ತ್ರಿಶಾ ಅವರ ಈ 'ಗಾಡ್ ಥಿಂಗ್ಸ್' ಹಿಂದೆ ನಿಜಕ್ಕೂ ವಿಜಯ್ ಇದ್ದಾರಾ? ಅಥವಾ ಇದು ಕೇವಲ ಅಭಿಮಾನಿಗಳ ಕಲ್ಪನೆಯಾ? ಕಾಲವೇ ಉತ್ತರಿಸಬೇಕು! ಆದರೆ ಸದ್ಯಕ್ಕಂತೂ ತ್ರಿಶಾ ಕೃಷ್ಣನ್ ಬಾಕ್ಸ್ ಆಫೀಸ್ ಹಾಗೂ ಸೋಷಿಯಲ್ ಮೀಡಿಯಾ ‘ಕ್ವೀನ್’ ಆಗಿ ಮೆರೆಯುತ್ತಿದ್ದಾರೆ.
- Home
- News
- State
- Karnataka News Live: Trisha - 'ಮೇ ಮ್ಯಾಜಿಕ್, ಇನ್ನೊಂದು ಗೆಲುವಿಗೆ' ಎಂದ ತ್ರಿಷಾ.. 'ದಳಪತಿ' ಗೆಲುವಿಗೆ ಕನೆಕ್ಟ್ ಮಾಡಿಕೊಂಡು ನೆಟ್ಟಿಗರು ಹೇಳ್ತಿರೋದೇನು?
Karnataka News Live: Trisha - 'ಮೇ ಮ್ಯಾಜಿಕ್, ಇನ್ನೊಂದು ಗೆಲುವಿಗೆ' ಎಂದ ತ್ರಿಷಾ.. 'ದಳಪತಿ' ಗೆಲುವಿಗೆ ಕನೆಕ್ಟ್ ಮಾಡಿಕೊಂಡು ನೆಟ್ಟಿಗರು ಹೇಳ್ತಿರೋದೇನು?

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ ಮುಂದುವರಿದಿದ್ದು, ಮಂಗಳವಾರ ದಾವಣಗೆರೆ, ಬೀದರ್, ರಾಯಚೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಬಳ್ಳಾರಿಯಲ್ಲಿ ವರುಣನ ಆರ್ಭಟಕ್ಕೆ ಸುಮಾರು 500ಕ್ಕೂ ಅಧಿಕ ಮರಗಳು ಹಾಗೂ 76 ವಿದ್ಯುತ್ ಕಂಬಗಳು ಧರೆಗುರುಳಿವೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಗುಡುಗು, ಮಿಂಚಿನ ಮಳೆಗೆ 20 ಅಡಕೆ ಮರಗಳು ಸುಟ್ಟುಹೋಗಿದೆ. ಇನ್ನೂ ರಾಯಚೂರಿನ ಮಾನ್ವಿ, ಮಸ್ಕಿ ಹಾಗೂ ಲಿಂಗಸುಗೂರು ಇತರೆ ಪ್ರದೇಶಗಳಲ್ಲಿ ವಿದ್ಯುತ್ ಕಂಬ, ಮರಗಳು ನೆಳಕ್ಕುರುಳಿವೆ.

ಕಾರವಾರದಲ್ಲಿ ಚಂಡಮಾರುತ, ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ಗೋಕರ್ಣ, ಮುರು ಡೇಶ್ವರ, ಕಾರವಾರ ಬೀಚ್ಗಳಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಚಂಡಮಾರುತ ಹಾಗೂ ಭಾರಿ ಮಳೆ ಉಂಟಾಗುವ ಸಾಧ್ಯತೆ ಕುರಿತು ಮುನ್ಸೂಚನೆ ನೀಡಿರುವುದರಿಂದ ಸುರಕ್ಷತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
Karnataka News Live 20 May 2026Trisha - 'ಮೇ ಮ್ಯಾಜಿಕ್, ಇನ್ನೊಂದು ಗೆಲುವಿಗೆ' ಎಂದ ತ್ರಿಷಾ.. 'ದಳಪತಿ' ಗೆಲುವಿಗೆ ಕನೆಕ್ಟ್ ಮಾಡಿಕೊಂಡು ನೆಟ್ಟಿಗರು ಹೇಳ್ತಿರೋದೇನು?
