ಗೂಗಲ್ ಕ್ರೋಮ್ ಖರೀದಿಸಲು ಭಾರತೀಯ ಯುವ ಉದ್ಯಮಿ ಬೃಹತ್ ಆಫರ್ ಕೊಟ್ಟಿದ್ದಾರೆ. ತಮ್ಮ ಕಂಪನಿಯ ಮೌಲ್ಯಕ್ಕಿಂತ ಹೆಚ್ಚಿನ ಹಣ ನೀಡಿ ಕ್ರೋಮ್ ಖರೀದಿಗೆ ಮುಂದಾಗಿದ್ದಾರೆ. ಕ್ರೋಮ್ ಮಾರಟಾವಾಗುತ್ತಾ?
- Home
- News
- State
- Karnatata Latest News Live: ಮಾರಾಟವಾಗುತ್ತಾ ಗೂಗಲ್ ಕ್ರೋಮ್? ಖರೀದಿಗೆ ಭಾರತೀಯ ಯುವಕನಿಂದ ಬೃಹತ್ ಆಫರ್
Karnatata Latest News Live: ಮಾರಾಟವಾಗುತ್ತಾ ಗೂಗಲ್ ಕ್ರೋಮ್? ಖರೀದಿಗೆ ಭಾರತೀಯ ಯುವಕನಿಂದ ಬೃಹತ್ ಆಫರ್

ಬೆಂಗಳೂರು: ಸಂಪುಟದಿಂದ ಕೆ.ಎನ್.ರಾಜಣ್ಣ ವಜಾ ಬೆನ್ನಲ್ಲೇ ಅವರು ನಿರ್ವಹಿಸುತ್ತಿದ್ದ ಸಹಕಾರ ಖಾತೆಗೆ ಭರ್ಜರಿ ಲಾಬಿ ಆರಂಭಗೊಂಡಿದ್ದು, ಸಚಿವ ಡಿ.ಸುಧಾಕರ್ ಅವರು ಇದಕ್ಕೆ ಹೈಕಮಾಂಡ್ ಮಟ್ಟದಲ್ಲಿ ಪ್ರಯತ್ನ ಆರಂಭಿಸಿದ್ದಾರೆ. ಇದರಿಂದ ತಲ್ಲಣಗೊಂಡಿರುವ ನಾಯಕ (ಪಾಲ್ಮೀಕಿ) ಸಮುದಾಯದ ಶಾಸಕ ನಿಯೋಗ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಯಾವುದೇ ಕಾರಣಕ್ಕೂ ನಾಯಕ ಸಮು ದಾಯದಿಂದ ತೆರವಾಗಿರುವ ಖಾತೆಗಳನ್ನು ಬೇರೆ ಜಾತಿಯವರಿಗೆ ನೀಡಬಾರದು ಎಂದು ಪಟ್ಟುಹಿಡಿದಿದೆ. ಇಷ್ಟಕ್ಕೂ ಸಹಕಾರ ಖಾತೆ ಗಾಗಿ ದೊಡ್ಡ ಪ್ರಮಾಣದಲ್ಲಿ ಲಾಬಿ ಆರಂಭವಾಗಲೂ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಹಾಗೂ ಕೆಎಂಎಫ್ ಮೇಲೆ ಹಿಡಿತ ಪಡೆಯಲು ಕಾಂಗ್ರೆಸ್ನ ಬಣ ಬಡಿದಾಟ ಕಾರಣ ಎನ್ನಲಾಗುತ್ತಿದೆ.
