ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದು, ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಮೊತ್ತವನ್ನು ಹೆಚ್ಚಿಸುವ ಕುರಿತು ಚರ್ಚೆಗಳು ಎದ್ದಿವೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕೇಳಿದ ಪ್ರಶ್ನೆಗೆ ಅವರು ಹೇಳಿದ್ದೇನು?
- Home
- News
- State
- Karnataka News Live: ಬೆಲೆ ಏರಿಕೆ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಮೊತ್ತ ಏರಿಕೆಯಾಗತ್ತಾ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು
Karnataka News Live: ಬೆಲೆ ಏರಿಕೆ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಮೊತ್ತ ಏರಿಕೆಯಾಗತ್ತಾ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು

ವಿಜಯಪುರ: ಬಿಜೆಪಿ ಟಿಕೆಟ್ಗಾಗಿ ಬ್ಲ್ಯಾಕ್ಮೇಲ್ ಮಾಡುವ ಸಂಸ್ಕೃತಿ ನನ್ನದಲ್ಲ. ಬ್ಲ್ಯಾಕ್ಮೇಲ್ ಮಾಡಿದ್ದರೆ ಸಚಿವನಾಗಿ ಇರುತ್ತಿದ್ದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ‘ಯತ್ನಾಳ್ ಬ್ಲ್ಯಾಕ್ಮೇಲ್ ಮಾಡಿ ಬಿಜೆಪಿಗೆ ಹೋಗಲು ಯತ್ನಿಸುತ್ತಿದ್ದಾರೆಂದು ಸಚಿವ ಎಂ.ಬಿ.ಪಾಟೀಲ್’ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಬಿ.ಎಸ್.ಯಡಿಯೂರಪ್ಪ ಅವರ ಸಾಕಷ್ಟು ಭ್ರಷ್ಟಾಚಾರ ಪ್ರಕರಣಗಳು ನನ್ನ ಬಳಿ ಇದ್ದವು. ಪಕ್ಷದ ಹಿತದೃಷ್ಟಿಯಿಂದ ನಾನು ಬಿಡುಗಡೆ ಮಾಡಲಿಲ್ಲ. ಅವುಗಳನ್ನು ಹೈಕಮಾಂಡ್ ಗಮನಕ್ಕೆ ತರಲು ಪ್ರಯತ್ನಿಸಿದೆ. ಅವರು ಕೇಳಲಿಲ್ಲ. ಭ್ರಷ್ಟನನ್ನು ಇಟ್ಟುಕೊಂಡು ನನ್ನನ್ನು ಉಚ್ಛಾಟನೆ ಮಾಡಿದರು ಎಂದು ತಿಳಿಸಿದರು. ನಾನು ಹೊಸ ಪಕ್ಷ ಕಟ್ಟಿದರೆ ಹಿಂದೂಗಳ ವೋಟು ವಿಭಜನೆ ಆಗುತ್ತವೆ ಎಂಬುವುದು ಎಂ.ಬಿ.ಪಾಟೀಲ ಹಾಗೂ ಕಾಂಗ್ರೆಸ್ ಅವರ ಲೆಕ್ಕಾಚಾರವಿದೆ. ಹಿಂದೂಗಳ ವೋಟು ಒಡೆದರೆ ಮತ್ತೆ ಮುಸ್ಲಿಂ ಮತಗಳ ಮೇಲೆ ಸರ್ಕಾರ ಮಾಡುವ ಉದ್ದೇಶ ಕಾಂಗ್ರೆಸ್ನವರಿಗಿದೆ ಎಂದು ಲೇವಡಿ ಮಾಡಿದರು.
Karnataka News Live 18 May 2026ಬೆಲೆ ಏರಿಕೆ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಮೊತ್ತ ಏರಿಕೆಯಾಗತ್ತಾ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು
Karnataka News Live 18 May 2026ಒಂದು ಆರ್ಡಿನರಿ ಮೊಬೈಲ್ ರೇಟಿಗೆ ಹೊಸ ಕಾರು ಖರೀದಿಸಿದ್ದ ಅಪ್ಪ; ವೈರಲ್ ಆಯ್ತು 1984ರ ಮಾರುತಿ 800 ಬಿಲ್!
