09:48 PM (IST) Dec 21

Karnataka News Live 21 December 2025 ಭಾರತೀಯ ಸೈನಿಕ ಕಲ್ಯಾಣ್ ಪಡಾಲ ಬಿಗ್ ಬಾಸ್ ತೆಲುಗು 9ರ ವಿನ್ನರ್.. ಇತಿಹಾಸದಲ್ಲಿ 2ನೇ ಬಾರಿ ಸಂಚಲನ!

ಬಿಗ್ ಬಾಸ್ ತೆಲುಗು 9 ವಿನ್ನರ್ ಕಲ್ಯಾಣ್ ಪಡಾಲ: ಎಲ್ಲರೂ ಅಂದುಕೊಂಡಂತೆಯೇ ನಡೆದಿದೆ. ಬಹಳ ದಿನಗಳಿಂದ ಪ್ರಚಾರದಲ್ಲಿದ್ದಂತೆ ಪವನ್ ಕಲ್ಯಾಣ್ ಪಡಾಲ ವಿನ್ನರ್ ಆಗಿ ಟೈಟಲ್ ಗೆದ್ದಿದ್ದಾರೆ. ಸಾಮಾನ್ಯ ವ್ಯಕ್ತಿ ಬಿಗ್ ಬಾಸ್ ಟೈಟಲ್ ಗೆದ್ದಿದ್ದು ಇದು ಎರಡನೇ ಬಾರಿ.

Read Full Story
09:20 PM (IST) Dec 21

Karnataka News Live 21 December 2025 30 ವರ್ಷ ವಯಸ್ಸಿನ ಅಂತರವಿರುವ ಮೂವರು ಹೀರೋಗಳೊಂದಿಗೆ ರೊಮ್ಯಾನ್ಸ್.. ಆಶಿಕಾ ರಂಗನಾಥ್ ರಿಯಾಕ್ಷನ್ ವೈರಲ್

ಆಶಿಕಾ ರಂಗನಾಥ್ ಸತತವಾಗಿ ಹೆಚ್ಚು ವಯಸ್ಸಿನ ಅಂತರವಿರುವ ನಟರೊಂದಿಗೆ ನಟಿಸುತ್ತಿದ್ದಾರೆ. ಈ ಬಗ್ಗೆ ಕೇಳಿದಾಗ ಅವರು ಇಂಟ್ರೆಸ್ಟಿಂಗ್ ಉತ್ತರ ನೀಡಿದ್ದಾರೆ. ಆ ವಿವರಗಳನ್ನು ಈ ಲೇಖನದಲ್ಲಿ ತಿಳಿಯಿರಿ.

Read Full Story
08:34 PM (IST) Dec 21

Karnataka News Live 21 December 2025 ದರ್ಶನ್ ಇಲ್ದೇ ಇರುವಾಗ ಕೆಲವೊಬ್ರು ಏನೇನೋ ಮಾತಾಡ್ತಾರೆ - ಕಿಚ್ಚ ಸುದೀಪ್‌ಗೆ ಪರೋಕ್ಷವಾಗಿ ಟಕ್ಕರ್ ಕೊಟ್ರಾ ವಿಜಯಲಕ್ಷ್ಮಿ

ನಟ ದರ್ಶನ್ ಅಭಿನಯದ ದಿ ಡೆವಿಲ್ ಸಿನಿಮಾ ಡಿ.11ರಂದು ರಿಲೀಸ್ ಆಗಿ ಬಹಳಷ್ಟು ಸದ್ದು ಮಾಡಿತ್ತು. ಇದೀಗಗ ದರ್ಶನ್ ಅವರ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ 'ದಿ ಡೆವಿಲ್' ಪ್ರಚಾರ ಮಾಡಿದ್ದಾರೆ.

