ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಫಾಕ್ಸ್‌ಕಾನ್ ಮತ್ತು ದೇವನಹಳ್ಳಿ ವಿಶೇಷ ಹೂಡಿಕೆ ಪ್ರದೇಶದ ಇತರ ಘಟಕಗಳಿಗೆ ಆಸ್ತಿ ತೆರಿಗೆ ಪಾವತಿಸಲು ನಿರ್ದೇಶನ ನೀಡಿದೆ, ಅಧಿಸೂಚಿತ ಕೈಗಾರಿಕಾ ಪ್ರದೇಶಗಳಲ್ಲಿ ತೆರಿಗೆ ಮೌಲ್ಯಮಾಪನ ಮತ್ತು ಸಂಗ್ರಹಣೆಯ ಮೇಲಿನ ಅಧಿಕಾರವನ್ನು ಕೂಡ ಉಲ್ಲೇಖಿಸಿದೆ.

‘14ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಬಂದಿದ್ದ ಪಾಲು ಶೇ.4.71. ಆದರೆ, 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಇನ್ನೂ ಕಮ್ಮಿ, ಅಂದರೆ, ಶೇ.3.64ರಷ್ಟು ಮಾತ್ರ ಬಂದಿದೆ. ಕನಿಷ್ಠ ಶೇ 4.71ರಷ್ಟಾದರೂ ಕೊಡಿ ಎಂದು ಒತ್ತಾಯ ಮಾಡಿದ್ದೆವು. 14ನೇ ಹಣಕಾಸು ಆಯೋಗಕ್ಕಿಂತ ಜಾಸ್ತಿ ಮಾಡಲು ಕೇಳಿದ್ದೆವು. ಆದರೆ, ಶೇ.4.131ರಷ್ಟು ಮಾತ್ರ ಕೊಡಲಾಗಿದೆ. ಇದು ರಾಜ್ಯಕ್ಕೆ ಮಾಡಿದ ದೊಡ್ಡ ಅನ್ಯಾಯ’ ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಫಾಕ್ಸ್‌ಕಾನ್ ಮತ್ತು ದೇವನಹಳ್ಳಿ ವಿಶೇಷ ಹೂಡಿಕೆ ಪ್ರದೇಶದ ಇತರ ಘಟಕಗಳಿಗೆ ಆಸ್ತಿ ತೆರಿಗೆ ಪಾವತಿಸಲು ನಿರ್ದೇಶನ ನೀಡಿದೆ, ಅಧಿಸೂಚಿತ ಕೈಗಾರಿಕಾ ಪ್ರದೇಶಗಳಲ್ಲಿ ತೆರಿಗೆ ಮೌಲ್ಯಮಾಪನ ಮತ್ತು ಸಂಗ್ರಹಣೆಯ ಮೇಲಿನ ಅಧಿಕಾರವನ್ನು ಕೂಡ ಉಲ್ಲೇಖಿಸಿದೆ.
57ನೇ ವಯಸ್ಸಿನಲ್ಲಿ ರಾಜ್ಯ ಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ನಟ ಜಗ್ಗೇಶ್ ಅವರ ಪತ್ನಿ ಪರಿಮಳಾ ಜಗ್ಗೇಶ್ ಸಾಧನೆ ಮಾಡಿದ್ದಾರೆ. ಸಂಸಾರದ ಜವಾಬ್ದಾರಿಯ ನಡುವೆಯೂ ಶಿಕ್ಷಣ ಹಾಗೂ ಹೊಸ ಕೌಶಲ್ಯಗಳನ್ನು ಕಲಿಯುವ ಅವರ ಛಲಕ್ಕೆ ಜಗ್ಗೇಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಟ ಕಿಶೋರ್ ಅವರು ಬಿಜೆಪಿ, ಆರೆಸ್ಸೆಸ್ ಹಾಗೂ ಕೇಂದ್ರ ಸರ್ಕಾರದ ನೀತಿಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. 'ಹಿಂದೂ ಹಿಂದಕ್ಕೆ, ಜಾತಿ ಮುಂದಕ್ಕೆ' ಎಂದು ಹೇಳುವ ಮೂಲಕ, ಯುಜಿಸಿ ನಿರ್ಧಾರ ಹಾಗೂ ದೇಶದ ಜಾಗತಿಕ ಸೂಚ್ಯಂಕಗಳ ಕುಸಿತದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
Extra Marital Affairs Signs: ಅಕ್ರಮ ಸಂಬಂಧ ಅನ್ನೋದು ತಪ್ಪು ಅಂತ ಎಲ್ಲರಿಗೂ ಗೊತ್ತು. ಆದರೂ ಕೆಲವರು ಯಾಕೆ ಆ ತಪ್ಪಿನ ಕಡೆಗೇ ಆಕರ್ಷಿತರಾಗುತ್ತಾರೆ? ಅಕ್ರಮ ಸಂಬಂಧದಲ್ಲಿರುವವರಲ್ಲಿ ಯಾವೆಲ್ಲಾ ಲಕ್ಷಣಗಳು ಕಾಣಿಸುತ್ತವೆ? ಈ ಬಗ್ಗೆ ಮನಃಶಾಸ್ತ್ರ ಏನು ಹೇಳುತ್ತೆ?