Karnataka News Live 18 May 2026ದರ್ಶನ್ ಬಾಳಲ್ಲಿ ವಿಜಯಲಕ್ಷ್ಮಿ ಎಂಟ್ರಿ ಕೊಟ್ಟು ನಾಳೆಗೆ 23 ವರ್ಷ - ಡಿಜಿಪಿಗೆ ಪತ್ನಿ ಹೀಗೊಂದು ವಿಶೇಷ ಮನವಿ
ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರಿಗೆ ಜಾಮೀನು ಸಿಕ್ಕಿಲ್ಲ. ಈ ನಡುವೆ, ಮೇ 19 ರಂದು ತಮ್ಮ 23ನೇ ವಿವಾಹ ವಾರ್ಷಿಕೋತ್ಸವವನ್ನು ಪತಿಯೊಂದಿಗೆ ಆಚರಿಸಲು ಅವಕಾಶ ನೀಡುವಂತೆ ಪತ್ನಿ ವಿಜಯಲಕ್ಷ್ಮಿ ಅವರು ಕಾರಾಗೃಹ ಅಧಿಕಾರಿಗಳಿಗೆ ವಿಶೇಷ ಮನವಿ ಸಲ್ಲಿಸಿದ್ದಾರೆ.
Karnataka News Live 18 May 2026ಕಳ್ಳನ ಹಿಡಿದುಕೊಟ್ರೂ, ಪೊಲೀಸರ ಹಿಂದೇಟು- ಇದೇ ನೋಡಿ ನಮ್ ಪೊಲೀಸ್ ವ್ಯವಸ್ಥೆ - Bigg Boss ಧ್ರುವಂತ್ ಗರಂ
ಬಿಗ್‌ಬಾಸ್ ಖ್ಯಾತಿಯ ನಟ ಧ್ರುವಂತ್ ತಮ್ಮ ಬೈಕ್ ಕಳ್ಳತನವಾದ ಘಟನೆಯನ್ನು ಹಂಚಿಕೊಂಡಿದ್ದಾರೆ. ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರೂ, ಒಂದು ವರ್ಷವಾದರೂ ತಮಗೆ ನ್ಯಾಯ ಸಿಗದೆ ಪೊಲೀಸ್ ವ್ಯವಸ್ಥೆಯ ಬಗ್ಗೆ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
Karnataka News Live 18 May 2026ಉಡುಪಿ - ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೌಹಾರ್ದತೆ ಪಾಠಕ್ಕೆ ಮುಜುಗರ ತಂದ ಮುಸ್ಲಿಂ ಮಹಿಳೆಯ ಅಸಲಿಯತ್ತು ಬಯಲು!
Karnataka News Live 18 May 2026ರಾಜ್ಯದ ಆ ಒಂದು ಯೋಜನೆ ಅನುಷ್ಠಾನಕ್ಕೆ ಮುನ್ನವೇ ಕನಕಪುರ-ನೆಲಮಂಗಲ ಸುತ್ತಮುತ್ತ ಭೂಮಿ ಬೆಲೆ ಗಗನಕ್ಕೆ, ಹೂಡಿಕೆ ಹೆಚ್ಚಳ!
Karnataka News Live 18 May 2026ಮಂಡ್ಯದಲ್ಲಿ ವಿಪ್ರೋತ್ಸವ-2026 - ಸಮಾಜದ ಏಕತೆ, ಸಂಸ್ಕೃತಿ ಮತ್ತು ಯುವ ಸಬಲೀಕರಣಕ್ಕೆ ಒತ್ತು!
