RSS Registration Controversy: ಸ್ವಾತಂತ್ರ್ಯ ಪೂರ್ವದಲ್ಲಿಯೇ ಸ್ಥಾಪಿತವಾದ ಆರ್‌ಎಸ್‌ಎಸ್ ಸಂಘದ ನೋಂದಣಿ ಬಗ್ಗೆ ಈಗ ಪ್ರಶ್ನಿಸುತ್ತಿರುವವರು ಇಷ್ಟು ವರ್ಷ ಏಕೆ ಸುಮ್ಮನಿದ್ದರು ಎಂದು ಕೆ.ಎಸ್.ಈಶ್ವರಪ್ಪ ಪ್ರಶ್ನೆ ಮಾಡಿದರು.
- Home
- News
- State
- Karnataka News Live: RSS - ಇಷ್ಟು ವರ್ಷ ಸಂಘದ ನೋಂದಣಿ ಏಕೆ ಪ್ರಶ್ನಿಸಲಿಲ್ಲ - ಪ್ರಿಯಾಂಕ್ ಖರ್ಗೆ ವಿರುದ್ಧ ಈಶ್ವರಪ್ಪ ವಾಗ್ದಾಳಿ
Karnataka News Live: RSS - ಇಷ್ಟು ವರ್ಷ ಸಂಘದ ನೋಂದಣಿ ಏಕೆ ಪ್ರಶ್ನಿಸಲಿಲ್ಲ - ಪ್ರಿಯಾಂಕ್ ಖರ್ಗೆ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ನಾಗರಬಾವಿಯ ಬಾಡಿಗೆ ಮನೆಯಲ್ಲಿ ಬಿಡದಿ ಟೌನ್ಶಿಪ್ ದಂಧೆ ಮಾಡುತ್ತಿದ್ದಾರೆ. ಕೆಲವು ಪುಢಾರಿಗಳು, ಟೌನ್ಶಿಪ್ ಕಿಂಗ್ಪಿನ್ ಚೇಲಾಗಳು ಸೇರಿಕೊಂಡು ಆ ಮನೆಯಲ್ಲಿ ವ್ಯವಹಾರ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಸೋಮವಾರ ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸೌಧ ಅಥವಾ ಸರ್ಕಾರಿ ಕಚೇರಿಗಳಲ್ಲಿ ಕೆಲಸ ನಡೆದರೆ ಎಲ್ಲರಿಗೂ ಸುಲಭವಾಗಿ ಗೊತ್ತಾಗುತ್ತದೆ. ಕುಮಾರಸ್ವಾಮಿಗೆ ಮಾಹಿತಿ ಹೋಗುತ್ತದೆ ಎಂಬ ಉದ್ದೇಶದಿಂದ ಬಾಡಿಗೆ ಮನೆಯಲ್ಲಿ ರಹಸ್ಯವಾಗಿ ಬಿಡದಿ ಟೌನ್ಶಿಪ್ ದಂಧೆ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಏನಪ್ಪಾ ಹರಿದಾ ಎನ್ನುವ ವ್ಯಕ್ತಿ ಈಗ ಹರಿಯುತ್ತಿರುವುದು ಏನು? ನಿಮ್ಮ ಪಾಪದ ಕೂಡ ತುಂಬಿದೆ. ಎಲ್ಲವನ್ನೂ ಜನರು ನೋಡುತ್ತಿದ್ದಾರೆ. ನಿಮಗೆ ಶಾಸ್ತಿಯಾಗುವ ಕಾಲ ಸನಿಹದಲ್ಲಿದೆ ಎಂದು ಗುಡುಗಿದರು.
Karnataka News Live 23 June 2026 RSS - ಇಷ್ಟು ವರ್ಷ ಸಂಘದ ನೋಂದಣಿ ಏಕೆ ಪ್ರಶ್ನಿಸಲಿಲ್ಲ - ಪ್ರಿಯಾಂಕ್ ಖರ್ಗೆ ವಿರುದ್ಧ ಈಶ್ವರಪ್ಪ ವಾಗ್ದಾಳಿ
Karnataka News Live 23 June 2026 Graveyard Dating - ಸ್ಮಶಾನದಲ್ಲಿ ಡೇಟಿಂಗ್! ಯುವಜನರ ಈ ಹೊಸ ಹುಚ್ಚಾಟದ ಅಸಲಿ ಕಥೆ ಏನು?
