Bigg Boss Ranjith: ಬಿಗ್ ಬಾಸ್ ರಂಜಿತ್ ಅವರ ಪತ್ನಿ ಮಾನಸಾ ಗೌಡಗೆ ಈ ಹಿಂದೆ ಮದುವೆಯಾಗಿ ಮಗು ಕೂಡ ಇದೆಯಂತೆ. ಈ ಹಿಂದೆ ಅಕ್ಕ ರಶ್ಮಿ ಜೊತೆಗಿನ ಜಗಳದಲ್ಲಿ ಈ ವಿಷಯ ಜಗಳ ಆಗಿತ್ತು. ಈಗ ರಂಜಿತ್ ಹಾಗೂ ಮಾನಸಾ ಅವರು ಸಂದರ್ಶನವೊಂದರಲ್ಲಿ ಹೆಂಡ್ತಿಗೆ ಎರಡನೇ ಮದುವೆ ಆಗಿರೋ ವಿಷಯವನ್ನು ಹೇಳಿದ್ದಾರೆ.
- Home
- News
- State
- Karnataka News Live: ಮದುವೆಯಾಗಿ ಮಗು ಇರೋ ಹುಡುಗಿಗೆ ನಾನು ಬಾಳು ಕೊಟ್ರೆ, ಅವಳ ಮಗಳನ್ನು ನೋಡ್ಕೊಂಡ್ರೆ ತಪ್ಪೇನು? Bigg Boss ರಂಜಿತ್
Karnataka News Live: ಮದುವೆಯಾಗಿ ಮಗು ಇರೋ ಹುಡುಗಿಗೆ ನಾನು ಬಾಳು ಕೊಟ್ರೆ, ಅವಳ ಮಗಳನ್ನು ನೋಡ್ಕೊಂಡ್ರೆ ತಪ್ಪೇನು? Bigg Boss ರಂಜಿತ್

ಮೈಸೂರು: ಲಲಿತಾಭಿನಂದನ- ಕೆ.ಲಲಿತಾ ಜಿ.ಟಿ. ದೇವೇಗೌಡ ಅಭಿನಂದನಾ ಸಮಾರಂಭದಲ್ಲಿ ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಕೆಲಕಾಲ ಭಾವುಕರಾದರು. ಪುತ್ರ ಶಾಸಕ ಹರೀಶ್ ಗೌಡ ಹೊರತುಪಡಿಸಿ ಕುಟುಂಬದ ಪ್ರತಿಯೊಬ್ಬ ಸದಸ್ಯರು ಭಾಗಿಯಾಗಿದ್ದರು.
ನಗರದ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ. ದೇವೇಗೌಡ ಅವರು ಮಾತು ಆರಂಭಿಸುವ ಮುನ್ನವೇ ಗದ್ಗಿತರಾಗಿ ಕಣ್ಣೀರಿಟ್ಟರು. ಏನನ್ನೂ ನೆನೆದುಕೊಂಡು ಜಿ.ಟಿ. ದೇವೇಗೌಡರು ಬಿಕ್ಕಿ ಬಿಕ್ಕಿ ಅತ್ತರು, ಸಭಾಂಗಣದಲ್ಲಿ ನೆರೆದಿದ್ದವರ ಕಣ್ಣಂಚು ಒದ್ದೆಯಾಯಿತು.
ಬೆಂಬಲಿಗರು ‘ಸದಾ ಕಾಲ ನಿಮ್ಮ ಜೊತೆಗಿರುತ್ತೇವೆ ವಿ ಅಣ್ಣಾ, ಅಳಬೇಡಿ’ ಎಂದು ಕೂಗಿದರು. ಸುಧಾರಿಸಿಕೊಂಡು ಮಾತನಾಡಿದ ಜಿ.ಟಿ. ದೇವೇಗೌಡರು, ನಾನು ಬಂಗಾರದ ಮನುಷ್ಯ ಸಿನೆಮಾ ನೋಡಿ ಅಳುತ್ತಿದ್ದೆ, ಅದರಿಂದ ಪ್ರೇರಣೆ ಪಡೆದು ಪ್ರಗತಿಪರ ಕೃಷಿಕನಾದೆ. ನನಗೆ 32 ವರ್ಷ ಇದ್ದಾಗ, ಲಲಿತಾಳಿಗೆ 16 ವರ್ಷ ಹೈಸ್ಕೂಲ್ ಓದುತ್ತಿದ್ದಳು. ದಲಿತ ಚೆಲುವಯ್ಯ ಹಾಗೂ ಲಿಂಗೇಗೌಡ ನನ್ನ ತಾಯಿಯ ಸೂಚನೆಯಂತೆ ಹುಡುಗಿ ನೋಡಿಕೊಂಡು ಬಂದಿದ್ದರು. ನಂತರ ಮದುವೆಯ ಬಳಿಕ ಅವಳು ಒಂದು ದಿನಾನು ಸುಖ ಪಟ್ಟಿಲ್ಲ ಎಂದು ಭಾವುಕರಾದರು.