karnataka news live 15th august 2025 ಮಾರಾಟವಾಗುತ್ತಾ ಗೂಗಲ್ ಕ್ರೋಮ್? ಖರೀದಿಗೆ ಭಾರತೀಯ ಯುವಕನಿಂದ ಬೃಹತ್ ಆಫರ್
karnataka news live 15th august 2025 ಮಹೀಂದ್ರ BE 6 ಬ್ಯಾಟ್‌ಮನ್ ಎಡಿಶನ್ ಲಾಂಚ್, ಡಿಸೈನ್‌ಗೆ ಮನಸೋತ ಕಾರು ಪ್ರಿಯರು
ಮಹೀಂದ್ರಾ ತಮ್ಮ BE.6 ಎಲೆಕ್ಟ್ರಿಕ್ ಕಾರಿನ ಬ್ಯಾಟ್‌ಮ್ಯಾನ್ ಆವೃತ್ತಿಯನ್ನ ಬಿಡುಗಡೆ ಮಾಡಿದ್ದಾರೆ. ವಿಶೇಷ ಅಂದರೆ ಕೇವಲ 300 ಕಾರು ಮಾತ್ರ ಲಭ್ಯವಿದೆ. ಈ ಕಾರಿಗೆ ಭಾರಿ ಬೇಡಿಕೆ ವ್ಯಕ್ತವಾಗಿದೆ.
karnataka news live 15th august 2025 ತಿರುಪತಿ ಲಡ್ಡು ವಿವಾದ - ಪ್ರಸಾದ ಗುಣಮಟ್ಟಕ್ಕಾಗಿ ಅತ್ಯಾಧುನಿಕ ಫುಡ್ ಲ್ಯಾಬ್, ಭಕ್ತರ ವಿಶ್ವಾಸಕ್ಕೆ ಹೊಸ ಬಲ
ಆಂಧ್ರಪ್ರದೇಶ ಸರ್ಕಾರ 86 ಕೋಟಿ ರೂ. ವೆಚ್ಚದಲ್ಲಿ 5 ರಾಜ್ಯ ಮಟ್ಟದ ಆಹಾರ ಗುಣಮಟ್ಟ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ತಿರುಪತಿ ಲಡ್ಡು ವಿವಾದದ ಹಿನ್ನೆಲೆಯಲ್ಲಿ ತಿರುಮಲದಲ್ಲಿ ದೊಡ್ಡ ಫುಡ್ ಟೆಸ್ಟಿಂಗ್ ಲ್ಯಾಬ್ ಮುಂದಿನ ತಿಂಗಳು ಪ್ರಾರಂಭವಾಗಲಿದೆ.
karnataka news live 15th august 2025 ಧರ್ಮಸ್ಥಳ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ, ಜೈನ ಹೆಣ್ಣುಮಕ್ಕಳ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ ಯುವಕ ಅರೆಸ್ಟ್
ಧರ್ಮಸ್ಥಳ ಪ್ರಕರಣ ಭಾರಿ ಸದ್ದು ಮಾಡುತ್ತಿದೆ. ಸೋಶಿಯಲ್ ಮೀಡಿಯಾ,ಯೂಟ್ಯೂಬ್ ಮೂಲಕ ಹಲವರು ಪೋಸ್ಟ್ ಮಾಡುತ್ತಿದ್ದಾರೆ. ಹೀಗೆ ಯಾರದ್ದೋ ಪೋಸ್ಟ್‌ಗೆ ಯುವಕನೊಬ್ಬ ಅಶ್ಲೀಲವಾಗಿ ಕಮೆಂಟ್ ಮಾಡಿ ಇದೀಗ ಅರೆಸ್ಟ್ ಆಗಿದ್ದಾನೆ.
karnataka news live 15th august 2025 ವಾಹನ ಮಾಲೀಕರಿಗೆ ಸೂಚನೆ, ನಿಮ್ಮ ಮೊಬೈಲ್ ನಂಬರ್ ಲಿಂಕ್ ಕಡ್ಡಾಯ, ಆನ್‌ಲೈನ್ ಪ್ರಕ್ರಿಯೆ ಹೇಗೆ?
