Social Media Viral Video: ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿರುವ 'ಹೇ ನವಿಲೇ' ರೀಲ್ಸ್‌ನಲ್ಲಿ ನಿವೇದಿತಾ ಗೌಡ ಮತ್ತು ಕಿಶನ್ ಬಿಲಗಲಿ ಮನಮೋಹಕ ಹೆಜ್ಜೆ ಹಾಕಿದ್ದು, ಪ್ರೇಕ್ಷಕರ ಗಮನ ಸೆಳೆದಿದ್ದಾರೆ.
- Home
- News
- State
- Karnataka News Live: Reels ಲೋಕದಲ್ಲಿ ಕಿಚ್ಚು ಹಚ್ಚಿದ ನಿವೇದಿತಾ ಗೌಡ-ಕಿಶನ್ ಜೋಡಿ - ವೈರಲ್ ಆಯ್ತು ರೊಮ್ಯಾಂಟಿಕ್ ಡ್ಯಾನ್ಸ್!
Karnataka News Live: Reels ಲೋಕದಲ್ಲಿ ಕಿಚ್ಚು ಹಚ್ಚಿದ ನಿವೇದಿತಾ ಗೌಡ-ಕಿಶನ್ ಜೋಡಿ - ವೈರಲ್ ಆಯ್ತು ರೊಮ್ಯಾಂಟಿಕ್ ಡ್ಯಾನ್ಸ್!

ಬೆಂಗಳೂರು: ‘ನಾವೇನು ಆಪರೇಷನ್ ಮಾಡೋದು? ನಮ್ಮದು ಸಣ್ಣ ಪಕ್ಷ. ಮ್ಯಾನ್ ಪವರ್, ಮಸಲ್ ಪವರ್, ಮನಿ ಪವರ್ ಇರುವವರ ಎದುರು ನಾವು ಫೈಟ್ ಮಾಡಲು ಆಗುತ್ತಾ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಕೈಯಲ್ಲಿ ಏನಾಗುತ್ತೆ? ಸರ್ಕಾರ ಅವರ ಕೈಯಲ್ಲಿದೆ. ನಮ್ಮ ಕೈಯಲ್ಲಿ ಏನಿದೆ? ನಾವು ನಮ್ಮ ಪಕ್ಷದ ಮತಗಳು ಚೆಲ್ಲಾಪಿಲ್ಲಿ ಆಗದೆ ಒಟ್ಟಾಗಿರಬೇಕು ಎಂಬ ಉದ್ದೇಶದಿಂದ ಅಭ್ಯರ್ಥಿ ಹಾಕಿದ್ದೇವೆ. ಕುತಂತ್ರ ಮಾಡಿ ಗೆಲ್ಲಬೇಕು ಎಂಬ ಪ್ರಶ್ನೆ ಇಲ್ಲ. ನಮ್ಮ ಅಭ್ಯರ್ಥಿ ಅರ್ಜಿ ಹಾಕುವಾಗ ಆತ್ಮಸಾಕ್ಷಿಗೆ ಅನುಗುಣವಾಗಿ ನನಗೆ ಮತ ಕೊಡಿ ಎಂದು ಕೇಳಿದ್ದಾರೆ ಎಂದರು. ನಮ್ಮ ಮತಗಳ ಜೊತೆಗೆ ಹೆಚ್ಚುವರಿ ಮತ ನಮಗೆ ಕೊಡುವಂತೆ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇವೆ. ನಮ್ಮ ಮತ ಭದ್ರವಾಗಿಸಲು ನಾವು ಅಭ್ಯರ್ಥಿ ಹಾಕಿದ್ದೇವೆ ಎಂದು ಹೇಳಿದರು.
ಒಂದು ವೇಳೆ ಕಾಂಗ್ರೆಸ್ನಿಂದ ಅಡ್ಡಮತದಾನವಾಗಿ ನಮ್ಮ ಅಭ್ಯರ್ಥಿ ಗೆದ್ದರೆ, ಸರ್ಕಾರವನ್ನು ಬಿಗಿ ಮಾಡಲು ನಮಗೆ ಅನುಕೂಲವಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
Karnataka News Live 18 June 2026Reels ಲೋಕದಲ್ಲಿ ಕಿಚ್ಚು ಹಚ್ಚಿದ ನಿವೇದಿತಾ ಗೌಡ-ಕಿಶನ್ ಜೋಡಿ - ವೈರಲ್ ಆಯ್ತು ರೊಮ್ಯಾಂಟಿಕ್ ಡ್ಯಾನ್ಸ್!