Karnataka News Live 13 June 2026ಮದುವೆಯಾಗಿ ಮಗು ಇರೋ ಹುಡುಗಿಗೆ ನಾನು ಬಾಳು ಕೊಟ್ರೆ, ಅವಳ ಮಗಳನ್ನು ನೋಡ್ಕೊಂಡ್ರೆ ತಪ್ಪೇನು? Bigg Boss ರಂಜಿತ್
Karnataka News Live 13 June 2026ಅಧಿಕಾರಿಗಳು 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು, ಆಡಳಿತ ಚುರುಕುಗೊಳಿಸಲು ಡಿಕೆಶಿ ಖಡಕ್ ಸೂಚನೆ
ಕಚೇರಿಗೆ ಸಮಸ್ಯೆ ಹೇಳಿ ಬರುವ ಸಾರ್ವಜನಿಕರಿಗೆ ಪಾಸಿಟೀವ್ ಆಗಿ ಸ್ವಂದಿಸಿ ಸಮಸ್ಯೆ ಪರಿಹರಿಸಬೇಕು. ಎಲ್ಲಾ ಅಧಿಕಾರಿಗಳು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರರಿಬೇಕು ಎಂದು ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
Karnataka News Live 13 June 2026Government Job - ₹15 ಲಕ್ಷ ಸಂಬಳದ ಕೆಲಸ ಬೇಡ, ಸರ್ಕಾರಿ ನೌಕರಿ ಮಾಡು ಅಂದ ಅಪ್ಪ! ವೈರಲ್ ಆಯ್ತು ಪೋಸ್ಟ್
India Jobs: ವರ್ಷಕ್ಕೆ 15 ಲಕ್ಷ ರೂಪಾಯಿ ಪ್ಯಾಕೇಜ್‌ನ MNC ಉದ್ಯೋಗ ಸಿಕ್ಕರೂ ಮಗನನ್ನು ಕೆಲಸಕ್ಕೆ ಕಳುಹಿಸದ ತಂದೆ, ಸರ್ಕಾರಿ ನೌಕರಿಗೆ ತಯಾರಿ ಮಾಡು ಎಂದು ಒತ್ತಾಯಿಸಿದ್ದಾರೆ. ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
Karnataka News Live 13 June 2026ಕಾಕ್ರೋಚ್ ಜನತಾ ಪಾರ್ಟಿ ಬೆಂಗಳೂರು ಹೋರಾಟಕ್ಕೆ ತಮಿಳಿಗರಿಗೆ ಆಹ್ವಾನ, ರಕ್ಷಣಾ ವೇದಿಕೆ ಖಡಕ್ ಎಚ್ಚರಿಕೆ
ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಆಯೋಜಿಸಿರುವ ಪ್ರತಿಭಟನಾ ಹೋರಾಟಕ್ಕೆ ತಮಿಳಿಗರಿಗೆ ಆಹ್ವಾನ ನೀಡಿರುವ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ವಾರ್ನಿಂಗ್ ನೀಡಿದೆ, ಸಿಜೆಪಿಗೆ ಎಚ್ಚರಿಕೆ ನೀಡಿದ್ದೇಕೆ?
Karnataka News Live 13 June 2026Chanakya Niti - ಮಹಿಳೆಯರು ಯಾಕೆ ಹೆಚ್ಚು ಹೊತ್ತು ಬಾಗಿಲು, ಕಿಟಕಿ ಬಳಿ ನಿಲ್ಲಬಾರದು? ಇಲ್ಲಿದೆ 4 ಕಾರಣ!