Karnataka News Live 20 May 2026ಬಸ್‌ಗಳ ಬೆನ್ನಲ್ಲೇ ಈಗ ಬಿಎಂಟಿಸಿ ಟಿಕೆಟ್ ಹಿಂದೆಯೂ ಜಾಹೀರಾತು - ಆದಾಯ ಹೆಚ್ಚಳಕ್ಕೆ ಸಂಸ್ಥೆ ಮಾಸ್ಟರ್ ಪ್ಲಾನ್!
ಪ್ರಯಾಣ ದರ ರಹಿತ ಆದಾಯವನ್ನು ಹೆಚ್ಚಿಸಲು, ಬಿಎಂಟಿಸಿ ತನ್ನ ಬಸ್ ಟಿಕೆಟ್‌ಗಳ ಹಿಂಭಾಗದಲ್ಲಿ ಜಾಹೀರಾತುಗಳನ್ನು ಮುದ್ರಿಸಲು ಮತ್ತು ಸೀಟುಗಳ ಹಿಂದೆ ಕ್ಯೂಆರ್ ಕೋಡ್ ಅಳವಡಿಸಲು ಮುಂದಾಗಿದೆ. 'ಶಕ್ತಿ' ಯೋಜನೆಯ ಆರ್ಥಿಕ ಒತ್ತಡವನ್ನು ಸರಿದೂಗಿಸಲು ಸಂಸ್ಥೆಯು ಭೂಮಿ ನಗದೀಕರಣಕ್ಕೆ ಮುಂದಾಗುತ್ತದೆ.
Karnataka News Live 20 May 2026ಹುಬ್ಬಳ್ಳಿಯಲ್ಲಿ ದುರಂತ - ಕಾಣೆಯಾಗಿದ್ದ 9 ವರ್ಷದ ಬಾಲಕ ನಿರ್ಮಾಣ ಹಂತದ ಗುಂಡಿಯಲ್ಲಿ ಶವವಾಗಿ ಪತ್ತೆ
Karnataka News Live 20 May 2026ಪಕ್ಕದ ಮನೆಯವರ ಬಳಿ ಮೊಬೈಲ್ ಕೇಳಿದ್ದಕ್ಕೆ ಬೈದ ಅಮ್ಮ - ಡೆತ್ನೋಟ್ ಬರೆದಿಟ್ಟು ಮಂಡ್ಯದ ಬಾಲೆಯರು ಕಣ್ಮರೆ
Karnataka News Live 20 May 202610 ಗಂಟೆ ಹಿಂದೆ ಫೇಸ್‌ಬುಕ್ ಪೋಸ್ಟ್, 4 ಗಂಟೆ ಹಿಂದೆ ಆಕ್ಟಿವ್ ಇದ್ದ ತೀರ್ಥಹಳ್ಳಿ ಟಿಜಿ ನಂದೀಶ್ ಇನ್ನಿಲ್ಲ!
T G Nandish Death: 47ನೇ ವಯಸ್ಸಿಗೆ ದಿಲೀಪ್ ರಾಜ್ ಅವರು ನಿಧನರಾದರು. ಈ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ 37ನೇ ವಯಸ್ಸಿಗೆ ಸಂಭಾಷಣೆಕಾರ ಟಿಜಿ ನಂದೀಶ್ ಅವರು ನಿಧನರಾಗಿದ್ದಾರೆ. ಮೊನ್ನೆ ಮೊನ್ನೆ ದಿಲೀಪ್ ಸಾವಿಗೆ ಸಂತಾಪ ಸೂಚಿಸಿದ್ದ ನಂದೀಶ್ ಈಗ ನೆನಪಾಗಿ ಉಳಿದಿದ್ದಾರೆ.
Karnataka News Live 20 May 2026ಕಣ್ಣೀರಿನ ನಡುವೆ ಮತ್ತೊಂದು ದುರಂತ - ಮಸಣದಿಂದ ಮರಳುತ್ತಿದ್ದ ಇಬ್ಬರು ಅಪಘಾತದಲ್ಲಿ ಸಾವು
ಮಣ್ಣು ಕೊಟ್ಟು ತಮ್ಮೂರಿಗೆ ತೆರಳುತ್ತಿದ್ದ ಇಬ್ಬರು ಮಸಣ ಸೇರಿದ ದುರ್ಘಟನೆ ಬುಧವಾರ ಜರುಗಿದೆ. ತಾಲೂಕಿನ ರಾಜೂರು ಗ್ರಾಮದ ಬೈಪಾಸ್ ರಸ್ತೆಯಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ರಸ್ತೆ ಅಪಘಾತ ಸಂಭವಿಸಿದೆ.