Read Full Story
08:03 PM (IST) Dec 21

Karnataka News Live 21 December 2025 ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ - ಸಿಎಂ ಸಿದ್ದರಾಮಯ್ಯ ಸಲಹೆ

ರೈತರು ರಸಗೊಬ್ಬರ ಬಳಕೆ ಕಡಿಮೆ ಮಾಡಬೇಕಾಗಿದೆ‌. ರಸಗೊಬ್ಬರ ಬಳಕೆಯಿಂದ ಹೆಚ್ಚಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ರೈತರು ಹೊರ ಬರಬೇಕಾಗಿದೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

Read Full Story
07:32 PM (IST) Dec 21

Karnataka News Live 21 December 2025 ಉಡುಪಿಯಲ್ಲಿ ಮಿನಿ ಕುಂಭ.. ಶ್ರೀಲ ಪ್ರಭುಪಾದರಿಗೆ 'ವಿಶ್ವಗುರು' ಗೌರವ - ಪುತ್ತಿಗೆ ಮಠದಲ್ಲಿ ಐತಿಹಾಸಿಕ ಕ್ಷಣ

ಕೃಷ್ಣನ ಭಕ್ತಿ ವೇದಾಂತ ಸಾರವನ್ನು ತಮ್ಮ ಉಪನ್ಯಾಸ ಹಾಗೂ ಭಕ್ತಿ ಚಳುವಳಿಯ ಮೂಲಕ ಪಸರಿಸಿದ ಶ್ರೀಲ ಪ್ರಭುಪಾದರು ನಿಜಾರ್ಥದಲ್ಲಿಯೇ ವಿಶ್ವಗುರುವಾಗಿದ್ದಾರೆ ಎಂದು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

Read Full Story
07:15 PM (IST) Dec 21

Karnataka News Live 21 December 2025 ಸಿಎಂ ಕುರ್ಚಿ ಗೊಂದಲದಿಂದಾಗಿ ರಾಜ್ಯದಲ್ಲಿ ಅಸ್ತಿರತೆ ಸೃಷ್ಟಿ - ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ರಾಜ್ಯ ಸರ್ಕಾರದಲ್ಲಿ ಉದ್ಭವಿಸಿರುವ ಮುಖ್ಯಮಂತ್ರಿ ಕುರ್ಚಿ ಗೊಂದಲದ ಸಮಸ್ಯೆ ಬಗೆ ಹರಿಸಲು ಕಾಂಗ್ರೆಸ್ ಹೈಕಮಾಂಡ್‌ಗೆ ಏಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆ ಮೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

Read Full Story
07:06 PM (IST) Dec 21

Karnataka News Live 21 December 2025 ಕಾಂಗ್ರೆಸ್ಸಿನಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ - ಸಂಸದ ಬೊಮ್ಮಾಯಿ

ಕೃಷ್ಣಾ ಮೇಲ್ದಂಡೆ ಯೋಜನೆ ಮೊದಲನೇ ಹಂತ ಪೂರ್ಣ ಮಾಡಲು ಕಾಂಗ್ರೆಸ್ 50 ವರ್ಷ ತೆಗೆದುಕೊಂಡಿದ್ದು, ಎರಡನೇ ಹಂತದ ಯೋಜನೆ ಕೂಡಾ ಪೂರ್ಣ ಮಾಡಲು ಆಗಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

Read Full Story
06:39 PM (IST) Dec 21

Karnataka News Live 21 December 2025 Bigg Boss ಅಬ್ಬಬ್ಬಾ, ಕೊನೆಗೂ ಸುದೀಪ್​ ಎದುರೇ ಕಾವ್ಯಾಗೆ ಪ್ರಪೋಸ್​ ಮಾಡಿದ ಗಿಲ್ಲಿ- ಮದ್ವೆ ಊಟ ಯಾವಾಗ?

ಬಿಗ್​ಬಾಸ್​ ಮನೆಯಲ್ಲಿ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಅವರ ತಮಾಷೆಯ ಲವ್​ಸ್ಟೋರಿ ಜನಪ್ರಿಯವಾಗಿದೆ. ಇತ್ತೀಚೆಗೆ, ನಿರೂಪಕ ಸುದೀಪ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸುವಾಗ, ಗಿಲ್ಲಿ ನಟ ಕವನದ ಮೂಲಕ ಕಾವ್ಯಾಗೆ ಪ್ರೇಮ ನಿವೇದನೆ ಮಾಡಿ, ಎಲ್ಲರಿಗೂ ಮತ್ತು ಕಾವ್ಯಾಗೆ ಶಾಕ್ ನೀಡಿದ್ದಾರೆ.
Read Full Story
06:33 PM (IST) Dec 21