ವಾಹನ ಮಾಲೀಕರು ಹಾಗೂ ಡ್ರೈವಿಂಗ್ ಲೈಸೆನ್ಸ್ ಹೊಂದಿದವರು ತಮ್ಮ ಮೊಬೈಲ್ ನಂಬರ್ ಅಪ್‌ಡೇಟ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಆಧಾರ್ ಅಥೆಂಟಿಕೇಶನ್ ಮೂಲಕ ನಿಮ್ಮ ವಾಹನ ಹಾಗೂ ಡ್ರೈವಿಂಗ್ ಲೈಸೆನ್ಸ್ ಜೊತೆಗೆ ನಂಬರ್ ಲಿಂಕ್ ಮಾಡಿ. ಆನ್‌ಲೈನ್ ಪ್ರಕ್ರಿಯೆ ಹೇಗೆ?
karnataka news live 15th august 2025 ಅಂಬಾನಿ, ಮಿತ್ತಲ್ ನಿದ್ದೆಗೆಡಿಸಿದ BSNL, 47,000 ಕೋಟಿ ರೂ ಹೂಡಿಕೆ, 1 ರೂ ರಿಚಾರ್ಜ್ ಪ್ಲಾನ್
ಮುಕೇಶ್ ಅಂಬಾನಿ ಜಿಯೋ, ಸುನಿಲ್ ಮಿತ್ತಲ್ ಏರ್‌ಟೆಲ್‌ಗೆ ಆತಂಕ ಎದುರಾಗಿದೆ. ಬಿಎಸ್‌ಎನ್‌ಎಲ್ ಇದೀಗ ಟೆಲಿಕಾಂ ಮಾರುಕಟ್ಟೆ ಆಕ್ರಮಿಸುತ್ತಿದೆ. ಬರೋಬ್ಬರಿ 47,000 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಇಷ್ಟೇ ಅಲ್ಲ 1 ರೂಪಾಯಿ ರೀಚಾರ್ಜ್ ಪ್ಲಾನ್ ಕೂಡ ನೀಡುತ್ತಿದೆ.
karnataka news live 15th august 2025 ಬೆಂಗಳೂರು ಟ್ರಾಫಿಕ್ ಪೊಲೀಸ್‌ಗೆ ಬಹಿರಂಗವಾಗಿ ಬೋಸ.....ಕೆ ಎಂದು ನಿಂದಿಸಿದ ಉತ್ತರ ಭಾರತದ ಮಹಿಳೆ ಅರೆಸ್ಟ್
karnataka news live 15th august 2025 ದೆಹಲಿ ಹುಮಾಯುನ್ ಸಮಾದಿ ಕಾಂಪ್ಲೆಕ್ಸ್ ಕುಸಿತ,ಐವರು ಸಾವು, ಹಲವರಿಗೆ ಗಾಯ
ದೆಹಲಿಯಲ್ಲಿರುವ ಹುಮಾಯುನ್ ಸಮಾಧಿ ಕಾಂಪ್ಲೆಕ್ಸ್‌ನ ಒಂದು ಬಾಗ ಕುಸಿತಗೊಂಡು ಐವರು ಮೃತಪಟ್ಟಿದ್ದಾರೆ. ಇತ್ತ ಹಲವರನ್ನು ಕಾರ್ಯಾಚರಣೆ ಮೂಲಕ ರಕ್ಷಿಸಲಾಗಿದೆ. ಇಷ್ಟೇ ಅಲ್ಲ 7ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
karnataka news live 15th august 2025 ವೀರಶೈವ ಸಂಪ್ರದಾಯದಂತೆ ನಡೆದ ಶ್ರೀ ಶರಣಬಸಪ್ಪ ಅಪ್ಪರ ಅಂತ್ಯಸಂಸ್ಕಾರ
karnataka news live 15th august 2025 ಜಾತಿ ಜನಗಣತಿ ವರದಿ ಆ.19ರಂದು ಸಚಿವ ಸಂಪುಟದಲ್ಲಿ ಮಂಡನೆ - ಸಚಿವ ಬೋಸರಾಜು
ಜಾತಿ ಜನಗಣತಿ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಿ ಸರ್ಕಾರ ಎಲ್ಲರ ಅಭಿಪ್ರಾಯ ಪಡೆಯಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.