Karnataka News Live 20 May 2026ಬೆಂಗಳೂರಿನಲ್ಲಿ ಅಜೀಂ ಪ್ರೇಮ್‌ಜೀ ಪುತ್ರನ ಬಿಗ್ ಡೀಲ್ - ಬರೋಬ್ಬರಿ 45.71 ಕೋಟಿಗೆ ಐಷಾರಾಮಿ ಪೆಂಟ್‌ಹೌಸ್ ಖರೀದಿಸಿದ ತಾರಿಕ್ ಪ್ರೇಮ್‌ಜೀ!
ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್‌ಜೀ ಅವರ ಪುತ್ರ ತಾರಿಕ್ ಪ್ರೇಮ್‌ಜೀ, ಬೆಂಗಳೂರಿನ ಸಂಪಂಗಿರಾಮನಗರದಲ್ಲಿ ₹45.71 ಕೋಟಿ ಮೌಲ್ಯದ ಐಷಾರಾಮಿ ಪೆಂಟ್‌ಹೌಸ್ ಖರೀದಿಸಿದ್ದಾರೆ. '27 ಸಮ್ಮಿಟ್' ಕಟ್ಟಡದಲ್ಲಿರುವ ಈ ಡ್ಯುಪ್ಲೆಕ್ಸ್ ಅಪಾರ್ಟ್‌ಮೆಂಟ್, 11 ಕಾರ್ ಪಾರ್ಕಿಂಗ್ ಸ್ಥಳಗಳನ್ನು ಒಳಗೊಂಡಿದೆ.
Karnataka News Live 20 May 2026ಬೆಳಗಾವಿಯಲ್ಲಿ ಶಿವಂ ಅಸೋಸಿಯೇಟ್ಸ್ 4500 ಕೋಟಿ ವಂಚನೆ ಪ್ರಕರಣ, ಈಗ ಹುಬ್ಬಳ್ಳಿ ಜನರಿಗೆ ಶಿವಾನಂದನದ್ದೇ ಚಿಂತೆ!
Karnataka News Live 20 May 2026ಗಂಗಾವತಿ ನ್ಯಾಯಾಲಯದಲ್ಲಿ ದುರಂತ - 25 ವರ್ಷದ ಯುವ ವಕೀಲ ಹೃದಯಾಘಾತದಿಂದ ಸಾವು!
ಯುವ ವಕೀಲ ಕನಕೇಶ್ ಮುರುಡಿ (25) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಕೂಡಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರೊಳಗೆ ಕನಕೇಶ ಮೃತಪಟ್ಟಿದ್ದಾರೆ.
Karnataka News Live 20 May 2026Shocking - ಬಾಲ್ಯದ ಭೀಕರ ಕಿರುಕುಳ, ಗ್ಲಾಮರ್ ಲೋಕದ ಕರಾಳ ಮುಖ ಬಿಚ್ಚಿಟ್ಟ ಡಾ. ಅದಿತಿ ಗೋವಿತ್ರಿಕರ್!
ಪವನ್ ಕಲ್ಯಾಣ್ ಅಭಿನಯದ 'ತಮ್ಮುಡು' ಸಿನಿಮಾದಲ್ಲಿ 'ಲವ್ಲಿ' ಹೆಸರಿನ ಪಾತ್ರದಲ್ಲಿ ಮಿಂಚಿದ್ದ ನಟಿ ಅದಿತಿ ಗೋವಿತ್ರಿಕರ್. "ವಯ್ಯಾರಿ ಭಾಮ ನೀ ಹಂಸ ನಡಕ.." ಹಾಡಿನಲ್ಲಿ ತಮ್ಮ ಅದ್ಭುತ ಸೌಂದರ್ಯದಿಂದ ರಾತ್ರೋರಾತ್ರಿ ಯುವಕರ ಹೃದಯ ಕದ್ದಿದ್ದ ಈ ನಟಿ, ಬಾಲ್ಯದಲ್ಲಿ ಲೈಂ*ಗಿಕ ಕಿರುಕುಳ ಅನುಭವಿಸಿದ್ದರಂತೆ.