Effects of quitting junk food: ಜಂಕ್ ಫುಡ್ ಆರೋಗ್ಯಕ್ಕೆ ಒಳ್ಳೇದಲ್ಲ ಅಂತ ಎಲ್ಲರಿಗೂ ಗೊತ್ತು. ಆದ್ರೂ, ಬಹುತೇಕರು ಅದನ್ನೇ ಇಷ್ಟಪಟ್ಟು ತಿಂತಾರೆ. ಆದ್ರೆ, 30 ದಿನಗಳ ಕಾಲ ಜಂಕ್ ಫುಡ್ ತಿನ್ನೋದನ್ನು ನಿಲ್ಲಿಸಿದರೆ ನಿಮ್ಮ ದೇಹದಲ್ಲಿ, ಮುಖ್ಯವಾಗಿ ಮುಖದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ?
ಧಾರವಾಡದಲ್ಲಿ, ಅಜ್ಜಿಯ ಅಂತಿಮ ಸಂಸ್ಕಾರ ಮುಗಿಸಿ ಮನೆಗೆ ಮರಳುತ್ತಿದ್ದ ಮೊಮ್ಮಗ ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವೇಗವಾಗಿದ್ದ ಬೈಕ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಒಂದೇ ಕುಟುಂಬದಲ್ಲಿನ ಸತತ ಎರಡು ಸಾವುಗಳು ಕುಟುಂಬಸ್ಥರ ಆಕ್ರಂದನಕ್ಕೆ ಕಾರಣವಾಗಿದೆ.
ಸಿಜೆ ರಾಯ್ ಸಾವಿಗೂ ಮುನ್ನ ನಡೆದಿತ್ತು ಮಹತ್ವದ ಘಟನೆ, ಸಿಜೆ ರಾಯ್ ಸಾವಿಗೆ ಐಟಿ ದಾಳಿ, ಕಿರುಕುಳವೇ ಕಾರಣ ಎಂದು ಹೇಳಲಾಗುತ್ತಿದೆ. ಆದರೆ ಸಿಜೆ ರಾಯ್ ಮಹತ್ವದ ಯೂ ಟರ್ನ್ ಇದೀಗ ಅನುಮಾನ ಹೆಚ್ಚಿಸಿದೆ.
South Indian Celebrity Second Marriage: ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಕೆಲ ನಟ, ನಟಿಯರು ತಮ್ಮ ಮೊದಲನೇ ವೈವಾಹಿಕ ಜೀವನದಲ್ಲಿ ಸೋತಿದ್ದರು, ಆಮೇಲೆ ಅವರು ಎರಡನೇ ಮದುವೆ ಆಗಿ ಖುಷಿಯಿಂದ ಬದುಕುತ್ತಿದ್ದಾರೆ.
ಹೊಸಕೋಟೆ ಜನರ ಬಹುನಿರೀಕ್ಷಿತ ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಶಾಸಕ ಶರತ್ ಬಚ್ಚೇಗೌಡರ ಪ್ರಯತ್ನದ ಫಲವಾಗಿ, ಕೆ.ಆರ್.ಪುರಂನಿಂದ ಹೊಸಕೋಟೆಯವರೆಗಿನ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಚಾಲನೆ ನೀಡಲಾಗಿದೆ. ಈ ಯೋಜನೆಯು ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸುವ ನಿರೀಕ್ಷೆಯಿದೆ.
ಕನಕೋತ್ಸವದಲ್ಲಿ ಗಾಯಕ ನವೀನ್ ಸಜ್ಜು ಜೊತೆ ಡಿಸಿಎಂ ಡಿಕೆಶಿ ಪತ್ನಿ ಉಷಾ ಹೆಜ್ಜೆ ಹಾಕಿದ್ದು, ಈ ವೇಳೆ ಅವರು ನಾಚಿದ ಪ್ರಸಂಗ ಗಮನ ಸೆಳೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ , 2027ರಲ್ಲಿ ಅದ್ಧೂರಿ ಉತ್ಸವ ನಡೆಸುವ ಬಗ್ಗೆ ಘೋಷಣೆಗಳನ್ನು ಮಾಡಿದರು.