Karnataka News Live 18 June 2026Snake Rescue - ಕೈಯಲ್ಲೇ ಹಾವು ಹಿಡಿದು ರಕ್ಷಿಸಿದ ನಟ ಜಗ್ಗೇಶ್ - ನವರಸ ನಾಯಕನ ವಿಡಿಯೋ ವೈರಲ್!
Actor Jaggesh: ತಮ್ಮ ತೋಟದಲ್ಲಿ ನೀರಿನ ತೊಟ್ಟಿಗೆ ಬಿದ್ದಿದ್ದ ಹಾವನ್ನು ನಟ ಜಗ್ಗೇಶ್ ರಕ್ಷಿಸಿದ್ದಾರೆ. ಈ ವಿಡಿಯೋವನ್ನು ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Karnataka News Live 18 June 2026Spiritual Signs - ನಿಮ್ಮಲ್ಲೂ ಈ 5 ಗುಣಗಳಿವೆಯೇ? ಹಾಗಿದ್ರೆ ನಿಮಗೆ ಮರುಜನ್ಮ ಇಲ್ವಂತೆ!
Hindu ಧರ್ಮ ಮತ್ತು ಆಧ್ಯಾತ್ಮದಲ್ಲಿ 'ಮುಕ್ತಿ' ಅಥವಾ 'ಮೋಕ್ಷ' ಪಡೆಯುವುದೇ ಆತ್ಮದ ಅಂತಿಮ ಗುರಿ. ಒಬ್ಬ ವ್ಯಕ್ತಿಗೆ ಇದೇ ಕೊನೆಯ ಜನ್ಮ, ಇದರ ನಂತರ ಜನ್ಮ-ಮರಣ ಚಕ್ರ ಇರುವುದಿಲ್ಲ ಎಂಬುದನ್ನು ಸೂಚಿಸುವ 5 ಆಧ್ಯಾತ್ಮಿಕ ಮತ್ತು ಮಾನಸಿಕ ಸಂಕೇತಗಳು ಇಲ್ಲಿವೆ…
Karnataka News Live 18 June 2026ಮಂಡ್ಯ - ಮಳವಳ್ಳಿ ಶಾಲೆ ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಶಂಕೆ, 67 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!
Karnataka News Live 18 June 2026ಚಿತ್ರದುರ್ಗ - ಕತ್ತಿಗೆ ಗ್ರ್ಯಾನೈಟ್ ಕಲ್ಲು ಬಿದ್ದು CUDA ಮಾಜಿ ಅಧ್ಯಕ್ಷರ ಪುತ್ರ ಸಾವು, ಕುಟುಂಬದಿಂದ ಮಗನ ಕಣ್ಣುದಾನ
Karnataka News Live 18 June 2026ಬೆಂಗಳೂರಿನ ರಾಷ್ಟ್ರೀಯ ಏರೋಸ್ಪೇಸ್ ಪ್ರಯೋಗಾಲಯದಲ್ಲಿ ಉದ್ಯೋಗ ಅವಕಾಶ, ಪರೀಕ್ಷೆಯಿಲ್ಲದೆ ನೇರ ಸಂದರ್ಶನ!
Karnataka News Live 18 June 2026Chanakya Niti - ಪತ್ನಿಯನ್ನು ಈ 4 ಬಗೆಯ ಮಹಿಳೆಯರಿಂದ ದೂರವಿಡಿ ಅಂತಾರೆ ಚಾಣಕ್ಯ, ಇಲ್ಲದಿದ್ರೆ ಸಂಸಾರ ಹಾಳು!