Graveyard Dating: ಕಾಫಿ ಶಾಪ್, ಪಾರ್ಕ್‌ಗಳೆಲ್ಲಾ ಹಳೆಯದಾಯ್ತು. ಈಗಿನ ಹೊಸ ಟ್ರೆಂಡ್ ಗ್ರೇವ್‌ಯಾರ್ಡ್ ಡೇಟಿಂಗ್. ಯುವ ಜೋಡಿಗಳು ಸ್ಮಶಾನಗಳಲ್ಲಿ ಯಾಕೆ ಡೇಟಿಂಗ್ ಮಾಡ್ತಿದ್ದಾರೆ? ಇದರ ಹಿಂದಿನ ಅಸಲಿ ಕಾರಣಗಳೇನು? ಈ ಕುತೂಹಲಕಾರಿ ವಿವರ ಇಲ್ಲಿದೆ.
Karnataka News Live 23 June 2026 ಈ ಪ್ರಕಾಶ್ ರಾಜ್ ಅರೆಸ್ಟ್ ಆದ್ರೆ, ಆ ಪ್ರಕಾಶ್ ರಾಜ್ ಓಡಿ ಬರ್ತಾರೆ; ನಾಲ್ಕು ಮಂದಿ ತಬ್ಬಿಕೊಳ್ತಾರೆ - ಸೂಲಿಬೆಲೆ ವ್ಯಂಗ್ಯ
ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಒಂದೇ ಹೆಸರಿನಲ್ಲಿ ನಾಲ್ಕು ವೋಟರ್ ಐಡಿ ಕಾರ್ಡ್‌ಗಳನ್ನು ಹೊಂದಿರುವ ಆರೋಪದ ಮೇಲೆ ಬೆಂಗಳೂರು ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಎದುರಿಸುತ್ತಿದ್ದಾರೆ. ಈ ಕುರಿತು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವ್ಯಂಗ್ಯವಾಡಿದ್ದಾರೆ.
Karnataka News Live 23 June 2026 Cross Voting - ಧರ್ಮಸ್ಥಳ ಆಣೆ ಬೇಡ, ಬ್ರೇನ್ ಮ್ಯಾಪಿಂಗ್ ಮಾಡಿಸಿ - ವಿಜಯೇಂದ್ರ-ಅಶೋಕ್ ವಿರುದ್ಧ ಎಂ.ಲಕ್ಷ್ಮಣ್ ಕಿಡಿ
Cross Voting: ಪರಿಷತ್ ಚುನಾವಣೆಯ ಕ್ರಾಸ್ ವೋಟಿಂಗ್ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ನೇರ ಹೊಣೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.
Karnataka News Live 23 June 2026 Bidadi Township - ವಿಧಾನಸೌಧಕ್ಕೆ ಬನ್ನಿ, ದಾಖಲೆ ತೋರಿಸುತ್ತೇವೆ - ಎಚ್‌ಡಿಕೆಗೆ ಎಂ.ಲಕ್ಷ್ಮಣ್ ಸವಾಲ್
Bidadi Township ಯೋಜನೆ ವಿಚಾರವಾಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2006ರಲ್ಲಿ ಯೋಜನೆ ಆರಂಭಿಸಿದ್ದು ನೀವೇ ಎಂದು ಪ್ರಶ್ನಿಸಿದರು.
Karnataka News Live 23 June 2026 Shocking Event - ಈ ಖ್ಯಾತ ಗಾಯಕಿಗೆ ಇದ್ದಕ್ಕಿದ್ದಂತೆ ಏನಾಯ್ತು? ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ಮತ್ತೊಬ್ಬರ ಸಹಾಯ ಪಡೆದು ಬಂದಿದ್ಯಾಕೆ?