Chanakya Niti For Women: ಆಚಾರ್ಯ ಚಾಣಕ್ಯರ ಪ್ರಕಾರ, ಮಹಿಳೆಯರು ಮನೆಯ ಮುಖ್ಯ ಬಾಗಿಲು ಅಥವಾ ಕಿಟಕಿಯ ಬಳಿ ಹೆಚ್ಚು ಹೊತ್ತು ನಿಲ್ಲಬಾರದು. ಯಾಕೆ ಹೀಗೆ ಹೇಳಿದ್ದಾರೆ? ಇದರಿಂದ ಕುಟುಂಬಕ್ಕೆ ಯಾವ ರೀತಿ ಸಮಸ್ಯೆ ಆಗಬಹುದು? ಇಲ್ಲಿದೆ ಮಾಹಿತಿ.
Karnataka News Live 13 June 2026Dharmasthala Case - ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಬಂದ ಗಿರೀಶ್ ಮಟ್ಟೆಣ್ಣವರ್, ಚಿನ್ನಯ್ಯನ ಬಗ್ಗೆ ಹೇಳಿದ್ದೇನು?
Karnataka News Live 13 June 2026Injured Tiger - ಉರುಳಿಗೆ ಸಿಲುಕಿ ನರಳುತ್ತಿರುವ ಹುಲಿ - ಮುಳ್ಳಯ್ಯನಗಿರಿ ತಪ್ಪಲಿನ ಗ್ರಾಮಗಳಲ್ಲಿ ಆತಂಕ!
Chikkamagaluru: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಲುಕಿದ ಗಾಯಗೊಂಡ ಹುಲಿ ಕಳೆದ ನಾಲ್ಕು ದಿನಗಳಿಂದ ಸಂಚರಿಸುತ್ತಿದೆ. ಅರಣ್ಯ ಇಲಾಖೆ ಸೆರೆ ಕಾರ್ಯಾಚರಣೆ ನಡೆಸುತ್ತಿದ್ದು, ಗ್ರಾಮಸ್ಥರು ಹಾಗೂ ಕಾರ್ಮಿಕರಲ್ಲಿ ಆತಂಕ ಮನೆಮಾಡಿದೆ.
Karnataka News Live 13 June 2026ಬೆಂಗಳೂರಿನಲ್ಲಿ ಮಳೆ ಆರಂಭ, ಮುಂದಿನ ಮೂರು ಗಂಟೆ ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ
ಬೆಂಗಳೂರಿನ ಹಲೆವೆಡೆ ಮಳೆ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಮುಂದಿನ ಮೂರು ಗಂಟೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಾಗಿ ಸೂಚಿಸಿದೆ.
Karnataka News Live 13 June 2026ಫಸ್ಟ್ ಟೈಮ್ ಪತಿಯ ಫೋಟೋ ಶೇರ್ ಮಾಡಿದ Geetha Serial Actress Sharmitha Gowda - ಇಷ್ಟು ಎತ್ತರದ ಮಗನಿದ್ದಾನಾ?
Geetha Kannada Serial Actress Sharmitha Gowda: ಕನ್ನಡದ ಅನೇಕ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿರುವ ಶರ್ಮಿತಾ ಗೌಡ ಅವರು ಪತಿಯ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇವರ ಪತಿ ಯಾರು? ಏನು ಕೆಲಸ ಮಾಡುತ್ತಿದ್ದಾರೆ?
Karnataka News Live 13 June 2026Energy Drink - ಯಾದಗಿರಿಯಲ್ಲಿ ಆಘಾತಕಾರಿ ಘಟನೆ - ಎನರ್ಜಿ ಡ್ರಿಂಕ್ ಚಟಕ್ಕೆ 18 ವರ್ಷದ ಯುವಕ ಬಲಿ?
Energy Drink: ಯಾದಗಿರಿ ಜಿಲ್ಲೆಯ ನಾರಾಯಣಪುರದಲ್ಲಿ 18 ವರ್ಷದ ಯುವಕನ ಸಾವಿನ ಬಳಿಕ ಎನರ್ಜಿ ಡ್ರಿಂಕ್ ಸೇವನೆ ಕುರಿತು ಚರ್ಚೆ ಜೋರಾಗಿದೆ. ಅತಿಯಾದ ಸೇವನೆಯಿಂದ ಆರೋಗ್ಯ ಸಮಸ್ಯೆ ಉಂಟಾಗಿರುವ ಶಂಕೆ ವ್ಯಕ್ತವಾಗಿದೆ.