Karnataka News Live 20 May 2026ಬಿಡದಿ ಟೌನ್‌ಶಿಪ್ ಬಗ್ಗೆ ದೇವೇಗೌಡರು ರಾಹುಲ್ ಗಾಂಧಿಗೆ ಯಾಕೆ ಪತ್ರ ಬರೀತಾರೆ? ಅವರು ಮೋದಿಗೆ ಪತ್ರ ಬರೆಯಬೇಕು - ಡಿಕೆಶಿ
ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆ ಕುಮಾರಸ್ವಾಮಿ ಕಾಲದ್ದೇ ಎಂದು ಸ್ಪಷ್ಟಪಡಿಸಿ, ರೈತರಿಗೆ ಶೀಘ್ರ ಪರಿಹಾರದ ಭರವಸೆ ನೀಡಿದ್ದಾರೆ.
Karnataka News Live 20 May 2026ಲಕ್ಕುಂಡಿ ರಹಸ್ಯ ಭೇದಿಸಲು ಇಸ್ರೋ ಎಂಟ್ರಿ - ಸ್ಯಾಟಲೈಟ್ ಕಣ್ಣಲ್ಲಿ ನೂರೊಂದು ದೇಗುಲಗಳ ಹುಡುಕಾಟ!
ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನೂರೊಂದು ಬಾವಿ ಮತ್ತು ದೇವಾಲಯಗಳನ್ನು ಪತ್ತೆಹಚ್ಚಲು ಇಸ್ರೋ ಸಹಯೋಗದೊಂದಿಗೆ ಸ್ಯಾಟಲೈಟ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಇತ್ತೀಚೆಗೆ ರಾಷ್ಟ್ರಕೂಟರ ಕಾಲದ ಅಪರೂಪದ ವೀರಗಲ್ಲೊಂದು ಪತ್ತೆಯಾಗಿದೆ.
Karnataka News Live 20 May 2026ಹೆಂಡ್ತಿಯೊಂದಿಗೆ ಜಗಳ; ಛದ್ಮವೇಶದಲ್ಲಿ ಫಸ್ಟ್ ಪ್ರೈಸ್ ಗೆದ್ದ 3 ವರ್ಷದ ಪುಟ್ಟ ಪೋರ; ಎಲ್ಲರಿಂದಲೂ ಚಪ್ಪಾಳೆ!
Funny husband wife fancy dress kid: ಚಿಕ್ಕ ಮಕ್ಕಳಿಗೆ ಶಾಲೆಯಲ್ಲಿ ಛದ್ಮವೇಷ ಸ್ಪರ್ಧೆ ಇಡಲಾಗುವುದು. ಇತ್ತೀಚೆಗೆ ತಂತ್ರಜ್ಞಾನ ಕೂಡ ಮುಂದುವರೆದಿದ್ದು, ಶಾಲೆಯಲ್ಲಿ ಪ್ರಾಜೆಕ್ಟ್ ವರ್ಕ್, ಛದ್ಮವೇಷ ಸ್ಪರ್ಧೆಗಳನ್ನು ಕೂಡ ಆಯೋಜಿಸಲಾಗುವುದು. ಈಗ ಪುಟ್ಟ ಪೋರ ವಿಶೇಷ ಕಾಸ್ಟ್ಯೂಮ್ ಹಾಕಿ ಗಮನಸೆಳೆದಿದ್ದಾನೆ.
Karnataka News Live 20 May 2026ಬೆಳಗಾವಿ - ಶಿವಂ ಅಸೋಶಿಯೇಟ್ಸ್ 4500 ಕೋಟಿ ರೂ ಹಗರಣ, ನೀಲಣ್ಣವರ ವಿರುದ್ಧ ಪ್ರಪ್ರಥಮ ಖಾಸಗಿ ದೂರು ದಾಖಲು
Karnataka News Live 20 May 2026ಅಪ್ಪು PRK ಆಡಿಯೋದಿಂದ 'ರಗಡೋ ರಕ್ಕಿ' ಹಾಡು ರಿಲೀಸ್; Gen Z 'ರಕ್ಕಿ'ಯಲ್ಲಿ ಇವೆಲ್ಲಾ ಇವೆ!