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ವರ್ಣರಂಜಿತ ವೇದಿಕೆಯಲ್ಲಿ ಭಾರತದ ಈ ಪ್ರಖ್ಯಾತ ಹಿನ್ನೆಲೆ ಗಾಯಕಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮಭೂಷಣ' ಪ್ರಶಸ್ತಿ ನೀಡಿ ಗೌರವಿಸಿದರು. ಯಾರು ಈ ಗಾಯಕಿ? ಸ್ಟೋರಿ ನೋಡಿ..
Karnataka News Live 23 June 2026 Gangavathi - ಮನೆಯ ಕಸ ಬೇರ್ಪಡಿಸಿ ಎಂದ ಸಿಬ್ಬಂದಿ ಮೇಲೆ ಹಲ್ಲೆ - ಆರೋಪಿಯ ಮನೆ ಮುಂದೆ ಕಸ ಸುರಿದು ಪ್ರತಿಭಟನೆ
Gangavathi ಕಿಲ್ಲಾ ಏರಿಯಾದಲ್ಲಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಹಾಕುವಂತೆ ಸೂಚಿಸಿದ ನಗರಸಭೆ ಸಿಬ್ಬಂದಿ ಅಬ್ದುಲ್ ನಬಿಸಾಬ್ ಮೇಲೆ ಹಲ್ಲೆ ನಡೆದಿದೆ. ಘಟನೆಯನ್ನು ಖಂಡಿಸಿ ನಗರಸಭೆ ಸಿಬ್ಬಂದಿಗಳು ಆರೋಪಿಯ ಮನೆ ಮುಂದೆ ಕಸ ಸುರಿದು ಪ್ರತಿಭಟನೆ ನಡೆಸಿದ್ದಾರೆ.
Karnataka News Live 23 June 2026 ಚಿಕ್ಕ ಹುಡುಗ ಬೇಡಿಕೊಂಡರೂ ರೂಲ್ಸ್ ನೆಪದಲ್ಲಿ ನಿರ್ಜನ ಪ್ರದೇಶದಲ್ಲಿ ಇಳಿಸಿದ ಬಸ್! ಕಂಡಕ್ಟರ್ ಅಮಾನತಿಗೆ ಶಾಸಕ ಅಶೋಕ್ ರೈ ಆದೇಶ
Karnataka News Live 23 June 2026 Nagamale Darshan - ಎರಡು ಚಿರತೆಗಳು ಸೆರೆ ಸಿಕ್ಕರೂ ನಾಗಮಲೆ ದರ್ಶನಕ್ಕೆ ಯಾಕೆ ಅವಕಾಶ ಸಿಗುತ್ತಿಲ್ಲ?
Nagamale Darshan: ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ದರ್ಶನಕ್ಕೆ ಚಿರತೆ ದಾಳಿಯ ಬಳಿಕ ವಿಧಿಸಲಾದ ನಿರ್ಬಂಧ ಇನ್ನೂ ತೆರವಾಗಿಲ್ಲ. ಎರಡು ಚಿರತೆಗಳು ಸೆರೆ ಸಿಕ್ಕಿದ್ದರೂ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನೆಲೆ ಭಕ್ತರು ಪ್ರಶ್ನೆ ಎತ್ತಿದ್ದಾರೆ.