Karnataka News Live 21 December 2025 ಯಶ್ To ಪ್ರಭಾಸ್‌ - 2025ರಲ್ಲಿ ಒಂದೂ ಸಿನಿಮಾ ರಿಲೀಸ್ ಮಾಡದೆ ನಿರಾಸೆ ಮೂಡಿಸಿದ ಟಾಪ್ ಹೀರೋಗಳು!

2025ನೇ ಇಸವಿ ಮುಗಿಯುತ್ತಾ ಬಂದಿದೆ. ಈ ವರ್ಷ ಒಂದೇ ಒಂದು ಸಿನಿಮಾ ಕೂಡ ರಿಲೀಸ್ ಮಾಡದೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ ಟಾಪ್ ನಟರು ಯಾರು ಯಾರು ಎಂಬುದನ್ನು ಈ ಲೇಖನದಲ್ಲಿ ನೋಡೋಣ. ಕಾರಣವೇನು?

Read Full Story
06:21 PM (IST) Dec 21

Karnataka News Live 21 December 2025 ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ

1948ರಲ್ಲಿ ಮುದ್ರಣಗೊಂಡ ಮುಸ್ಲಿಂ ಸಮುದಾಯದ ವಿವಾಹ ಆಹ್ವಾನ ಪತ್ರಿಕೆಯೊಂದು ಶುದ್ಧ ಕನ್ನಡದಲ್ಲಿರುವುದು ಇದೀಗ ವೈರಲ್ ಆಗಿದೆ. ಕಾಸರಗೋಡಿನ ಈ ಪತ್ರಿಕೆಯು ಗಡಿನಾಡ ಕನ್ನಡಿಗರ ಕನ್ನಡ ಪ್ರೇಮಕ್ಕೆ ಸಾಕ್ಷಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.
Read Full Story
06:16 PM (IST) Dec 21

Karnataka News Live 21 December 2025 ಶಿಕ್ಷಕರ, ಶಿಕ್ಷಣ ಸಂಸ್ಥೆಗಳ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವೆ - ಸಚಿವ ಮಧು ಬಂಗಾರಪ್ಪ

ಶಿಕ್ಷಣ ಸಚಿವನಾಗಿ ಎರಡೂವರೆ ವರ್ಷದಲ್ಲಿ ಶಿಕ್ಷಕರ ಹಾಗೂ ಶೈಕ್ಷಣಿಕ ಸಂಸ್ಥೆಗಳ ಸಮಸ್ಯೆಗಳಿಗೆ ಸಾಕಷ್ಟು ಪ್ರಾಮಾಣಿಕವಾಗಿ ಸ್ಪಂದಿಸಿ ಹಲವಾರು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕೈಗೊಂಡಿದ್ದೇನೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

Read Full Story
06:08 PM (IST) Dec 21

Karnataka News Live 21 December 2025 ಡಿಕೆಶಿ ಕುಂಡಲಿಯಲ್ಲಿ ಷಷ್ಠ ಸ್ಥಾನದಲ್ಲಿ ಶನಿ - ರಾಜಕೀಯ ಭವಿಷ್ಯವೇನು? CM ಖುರ್ಚಿ ಯಾರಿಗೆ? ಭೈರವಿ ಅಮ್ಮ ಸ್ಫೋಟಕ ನುಡಿ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ. ಇದರ ನಡುವೆ, ಭೈರವಿ ಅಮ್ಮನವರು ಡಿ.ಕೆ.ಶಿವಕುಮಾರ್ ಅವರ ಜಾತಕವನ್ನು ವಿಶ್ಲೇಷಿಸಿ, ಭವಿಷ್ಯವಾಣಿ ನುಡಿದಿದ್ದಾರೆ.  ಅವರು ಹೇಳಿದ್ದೇನು?