ಬೆಂಗಳೂರಿನ 'ಟೀಚ್ ಫಾರ್ ಇಂಡಿಯಾ' ಶಿಕ್ಷಕಿ ತಮಗೆ ಹಣ್ಣುಗಳಿಷ್ಟ ಎಂದು ಹೇಳಿದ್ದಕ್ಕೆ, ಅವರ ವಿದ್ಯಾರ್ಥಿಗಳು ಪ್ರತಿದಿನ ಪ್ರೀತಿಯಿಂದ ಹಣ್ಣುಗಳನ್ನು ತಂದುಕೊಡುತ್ತಿದ್ದಾರೆ. ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಮಕ್ಕಳು ತೋರುತ್ತಿರುವ ಈ ನಿಸ್ವಾರ್ಥ ಪ್ರೀತಿಯ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ.
ದಾವಣಗೆರೆಯಲ್ಲಿ ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಪುತ್ರರು ಮಹಿಳಾ ಸಿಪಿಐ ಸೇರಿದಂತೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಘಟನೆ ಬಳಿಕ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ. ಈ ಪ್ರಕರಣವು ರಾಜಕೀಯ ತಿರುವು ಪಡೆದುಕೊಂಡಿದೆ.
Online Business: ಅನೇಕರು ಇಂದು ಮನೆಯಲ್ಲಿ ಕೂತು ಆನ್‌ಲೈನ್ ಬ್ಯುಸಿನೆಸ್ ಮಾಡುತ್ತಿದ್ದಾರೆ. ಇಂದಿನ ಕಾಲದಲ್ಲಿ ಇದು ಅತ್ಯಂತ ಲಾಭ ತಂದುಕೊಡುವ ಹಾಗೂ ಸ್ಮಾರ್ಟ್ ನಿರ್ಧಾರವಾಗಿದೆ. ಕಡಿಮೆ ಬಂಡವಾಳದಲ್ಲಿ ದೊಡ್ಡ ಮಟ್ಟದ ಯಶಸ್ಸು ಪಡೆಯಬಹುದು.
ಗ್ರೇಟರ್ ಬೆಂಗಳೂರು ಪ್ರಾಧಿಕಾರವು 2026-27ನೇ ಸಾಲಿನ ಉದ್ದಿಮೆ ಪರವಾನಿಗೆ ನವೀಕರಣ ಪ್ರಕ್ರಿಯೆಯನ್ನು ಆರಂಭಿಸಿದೆ. ದಂಡ ರಹಿತವಾಗಿ ನವೀಕರಿಸಲು ಫೆಬ್ರವರಿ 28 ಕೊನೆಯ ದಿನವಾಗಿದ್ದು, ಏಪ್ರಿಲ್ 1ರ ನಂತರ ಶೇ. 100ರಷ್ಟು ದಂಡ ವಿಧಿಸಲಾಗುವುದು. ಈ ನಿಯಮ ಪಾಲಿಸದಿದ್ದರೆ ಪರವಾನಿಗೆಯನ್ನು ತಿರಸ್ಕರಿಸಲಾಗುವುದು.
Bigg Boss Gilli Nata: ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ವಿಜೇತ ಗಿಲ್ಲಿ ನಟ ಅವರು ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ನಿತ್ಯ ಒಂದಲ್ಲ ಒಂದು ಕಾರ್ಯಕ್ರಮಗಳು, ರಾಜಕಾರಣಿಗಳ ಭೇಟಿ ಮಧ್ಯೆ ಇನ್ನೆರಡು ಖುಷಿಯ ವಿಷಯವೂ ಇದೆ.
ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ತಮ್ಮ 30 ವರ್ಷಗಳ ಸಿನಿ ಪಯಣವನ್ನು ಪೂರ್ಣಗೊಳಿಸಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ, ತಮ್ಮ ಅಭಿಮಾನಿಗಳಿಗೆ, ನಿರ್ದೇಶಕರಿಗೆ ಮತ್ತು ಚಿತ್ರರಂಗದ ಎಲ್ಲರಿಗೂ ಧನ್ಯವಾದ ಅರ್ಪಿಸಿ ಭಾವುಕ ಪತ್ರ ಬರೆದಿದ್ದಾರೆ. ಸದ್ಯ 'ಬಿಲ್ಲ ರಂಗಾ ಬಾಷಾ' ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ.