10:56 PM (IST) Apr 17

Karnataka News Live 17 April 2026 IPL 2026 Winner - ಈ ಬಾರಿ RCB ಕಪ್‌ ಗೆಲ್ಲತ್ತಾ? - ಟ್ಯಾರೋ ರೀಡರ್‌ ಭವಿಷ್ಯ ಕೇಳಿ ದಿಗ್ಭ್ರಮೆಗೊಂಡ ಕನ್ನಡಿಗರು!

IPL 2026 Winner: ಹದಿನಾರು ವರ್ಷಗಳಿಂದ ಐಪಿಎಲ್‌ ಆಡುತ್ತಿದ್ದರೂ ಕೂಡ ನಮ್ಮ ಬೆಂಗಳೂರಿನ ಆರ್‌ಸಿಬಿ ತಂಡ ಮಾತ್ರ ಟ್ರೋಫಿ ಗೆದ್ದಿರಲಿಲ್ಲ. ಆದರೆ ಕಳೆದ ವರ್ಷ ಟ್ರೋಫಿ ಗೆದ್ದರೂ ಕೂಡ, ಕಾಲ್ತುಳಿತದ ಕಾರಣಕ್ಕೆ ಸಂಭ್ರಮದ ಬದಲು ಸೂತಕ ಬಂದಿತ್ತು. ಈ ಬಾರಿ ಕಪ್‌ ನಮ್ದಾಗತ್ತಾ?

 

Read Full Story
09:21 PM (IST) Apr 17

Karnataka News Live 17 April 2026 ಮಕ್ಕಳು ಕೆಟ್ಟ ಪದ ಬಳಸುತ್ತಾರಾ? ಸುಲಭವಾಗಿ ತೆಗೆದುಕೊಳ್ಳಬೇಡಿ! ಇದರ ಹಿಂದೆ ಮನೋವೈಜ್ಞಾನಿಕ ಕಾರಣವಿದೆ!

ಮಕ್ಕಳು ಕೆಟ್ಟ ಪದಗಳನ್ನು ಬಳಸುವುದನ್ನು ನಿಲ್ಲಿಸುವುದು ಹೇಗೆ? ಚಿಕ್ಕ ಮಕ್ಕಳು ದೊಡ್ಡವರನ್ನು ನೋಡಿ ಮಾತು ಕಲಿಯುವುದು ಸಹಜ. ಆದರೆ, ಕೆಲವೊಮ್ಮೆ ಅರ್ಥ ತಿಳಿಯದೆ ಕೆಟ್ಟ ಪದ ಬಳಸಿದಾಗ ನಾವು ನಕ್ಕು ಸುಮ್ಮನಾಗುತ್ತೇವೆ. ಈ ಸಣ್ಣ ತಪ್ಪು ಅವರ ನಡವಳಿಕೆಯ ಮೇಲೆ ಹೇಗೆ ಪರಿಣಾಮ ಬೀರಬಹುದು ಗೊತ್ತಾ?

Read Full Story
09:10 PM (IST) Apr 17

Karnataka News Live 17 April 2026 'ನನ್ನ ಡಿಗ್ರಿ ಕೇವಲ ಎಂಟ್ರಿ ಟಿಕೆಟ್ ಅಷ್ಟೇ' - ಜಾಬ್‌ ವೇಳೆ ಪದವಿ ಕೇವಲ ಶೇ. 3ರಷ್ಟು ಮಾತ್ರ ಬಳಕೆಯಾಗುತ್ತಿದೆ ಎಂದ NIT ಪದವೀಧರೆ!

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ (NIT) ಕೆಮಿಕಲ್ ಇಂಜಿನಿಯರಿಂಗ್ ಪದವೀಧರೆ ಮಾನ್ವಿ, ತಮ್ಮ ಪದವಿಗಿಂತ ಸಂವಹನ ಕಲೆ ಮತ್ತು ಹೊಸ ಕೌಶಲಗಳೇ ಉದ್ಯೋಗದಲ್ಲಿ ಯಶಸ್ಸು ನೀಡಿದವು ಎಂದು ಹೇಳಿದ್ದಾರೆ. ಪದವಿ ಕೇವಲ ಕೆಲಸಕ್ಕೆ ಪ್ರವೇಶ ಟಿಕೆಟ್ ಮಾತ್ರ ಎಂದಿದ್ದಾರೆ.

Read Full Story
08:09 PM (IST) Apr 17

Karnataka News Live 17 April 2026 ಮುದುಕಿ ಬೇಕಾದ್ರೂ ಅನ್ನಿ, ​ ಆಂಟಿ ಮಾತ್ರ ಹೇಳ್ಬೇಡಿ ಪ್ಲೀಸ್ - ನಟಿ ವಿದ್ಯಾ ಮೂರ್ತಿ ಖಡಕ್​ ವಾರ್ನಿಂಗ್​

ಹಿರಿಯ ನಟಿ ವಿದ್ಯಾ ಮೂರ್ತಿ ಅವರು 35ಕ್ಕೂ ಹೆಚ್ಚು ಸೀರಿಯಲ್‌ಗಳು, 500ಕ್ಕೂ ಹೆಚ್ಚು ನಾಟಕಗಳು ಮತ್ತು ಹಲವಾರು ಸಿನಿಮಾಗಳಲ್ಲಿ ನಟಿಸಿ ಮನೆಮಾತಾಗಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ತಮ್ಮನ್ನು 'ಆಂಟಿ' ಎಂದು ಕರೆಯುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

Read Full Story
08:00 PM (IST) Apr 17

Karnataka News Live 17 April 2026 ನಮ್ಮ ತಂದೆಯ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಸುಭಿಕ್ಷೆ ನೆಲೆಸಲಿ - ಯತೀಂದ್ರ ಸಿದ್ದರಾಮಯ್ಯ

ನಮ್ಮ ತಂದೆಯ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಸುಭಿಕ್ಷೆ ನೆಲೆಸಲಿ ಹಾಗೂ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲಿ ಎಂಬುದು ನಮ್ಮ ಆಶಯ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Read Full Story
07:22 PM (IST) Apr 17

Karnataka News Live 17 April 2026 ಬೆಂಗಳೂರು ಮ್ಯಾಚ್‌ ದಿನ ಅನುಷ್ಕಾ ಶರ್ಮಾ ಹಾಕಿದ ಡ್ರೆಸ್‌ ಬೆಲೆಗೆ RCB ವಿಐಪಿ ಟಿಕೆಟ್‌ ಎಷ್ಟು ಬರತ್ತೆ ಗೊತ್ತಾ?

Actress Anushka Sharma: ಐಪಿಎಲ್ ಮ್ಯಾಚ್‌ನಲ್ಲಿ ವಿರಾಟ್‌ ಕೊಹ್ಲಿ ಎಷ್ಟು ಸುದ್ದಿ ಆಗ್ತಾರೋ ಅಷ್ಟೇ ಅವರನ್ನು ಸಪೋರ್ಟ್‌ ಮಾಡಲು ಬರುವ ಅನುಷ್ಕಾ ಕೂಡ ಚರ್ಚೆ ಆಗ್ತಾರೆ. ವಿರಾಟ್‌ ಕೊಹ್ಲಿ ಅವರ ಮ್ಯಾಚ್‌ ಎಲ್ಲೇ ಇದ್ದರೂ ಕೂಡ ಅನುಷ್ಕಾ ಮಾತ್ರ ಮಿಸ್‌ ಮಾಡೋದಿಲ್ಲ.

 

Read Full Story
06:27 PM (IST) Apr 17

Karnataka News Live 17 April 2026 ಸಿಎಂ ಸಿದ್ದರಾಮಯ್ಯ ಬಗ್ಗೆ ನಟಿ ಉಮಾಶ್ರಿ ಇದೆಂಥ ಮಾತು- ವ್ಹಾರೆವ್ಹಾ ಎಂದ ನೆಟ್ಟಿಗರು

ಖ್ಯಾತ ನಟಿ ಉಮಾಶ್ರೀ ಅವರು ಸಂದರ್ಶನವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವ್ಯಕ್ತಿತ್ವ ಮತ್ತು ಕೊಡುಗೆಗಳನ್ನು ಮನಸಾರೆ ಹೊಗಳಿದ್ದಾರೆ. ಅವರೊಬ್ಬ ಶ್ರೇಷ್ಠ ವ್ಯಕ್ತಿ, ಎಲ್ಲರನ್ನೂ ಸಮಾನವಾಗಿ ಕಾಣುತ್ತಾರೆ ಎಂದು ಬಣ್ಣಿಸಿದ್ದು, ಈ ಹೇಳಿಕೆಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
Read Full Story
06:19 PM (IST) Apr 17

Karnataka News Live 17 April 2026 ವಿನಯ್‌ ಕುಲಕರ್ಣಿಗೆ ಜೀವಾವಧಿ - ಮಾಜಿ ಸಿಎಂ ಬಿಎಸ್‌ವೈ ಪ್ರತಿಕ್ರಿಯೆ, ಜೈಕಾರ ಹಾಕಿ ಸಂಭ್ರಮಿಸಿದ ಕಾರ್ಯಕರ್ತರು