ಮಂಡ್ಯದಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಮಹಾ ಸಂಘದ ವತಿಯಿಂದ ಆಯೋಜಿಸಲಾದ ‘ವಿಪ್ರೋತ್ಸವ-2026’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಸಮಾಜದ ಏಕತೆ, ಸಂಸ್ಕೃತಿ ಮತ್ತು ಯುವ ಸಬಲೀಕರಣಕ್ಕೆ ಒತ್ತು ನೀಡಲಾಯಿತು.
Karnataka News Live 18 May 2026ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ - ಪ್ರಧಾನಿ ಮೋದಿ ವಿರುದ್ಧ ಸಚಿವ ಶಿವರಾಜ ತಂಗಡಗಿ ವಾಗ್ದಾಳಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ದೇಶದ ಆರ್ಥಿಕ ಪರಿಸ್ಥಿತಿ ಹಾಗೂ ಪ್ರಧಾನಿ ಮೋದಿ ಹೇಳಿಕೆ ಕುರಿತು ಟೀಕೆ ವ್ಯಕ್ತಪಡಿಸಿದ್ದಾರೆ. ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
Karnataka News Live 18 May 2026ಕಾಂಗ್ರೆಸ್‌ಗೆ ದೇಶಕ್ಕಿಂತ ಗಾಂಧಿ ಕುಟುಂಬ ಮುಖ್ಯ - ಮಾಜಿ ಸಚಿವ ಬಿ.ಶ್ರೀರಾಮುಲು ಟೀಕೆ
ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶಕ್ಕಿಂತ ಗಾಂಧಿ ಕುಟುಂಬಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಮಿತವ್ಯಯದ ಕರೆ ಕುರಿತೂ ಪ್ರತಿಕ್ರಿಯೆ ನೀಡಿದ್ದಾರೆ.
Karnataka News Live 18 May 2026GOA SECRET - ಸಿಟಿ ಜಂಜಾಟಕ್ಕೆ ಬೇಸತ್ತು ಗೋವಾ ಕಡೆ ಮುಖ ಮಾಡಿದ ಯುವಕರು! ಏನಿದು 'ಸುಸೆಗಾಡ್' ಲೈಫ್‌ಸ್ಟೈಲ್?
ದೊಡ್ಡ ನಗರಗಳ ಒತ್ತಡದ ಬದುಕಿನಿಂದ ಬೇಸತ್ತಿರುವ ಯುವ ವೃತ್ತಿಪರರು ಈಗ ಗೋವಾದತ್ತ ಮುಖ ಮಾಡುತ್ತಿದ್ದಾರೆ. ವರ್ಕ್ ಫ್ರಮ್ ಹೋಮ್ ಅವಕಾಶದಿಂದಾಗಿ, ಅವರು ಗೋವಾದ ಪ್ರಸಿದ್ಧ 'ಸುಸೆಗಾಡ್' ಅಂದರೆ ನಿಧಾನ, ನಿರಾಳ ಜೀವನಶೈಲಿಯನ್ನು ಅಪ್ಪಿಕೊಳ್ಳುತ್ತಿದ್ದಾರೆ.
Karnataka News Live 18 May 2026ಸನಾತನ ಹಿಂದೂ ಧರ್ಮಕ್ಕೆ ಉದಯನಿಧಿ ಅವಮಾನ - ಮಾಜಿ ಎಂಎಲ್ಸಿ ಶ್ರೀನಾಥ ಆಕ್ರೋಶ
ಸನಾತನ ಹಿಂದೂ ಧರ್ಮಕ್ಕೆ ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವಮಾನ ಮಾಡಿರುವದಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್.ಶ್ರೀನಾಥ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka News Live 18 May 2026ಕರ್ನಾಟಕಕ್ಕೆ ವಂದೇ ಭಾರತ್ ಸ್ಲೀಪರ್, ಬುಲೆಟ್ ಟ್ರೈನ್ - ಹೈದರಾಬಾದ್‌ಗೆ ಕೇವಲ 2 ಗಂಟೆ, ಚೆನ್ನೈಗೆ 75 ನಿಮಿಷ ಅಷ್ಟೇ!
ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು ಆರಂಭವಾಗಲಿದೆ. ಬೆಂಗಳೂರಿನಿಂದ ಹೈದರಾಬಾದ್ ಮತ್ತು ಚೆನ್ನೈಗೆ ಬುಲೆಟ್ ಟ್ರೈನ್ ಕಾರಿಡಾರ್‌ಗಳನ್ನು ಘೋಷಿಸಲಾಗಿದ್ದು, ಇದು ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಮಂಗಳೂರಿಗೂ ವಂದೇ ಭಾರತ್ ರೈಲು ಆರಂಭಿಸಲು ಯೋಜಿಸಲಾಗಿದೆ.
Karnataka News Live 18 May 2026Malashri Secret - 'ನಂಜುಂಡಿ ಕಲ್ಯಾಣ'ಕ್ಕಿಂತ ಮೊದಲು ಮಾಲಾಶ್ರೀ 35 ಸಿನಿಮಾಗಳಲ್ಲಿ ನಟಿಸಿದ್ರು; ಕನಸಿನ ರಾಣಿಯ ಹಲವು ಸೀಕ್ರೆಟ್ ಇಲ್ಲಿವೆ ನೋಡಿ!
ಕನ್ನಡ ಚಿತ್ರರಂಗದ ಇತಿಹಾಸವನ್ನು ಒಮ್ಮೆ ತಿರುವಿ ಹಾಕಿದರೆ, ಒಬ್ಬ ನಟಿಯ ಹೆಸರು ಸುವರ್ಣಾಕ್ಷರಗಳಲ್ಲಿ ಮಿನುಗುತ್ತದೆ. ಅವರೇ ಅಭಿಮಾನಿಗಳ ಪಾಲಿನ ‘ಕನಸಿನ ರಾಣಿ’, ಚಿತ್ರರಂಗದ ‘ಆಕ್ಷನ್ ಕ್ವೀನ್’ ಮಾಲಾಶ್ರೀ. 90ರ ದಶಕದಲ್ಲಿ ಮಾಲಾಶ್ರೀ ಎಂದರೆ ಕೇವಲ ಒಬ್ಬ ನಟಿಯಲ್ಲ, ಅದೊಂದು ಸಂಚಲನ!
Karnataka News Live 18 May 2026ಯಶ್ ಹಾಗೂ ಟಾಕ್ಸಿಕ್ ಚಿತ್ರದ ಬಗ್ಗೆ ಆ ಎಲ್ಲ ಸೀಕ್ರೆಟ್‌ಗಳನ್ನ ಹೇಳಿಬಿಟ್ರು ನಟಿ ತಾರಾ ಸುತಾರಿಯಾ!
ಟಾಕ್ಸಿಕ್ ಸಿನಿಮಾದ ಬಗ್ಗೆ ನಟಿ ತಾರಾ ಸುತಾರಿಯಾ ಮೆಚ್ಚುಗೆಯ ಮಾತುಗಳನ್ನಾಡಿದ್ದು, ಯಶ್ ಮತ್ತು ನಿರ್ದೇಶಕಿ ಗೀತು ಮೋಹನ್‌ದಾಸ್ ಅವರನ್ನು ಹೊಗಳಿದ್ದಾರೆ. ಸಿನಿಮಾ ಕಾಯುವಿಕೆ ವ್ಯರ್ಥವಾಗದು ಎಂದಿದ್ದಾರೆ.
Karnataka News Live 18 May 2026ಕೊರಗಜ್ಜ ಸನ್ನಿಧಿಯಲ್ಲಿ ರಚಿತಾ ರಾಮ್ - ಕುಟುಂಬದೊಂದಿಗೆ ಕೋಲ ನೆರವೇರಿಸಿದ್ಯಾಕೆ ಡಿಂಪಲ್ ಕ್ವೀನ್!