Karnataka News Live 13 June 2026Belagavi - 2 ಕೋಟಿ ವಿಮೆಗಾಗಿ ಮಾಜಿ ಸೈನಿಕನ ಕೊಂದ ಪತ್ನಿ, ವಿಡಿಯೋ ಮಾಡಿ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಪ್ರಿಯಕರ!
Karnataka News Live 13 June 2026Vajramuni - ಲಭಕ್ ಸ್ವಾಹಾ, ಯಲಾಕುನ್ನಿ ಅಂತಿದ್ದ ವಜ್ರಮುನಿಗೆ ಒಂದು ಸಿನಿಮಾಗೆ ಸಿಗುತ್ತಿದ್ದ ಸಂಭಾವನೆ ಎಷ್ಟು?
Vajramuni Salary: ಕನ್ನಡದ ದಿಗ್ಗಜ ಖಳನಾಯಕ ವಜ್ರಮುನಿ ಒಂದು ಸಿನಿಮಾಗೆ ಎಷ್ಟು ಸಂಭಾವನೆ ಪಡೆಯುತ್ತಿದ್ದರು? ಪುತ್ರ ವಿಶ್ವನಾಥ್ ವಜ್ರಮುನಿ ಸಂದರ್ಶನದಲ್ಲಿ ಹಂಚಿಕೊಂಡ ಅಪರೂಪದ ಮಾಹಿತಿ, ಅವರ ಜೀವನಶೈಲಿ ಮತ್ತು ಸಿನಿಮಾ ಪಯಣದ ವಿವರ ಇಲ್ಲಿದೆ.
Karnataka News Live 13 June 2026Doddanna - ಸಾವಿನ ವದಂತಿ ಬೆನ್ನಲ್ಲೇ ಕಂಟಕ ಪರಿಹಾರಕ್ಕಾಗಿ ಆಂಜನೇಯನ ಸ್ವಾಮಿಗೆ ಮೊರೆ ಹೋದ ನಟ ದೊಡ್ಡಣ್ಣ
ಇದು ಮೊದಲೇನಲ್ಲ. ಕಳೆದ 2021ರ ಮೇ ತಿಂಗಳಲ್ಲೂ ಸಹ ಇದೇ ರೀತಿ ಕಿಡಿಗೇಡಿಗಳು ಅವರ ಸಾವಿನ ವದಂತಿ ಹಬ್ಬಿಸಿ ವಿಕೃತ ಸುಖ ಅನುಭವಿಸಿದ್ದರು. ಪದೇ ಪದೇ ಹಿರಿಯ ನಟರ ಜೀವನದ ಜೊತೆ ಆಟವಾಡುತ್ತಿರುವುದಕ್ಕೆ ಸಾರ್ವಜನಿಕರಿಂದ ಬೇಸರ ವ್ಯಕ್ತವಾಗುತ್ತಿದೆ. ಏಕೆ ಹೀಗೆ? ಈ ಸ್ಟೋರಿ ನೋಡಿ..
Karnataka News Live 13 June 2026ಗಂಡನ ಅಕ್ರಮ ಸಂಬಂಧ; ಏಕಾಂಗಿಯಾಗಿ ಮಗಳನ್ನು ಸಾಕ್ತಿದ್ದಾರೆ; 'ಕೃಷ್ಣ ರುಕ್ಕು' ಸೀರಿಯಲ್ ಕಲ್ಯಾಣಿ ರಿಯಲ್ ಕಥೆ
ಕೃಷ್ಣ ರುಕ್ಕು ಧಾರಾವಾಹಿಯಲ್ಲಿ ಕಲ್ಯಾಣಿ ಪಾತ್ರದಲ್ಲಿ ನಟಿಸುತ್ತಿರುವ ದಿವ್ಯಶ್ರೀ ಸುಳ್ಯ ಅವರು ಈಗ ಮಗಳನ್ನು ಏಕಾಂಗಿಯಾಗಿ ಸಾಕುತ್ತಿದ್ದಾರೆ. ಗಂಡನ ಅಕ್ರಮ ಸಂಬಂಧಕ್ಕೆ ಬೇಸರಗೊಂಡು ಡಿವೋರ್ಸ್ ತಗೊಂಡೆ ಎಂದು ಅವರು ನ್ಯೂಸೋ ನ್ಯೂಸು ಯುಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.