Chanakya Niti for Family: ಆಚಾರ್ಯ ಚಾಣಕ್ಯರ ಪ್ರಕಾರ, ಕೆಲವರ ಸಹವಾಸದಿಂದ ದೂರವಿರಬೇಕು. ಕೆಟ್ಟವರ ಗೆಳೆತನ ನಮ್ಮ ದಾಂಪತ್ಯ ಜೀವನದ ಮೇಲೆ ಹೇಗೆ ಪರಿಣಾಮ ಬೀರಬಹುದು? ಚಾಣಕ್ಯ ನೀತಿಯಲ್ಲಿ ಒಳ್ಳೆಯ ಗೆಳೆತನದ ಮಹತ್ವವೇನು?
Karnataka News Live 18 June 2026ಹಲ್ಲಿನ ಚಿಕಿತ್ಸೆಗಾಗಿ ಲಂಡನ್‌ನಿಂದ 8000 ಕಿ.ಮೀ ದೂರ ಪ್ರಯಾಣಿಸಿ ಬೆಂಗಳೂರಿಗೆ ಬಂದ ವ್ಯಕ್ತಿ!
Karnataka News Live 18 June 2026Megha Shetty - ನಂಗೆ ಗ್ಲಾಮರ್‌ಗಿಂತ ಕಥೆ ಮುಖ್ಯ - ಮೇಘಾ ಶೆಟ್ಟಿಗೆ 'ಕುಸುಮ' ಪಾತ್ರ ಯಾಕೆ ಇಷ್ಟು ಸ್ಪೆಷಲ್?
Gramayana ಚಿತ್ರದ ‘ಏನೇ ಹೇಳು ಕುಸುಮ’ ಹಾಡು ಬಿಡುಗಡೆಯಾಗಿದೆ. ಜುಲೈ 3ರಂದು ತೆರೆಗೆ ಬರುತ್ತಿರುವ ಈ ಚಿತ್ರದಲ್ಲಿ ಕುಸುಮ ಪಾತ್ರ ನಿರ್ವಹಿಸಿರುವ ನಟಿ ಮೇಘಾ ಶೆಟ್ಟಿ, ಗ್ಲಾಮರ್‌ಗಿಂತ ಕಥೆಗೆ ಹೆಚ್ಚು ಆದ್ಯತೆ ನೀಡುತ್ತೇನೆ ಎಂದು ಹೇಳಿದ್ದಾರೆ.
Karnataka News Live 18 June 2026Telegram ಅನ್ನು ಖಾಯಂ ಆಗಿ ಬ್ಯಾನ್ ಮಾಡಿ - ಚಿತ್ರರಂಗ ಉಳಿಸಲು ಕೇಂದ್ರ ಸರ್ಕಾರಕ್ಕೆ ಉಮೇಶ್ ಬಣಕಾರ್ ಪತ್ರ
Telegram Ban: ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿರುವ ಕೇಂದ್ರ ಸರ್ಕಾರ, ಇದೀಗ ಅದನ್ನು ಖಾಯಂ ಬ್ಯಾನ್ ಮಾಡಬೇಕು ಎಂದು ಉಮೇಶ್ ಬಣಕಾರ್ ಒತ್ತಾಯಿಸಿದ್ದಾರೆ.
Karnataka News Live 18 June 2026ಜೈಲಿನಲ್ಲಿ ಪವಿತ್ರಾ ಗೌಡಗೆ ರಾಜಾತಿಥ್ಯ, ಕಾಲೊತ್ತುವ ಸಿಬ್ಬಂದಿ, ಮನೆಯಿಂದ ಊಟದ ಆರೋಪ - ದೂರು ದಾಖಲು
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಸಂಧ್ಯಾ ಎಂಬುವವರು ಆರೋಪಿಸಿದ್ದಾರೆ. ಮನೆಯೂಟ, ಮೇಕಪ್ ಸೌಲಭ್ಯದ ಜೊತೆಗೆ ಸಿಬ್ಬಂದಿ ಕಾಲು ಒತ್ತುತ್ತಾರೆ ಎಂದಿದ್ದು, ಈ ಆರೋಪ ಮಾಡಿದವರ ವಿರುದ್ಧ ದೂರು ದಾಖಲಾಗಿದೆ.