Read Full Story
05:54 PM (IST) Dec 21

Karnataka News Live 21 December 2025 2025ರಲ್ಲಿ 100 ಕೋಟಿಗೂ ಹೆಚ್ಚು ಗಳಿಸಿಯೂ ಅಟ್ಟರ್ ಫ್ಲಾಪ್ ಆದ ಟಾಪ್ 5 ಸಿನಿಮಾಗಳು!

2025ರಲ್ಲಿ ಹಲವು ಸಿನಿಮಾಗಳು 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದವು. ಆದರೆ, ಅವು ಬಾಕ್ಸ್ ಆಫೀಸ್‌ನಲ್ಲಿ ಸೋಲು ಮತ್ತು ಡಿಸಾಸ್ಟರ್ ಚಿತ್ರಗಳಾದವು. ಆ ಸಿನಿಮಾಗಳು ಯಾವುವು ಅಂತ ನೋಡೋಣ.

Read Full Story
05:52 PM (IST) Dec 21

Karnataka News Live 21 December 2025 ಮುಸ್ಲಿಂ, ಕ್ರಿಶ್ಚಿಯನ್‌ ಸಹಾಯದಿಂದಲೇ ನನ್ನ ಮದುವೆಗೆ ತಾಳಿ ಖರೀದಿಸಿದ್ದೆ - Actor Sreenivasan

Actor Sreenivasan: ಮದುವೆಗೆ ಒಂದು ದಿನ ಇರುವವರೆಗೂ ತಾಳಿ ಖರೀದಿಸಲು ಹಣವಿರಲಿಲ್ಲ, ನನಗೆ ಸಹಾಯ ಮಾಡಿದ್ದು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸ್ನೇಹಿತರು ಎಂದು ಮಲಯಾಳಂ ನಟ ಶ್ರೀನಿವಾಸನ್ ಭಾವುಕರಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

 

Read Full Story
05:25 PM (IST) Dec 21

Karnataka News Live 21 December 2025 ಟ್ರಕ್ ಡ್ರೈವರ್ ಕೋಟ್ಯಾಧಿಪತಿ ನಿರ್ದೇಶಕನಾಗಿದ್ದು ಹೇಗೆ? ಇಲ್ಲಿದೆ ಅವತಾರ್ ಖ್ಯಾತಿಯ ಜೇಮ್ಸ್ ಕ್ಯಾಮರೂನ್ ಯಶೋಗಾಥೆ

'ಅವತಾರ್: ಫೈರ್ ಅಂಡ್ ಆಶ್' ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಸಿನಿಮಾಗಳ ಮೇಲೆ ಇಂದು ಶತಕೋಟಿ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಲಾಗುತ್ತೆ. ಆದರೆ ಅವರ ಆರಂಭದ ದಿನಗಳು ತುಂಬಾ ಕಷ್ಟಕರವಾಗಿದ್ದವು. ಕಾಲೇಜು ಬಿಟ್ಟು, ಟ್ರಕ್ ಓಡಿಸಿದ್ದು ಕೂಡ ಅವರ ಜೀವನದ ಒಂದು ಭಾಗವಾಗಿತ್ತು.

Read Full Story
05:09 PM (IST) Dec 21

Karnataka News Live 21 December 2025 ಅತ್ಯಧಿಕ ಹಣದ ಆಫರ್​ ಕೊಟ್ರೂ ಯುವತಿಯರ 'ಡ್ರೀಮ್​ ಬಾಯ್'​ ಮುಕೇಶ್​ ಗೌಡ Bigg Bossಗೆ ಹೋಗದ ಕಾರಣ ರಿವೀಲ್​

ಕಿರುತೆರೆ ಹಾಗೂ ಸ್ಯಾಂಡಲ್‌ವುಡ್ ನಟ ಮುಕೇಶ್ ಗೌಡ ಅವರಿಗೆ ಕನ್ನಡ ಮತ್ತು ತೆಲುಗು ಬಿಗ್‌ಬಾಸ್‌ನಿಂದ ಆಫರ್ ಬಂದಿತ್ತು. ಅಧಿಕ ಸಂಭಾವನೆ ನೀಡಿದರೂ, ಆಟದ ಪರಿಕಲ್ಪನೆ ಮತ್ತು ಗೆಲ್ಲುವ ತಂತ್ರ ಅರ್ಥವಾಗದ ಕಾರಣ ಅವರು ಈ ಆಫರ್‌ಗಳನ್ನು ತಿರಸ್ಕರಿಸಿದ್ದಾರೆ ಎಂದು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.
Read Full Story
05:03 PM (IST) Dec 21

