Actress Karunya Ram Sister Controversy: ಕನ್ನಡದಲ್ಲಿ ಕೆಲ ಸಿನಿಮಾ, ಬಿಗ್ ಬಾಸ್ ಶೋನಲ್ಲಿ ಭಾಗವಹಿಸಿರುವ ಕಾರುಣ್ಯಾ ರಾಮ್ ಅವರು ಒಡಹುಟ್ಟಿದ ತಂಗಿ ಸಮೃದ್ಧಿ ರಾಮ್ ವಿರುದ್ಧವೇ ದೂರು ನೀಡಿದ್ದಾರೆ. ಅಷ್ಟಕ್ಕೂ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಯಾಕೆ?

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಷಯದಲ್ಲಿ ಇನ್ನೆರಡು ದಿನಗಳಲ್ಲಿ ಪೂರಕ ವಾತಾವರಣ ಸೃಷ್ಟಿಯಾಗಲಿದ್ದು, ಜನವರಿ 16ರಂದು ಈ ಬಗ್ಗೆ ನಾನು ಮಾತನಾಡುತ್ತೇನೆ. ಸಿಹಿ ಸುದ್ದಿ ಸಿಗುವ ವಿಶ್ವಾಸವಿದೆ ಎಂದು ಡಿಕೆಶಿ ಆಪ್ತ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಎಲ್ಲರೂ ಸೈಲೆಂಟ್ ಆಗಿಬಿಟ್ರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾವ ಸೈಲೆಂಟೂ ಇಲ್ಲ. ಇನ್ನೆರಡು ದಿನಗಳಲ್ಲಿ ಪೂರಕ ವಾತಾವರಣ ಸೃಷ್ಟಿಯಾಗಲಿದ್ದು, ಸಂಕ್ರಾಂತಿ ಬಳಿಕ, ಜನವರಿ 16ರಂದು ಈ ಬಗ್ಗೆ ಮಾತನಾಡುವೆ ಎಂದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪಕ್ಷಕ್ಕಾಗಿ ಶ್ರಮಿಸಿದ್ದು, ಅವರು ಸಿಎಂ ಆಗಬೇಕು ಎಂಬುದು ನಮ್ಮ ಇಚ್ಛೆ ಎಂದರು. ಈ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದ್ದು, ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಂಡು, ಡಿಕೆಶಿಗೆ ಸಿಎಂ ಆಗಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
Actress Karunya Ram Sister Controversy: ಕನ್ನಡದಲ್ಲಿ ಕೆಲ ಸಿನಿಮಾ, ಬಿಗ್ ಬಾಸ್ ಶೋನಲ್ಲಿ ಭಾಗವಹಿಸಿರುವ ಕಾರುಣ್ಯಾ ರಾಮ್ ಅವರು ಒಡಹುಟ್ಟಿದ ತಂಗಿ ಸಮೃದ್ಧಿ ರಾಮ್ ವಿರುದ್ಧವೇ ದೂರು ನೀಡಿದ್ದಾರೆ. ಅಷ್ಟಕ್ಕೂ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಯಾಕೆ?
Bigg Boss Kannada 12 Elimination: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಟಾಪ್ 6 ಸ್ಪರ್ಧಿಗಳ ಆಯ್ಕೆ ಆಗಬೇಕು. ಹೀಗಿರುವಾಗ ಮಿಡ್ ವೀಕ್ ಎಲಿಮಿನೇಶನ್ ಆಗಿದೆ. ಧ್ರುವಂತ್ ಮನೆಯಿಂದ ಹೊರಬಂದಿದ್ದಾರೆ. ಹಾಗಾದರೆ ಯಾರದು?
ಅಂತ್ಯಸಂಸ್ಕಾರದ ವೇಳೆ ಅಚ್ಚರಿ, ಪ್ರೀತಿಯ ಅಜ್ಜಿ ನಿಧನಕ್ಕೆ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಅಂತ್ಯಸಂಸ್ಕಾರಕ್ಕೆ ಎಲ್ಲಾ ಸಿದ್ಧತೆ ನಡೆದಿದೆ. ಅಚ್ಚರಿ ಎಂಬಂತೆ ಚಿತೆಯಿಂದ ಎದ್ದು ಬಂದ ಅಜ್ಜಿ ತಮ್ಮ 103ನೇ ವರ್ಷದ ಬರ್ತ್‌ಡೇ ಆಚರಿಸಿದ ಘಟನೆ ನಡೆದಿದೆ.
