಿಡುಗಡೆಯಾಗಿದ್ದ ಅಪರಾಧಿ ಮತ್ತೆ ಲಾಕ್!
ಸುಪ್ರೀಂ ಕೋರ್ಟ್‌ನ ನಕಲಿ ಆದೇಶವನ್ನು ಸೃಷ್ಟಿಸಿ, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪಾಯಕಾರಿ ಕೈದಿಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಅಕ್ರಮವಾಗಿ ಬಿಡುಗಡೆಗೊಳಿಸಿದ ಬೃಹತ್ ಜಾಲವೊಂದು ಬಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈಲಿನ ಪ್ರಥಮ ದರ್ಜೆ ಸಹಾಯಕ ಮತ್ತು ಬಿಡುಗಡೆಯಾಗಿದ್ದ ಕೈದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.