ಹೈದರಾಬಾದ್‌ನ ಸೂರಾರಾಮ್‌ನಲ್ಲಿ ಲಿಫ್ಟ್ ದುರಂತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆಯು ನಗರದಲ್ಲಿ ಆತಂಕವನ್ನುಂಟು ಮಾಡಿದೆ ಮತ್ತು ಲಿಫ್ಟ್ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಪೂರ್ತಿ ಓದಿKarnataka News Live: ಚೆಂಡು ಎತ್ತಿಕೊಳ್ಳಲು ಹೋದಾಗ ದುರಂತ; ಲಿಫ್ಟ್ ಬಿದ್ದು ವ್ಯಕ್ತಿ ದುರ್ಮರ್ಣ!

ಬೆಂಗಳೂರು: ಚೈತ್ರಮಾಸದ ಶುದ್ಧ ಪೌರ್ಣಿಮೆ ರಾತ್ರಿ ಬೆಳದಿಂಗಳ ಬೆಳಕಿನಲ್ಲಿ ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಉತ್ಸವವನ್ನು ಶನಿವಾರ ಮಧ್ಯರಾತ್ರಿ ಗೋವಿಂದಾ... ಗೋವಿಂದಾ... ನಾಮಸ್ಮರಣೆಯೊಂದಿಗೆ ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. ಶನಿವಾರ ಮಧ್ಯರಾತ್ರಿ ನಗರ್ತರಪೇಟೆಯಲ್ಲಿರುವ ಧರ್ಮರಾಯಸ್ವಾಮಿ ಮಹಾರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ಅದರ ಹಿಂದೆಯೇ ಧರ್ಮರಾಯಸ್ವಾಮಿ ಗರ್ಭ ಗುಡಿಯಿಂದ ದ್ರೌಪದಿ ದೇವಿ ಮಲ್ಲಿಗೆ ಹೂವಿನ ಕರಗ ಸಾಗಿತು. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ (ಜಾತಿ ಗಣತಿ) ಬಹಿರಂಗವಾಗಿದ್ದು, ವರದಿ ಪ್ರಕಾರ ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಜಾತಿ ಎಂದರೆ ಅದು ಮುಸ್ಲಿಮರು. ಜಾತಿಗಣತಿ ಪ್ರಕಾರ, ರಾಜ್ಯದಲ್ಲಿ ಬರೋಬ್ಬರಿ 75.25 ಲಕ್ಷ ಮಂದಿ ಮುಸ್ಲಿಮರಿದ್ದಾರೆ.
ಚೆಂಡು ಎತ್ತಿಕೊಳ್ಳಲು ಹೋದಾಗ ದುರಂತ; ಲಿಫ್ಟ್ ಬಿದ್ದು ವ್ಯಕ್ತಿ ದುರ್ಮರ್ಣ!
ಬ್ಯಾಟಿಂಗ್ ವೇಳೆ ಎದೆನೋವಿನಿಂದ ಬಳಲಿದ್ರಾ ಕೊಹ್ಲಿ? ಎದೆಬಡಿತ ಪರೀಕ್ಷಿಸಲು ಸೂಚಿಸಿ ಆತಂಕ ಸೃಷ್ಟಿ
ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಕೊಹ್ಲಿಗೆ ಎದೆನೋವು ಕಾಣಿಸಿಕೊಂಡಿತ್ತಾ? ಈ ಪ್ರಶ್ನೆ ಉದ್ಭವಿಸಲು ಕಾರಣ, ಹಾಫ್ ಸೆಂಚುರಿ ಬೆನ್ನಲ್ಲೇ ಕೊಹ್ಲಿ, ಸಂಜು ಸ್ಯಾಮ್ಸನ್ ಬಳಿ ಎದಬಡಿತ ಪರೀಕ್ಷಿಸುವಂತೆ ಸೂಚಿಸಿದ್ದರೆ. ತಕ್ಷಣವೇ ಸ್ಯಾಮ್ಸನ್ ಕಾರ್ಯಪ್ರವೃತ್ತರಾದ ವಿಡಿಯೋ ಇದೀಗ ಅಭಿಮಾನಿಗಳ ಆತಂಕ ಹೆಚ್ಚಿಸಿದೆ.