karnataka news live 15th august 2025 ಕೆಂಪೇಗೌಡ ಬಡಾವಣೆ ಪ್ಲಾನ್ ಅಕ್ರಮದ ಬಗ್ಗೆ ತನಿಖೆ - ಡಿಸಿಎಂ ಡಿ.ಕೆ.ಶಿವಕುಮಾರ್
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಯಾವುದೇ ಅಧಿಕಾರಿ ಹಣ ಪಡೆಯುತ್ತಿರುವ ಬಗ್ಗೆ ರೈತರಿಂದ ದೂರು ಬರೆಸಿ ಕೊಟ್ಟರೆ ಅಂತಹ ಅಧಿಕಾರಿಯನ್ನು ಇಂದು ಸಂಜೆ ಸೂರ್ಯ ಮುಳುಗುವ ಹೊತ್ತಿಗೆ ಅಮಾನತು ಮಾಡುತ್ತೇನೆ.
karnataka news live 15th august 2025 2025-26ನೇ ಸಾಲಿಗೆ ರಾಜ್ಯದ 5000 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ,ಯುಕೆಜಿ ಆರಂಭ - ಮಧು ಬಂಗಾರಪ್ಪ ಘೋಷಣೆ
ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಸಚಿವ ಮಧು ಬಂಗಾರಪ್ಪ ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳನ್ನು ಘೋಷಿಸಿದರು. ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಮತ್ತು ಜನಕಲ್ಯಾಣ ಕ್ಷೇತ್ರಗಳಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುವುದಾಗಿ ತಿಳಿಸಿದರು. ನೀಡಲಾಗುವುದು ಎಂದು ಭರವಸೆ ನೀಡಿದರು.
karnataka news live 15th august 2025 ನ.1ರಿಂದ ವಾಣಿವಿಲಾಸ ಸಾಗರದಲ್ಲಿ ಬೋಟಿಂಗ್ ಸೌಲಭ್ಯ - ಸಚಿವ ಎಚ್.ಕೆ.ಪಾಟೀಲ್
ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್‌ವೆ ಸೌಲಭ್ಯ ಕಲ್ಪಿಸುವ ಸಂಬಂಧ ಸಮೀಕ್ಷೆ ಮಾಡಲಾಗಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಅಡಿ ಯೋಜನೆ ಜಾರಿಗೊಳಿಸಲಾಗುವುದು. ಈ ಸಂಬಂಧ ಟೆಂಡರ್ ಕರೆಯಲಾಗಿದೆ.
karnataka news live 15th august 2025 ಧರ್ಮಸ್ಥಳ ಪ್ರಕರಣದ ಸತ್ಯವನ್ನು ಸರ್ಕಾರ ಬಹಿರಂಗಪಡಿಸಲಿ - ಸಂಸದ ಬೊಮ್ಮಾಯಿ
ಡಿಕೆಶಿ ಏನು ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ ಪ್ರಕರಣದಲ್ಲಿ ಈವರೆಗೆ ಏನೇನು ಆಗಿದೆ, ತನಿಖೆಯಲ್ಲಿ ಇತ್ತೀಚೆಗೆ ಏನು ಗೊತ್ತಾಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದರು ಬಸವರಾಜ ಬೊಮ್ಮಾಯಿ.