Karnataka News Live 13 June 2026DGP Alok Kumar - ಧಾರವಾಡ ಜೈಲರ್ ಆತ್ಮ*ಹತ್ಯೆ ಪ್ರಕರಣ - ಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಕುಟುಂಬದ ಗಂಭೀರ ಆರೋಪ!
Karnataka News Live 13 June 2026Mruthyudevathe Movie Review - ಒಂದು ರಾತ್ರಿ, ನಾಲ್ಕು ಜನ, ಭಯಾನಕ ಸತ್ಯ, ಒಂದು ರಹಸ್ಯ!
Mruthyudevathe Review: ಅನಿರೀಕ್ಷಿತ ತಿರುವುಗಳು, ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹಾಗೂ ಮಹಿಳಾ ಶಕ್ತಿಯ ಸಂದೇಶ ಹೊಂದಿರುವ ಮೃತ್ಯುದೇವತೆ ಸಿನಿಮಾದ ಸಂಪೂರ್ಣ ವಿಮರ್ಶೆ. ಕಥೆ, ನಟನ, ನಿರ್ದೇಶನ ಮತ್ತು ಹೈಲೈಟ್ಸ್ ಓದಿ.
Karnataka News Live 13 June 2026ಧಾರವಾಡ ಜೈಲಲ್ಲಿ ಶಿವಮೊಗ್ಗ ಹರ್ಷಾ ಕೊಲೆ ಆರೋಪಿಗಳ ಪುಂಡಾಟ, ವಾರ್ಡನ್ ಮೇಲೆ ಭೀಕರ ಹಲ್ಲೆ, ಜೈಲರ್ ಕಠಿಣ ಶಿಕ್ಷೆ!
Karnataka News Live 13 June 2026ಬೆಂಗಳೂರಿಂದ ಧರ್ಮಸ್ಥಳ - ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ ವೀಕೆಂಡ್ ಟೂರ್ ಪ್ಯಾಕೇಜ್, ವಿಶೇಷ ಶೀಘ್ರ ದರ್ಶನ!
Karnataka News Live 13 June 2026ಧರ್ಮಶಾಲಾದಲ್ಲಿಂದು ಭಾರತ-ಆಫ್ಘಾನಿಸ್ತಾನ ಮ್ಯಾಚ್ ನಡೆಯೋದೇ ಡೌಟ್..! ಬಯಲಾಯ್ತು ಇಂಟ್ರೆಸ್ಟಿಂಗ್ ಮಾಹಿತಿ
India vs Afghanistan 1st ODI: ಭಾರತ ಕ್ರಿಕೆಟ್ ತಂಡವು ಇಂದಿನಿಂದ ಮುಂಬರುವ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಸಿದ್ದತೆ ಆರಂಭಿಸುತ್ತಿದೆ. ಇಂದಿನಿಂದ ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಹೀಗಿರುವಾಗಲೇ ಮೊದಲ ಪಂದ್ಯ ನಡೆಯೋದೇ ಅನುಮಾನ ಎನಿಸಿದೆ.
Karnataka News Live 13 June 2026ಪೀರಿಯಡ್ಸ್ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್ ಇದ್ರೆ ಏನ್ ಮಾಡೋದು? - Actress Bhavya Gowda
Karna Serial Actress Bhavya Gowda: ಕರ್ಣ ಧಾರಾವಾಹಿ ನಟಿ ಭವ್ಯಾ ಗೌಡ, ಬಣ್ಣದ ಲೋಕದ ಹಿಂದಿನ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ತಮ್ಮದೇ ಆದ ಯುಟ್ಯೂಬ್ ಚಾನೆಲ್‌ನಲ್ಲಿ ಕರ್ಣ ಧಾರಾವಾಹಿ BTS ವಿಡಿಯೋ ಶೇರ್ ಮಾಡಿಕೊಂಡು, ಪೀರಿಯಡ್ಸ್ ದಿನ ಮಹಿಳಾ ಕಲಾವಿದರಿಗೆ ಆಗುವ ಕಷ್ಟದ ಬಗ್ಗೆ ಮಾತನಾಡಿದ್ದಾರೆ.