ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ ‘ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಸಜೆ’ ಶಾಸನ ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ.
- Home
- News
- State
- Karnataka News Live: ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ - ಪ್ರಲ್ಹಾದ್ ಜೋಶಿ ಕಿಡಿ
Karnataka News Live: ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ - ಪ್ರಲ್ಹಾದ್ ಜೋಶಿ ಕಿಡಿ

ಬೆಳಗಾವಿ: ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ. ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಗುರುವಾರ ಶಾಸಕರ ಜತೆ ಔತಣಕೂಟದ ಬಗ್ಗೆ ಪ್ರತಿಕ್ರಿಯಿಸಿ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೊಡ್ಡಣ್ಣನವರ ಕಳೆದ 15 ವರ್ಷಗಳಿಂದ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಾವೆಲ್ಲ ಹೋಗಿದ್ದೆವು. ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತ ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ನಾಡಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಊಟಕ್ಕೆ ಕರೆದಿದ್ದಾರೆ ಎಂದರು.
Karnataka News Live 13 December 2025ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ - ಪ್ರಲ್ಹಾದ್ ಜೋಶಿ ಕಿಡಿ
Karnataka News Live 13 December 2025ಪ್ರೀತಿಯಿಂದ ಊಟಕ್ಕೆ ಕರೀತಾರೆ ಬೇಡ ಅನ್ನೋಕಾಗುತ್ತಾ - ಡಿ.ಕೆ.ಶಿವಕುಮಾರ್
ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ. ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
Karnataka News Live 13 December 2025BBK 12 - ಕಿಚ್ಚ ಸುದೀಪ್ ಮಾತ್ರ ಈ ವಾರ ಈ ವಿಷಯದ ಬಗ್ಗೆ ಮಾತಾಡ್ಬೇಕು - ವೀಕ್ಷಕರಿಂದ ಆಗ್ರಹ
Actor Kiccha Sudeep Bigg Boss Kannada 12 Episode: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಕಿಚ್ಚನ ಪಂಚಾಯಿತಿ, ಸೂಪರ್ ಸಂಡೇ ವಿಥ್ ಸುದೀಪ್ ಎಪಿಸೋಡ್‌ಗೆ ವೀಕ್ಷಕರು ಕಾಯುತ್ತಿರುತ್ತಾರೆ. ಈಗ ಈ ಎಪಿಸೋಡ್‌ನಲ್ಲಿ ಯಾವೆಲ್ಲ ವಿಷಯಗಳು ಚರ್ಚೆ ಆಗಬೇಕು?
Karnataka News Live 13 December 2025BBK 12 - ಮುಖವಾಡ ಹೊರಬಂತು; ಏನೇ ಆದ್ರೂ ರಾಶಿಕಾ ಶೆಟ್ಟಿ ಜೊತೆ ನಿಲ್ತೀನಿ ಎಂದಿದ್ದ ಸೂರಜ್ ತಿರುಗಿಬಿದ್ರು!
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಸೂರಜ್ ದೊಡ್ಮನೆಗೆ ಬಂದು 1 ವಾರ ಆಗಿತ್ತು. ಆ ವಾರ ರಾಶಿಕಾ ಶೆಟ್ಟಿ ಎಲಿಮಿನೇಶನ್ ಆದರು ಎಂದು ಹೇಳಲಾಯ್ತು, ಆಮೇಲೆ ಫ್ರಾಂಕ್ ಎಂದರು. ಇವರಿಬ್ಬರು ಕೆಲ ನಿಮಿಷಗಳ ಕಾಲ ಲಾಂಗ್ ಹಗ್ ಮಾಡಿದ್ದರು. ಇದು ಭಾರೀ ಟ್ರೋಲ್ ಆಯ್ತು.
Karnataka News Live 13 December 2025ಬೆಂಗಳೂರು - ಹೊಸ ವರ್ಷಾಚರಣೆಗೆ ಹೊಸ ಮಾರ್ಗಸೂಚಿಗೆ ಸಿದ್ಧತೆ
ಹೊಸ ವರ್ಷಾಚರಣೆಗೆ ಹೊಸ ಮಾರ್ಗಸೂಚಿ ಹೊರಡಿಸಲು ನಗರ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪಬ್ ಅಂಡ್ ರೆಸ್ಟೋರೆಂಟ್, ಪಿ.ಜಿ ಮಾಲೀಕರಿಗೆ ಮಾರ್ಗಸೂಚಿ ಹೊರಡಿಸಲು ಪೊಲೀಸರು ಮುಂದಾಗಿದ್ದಾರೆ. ಮಾಲಿಕರು ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಸಭೆ ನಡೆಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.