ಹಚ್ಚಿಟ್ಟಿರೋ ಪಟಾಕಿ ಎಂಬ ಸಾಹಿತ್ಯದ ಮೂಲಕ ನಾಯಕನ ಭರ್ಜರಿ ಎಂಟ್ರಿಯನ್ನು ಹಾಡಿನಲ್ಲಿ ಬಿಂಬಿಸಲಾಗಿದ್ದು, ಸಿಡಿಯಲು ಸಿದ್ಧವಾಗಿರುವ ಪಟಾಕಿಯಂತೆ ರಕ್ಕಿ ಅವರ ಎನರ್ಜಿ ಈ ಹಾಡಿನಲ್ಲಿ ಕಾಣುತ್ತದೆ. ವೇಗದ ನೃತ್ಯ, ಸ್ಟೈಲಿಶ್ ದೃಶ್ಯ ವಿನ್ಯಾಸ ಮತ್ತು ಮಾಸ್ ಫೀಲಿಂಗ್‌ನಿಂದ ಈ ಹಾಡು ಪ್ರೇಕ್ಷಕರಿಗೆ ಹಬ್ಬದ ಅನುಭವ ನೀಡುವಂತಿದೆ.
Karnataka News Live 20 May 2026ಷೇರುದಾರರಿಗೆ ಬಂಪರ್! ದಾಖಲೆಯ ₹2,998 ಕೋಟಿ ಆದಾಯ, ₹724 ಕೋಟಿ ಲಾಭ ಗಳಿಸಿದ ಬಿಎಲ್‌ಎಸ್ ಇಂಟರ್‌ನ್ಯಾಷನಲ್
Karnataka News Live 20 May 2026ಕೋಟಿ ವಂಚಕನಿಗಿತ್ತು 'ಸ್ಯಾಂಡಲ್‌ವುಡ್' ಲಿಂಕ್; 'ಡಿಂಗರ್ ಬಿಲ್ಲಿ' ಸನ್ನಿ ಲಿಯೋನ್‌ಗೆ ಕೊಟ್ಟಿದ್ದೆಷ್ಟು ಗೊತ್ತಾ?
ರಾಜ್ಯವೇ ಬೆಚ್ಚಿ ಬಿದ್ದಿರೋ ಬಹುಕೋಟಿ ಮಹಾ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ, ಹುಬ್ಬಳ್ಳಿಯ ಶಿವಾನಂದ್ ನೀಲಣ್ಣನವರ್ ಕನ್ನಡ ಚಿತ್ರರಂಗದ ಜೊತೆ ನಂಟು ಹೊಂದಿದ್ದ. 4500 ಕೋಟಿ ದೋಖಾ ಕೇಸ್ ರೂವಾರಿ ಈ ಶಿವಾನಂದ್ನೀಲಣ್ಣನವರ್, ಮಾಜಿ ನೀಲಿ ತಾರೆ ಸನ್ನಿ ಲಿಯೋನ್‌ಗೆ ಕೊಟ್ಟಿದ್ದೆಷ್ಟು ಗೊತ್ತಾ? ಈ ಸ್ಟೋರಿ ನೋಡಿ..
Karnataka News Live 20 May 2026ಮೈಸೂರು - ಎಸ್ ಟಿಜೆ ಗೋಲ್ಡ್ ಮಾಲೀಕನಿಂದ 20 ಕೋಟಿಗೂ ಅಧಿಕ ವಂಚನೆ, ಗ್ರಾಹಕರು ಗಿರಿವಿ ಇಟ್ಟ ಚಿನ್ನ ಕರಗಿಸಿ ಗುಳುಂ!
Karnataka News Live 20 May 2026ಸುಪ್ರೀಂ ತೀರ್ಪಿನ ಬಳಿಕ ಆತ್ಮ*ಹತ್ಯೆಗೆ ಯತ್ನಿಸಿದ್ರಾ ದರ್ಶನ್? ಆತಂಕದಲ್ಲಿ ಫ್ಯಾನ್ಸ್- ಡಿಜಿಪಿ ಏನು ಹೇಳಿದ್ರು
ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್‌ಗೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದ ನಂತರ, ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ, ಇದು ಸುಳ್ಳು ಸುದ್ದಿ ಎಂದು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದು, ದರ್ಶನ್ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.