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ಹಿನ್ನೆಲೆಯಲ್ಲಿ, ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಹಿಂದೆ ತಾನು ಹೇಳಿದ್ದೇ ಇಂದು ಸತ್ಯವಾಗಿದೆ ಎಂದಿದ್ದಾರೆ. 2019ರಲ್ಲಿ ತಾವೇ ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿತ್ತು ಎಂದು ಅವರು ಸ್ಮರಿಸಿಕೊಂಡರು.
Read Full Story
06:19 PM (IST) Apr 17

Karnataka News Live 17 April 2026 ನಮ್ಮ ಮೆಟ್ರೋ ನಿಲ್ದಾಣದಲ್ಲಿ ಸತ್ತ ಮರಿಯ ಅಸ್ಥಿಪಂಜರ ಹೊತ್ತು ಸಾಗಿದ ತಾಯಿ ಕೋತಿ, ವಿಡಿಯೋ ವೈರಲ್!

ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣದಲ್ಲಿ ತಾಯಿ ಕೋತಿಯೊಂದು ತನ್ನ ಮೃತ ಮರಿಯ ಅಸ್ಥಿಪಂಜರವನ್ನು ಹೊತ್ತು ತಿರುಗುತ್ತಿರುವ ಹೃದಯವಿದ್ರಾವಕ ದೃಶ್ಯ ಕಂಡುಬಂದಿದೆ. ಈ ಘಟನೆಯು ಪ್ರಾಣಿಗಳಲ್ಲಿನ ತಾಯಿಯ ಮಮತೆ ಮತ್ತು ಶೋಕದ ಆಳವನ್ನು ತೋರಿಸಿದ್ದು, ಪ್ರಯಾಣಿಕರನ್ನು ಮತ್ತು ನೆಟ್ಟಿಗರನ್ನು ಭಾವುಕರನ್ನಾಗಿಸಿದೆ.
Read Full Story
06:10 PM (IST) Apr 17

Karnataka News Live 17 April 2026 ಹನಿಮೂನ್​ಗೆ 50 ಮಂದಿ, ಹೆಸ್ರು ಹೇಳಲು 3 ತಿಂಗ್ಳು! ಕೋಟೆ ಪ್ರಭಾಕರ್​ ಲವ್​ಸ್ಟೋರಿಗೆ ನಾಚಿದ Amruthadhaare ಭೂಮಿಕಾ

ನಟ ಕೋಟೆ ಪ್ರಭಾಕರ್ ಮತ್ತು ಅವರ ಪತ್ನಿ ಮಾಲತಿ 'ಜೋಡಿ ನಂಬರ್ 1' ವೇದಿಕೆಯಲ್ಲಿ ತಮ್ಮ 30 ವರ್ಷಗಳ ದಾಂಪತ್ಯದ ಸ್ವಾರಸ್ಯಕರ ಕಥೆಯನ್ನು ಹಂಚಿಕೊಂಡಿದ್ದಾರೆ. ಮದುವೆಗೆ ಕಾಲು ನೋಡಿ ಒಪ್ಪಿಕೊಂಡಿದ್ದು, 50 ಜನರೊಂದಿಗೆ ಹನಿಮೂನ್‌ಗೆ ಹೋಗಿದ್ದು ಸೇರಿದಂತೆ ಹಲವು ತಮಾಷೆಯ ಘಟನೆಗಳನ್ನು ಅವರು ಬಹಿರಂಗಪಡಿಸಿದರು.

Read Full Story
05:42 PM (IST) Apr 17

Karnataka News Live 17 April 2026 ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ - ರಸ್ತೆಗೆ ಬಿದ್ದ ಟನ್‌ಗಟ್ಟಲೇ ಅಕ್ಕಿ

ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಬೀದರ್‌ನ ಝರಣಿ ನರಸಿಂಹ ದೇವಸ್ಥಾನದ ಬಳಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಚಾಲಕ ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

Read Full Story
05:30 PM (IST) Apr 17

Karnataka News Live 17 April 2026 ಯೋಗೇಶ್ ಗೌಡ ಕೊಂದ 16 ಮಂದಿಗೆ ಜೀವಾವಧಿ, ವಿನಯ್ ಕುಲಕರ್ಣಿ ಮುಂದಿನ ಆಯ್ಕೆಗಳೇನು? ಜೀವಾವಧಿ ಶಿಕ್ಷೆ ಎಂದರೇನು?

ಧಾರವಾಡದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಸುಮಾರು 10 ವರ್ಷಗಳ ಸುದೀರ್ಘ ವಿಚಾರಣೆಯ ನಂತರ ಈ ತೀರ್ಪು ಹೊರಬಿದ್ದಿದ್ದು, ಪ್ರತಿಯೊಬ್ಬ ಆರೋಪಿಗೂ ₹1 ಲಕ್ಷ ದಂಡವನ್ನೂ ವಿಧಿಸಲಾಗಿದೆ. ಇದೇ ಪ್ರಕರಣದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗೆ 7 ವರ್ಷಗಳ ಜೈಲು ಶಿಕ್ಷೆಯಾಗಿದೆ.
Read Full Story
05:14 PM (IST) Apr 17

Karnataka News Live 17 April 2026 Bigg Boss ಸೂರಜ್​ ಸಿಂಗ್​- ರಾಶಿಕಾ ಕೊಟ್ಟರು ಗುಡ್​ನ್ಯೂಸ್​ - ಚಿನ್ನ ಖರೀದಿಸ್ತಾ ಜೋಡಿ ಹೇಳಿದ್ದೇನು?

ಬಿಗ್​ಬಾಸ್​ 12ರ ಕ್ಯೂಟ್​ ಜೋಡಿ ಎನಿಸಿಕೊಂಡಿದ್ದ ಸೂರಜ್​ ಸಿಂಗ್ ಮತ್ತು ರಾಶಿಕಾ ಶೆಟ್ಟಿ, ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಳಿಗೆಯೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.  ತಮ್ಮಿಬ್ಬರ ನಡುವೆ ಇರುವುದು ಗೆಳೆತನ ಮಾತ್ರ ಎಂದು ಈ ಜೋಡಿ ಸ್ಪಷ್ಟಪಡಿಸಿದ್ದು, ಈ ಮಳಿಗೆಗೆ ಬಂದದ್ದೇಕೆ?

Read Full Story
04:47 PM (IST) Apr 17

Karnataka News Live 17 April 2026 ಯಶ್ ಕೆಜಿಎಫ್ 2ಗೆ ನಾಲ್ಕು ವರ್ಷ - ಭಾರತೀಯ ಸಿನಿಮಾ ಸ್ಟೈಲ್ ಬದಲಿಸಿದ ರಾಕಿಂಗ್ ಸ್ಟಾರ್

ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಅವರ ಹೇರ್‌ಸ್ಟೈಲ್‌, ಗಡ್ಡದ ವಿನ್ಯಾಸ ಎಷ್ಟು ಫೇಮಸ್‌ ಆಯ್ತು ಅಂದರೆ ಸದಾ ಗಡ್ಡ, ಮೀಸೆ ಬೋಳಿಸಿಕೊಂಡಿರುತ್ತಿದ್ದ ಬಾಲಿವುಡ್‌ ಹೀರೋಗಳೆಲ್ಲ ಕುರುಚಲು ಗಡ್ಡ, ದಪ್ಪ ಮೀಸೆಯ ಸ್ಟೈಲಿಗೆ ಶರಣಾದರು.

Read Full Story
04:35 PM (IST) Apr 17

Karnataka News Live 17 April 2026 ರೈಟರ್ಸ್ ರೂಮ್- ಅಂದ್ರೇನದು ಥೋಥೋ ಛೇಛೇ - ಕಥೆಗಳಿಲ್ಲವೇ ಅಥವಾ ಅವಕಾಶಗಳಿಲ್ಲವೇ?

ಒಂದು ಸಂಜೆ ಹೊತ್ತು ಕಿರುತೆರೆಯಲ್ಲಿರುವವರೊಬ್ಬರು ಮಾತನಾಡುತ್ತಿದ್ದರು. ಚಿತ್ರರಂಗ, ಕನ್ನಡ ವೆಬ್‌ ಸೀರೀಸ್‌ಗಳ ಕುರಿತು ಮಾತುಕತೆ ಆಗುತ್ತಿತ್ತು. ಕನ್ನಡ ಚಿತ್ರರಂಗದ ಕುರಿತು ಥೋಥೋ ಛೇಛೇ ನಡೆಯುತ್ತಿತ್ತು.

Read Full Story
04:28 PM (IST) Apr 17

Karnataka News Live 17 April 2026 Breaking - ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ - ಶಾಸಕ ಸ್ಥಾನದಿಂದ ಅನರ್ಹತೆ ಸಾಧ್ಯತೆ, ನಾಳೆ ಅಧಿಸೂಚನೆ ಪ್ರಕಟ?

ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ, ತಮ್ಮ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿಯಲ್ಲಿದ್ದಾರೆ. ನ್ಯಾಯಾಲಯದ ತೀರ್ಪಿನ ಪ್ರತಿ ಕೈಸೇರಿದ ತಕ್ಷಣ ಸ್ಪೀಕರ್ ಕಚೇರಿಯು ಅನರ್ಹತೆಯ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಿದೆ.

Read Full Story
04:19 PM (IST) Apr 17

Karnataka News Live 17 April 2026 ಎಂಥ ಕಚೇರಿಗೂ ನಾವ್ ರೆಡಿ! ಹಿನ್ನೆಲೆ ಗಾಯನಕ್ಕಿಂತ ಕಾನ್ಸರ್ಟ್‌ಗಳಲ್ಲಿ ಹೆಚ್ಚು ಲಾಭ

ಸಿನಿಮಾದ ಹಿನ್ನೆಲೆ ಗಾಯನಕ್ಕಿಂತ ಕಾನ್ಸರ್ಟ್‌ಗಳಲ್ಲೇ ಇವರು ಬ್ಯುಸಿ. ಹಣ, ಪ್ರಸಿದ್ಧಿ ಎರಡೂ ಇಲ್ಲಿ ಸಮೃದ್ಧ. ಅಂದಹಾಗೆ ಬೆಂಗಳೂರಿನಲ್ಲಿ ಮುಂದಿನ ವಾರ ಇರುವ ಇವರ ಕಾನ್ಸರ್ಟ್‌ಗೆ 900 ರು.ನಿಂದ 3000 ರು.ತನಕ ಟಿಕೆಟ್‌ ದರ ಇದೆ.

Read Full Story
04:11 PM (IST) Apr 17

Karnataka News Live 17 April 2026 ಯೋಗೇಶ್ ಗೌಡ ಹತ್ಯೆ ಪ್ರಕರಣ - ಕೊಲೆಗಾರ ವಿನಯ್ ಕುಲಕರ್ಣಿ ಆಂಡ್ ಜೀವಾವಧಿ ಶಿಕ್ಷೆ ಪ್ರಕಟ

ಧಾರವಾಡ ಜಿ.ಪಂ. ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ನಡೆದ ಈ ಹತ್ಯೆಗೆ ಸಂಬಂಧಿಸಿದಂತೆ ಕುಲಕರ್ಣಿ ಸೇರಿದಂತೆ ಒಟ್ಟು 17 ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಲಾಗಿದೆ.
Read Full Story
04:06 PM (IST) Apr 17

Karnataka News Live 17 April 2026 ಮಂಡ್ಯ - ಸ್ಟ್ಯಾಲಿನ್ ಗೆ ಬುದ್ದಿ ಇಲ್ಲ ಬುದ್ದಿ ಕಡಿಮೆ, ಆರ್. ಅಶೋಕ್ ಮಾತಿನ ಸಮರ

ಮಂಡ್ಯದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಮಹಿಳಾ ಮೀಸಲಾತಿ ಬಿಲ್ ಕುರಿತು ಕೇಂದ್ರವನ್ನು ಶ್ಲಾಘಿಸಿದರು. ಇದೇ ವೇಳೆ, ಕ್ಷೇತ್ರ ಮರುವಿಂಗಡಣೆ, ಹಿಂದಿ ಪರೀಕ್ಷೆ ವಿವಾದ ಸೇರಿದಂತೆ ಹಲವು ವಿಚಾರಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂದು ಅವರು ಟೀಕಿಸಿದರು.
Read Full Story
03:11 PM (IST) Apr 17

Karnataka News Live 17 April 2026 2024ರ ಟಾಪರ್ ಈಗ ಎಸಿಬಿ ಬಲೆಗೆ - 60 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ SDM ಕಾಜಲ್ ಮೀನಾ - ಕಚೇರಿಯಲ್ಲಿದ್ದ 4 ಲಕ್ಷ ಜಪ್ತಿ

2024ರ ಸಿವಿಲ್ ಸರ್ವೀಸ್ ಟಾಪರ್ ಹಾಗೂ ಎಸ್‌ಡಿಎಂ ಅಧಿಕಾರಿಯಾದ ಕಾಜಲ್ ಮೀನಾ, ಭೂ ವಿವಾದವೊಂದಕ್ಕೆ ಸಂಬಂಧಿಸಿದಂತೆ 60 ಸಾವಿರ ಲಂಚ ಸ್ವೀಕರಿಸುವಾಗ ರಾಜಸ್ಥಾನದ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅವರೊಂದಿಗೆ ಇಬ್ಬರು ಸಹಾಯಕರೂ ಬಂಧಿತರಾಗಿದ್ದು, ಕಚೇರಿಯಿಂದ 4 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.
Read Full Story