ಪೂರ್ತಿ ಓದಿ'ಬಾ ನಿನಗಾಗಿ ಮನೇಲಿ ಬಾರಕೋಲ ಇಟ್ಟೀನಿ'; ಸಿಸಿ ಪಾಟೀಲ್ ವಿರುದ್ಧ ಕಾಶೆಪ್ಪನವರ್ ವಾಗ್ದಾಳಿ!
ಶಾಸಕ ವಿಜಯಾನಂದ ಕಾಶಪ್ಪನವರ, ಮಾಜಿ ಸಚಿವ ಸಿ.ಸಿ.ಪಾಟೀಲಗೆ ತಿರುಗೇಟು ನೀಡಿದ್ದಾರೆ. ಪಂಚಮಸಾಲಿ ಸಮಾಜದ ಸಂಘಟನೆಗೆ ಕಾಶಪ್ಪನವರ ಕುಟುಂಬದ ಕೊಡುಗೆಯನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೂರ್ತಿ ಓದಿವಕ್ಫ್ ಕಾಯ್ದೆ ವಿರುದ್ಧ ಹೋರಾಟ ಮುಂದುವರಿಯುತ್ತೆ; ಎಂಎಲ್ಸಿ ಸಲೀಂ ಅಹ್ಮದ್
ವಕ್ಫ್ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಎಂಎಲ್‌ಸಿ ಸಲೀಂ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ರಾಜಕೀಯ ಉದ್ದೇಶದಿಂದ ತಿದ್ದುಪಡಿ ಮಾಡಿದೆ ಎಂದು ಆರೋಪಿಸಿದ್ದಾರೆ. ಜಾತಿಗಣತಿ ವರದಿ ಬಗ್ಗೆ ಮಾತನಾಡಿದ್ದು, ಯಾವ ಸಮಾಜಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.
ಪೂರ್ತಿ ಓದಿಭಾರತೀಯರಿಗೆ ಸಂಕಷ್ಟ ತಂದಿಟ್ಟ ಟ್ರಂಪ್ ಸರ್ಕಾರದ ಹೊಸ ವೀಸಾ ನೀತಿ!
ಅಮೆರಿಕ ವೀಸಾ ಹೊಂದಿರುವ ಭಾರತೀಯರು ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಮತ್ತು 14 ವರ್ಷ ಮೇಲ್ಪಟ್ಟ ಮಕ್ಕಳು ಮರು-ನೋಂದಣಿ ಮಾಡಿಕೊಳ್ಳಬೇಕು ಎಂದು ಟ್ರಂಪ್ ಸರ್ಕಾರ ಆದೇಶಿಸಿದೆ. EB-5 ವೀಸಾಗೆ ಕಟ್‌ಆಫ್ ದಿನಾಂಕ ಮುಂದೂಡಲ್ಪಟ್ಟಿದ್ದು, ಭಾರತೀಯ ವಲಸಿಗರಿಗೆ ತೊಂದರೆಯಾಗಲಿದೆ.
ಪೂರ್ತಿ ಓದಿಸೋಪ್ ತುಂಡುಗಳು ಎಸೆಯುವ ಬದಲು ಹೀಗೆ ಮರುಬಳಕೆ ಮಾಡಬಹುದು!
ಉಳಿದ ಸೋಪ್ ತುಂಡುಗಳನ್ನು ಮರುಬಳಕೆ ಮಾಡಿ: ಸೋಪ್ ತುಂಡುಗಳನ್ನು ಎಸೆಯುವ ಬದಲು, ಅವುಗಳಿಂದ ಹೊಸ ಸೋಪ್, ಲಿಕ್ವಿಡ್ ಹ್ಯಾಂಡ್ ವಾಶ್, ಕ್ಲೀನಿಂಗ್ ಸ್ಪಾಂಜ್ ಮತ್ತು ಡ್ರಾಯರ್ ಫ್ರೆಶ್ನರ್ ತಯಾರಿಸಿ. ಈ ಸುಲಭ ವಿಧಾನಗಳು ನಿಮ್ಮ ಹಣವನ್ನು ಉಳಿಸುತ್ತವೆ ಮತ್ತು ಮನೆಯನ್ನು ಪರಿಮಳಯುಕ್ತವಾಗಿರಿಸುತ್ತವೆ!
ಪೂರ್ತಿ ಓದಿಮನೆಗೆ ತಂದ ಟೊಮ್ಯಾಟೋ ಗರ್ಭಿಣಿ: ವೈರಲ್ ವಿಡಿಯೋ ನೋಡಿ ಫ್ರಿಜ್ ಬಳಿ ಓಡ್ತಿರೋ ನೆಟ್ಟಿಗರು!