Karnataka News Live 18 June 2026ಲಂಡನ್‌ನಲ್ಲಿ ಹುಟ್ಟಿ ಬೆಳೆದ ಮಗಳು; ಹರ ಹರ ಮಹಾದೇವ ಧಾರಾವಾಹಿ ನಟಿ Priyanka Chincholi Family Photos
Kannada Actress Priyanka Chincholi Photos: ‘ಹರ ಹರ ಮಹಾದೇವ’, ‘ಮನಸೆಲ್ಲಾ ನೀನೆ’ ಸೀರಿಯಲ್‌ಗಳಲ್ಲಿ ನಟಿಸಿದ್ದ ಪ್ರಿಯಾಂಕಾ ಚಿಂಚೋಳಿ ಈಗ ಲಂಡನ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಷಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Karnataka News Live 18 June 2026Vijay Simplicity - ಸೂಟು ಬೂಟು ಧರಿಸಿದ್ರೂ ಮನಸ್ಸು ಮಾತ್ರ ಜನರ ಜೊತೆ - ಸಿಎಂ ವಿಜಯ್ ನಡೆ ವೈರಲ್!
Thalapathy Vijay Viral Video: ನೀಲಾಂಗರೈನ ತಮ್ಮ ನಿವಾಸದಿಂದ ಸೆಕ್ರೆಟರಿಯೇಟ್‌ಗೆ ಹೊರಟಿದ್ದ ಸಿಎಂ ವಿಜಯ್, ಚೆನ್ನೈನ ಬಿಸಿಲಿನಲ್ಲಿ ತಮಗಾಗಿ ಕಾಯುತ್ತಿದ್ದ ಜನರನ್ನು ನೋಡಿ ಸುಮ್ಮನೆ ಸಾಗಿಬಿಡಲಿಲ್ಲ.
Karnataka News Live 18 June 2026Controversy - ದರ್ಶನ್‌ಗಾಗಿ ಒಂಟಿ ಹೋರಾಟ - ಪತಿ, ಮಗನಿಗಾಗಿ ಧೈರ್ಯಲಕ್ಷ್ಮಿ ಆದ ವಿಜಯಲಕ್ಷ್ಮಿ!
Cinema Hungama: ಸ್ಯಾಂಡಲ್‌ವುಡ್ ಸುಲ್ತಾನನಾಗಿ ಮೆರೆದ ನಟ ದರ್ಶನ್ ಈಗ ಜೈಲಿನ ನಾಲ್ಕು ಗೋಡೆಗಳ ಮಧ್ಯೆ ಇದ್ದಾರೆ. ಆದರೆ, ಹೊರಗಡೆ ಅವರ ಬಿಡುಗಡೆಗಾಗಿ ಒಬ್ಬ ಒಂಟಿ ಮಹಿಳೆ ಅಹೋರಾತ್ರಿ ಹೋರಾಡ್ತಾ ಇದ್ದಾರೆ.
Karnataka News Live 18 June 2026ಎಐ ಸಾಮ್ರಾಜ್ಯದಲ್ಲಿ ಕರ್ನಾಟಕದ ಅಚ್ಚರಿಯ ಜಿಗಿತ! ಆವಿಷ್ಕಾರಗಳಲ್ಲಿ ಏಷ್ಯಾದಲ್ಲೇ 2ನೇ ಸ್ಥಾನ ಪಡೆದ ಬೆಂಗಳೂರು!
GSER 2026 ರ ಪ್ರಕಾರ, AI ಆವಿಷ್ಕಾರದಲ್ಲಿ ಬೆಂಗಳೂರು ಏಷ್ಯಾ ಖಂಡದಲ್ಲೇ ಎರಡನೇ ಸ್ಥಾನ ಪಡೆದಿದೆ. ಈ ವರದಿಯು ಬೆಂಗಳೂರಿನ $152.8 ಬಿಲಿಯನ್ ಮೌಲ್ಯದ ಪರಿಸರ ವ್ಯವಸ್ಥೆಯನ್ನು ಮತ್ತು ಡೀಪ್‌ಟೆಕ್ ಹಾಗೂ ಎಐ ತಂತ್ರಜ್ಞಾನದ ಪ್ರಮುಖ ಕೇಂದ್ರವಾಗಿ ಅದರ ಜಾಗತಿಕ ಬೆಳವಣಿಗೆಯನ್ನು ದೃಢಪಡಿಸಿದೆ.
