09:46 AM (IST) Jan 13

Karnataka News Live 13 January 2026ರಾಹುಲ್‌ ಜೊತೆ ಮೈಸೂರಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಭೇಟಿ

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸುತ್ತಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಒಟ್ಟಾಗಿ ಭೇಟಿ ಮಾಡಲಿದ್ದಾರೆ.

Read Full Story
09:35 AM (IST) Jan 13

Karnataka News Live 13 January 2026Bengaluru - ತಬ್ಬಿಕೊ, ಕಿಸ್ ಮಾಡುವಂತೆ ಮೆಸೇಜ್; ಮನೆಗೆ ಬಂದು ಗಂಡ ಇದಾನಾ ಅಂತ ಕೇಳ್ತಾನೆ!

ಬೆಂಗಳೂರಿನಲ್ಲಿ ಬಾಡಿಗೆದಾರ ಗೃಹಿಣಿಗೆ ಲೈಂ*ಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮನೆ ಮಾಲೀಕ ಮಧು ಎಂಬಾತನನ್ನು ಬಂಡೇಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಮೆಸೇಜ್ ಮೂಲಕವೂ ಕಿರುಕುಳ ನೀಡುತ್ತಿದ್ದ ಎಂದು ಗೃಹಿಣಿ ದೂರಿನಲ್ಲಿ ತಿಳಿಸಿದ್ದಾರೆ.

Read Full Story
09:02 AM (IST) Jan 13

Karnataka News Live 13 January 2026BBK 12 - ಬಿಡುಗಡೆಯಾದ ಬಿಗ್‌ಬಾಸ್ ಪ್ರೋಮೋಗೆ 'ಇದಲ್ಲ, ಅದು' ಬೇಕೆಂದ ಫ್ಯಾನ್ಸ್; ಅಂತಿಮ ಸುತ್ತಿನ ಟ್ವಿಸ್ಟ್

ಬಿಗ್‌ಬಾಸ್ ಸೀಸನ್ 12ರ ಫಿನಾಲೆ ವಾರದಲ್ಲಿ ಸ್ಪರ್ಧಿಗಳು ತಮ್ಮ ಅಭಿಮಾನಿಗಳನ್ನು ಭೇಟಿಯಾಗಿದ್ದಾರೆ. ಈ ನಡುವೆ, ವೀಕ್ಷಕರು 'ಗಿಲ್ಲಿ' ನಟನ ಪರ ಧ್ವನಿ ಎತ್ತುತ್ತಿದ್ದರೆ, ಮತ್ತೊಂದೆಡೆ ಸಾಮಾನ್ಯ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರ ಜನಪರ ಕಾಳಜಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
Read Full Story
08:54 AM (IST) Jan 13

Karnataka News Live 13 January 2026ತೆರಿಗೆ ಹೊರೆಯಿಂದ ಸಂಕ್ರಾಂತಿ ಹಿಗ್ಗು ಮಾಯ - ರವಿಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರದ ತೆರಿಗೆ ಹೊರೆ‌ ಮತ್ತು ರಸ್ತೆ ಗುಂಡಿಗಳಿಂದಾಗಿ ಸಂಕ್ರಾಂತಿಯ ಹಿಗ್ಗಿನ ಸುಗ್ಗಿಯ ಕಾಲದಲ್ಲೂ ರಾಜ್ಯದ ಜನತೆ ಕುಗ್ಗಿ ನಡೆಯುವಂತಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

Read Full Story
08:41 AM (IST) Jan 13

Karnataka News Live 13 January 2026ನಾಳೆಯಿಂದ ಲಾಲ್‌ಬಾಗ್‌ನಲ್ಲಿ ತೇಜಸ್ವಿ- ವಿಸ್ಮಯ ಫ್ಲವರ್‌ಶೋ

ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜ.14 ರಿಂದ 26ರವರೆಗೆ ನಡೆಯುವ 219ನೇ ಫಲಪುಷ್ಪ ಪ್ರದರ್ಶನ ಹೊಸತನ ಮತ್ತು ಹಲವು ವೈಶಿಷ್ಟ್ಯಗಳೊಂದಿಗೆ ಕೂಡಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ.