ಮನೆಗೆ ಬಂದು ಕತ್ತರಿಸಿಟ್ಟ ಟೊಮ್ಯಾಟೊ ಗರ್ಭಿಣಿಯಾಗಿದೆ. ಇದೆಂಥ ಸುದ್ದಿ ಅಂತೀರಾ? ಜಾಲತಾಣದಲ್ಲಿ ವೈರಲ್ ಆಗ್ತಿರೋ ಈ ವಿಡಿಯೋ ಒಮ್ಮೆ ನೋಡಿಬಿಡಿ.
ಗರ್ಭದಲ್ಲಿರೋ ಮಗುವಿನ ಚಲನಚಲನ ಪರೀಕ್ಷೆಗೆ ಕಿತ್ತಳೆ ಜ್ಯೂಸ್! ಖ್ಯಾತ ವೈದ್ಯರು ಹೇಳೋದೇನು ಕೇಳಿ..
ಗರ್ಭ ಧರಿಸಿದ ಸಂದರ್ಭದಲ್ಲಿ ಮಗುವಿನ ಚಲನವಲನ ಸರಿಯಾಗಿದೆಯೇ ಎಂದು ಪರೀಕ್ಷಿಸಲು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡುವ ಸಮಯದಲ್ಲಿ ಕಿತ್ತಳೆ ಹಣ್ಣಿನ ಜ್ಯೂಸ್ ಮಹತ್ವವೇನು? ಇಲ್ಲಿದೆ ಡಿಟೇಲ್ಸ್.
ಅತೀ ಹೆಚ್ಚು ಜನ ಡೌನ್ಲೋಡ್ ಮಾಡಿದ ಆ್ಯಪ್ ಇದು, ಇನ್‌ಸ್ಟಾಗ್ರಾಂ ಹಿಂದಿಕ್ಕಿ ನಂ.1
ಮಾರ್ಚ್ ತಿಂಗಳಲ್ಲಿ ಅತೀ ಹೆಚ್ಚು ಜನ ಡೌನ್ಲೋಡ್ ಮಾಡಿದ ಆ್ಯಪ್ ಯಾವುದು ಗೊತ್ತಾ? ಇನ್‌ಸ್ಟಾಗ್ರಾಂ ಸೇರಿದಂತೆ ಇತರ ಕೆಲ ಆ್ಯಪ್ ಹಿಂದಿಕ್ಕಿರುವ ಈ ಆ್ಯಪ್ ನಂ.1 ಡೌನ್ಲೋಡೆಡ್ ಆ್ಯಪ್ ಅನ್ನೋ ದಾಖಲೆ ಬರೆದಿದೆ.
ಪೂರ್ತಿ ಓದಿಹುಬ್ಬಳ್ಳಿಯಲ್ಲಿ ಬಾಲಕಿ ಅತ್ಯಾಚಾರ ಕೊಲೆ: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ!
ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿಯನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಬಿಹಾರ ಮೂಲದ ರಕ್ಷಿತ ಕ್ರಾಂತಿ ಎಂಬಾತ ಗುಂಡೇಟಿಗೆ ಬಲಿಯಾಗಿದ್ದಾನೆ. ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿದ್ದಾರೆ.
ಪೂರ್ತಿ ಓದಿಬಂಗಾಳ ಹೊಸ ಕಾಶ್ಮೀರವೇ? 'ದಿ ಕಾಶ್ಮೀರ್ ಫೈಲ್' ನಿರ್ದೇಶಕ ಸ್ಫೋಟಖ ಹೇಳಿಕೆ!
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ವಕ್ಫ್ ಕಾಯಿದೆ ವಿರೋಧಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ವಿವೇಕ್ ಅಗ್ನಿಹೋತ್ರಿ ಅವರ ಹೇಳಿಕೆಗಳು ಮತ್ತು 'ದಿ ದೆಹಲಿ ಫೈಲ್ಸ್' ಚಿತ್ರದ ವಿವಾದವು ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳಿಸಿದೆ.
ಪೂರ್ತಿ ಓದಿದಾವಣಗೆರೆ: ಪರಸಂಗದ ಪತ್ನಿಯ ಹತ್ಯೆ, ಕೊಲೆಗಾರ ಶ್ವಾನದ ಬಲೆಗೆ!
ದಾವಣಗೆರೆಯಲ್ಲಿ ನಡೆದ ಯುವಕನ ಕೊಲೆ ಪ್ರಕರಣವು ಪರಸಂಗದ ಪುರಾಣದಿಂದ ನಡೆದಿದೆ. ಜಯಪ್ಪ ಎಂಬಾತ ತನ್ನ ಹೆಂಡತಿ ಮತ್ತು ಆಕೆಯ ಪ್ರಿಯಕರನಾದ ಶಿವಕುಮಾರನನ್ನು ಕೊಲೆ ಮಾಡಿದ್ದಾನೆ.
ಪೂರ್ತಿ ಓದಿಬಾದಾಮಿಯೊಂದಿಗೆ ಇವುಗಳನ್ನು ಎಂದಿಗೂ ತಿನ್ನಬೇಡಿ!
ಬಾದಾಮಿಯೊಂದಿಗೆ ಏನು ತಿನ್ನಬೇಕು: ಬಾದಾಮಿ ಆರೋಗ್ಯಕ್ಕೆ ಒಳ್ಳೆಯದು, ಆದರೆ ಕೆಲವು ವಸ್ತುಗಳೊಂದಿಗೆ ತಿನ್ನುವುದು ಹಾನಿಕಾರಕ. ಉಪ್ಪು, ಕೆಫೀನ್, ಸಕ್ಕರೆ ಮತ್ತು ಹುಳಿ ಹಣ್ಣುಗಳನ್ನು ಬಾದಾಮಿಯೊಂದಿಗೆ ತಿನ್ನಬೇಡಿ.
ಪೂರ್ತಿ ಓದಿಶಾಲೆಗೆ ಹೋಗುವ ಮಕ್ಕಳನ್ನ ಶಾಖದಿಂದ ರಕ್ಷಿಸುವುದು ಹೇಗೆ? ಇಲ್ಲಿವೆ ಸಿಂಪಲ್ ಟಿಪ್ಸ್
ಬೇಸಿಗೆಯಲ್ಲಿ ಶಾಲೆಗೆ ಹೋಗುವ ಮಕ್ಕಳ ಆರೋಗ್ಯ ಕಾಪಾಡುವುದು ಮುಖ್ಯ. ಹಗುರ ಬಟ್ಟೆ, ಸಾಕಷ್ಟು ನೀರು, ಪೌಷ್ಟಿಕ ಆಹಾರ, ಸನ್‌ಸ್ಕ್ರೀನ್ ಬಳಸಿ ಶಾಖದಿಂದ ರಕ್ಷಿಸಿ.
ಪೂರ್ತಿ ಓದಿಸಿನಿಮಾ ಮಾಡ್ತಿದ್ದೀನಿ ಸಾಲದಲ್ಲಿ ಬದುಕುತ್ತಿದ್ದೀನಿ: ರವಿಚಂದ್ರನ್
ಅಜಯ್ ರಾವ್ ನಿರ್ಮಾಣದ ಯುದ್ಧಕಾಂಡ 2 ಸಿನಿಮಾ ಏಪ್ರಿಲ್ 18ರಂದು ಬಿಡುಗಡೆಯಾಗುತ್ತಿದೆ. ಸಿನಿಮಾ ಪ್ರೆಸ್‌ಮೀಟ್‌ನಲ್ಲಿ ರವಿಚಂದ್ರನ್ ಭಾಗವಹಿಸಿ, ಅಜಯ್ ರಾವ್ ಅವರ ಪ್ರಯತ್ನವನ್ನು ಶ್ಲಾಘಿಸಿದರು ಮತ್ತು ಚಿತ್ರ ನೋಡಲು ಟಿಕೆಟ್ ಖರೀದಿಸಿದರು.
ಪೂರ್ತಿ ಓದಿಬಾಗಲಕೋಟೆ: ನದಿಯಲ್ಲಿ ಮುಳುಗಿ ಯೋಧ ಸಹಿತ ಇಬ್ಬರು ಸಾವು!