ಬಿಗ್ ಬಾಸ್ ಪುಟುಗೋಸಿ ಶೋ, ಆಕ್ರೋಶಕ್ಕೆ ಗುರಿಯಾದ ಬೆಂಗಳೂರು ಕರವೇ ನಾಯಕನ ಹೇಳಿಕೆ, ಈ ಕಾರ್ಯಕ್ರಮ ನಮಗೆ ಪುಟುಗೋಸಿ ಅಂದರೆ ಪುಟುಗೋಸಿ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರು ಕರವೇ ಅಧ್ಯಕ್ಷನ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ.
ಬೆಂಗಳೂರಿಗೆ ಬಂತು ಅಮೆರಿಕ ಟೆಸ್ಲಾ ಇವಿ ಕಾರು, ಮೊದಲ ಪಾಪ್ ಅಪ್ ಎಕ್ಸ್‌ಪೀರಿಯೆನ್ಸ್ ಆರಂಭಿಸಿದೆ. ಗ್ರಾಹಕರು ಟೆಸ್ಲಾ ಕಾರು ಡ್ರೈವ್ ಮಾಡುವ ಅವಕಾಶ ನೀಡಲಾಗಿದೆ. ಬುಕಿಂಗ್ ಆರಂಭಗೊಂಡಿದೆ. ಬೆಂಗಳೂರಿನಲ್ಲಿ ಟೆಸ್ಲಾ ಕಾರಿನ ಬೆಲೆ ಎಷ್ಟು, ಮೈಲೇಜ್ ಎಷ್ಟಿದೆ?
ಮದ್ದೂರು ಶಾಸಕ ಕೆ.ಎಂ. ಉದಯ್, ಮುಂದಿನ ಚುನಾವಣೆಯಲ್ಲಿ ಪದ್ಮನಾಭನಗರದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ಸೋಲಿಸಲು ವೈಯಕ್ತಿಕವಾಗಿ ಶ್ರಮಿಸುವುದಾಗಿ ಸವಾಲು ಹಾಕಿದ್ದಾರೆ. ಮದ್ದೂರು ನಗರಸಭೆ ರಚನೆ ವಿಚಾರದಲ್ಲಿ ಅಶೋಕ್ ಅವರ ನಿಲುವನ್ನು ಟೀಕಿಸಿದ್ದಾರೆ.
ಬಿಗ್ಬಾಸ್ ಮನೆಯಿಂದ ಹೊರಬಂದಿರುವ ರಾಶಿಕಾ ಶೆಟ್ಟಿ, ಸೂರಜ್ ಸಿಂಗ್ ಜೊತೆಗಿನ ಪ್ರೇಮ ಸಂಬಂಧದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ತಾವಿಬ್ಬರೂ ಕೇವಲ ಸ್ನೇಹಿತರು ಎಂದಿರುವ ಅವರು, ಸೂರಜ್ ಸೀರಿಯಲ್ನಲ್ಲಿ ನಟಿಸುತ್ತಿರುವ ವಿಷಯ ತನಗೆ ಮನೆಯಲ್ಲಿ ತಿಳಿದಿರಲಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (ನೈಸ್) ಯೋಜನೆಯು ದಶಕಗಳಿಂದ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಯೋಜನೆ ರದ್ದುಗೊಳಿಸಿ, ಬೆಂಗಳೂರಿನ ಪ್ರಸ್ತುತ ಅಗತ್ಯಗಳಿಗೆ ತಕ್ಕಂತೆ ಹೊಸ ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
RCB Bids Goodbye to Bengaluru: Raipur to Host Home Matches in IPL 2026 ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಎರಡು ಐಪಿಎಲ್ 2026 ಪಂದ್ಯಗಳನ್ನು ಆಯೋಜಿಸಲಿದೆ.
ಕಾರವಾರದ ಕದ್ರಾದಲ್ಲಿ ರಿಶೇಲ್ ಡಿಸೋಜಾ ಎಂಬ ಯುವತಿ ಆತ್ಮ*ಹತ್ಯೆ ಮಾಡಿಕೊಂಡಿದ್ದು, ಜೆಡಿಎಸ್ ನಾಯಕಿ ಪುತ್ರ ಚಿರಾಗ್ ಕೊಠಾರಕರ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರೀತಿ ನಿರಾಕರಿಸಿದ್ದಕ್ಕೆ ಚಿರಾಗ್ ಮಾನಸಿಕ ಹಿಂಸೆ ನೀಡಿದ್ದಾಗಿ ದೂರು ನೀಡಲಾಗಿದೆ
ಸಚಿವ ಜಮೀರ್ ಅಹಮದ್ ಖಾನ್ ಪುತ್ರನ ಸಿನಿಮಾ ಪೋಸ್ಟರ್ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಇದಕ್ಕೆ ಏಷ್ಯಾನೆಟ್ ಸುವರ್ಣ ನ್ಯೂಸ್ ರಾಜೀವ್ ಗೌಡನಿಂದ ಕ್ಷಮೆ ಕೇಳಿಸಿದೆ.