Read Full Story
08:27 AM (IST) Jan 13

Karnataka News Live 13 January 2026BBK12 - ರಕ್ಷಿತಾ ಹೇಳಿದ ಮೂರು ಬೇಡಿಕೆಗೆ ಕರುನಾಡಿನ ಜನತೆ ಫಿದಾ; ಇದು ಪ್ರಬುದ್ಧತೆ ಅಂದ್ರು!

ಬಿಗ್‌ಬಾಸ್ ಸೀಸನ್ 12ರ ಫಿನಾಲೆ ವಾರದಲ್ಲಿ, ಸ್ಪರ್ಧಿ ರಕ್ಷಿತಾ ಶೆಟ್ಟಿ ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಮೀನುಗಾರರಿಗೆ ವೇದಿಕೆ, ಕರಾವಳಿಯ ಹುಲಿವೇಷ ನೃತ್ಯ ಮತ್ತು ಕನ್ನಡ ನಾಟಕ ನೋಡುವ ಆಕೆಯ ಆಸೆಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿವೆ.
Read Full Story
07:58 AM (IST) Jan 13

Karnataka News Live 13 January 2026ಬಯಲಾಯ್ತು ಲಕ್ಕುಂಡಿ ನಿಧಿ ತೂಕದ ಸತ್ಯ! ಏಕಾಏಕಿ ಎಚ್ಚೆತ್ತ ಜಿಲ್ಲಾಡಳಿತ, ಒತ್ತಡಕ್ಕೆ ಬಿದ್ದರಾ ಅಧಿಕಾರಿ?

ಗದಗದ ಲಕ್ಕುಂಡಿಯಲ್ಲಿ ಮನೆಯ ಪಾಯ ತೆಗೆಯುವಾಗ ಎಷ್ಟು ತೂಕದ ಬಂಗಾರದ ಆಭರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆದರೆ, ಪುರಾತತ್ವ ಇಲಾಖೆ ಅಧಿಕಾರಿಯ ಹೇಳಿಕೆ ಮತ್ತು ಸಿಎಂ ಸಿದ್ದರಾಮಯ್ಯ ಅವರ ವೈರಲ್ ವಿಡಿಯೋದಿಂದಾಗಿ ಆಭರಣಗಳ ತೂಕದ ಬಗ್ಗೆ ಗೊಂದಲ ಸೃಷ್ಟಿಯಾಗಿದೆ.

Read Full Story
07:56 AM (IST) Jan 13

Karnataka News Live 13 January 2026ಬೆಂಗಳೂರಿನದ್ದು ಸೇರಿ 16 ಉಪಗ್ರಹಗಳು ಆಗಸದಲ್ಲೇ ಕಾಣೆ

ಇಲ್ಲಿನ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಸೋಮವಾರ ಉಡಾವಣೆಯಾಗಿದ್ದ ಇಸ್ರೋದ ಈ ವರ್ಷದ ಮೊದಲ ಉಪಗ್ರಹವು ಪಿಎಸ್‌ಎಲ್‌ವಿ-ಸಿ62 ರಾಕೆಟ್‌ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ 3ನೇ ಹಂತದಲ್ಲಿ ವಿಫಲವಾಗಿದೆ.

Read Full Story
07:49 AM (IST) Jan 13

Karnataka News Live 13 January 2026BMRCL - ಇನ್ಮುಂದೆ ಪ್ರತಿ ವರ್ಷ ನಮ್ಮ ಮೆಟ್ರೋ ದರ ಏರಿಕೆಗೆ ಪ್ರಸ್ತಾವನೆ? ಎಷ್ಟು ಹೆಚ್ಚಳ?

ದರ ಪರಿಷ್ಕರಣಾ ಸಮಿತಿಯ ವರದಿ ಅನ್ವಯ ಪ್ರತಿ ವರ್ಷ ಶೇ.5ರಷ್ಟು ಮೆಟ್ರೋ ದರ ಹೆಚ್ಚಳಕ್ಕೆ ಬಿಎಂಆರ್‌ಸಿಎಲ್‌ ಮುಂದಾಗುವ ಸಾಧ್ಯತೆಯಿದೆ. ಹೆಚ್ಚುತ್ತಿರುವ ನಿರ್ವಹಣಾ ವೆಚ್ಚ ಮತ್ತು ಸಾಲವನ್ನು ಇದಕ್ಕೆ ಕಾರಣವಾಗಿ ನೀಡಲಾಗುತ್ತಿದೆ.