ಬಾಗಲಕೋಟೆ ಜಿಲ್ಲೆಯ ಮಣ್ಣೇರಿಯಲ್ಲಿ ನದಿಗೆ ಸ್ನಾನಕ್ಕೆ ಹೋದ ಯುವಕ ಮುಳುಗುತ್ತಿದ್ದಾಗ ರಕ್ಷಿಸಲು ಹೋದ ಸೈನಿಕರಿಬ್ಬರೂ ಸಾವನ್ನಪ್ಪಿದ್ದಾರೆ. ಈ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೂರ್ತಿ ಓದಿತವರು ಆಗಿಬರ್ತಿಲ್ಲ, ಹೊರಗಡೆ ಯಾರನ್ನೂ ಬಿಡಲ್ಲ, ರಾಜಸ್ಥಾನ ಮಣಿಸಿದ ಆರ್‌ಸಿಬಿ
ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಆರ್‌ಸಿಬಿ ಯಾವ ತಂಡ ಆದರೂ ಸರಿ ಸೋಲಿಸದೆ ಹಿಂದಿರುಗುವುದಿಲ್ಲ. ಇದೀಗ ರಾಜಸ್ಥಾನ ರಾಯಲ್ಸ್ ವಿರುದ್ಧವೂ ಭರ್ಜರಿ ಗೆಲುವು ದಾಖಲಿಸಿದೆ.
ಪೂರ್ತಿ ಓದಿತಮಿಳುನಾಡು ರಾಜ್ಯಪಾಲರಿಂದ 'ಜೈ ಶ್ರೀರಾಮ್' ಘೋಷಣೆ, ಭುಗಿಲೆದ್ದ ವಿವಾದ!
ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಮಧುರೈನಲ್ಲಿ ವಿದ್ಯಾರ್ಥಿಗಳಿಗೆ 'ಜೈ ಶ್ರೀರಾಮ್' ಎಂದು ಪಠಿಸಲು ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ. ಕಾಂಗ್ರೆಸ್ ಶಾಸಕರು ಇದನ್ನು ಖಂಡಿಸಿದ್ದು, ರಾಜ್ಯಪಾಲರು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಪೂರ್ತಿ ಓದಿನಶೆ ಏರಿಸಿದ ತಮನ್ನಾ ಭಾಟಿಯಾ ಡ್ಯಾನ್ಸ್, ಸ್ಟೆಪ್ಸ್ ಮರೆತು ಪೇಚಿಗೆ ಸಿಲುಕಿದ ಮಿಲ್ಕಿ ಬ್ಯೂಟಿ
ತಮನ್ನಾ ಭಾಟಿಯಾ ಐಟಂ ಸಾಂಗ್ ನಶಾ ಎಲ್ಲರ ಕಿಕ್ ಹೆಚ್ಚಿಸುತ್ತಿದೆ. ಆದರೆ ಈ ಡ್ಯಾನ್ಸ್ ಶೂಟಿಂಗ್ ವೇಳೆ ತಮನ್ನಾ ಸ್ಟೆಪ್ಸ್ ಮರೆತು ಪೇಚಿಗೆ ಸಿಲುಕಿದ ಘಟನೆ ನಡೆದಿದೆ. ಮಿಲ್ಕಿ ಬ್ಯೂಟಿ ಈ ವಿಡಿಯೋ ಹಂಚಿಕೊಂಡಿದ್ದಾರೆ.
ಪೂರ್ತಿ ಓದಿಹುಚ್ಚು ನಾಯಿ ಕಚ್ಚಿ 3 ವರ್ಷದ ಮಗು ಸಾವು: ನಾಯಿ ಕಚ್ಚಿದ್ರು ಚಿಕಿತ್ಸೆ ಪಡೆಯದ 10 ಮಕ್ಕಳು
ಉತ್ತರ ಪ್ರದೇಶದ ಅಲಿಗಢದಲ್ಲಿ ರೇಬಿಸ್ ಸೋಂಕಿತ ನಾಯಿ ಕಚ್ಚಿದ 3 ವರ್ಷದ ಮಗು ಸಾವನ್ನಪ್ಪಿದೆ. ನಾಯಿ ಕಚ್ಚಿದ 45 ದಿನಗಳ ನಂತರ ಮಗು ಮೃತಪಟ್ಟಿದೆ. ಇದೇ ನಾಯಿ 10 ಮಕ್ಕಳ ಮೇಲೆ ದಾಳಿ ಮಾಡಿದ್ದು, ಅವರಿಗೂ ಚಿಕಿತ್ಸೆ ನೀಡಿಲ್ಲ.
ಪೂರ್ತಿ ಓದಿ