Karnataka News Live 18 June 2026ಬಾಗಲಕೋಟೆ, ಆಲಮಟ್ಟಿ, ವಿಜಯಪುರದಿಂದ ಕಾಶಿಗೆ ನೇರ ರೈಲು ಸಂಪರ್ಕ; ಎಲ್ಲೆಲ್ಲಿ ನಿಲುಗಡೆ?
Karnataka News Live 18 June 2026ರೇಣುಕಾಸ್ವಾಮಿ ಕೊಲೆ ಪ್ರಕರಣ - ದರ್ಶನ್ ಪರ ಈ ಕೋರ್ಟ್‌ನಲ್ಲಿ ವಾದ ಮಂಡಿಸಲ್ಲ ಎಂದ ವಕೀಲ ಸುನೀಲ್!
Karnataka News Live 18 June 2026ಊರಿಗೆ ಶುದ್ಧ ನೀರು ಕೊಟ್ಟ ಕೆರೆಗೆ ಸಿಕ್ಕಿದ್ದು ತ್ಯಾಜ್ಯ! ತಿಪ್ಪೆಗುಂಡಿಯಾದ ಸಿರಿಗೆರೆ ಪುರಾತನ ಕೆರೆ!
ಕುರುಗೋಡು ತಾಲೂಕಿನ ಸಿರಿಗೇರಿ ಗ್ರಾಮದ ಪುರಾತನ ಕೆರೆಯು ತ್ಯಾಜ್ಯ ಮತ್ತು ಗಿಡಗಂಟಿಗಳಿಂದ ತುಂಬಿ, ದುರ್ವಾಸನೆ ಹಾಗೂ ಸಾಂಕ್ರಾಮಿಕ ರೋಗಗಳ ಭೀತಿ ಸೃಷ್ಟಿಸಿದೆ. ಈ ಹಿಂದೆ ಇಬ್ಬರು ಮಕ್ಕಳು ಮೃತಪಟ್ಟಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯಕ್ಕೆಗ್ರಾಮಸ್ಥರು ಕಿಡಿಕಾರಿದ್ದಾರೆ.
Karnataka News Live 18 June 2026ಮಂಡ್ಯ - ವೃದ್ಧೆಗೆ ಬೆದರಿಸಿ ಕಿವಿ ಓಲೆ ಕಿತ್ತು ಪರಾರಿಯಾಗಲು ಯತ್ನ, ಗ್ರಾಮಸ್ಥರಿಗೆ ವಿಷಯ ತಿಳಿದು ಮುಂದಾಗಿದ್ದೇ ಬೇರೆ!
ಸಾಗ್ಯ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಚಾಕು ತೋರಿಸಿ ಕಿವಿ ಓಲೆ ಕಿತ್ತು ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರನ್ನು ಸಾಗ್ಯ ಮತ್ತು ಅಂಕನಹಳ್ಳಿ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಕದ್ದ ಓಲೆಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ವಶಕ್ಕೆ.
Karnataka News Live 18 June 2026ಮುಂಬೈ-ಬೆಂಗಳೂರು ವಂದೇ ಭಾರತ್ ಸ್ಲೀಪರ್ - ಪ್ರಯಾಣಕ್ಕೆ ಲಕ್ಷುರಿ ಕೋಚ್ ರೆಡಿ, ಒಳಾಂಗಣ ವಿನ್ಯಾಸದ ವಿಡಿಯೋ ವೈರಲ್
ಭಾರತೀಯ ರೈಲ್ವೆಯು ಮುಂಬೈ ಮತ್ತು ಬೆಂಗಳೂರು ನಡುವೆ ಶೀಘ್ರದಲ್ಲೇ 'ವಂದೇ ಭಾರತ್ ಸ್ಲೀಪರ್' ರೈಲನ್ನು ಆರಂಭಿಸಲಿದೆ. ಈ ಪ್ರೀಮಿಯಂ ರೈಲು, ಪ್ರಸ್ತುತ ರೈಲುಗಳಿಗಿಂತ ವೇಗವಾಗಿರಲಿದ್ದು, ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಆಧುನಿಕ ಸೌಕರ್ಯಗಳಾದ ಖಾಸಗಿ ಕ್ಯಾಬಿನ್‌ಗಳು ಇದೆ.