ನಟಿ ರಚಿತಾ ರಾಮ್ ದಕ್ಷಿಣ ಕನ್ನಡದ ಬೆಂಜನಪದವು ಕೊರಗಜ್ಜ ದೈವ ಸನ್ನಿಧಿಯಲ್ಲಿ ಕುಟುಂಬದೊಂದಿಗೆ ಕೋಲ ಸೇವೆ ನೆರವೇರಿಸಿದ್ದಾರೆ. ‘ಸ್ವಾಮಿ ಕೊರಗಜ್ಜ ಕಾಪುಲೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
Karnataka News Live 18 May 2026ಯುವ ಕಾಂಗ್ರೆಸ್‌ನಲ್ಲಿ ಮಹಿಳಾ ನಾಯಕಿಯರನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗುತ್ತಿದೆ - ದೀಪಿಕಾ ರೆಡ್ಡಿ ಗಂಭೀರ ಆರೋಪ!
ಯುವ ಕಾಂಗ್ರೆಸ್‌ನಲ್ಲಿ ತಮ್ಮ ಹುದ್ದೆಯನ್ನು ತಡೆಹಿಡಿದಿರುವುದನ್ನು ವೈಯಕ್ತಿಕ ಸೇಡಿನ ಕ್ರಮ ಎಂದು ದೀಪಿಕಾ ರೆಡ್ಡಿ ಆರೋಪಿಸಿದ್ದಾರೆ. ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ಮಹಿಳೆಯರಿಗೆ ಅಸುರಕ್ಷಿತ ವಾತಾವರಣ ನಿರ್ಮಾಣವಾಗಿದೆ ಎಂದಿದ್ದಾರೆ.
Karnataka News Live 18 May 2026ಬೆಂಗಳೂರು ಸಬರ್ಬನ್ ರೈಲು 4 ಕಾರಿಡಾರ್ ಯೋಜನೆ, ನಗರದಲ್ಲಿ ಇನ್ನು ಲೆವೆಲ್ ಕ್ರಾಸಿಂಗ್ ಇರಲ್ಲ - ಅಶ್ವಿನಿ ವೈಷ್ಣವ್
Karnataka News Live 18 May 2026ಬೆಟ್ಟದ ನಲ್ಲಿಕಾಯಿ ಗಂಟಲಿನಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು - ಹೃದಯವಿದ್ರಾವಕ ಘಟನೆ
Karnataka News Live 18 May 2026Davanagere - RSI ಮೋಸ ಆರೋಪಕ್ಕೆ ಟ್ಚಿಸ್ಟ್, ಖಾಕಿ ಜೊತೆಯೇ ಯುವತಿಯ ರಂಗಿನಾಟ! ಪೊಲೀಸರೇ ಇವಳ ಟಾರ್ಗೆಟ್?
Karnataka News Live 18 May 2026Trisha Secret - ನಟಿ ತ್ರಿಶಾ 'ಗುಡ್ ಟೈಂ' ಸೀಕ್ರೆಟ್ ಹೊರಬಿತ್ತು; ವಿಜಯ್-ಸೂರ್ಯ ಲೈಫಲ್ಲಿ ಈ ನಟಿಯ 'ಕಾಲ್ಗುಣ' ಹಾಗೆಲ್ಲಾ ಇದ್ಯಾ?
ಇಡೀ ತಮಿಳುನಾಡಿನಲ್ಲಿ ನಟಿ ತ್ರಿಷಾ ಬಗ್ಗೆ ಪೊಸಿಟಿವ್ ಟಾಕ್ ಶುರುವಾಗಿದೆ. ನಟಿ ತ್ರಿಷಾ ಕೈ ಇಟ್ಟಲ್ಲಿ, ಕಾಲಿಟ್ಟಲ್ಲಿ ಎಲ್ಲಾ ಕಡೆ ಗೆಲವು ಕಟ್ಟಿಟ್ಟ ಬುತ್ತಿ ಎಂದು ಮಾತನ್ನಾಡಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಈ ಬೆಳವಣಿಗೆ ಸೀಕ್ರೆಟ್ ಏನು? ಈ ಸ್ಟೋರಿ ನೋಡಿ..