Read Full Story
07:42 AM (IST) Jan 13

Karnataka News Live 13 January 2026ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ - ಗೌರ್ನರ್‌ಗೆ ಬಿಜೆಪಿ

ಬಳ್ಳಾರಿ ಗಲಭೆ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

Read Full Story
07:38 AM (IST) Jan 13

Karnataka News Live 13 January 2026ಲಕ್ಕುಂಡಿ ನಿಧಿಗೆ ಇದೆಯಾ ಸರ್ಪಗಾವಲು? ಭಯದಿಂದ ವಿಭಿನ್ನ ಬೇಡಿಕೆಯಿಟ್ಟ ಕುಟುಂಬದ ಮಹಿಳೆ

ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಮನೆಯ ಅಡಿಪಾಯ ತೋಡುವಾಗ ಸಿಕ್ಕ ಬಂಗಾರದ ಆಭರಣಗಳ ಕುರಿತು ಪುರಾತತ್ವ ಇಲಾಖೆ ಅಧಿಕಾರಿಯ ಗೊಂದಲಕಾರಿ ಹೇಳಿಕೆಗಳು ವಿವಾದ ಸೃಷ್ಟಿಸಿವೆ. ನಿಧಿ ಸಿಕ್ಕ ಜಾಗದಲ್ಲಿ ದೋಷವಿದೆ ಎಂದು ನಂಬಿರುವ ಕುಟುಂಬ, ತಮಗೆ ಚಿನ್ನದ ಬದಲು ಮನೆ ಹಾಗೂ ಉದ್ಯೋಗ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದೆ.
Read Full Story
07:33 AM (IST) Jan 13

Karnataka News Live 13 January 2026‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ

ಕೇಂದ್ರ ಸರ್ಕಾರ ಮನರೇಗಾ ಯೋಜನೆ ಬದಲಿಸಿ ವಿಬಿ ಜಿ ರಾಮ್‌ ಜಿ ಕಾಯ್ದೆ ಜಾರಿಗೊಳಿಸಿರುವ ಸಂಬಂಧ ಚರ್ಚಿಸಲು ಹಾಗೂ ಜಂಟಿ ಅಧಿವೇಶನ ನಡೆಸಲು ದಿನಾಂಕ ನಿಗದಿಗೊಳಿಸಲು ಜ.14ರ ಬುಧವಾರ ವಿಶೇಷ ಸಚಿವ ಸಂಪುಟ ಕರೆಯಲಾಗಿದೆ.

Read Full Story
07:26 AM (IST) Jan 13

Karnataka News Live 13 January 2026ಉಠಾವೋ ಲುಂಗಿ, ಬಜಾವೋ ಪುಂಗಿ - ಠಾಕ್ರೆ ಕೀಳು ಭಾಷೆ ಟೀಕೆ

ಮಹಾರಾಷ್ಟ್ರದ ಪೌರಾಡಳಿತ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕಿಳಿದಿದ್ದ ತಮಿಳ್ನಾಡಿನ ಬಿಜೆಪಿ ಮುಖಂಡ ಕೆ.ಅಣ್ಣಾಮಲೈ ಹಾಗೂ ಎಂಎನ್‌ಎಸ್‌ ನೇತಾರ ರಾಜ್ ಠಾಕ್ರೆ ಮಧ್ಯೆ ವಾಕ್ಸಮರ ಏರ್ಪಟ್ಟಿದೆ.

Read Full Story
07:17 AM (IST) Jan 13

Karnataka News Live 13 January 2026ಬೆಂಗ್ಳೂರು 5 ಪಾಲಿಕೆಗೆ ಎಲೆಕ್ಷನ್‌ ನಡೆಸುವುದಕ್ಕೆ ಜೂ.30 ಡೆಡ್ಲೈನ್‌

ಗ್ರೇಟರ್​ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು ಜೂನ್​ ಅಂತ್ಯದೊಳಗೆ ಮುಗಿಸುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ.

Read Full Story