karnataka news live 15th august 2025 Darshan Thoogudeepa - ಶಿಕ್ಷೆ ಸಾಬೀತಾದ್ರೆ ಎಷ್ಟು ವರ್ಷ ಜೈಲಾಗತ್ತೆ? ಕೊನೇ ತೀರ್ಪು ಹೊರಬೀಳೋದು ಯಾವಾಗ? - SK Umesh
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಸೇರಿ 7 ಜನರಿಗೆ ನೀಡಿದ್ದ ಜಾಮೀನು ಕ್ಯಾನ್ಸಲ್ ಆಗಿತ್ತು. ಈಗ ಕೇಸ್ ಸಾಬೀತಾದರೆ ಎಷ್ಟು ವರ್ಷಗಳ ಕಾಲ ಶಿಕ್ಷೆ ಆಗುವುದು? ಈ ಕೇಸ್ ಯಾವಾಗ ಬಗೆಹರಿಯುವುದು ಎಂಬ ಬಗ್ಗೆ ನಿವೃತ್ತ ಪೊಲೀಸ್ ಅಧಿಕಾರಿ ಎಸ್ ಕೆ ಉಮೇಶ್ ಮಾತನಾಡಿದ್ದಾರೆ.
karnataka news live 15th august 2025 ತಿರುಪತಿಗೆ 1 ಕೋಟಿ ರೂ ನಗದು, 25 ಲಕ್ಷ ರೂ ಚಿನ್ನಾಭರಣ ಕಾಣಿಕೆ ನೀಡಿದ ಬೆಂಗಳೂರು ಭಕ್ತ
ಬೆಂಗಳೂರು ಭಕ್ತ ತಿರುಪತಿಗೆ 1 ಕೋಟಿ ರೂಪಾಯಿ ನಗದು ಹಾಗೂ 25 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಾಣಿಕೆ ನೀಡಿದ್ದಾರೆ.
karnataka news live 15th august 2025 ಸಮಾನತೆ ಬರಬೇಕು ಎಂದರೆ ಜಾತಿ ಸಮೀಕ್ಷೆ ನಡೆಯಬೇಕು - ಸಚಿವ ಮಧು ಬಂಗಾರಪ್ಪ
karnataka news live 15th august 2025 ದಯವಿಟ್ಟು ನಮ್ಮನ್ನು ಇಳಿಸಿಬಿಡು, ಮಗು ಅಳ್ತಿದೆ, ಕ್ಯಾಬ್ ಚಾಲಕನ ಭಯಾನಕತೆ ಬಿಚ್ಚಿಟ್ಟ ಕುಟುಂಬ
ದಮ್ಮಯ್ಯ ಬಿಟ್ಟು ಬಿಡು ಎಂದರೂ ಕ್ಯಾಬ್ ಚಾಲಕ ಕೇಳಿಲ್ಲ, ಒಂದೆಡೆ ಮಗು ಭಯಭೀತಗೊಂಡು ಅಳುತ್ತಿದೆ. ಇತ್ತ ಪತಿ ಹಾಗೂ ಪತ್ನಿ ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸದ ಘಟನೆ ವರದಿಯಾಗಿದೆ. ಈ ವಿಡಿಯೋವನ್ನು ಕುಟುಂಬ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ.
karnataka news live 15th august 2025 ವಿಷ್ಣು ಅಭಿಮಾನಿ ಶಂಕರ್ ಕನಸಿನ ಸಿನಿಮಾ - ಪರಿಸರ ಕುರಿತು ಕತೆ ಹೇಳುವ 'ಸೋಲ್‌ಮೇಟ್ಸ್'
ನನಗೆ ಸಣ್ಣ ವಯಸ್ಸಿನಿಂದಲ್ಲೂ ಸಿನಿಮಾ ಹುಚ್ಚು. ನಾನು ಮೊದಲಿಗೆ ನೋಡಿದ ಸಿನಿಮಾ ‘ಪುಟ್ನಂಜ’ ಅಲ್ಲಿಂದ ನನ್ನ ಮತ್ತು ಹಂಸಲೇಖಾ ಅವರ ನಂಟು ಬೆಳೆಯಿತು ಅಂತಾನೆ ನನ್ನ ನಂಬಿಕೆ.