Karna Serial Episode Update: ಕರ್ಣ ಧಾರಾವಾಹಿಯಲ್ಲಿ ನಿತ್ಯಾ ಹಾಗೂ ತೇಜಸ್ ಮದುವೆಗೆ ಸಕಲ ತಯಾರಿಯೂ ನಡೆದಿತ್ತು. ಆದರೆ ಕೊನೆ ಗಳಿಗೆಯಲ್ಲಿ ತೇಜಸ್ ಮದುವೆ ಆಗೋದಿಲ್ಲ ಎಂದು ಹೇಳಿದ್ದಾನೆ. ಇದಕ್ಕೆ ಕಾರಣ ರಮೇಶ್. ಹಾಗಾದರೆ ಏನಾಯ್ತು?
ಗದಗಿನ ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿಯು ಸುಮಾರು 300 ವರ್ಷಗಳಷ್ಟು ಹಳೆಯದಾದ ವಿಜಯನಗರ ಕಾಲದ ಬಂಗಾರದ ಒಡವೆಗಳೆಂದು ತಿಳಿದುಬಂದಿದೆ. ಸರ್ಕಾರಕ್ಕೆ ಒಪ್ಪಿಸಿದ ರಿತ್ತಿ ಕುಟುಂಬಕ್ಕೆ ನಿವೇಶನ, ಮನೆ ಹಾಗೂ ಉದ್ಯೋಗ ನೀಡಲು ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾಧಿಕಾರಿ ಕೊಟ್ಟ ಮಾಹಿತಿ ಇಲ್ಲಿದೆ ನೋಡಿ.
ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬಳಿಕ ಏನು ಮಾಡಬೇಕು ಎಂದು ನೋಡಬೇಕು. ಇದ್ದಕ್ಕಿದ್ದಂತೆ ಕೆಲವರು ಶ್ರೀಮಂತರಾಗುವುದುಂಟು. ಆದರೆ ಒಂದಲ್ಲ ಒಂದು ರೀತಿಯ ಸಂಕಷ್ಟಗಳು ಬರುತ್ತವೆ, ಅರ್ಧಾಯುಷ್ಯಕ್ಕೆ ಸಾಯುತ್ತಾರೆ, ಒಂದೊಂದು ದಿಕ್ಕಿನಿಂದ ಸಮಸ್ಯೆ ಬರುವುದು.
ಲಕ್ಕುಂಡಿಯಲ್ಲಿ ಮನೆ ಅಡಿಪಾಯ ತೋಡುವಾಗ ಗಂಗವ್ವ, ಪ್ರಜ್ವಲ್ ಎಂಬ ತಾಯಿ-ಮಗನಿಗೆ ಚಿನ್ನಾಭರಣಗಳಿದ್ದ ಮಡಿಕೆಯೊಂದು ಸಿಕ್ಕಿದೆ. ಕೆಜಿಎಫ್ ಕಥೆಯಂತೆ ಆಸೆಪಡದೆ, ಪ್ರಾಮಾಣಿಕವಾಗಿ ಅದನ್ನು ಸರ್ಕಾರಕ್ಕೆ ಒಪ್ಪಿಸಿದ ಈ ಘಟನೆಯು, ಸಿಕ್ಕಿದ್ದು ನಿಧಿಯೋ ಅಥವಾ ಪೂರ್ವಜರ ಆಸ್ತಿಯೋ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ.
Bigg Boss Kannada Season 12 Episode: ಬಿಗ್ ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಶನ್ ಶುರುವಾಗಿದೆ. ಕಲರ್ಸ್ ಕನ್ನಡ ವಾಹಿನಿಯು ಹೊಸ ಪ್ರೋಮೋ ರಿಲೀಸ್ ಮಾಡಿದ್ದು, ಮನೆಯಿಂದ ಯಾರು ಎಲಿಮಿನೇಟ್ ಆಗ್ತಾರೆ ಎಂದು ಸೂಚನೆ ನೀಡಿದೆ. ಹಾಗಾದರೆ ಯಾರು ಔಟ್ ಆದರು?
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್‌ಗೆ ತೀರ್ಪನ್ನು ಕಾಯ್ದಿರಿಸಿದೆ.
ಬಾಗಲಕೋಟೆ ಜಿಲ್ಲೆಯ ಕಮತಗಿ ಬಳಿ ನಡೆದ ಟ್ರ್ಯಾಕ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ಅಕ್ಕ-ತಮ್ಮ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದರೊಂದಿಗೆ, ವಿಜಯನಗರ ಜಿಲ್ಲೆಯ ತಾಂಡಾಗಳಿಗೆ ಮರಳುತ್ತಿದ್ದ ಕಬ್ಬು ಕಟಾವು ಕಾರ್ಮಿಕರ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.