Karnataka News Live 21 December 2025 ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ 75 ಮಹಿಳಾ ಶಾಸಕಿಯರು - ಸಚಿವ ಶಿವರಾಜ ತಂಗಡಗಿ

ಮಹಿಳಾ ಕಾಂಗ್ರೆಸ್‍ನ ವಿನೂತನ ಕಾರ್ಯ ಮೆಚ್ಚುವಂತಹದು. ಮಹಿಳಾ ಮೀಸಲಾತಿ ಜಾರಿಯಾದರೇ ರಾಜ್ಯದಲ್ಲಿ 75 ಮಹಿಳಾ ಶಾಸಕಿಯರು ಸದನದಲ್ಲಿರುತ್ತಿರಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

Read Full Story
05:03 PM (IST) Dec 21

Karnataka News Live 21 December 2025 Amruthadhaare Serial - ಅಷ್ಟು ಸುಳಿವು ಸಿಕ್ಕರೂ ಭೂಮಿಕಾ ಸುಮ್ನಿರೋದ್ಯಾಕೆ? ಸಿಡಿದೆದ್ದ ವೀಕ್ಷಕರು

Amruthadhaare Kannada Serial Today Episode: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್-ಭೂಮಿಕಾ ಕಥೆ ಎಲ್ಲೋ ಹೋಗ್ತಿದೆ. ಈ ಮಧ್ಯೆ ವೀಕ್ಷಕರು ಭೂಮಿ ಪಾತ್ರದ ಬಗ್ಗೆ ಬೇಸರವನ್ನು ಹೊರಹಾಕಿದ್ದಾರೆ. ಇದಕ್ಕೂ ಬಲವಾದ ಕಾರಣವಿದೆ. ಹಾಗಾದರೆ ಏನದು?

 

Read Full Story
04:51 PM (IST) Dec 21

Karnataka News Live 21 December 2025 800 ಕೋಟಿ ಕ್ಲಬ್‌ಗೆ ಎಂಟ್ರಿ ಕೊಟ್ಟ ಧುರಂಧರ್ ಸಿನಿಮಾ.. ಅಗ್ರಸ್ಥಾನದಲ್ಲಿ ಕಾಂತಾರ ಚಾಪ್ಟರ್ 1

'ಧುರಂಧರ್' ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 2025ರ ಎರಡನೇ ಅತಿ ಹೆಚ್ಚು ಗಳಿಕೆ ಮಾಡಿದ ಬಾಲಿವುಡ್ ಚಿತ್ರವಾಗಿದೆ. ಇದು ವಿಶ್ವಾದ್ಯಂತ 800 ಕೋಟಿ ರೂಪಾಯಿಗಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ಈ ಚಿತ್ರವು ವಿಕ್ಕಿ ಕೌಶಲ್ ನಟನೆಯ 'ಛಾವಾ' ಚಿತ್ರವನ್ನು ಹಿಂದಿಕ್ಕಿದೆ.

Read Full Story
04:40 PM (IST) Dec 21

Karnataka News Live 21 December 2025 ಐಟಿ ಪಾರ್ಕ್ ಗುತ್ತಿಗೆ 30 ವರ್ಷ, ವಿಸ್ತರಣೆಗೂ ಅವಕಾಶ - ಸಚಿವ ಪ್ರಿಯಾಂಕ್‌ ಖರ್ಗೆ

ಮಂಗಳೂರಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಐಟಿ ಪಾರ್ಕ್‌ ವಾಣಿಜ್ಯ ಕಚೇರಿ ನಿರ್ಮಾಣಕ್ಕೆ ಈಗಾಗಲೇ ಟೆಂಡರ್‌ ಆಹ್ವಾನಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

Read Full Story