Karnataka News Live 23 June 2026 Mangaluru - ಕಾಣೆಯಾದ ಚಿನ್ನು 3 ವಾರದ ಬಳಿಕ ಪತ್ತೆ, ಮನೆ ಮಗು ಹುಡುಕಿ ಕೊಟ್ಟವನಿಗೆ ಮಾಲೀಕನಿಂದ 50ಸಾವಿರ ನಗದು ಬಹುಮಾನ
Karnataka News Live 23 June 2026 Bidadi Township - ಬೈರಮಂಗಲ ಸರ್ಕಲ್‌ಗೆ ಬನ್ನಿ, ರೈತರ ಮುಂದೆ ಚರ್ಚೆ ಮಾಡೋಣ - ಡಿಕೆಶಿಗೆ ನಿಖಿಲ್ ಬಹಿರಂಗ ಸವಾಲ್
Bidadi Township ಯೋಜನೆ ವಿಚಾರವಾಗಿ ಡಿ.ಕೆ.ಶಿವಕುಮಾರ್‌ಗೆ ನಿಖಿಲ್ ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಾರೆ. ರೈತರ ಸಮ್ಮುಖದಲ್ಲೇ ಚರ್ಚೆ ನಡೆಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
Karnataka News Live 23 June 2026 Bengaluru - ಅಂಜನಾನಗರದಲ್ಲಿ ಅನುಮಾನಾಸ್ಪದ ಸಾವು - 3 ತಿಂಗಳ ಗರ್ಭಿಣಿ ವಿವಾಹಿತೆ ಮೃತದೇಹ ಪತ್ತೆ
Bengaluru ಅಂಜನಾನಗರದಲ್ಲಿ ಮೂರು ತಿಂಗಳ ಗರ್ಭಿಣಿಯಾಗಿದ್ದ ವಿವಾಹಿತೆ ತನುಜಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karnataka News Live 23 June 2026 ಮಂಗಳೂರಿಂದ ಹೊರಡುವ ಕೊಂಕಣ ರೈಲ್ವೆ ಮಾರ್ಗದಲ್ಲಿ ಹಲವು ಟ್ರೈನ್ ಸಂಚಾರ ಭಾಗಶಃ ರದ್ದು, ಮರು ವೇಳಾಪಟ್ಟಿ ಪ್ರಕಟ!
Karnataka News Live 23 June 2026 ರಾಜ್ಯಕ್ಕೆ ನೈರುತ್ಯ ಮಾರುತಗಳ ಅಬ್ಬರ, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್; ನಿಮ್ಮ ಜಿಲ್ಲೆಯ ಮಳೆ ವಿವರ ಇಲ್ಲಿದೆ..
Karnataka News Live 23 June 2026 ಜುಲೈನಲ್ಲಿ ಮಾರುಕಟ್ಟೆಗೆ ಬರಲಿದೆ ಹೊಸ Maruti Brezza ಫೇಸ್‌ಲಿಫ್ಟ್; ಮೊದಲ ಬಾರಿಗೆ ಡಬಲ್ ಎಂಜಿನ್ ಆಯ್ಕೆ
Karnataka News Live 23 June 2026 Renukaswamy Darshan Case - ದರ್ಶನ್ ಕೇಸ್‌ನಲ್ಲಿ ಬಿಗ್ ಅಪ್ಡೇಟ್, ಸುಪ್ರೀಂ ಕೋರ್ಟ್ ನಲ್ಲಿ ಹೀಗಂತ ಅರ್ಜಿ ಹಾಕೇಬಿಟ್ರು!
Karnataka News Live 23 June 2026 ನಟ ದರ್ಶನ್ ಪರ ವಕಾಲತ್ತಿಂದ ಅಧಿಕೃತವಾಗಿ ಹಿಂದೆ ಸರಿದ ವಕೀಲ ಸುನೀಲ್, ಕೋರ್ಟ್‌ಗೆ ಮೆಮೋ ಸಲ್ಲಿಕೆ! ಮತ್ತೊಬ್ಬನ ಎಂಟ್ರಿ
Karnataka News Live 23 June 2026 ಹುಬ್ಬಳ್ಳಿ Chennamma Circle ಫ್ಲೈಓವರ್ ಇಡೀ ಕಾಮಗಾರಿಯೇ ಕಳಪೆ - ಎಂಜಿನಿಯರ್ ತಂಡದಿಂದ ದೂರು
ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದ ಬಳಿ ನಿರ್ಮಾಣವಾಗುತ್ತಿರುವ ಫ್ಲೈಓವರ್ ಕಾಮಗಾರಿಯಲ್ಲಿ ಗಂಭೀರ ತಾಂತ್ರಿಕ ಲೋಪಗಳನ್ನು 'ಇಂಡಿಯನ್ ಕಾಂಕ್ರೀಟ್ ಇನ್‌ಸ್ಟಿಟ್ಯೂಟ್' ತಜ್ಞರು ಪತ್ತೆಹಚ್ಚಿದ್ದಾರೆ.
Karnataka News Live 23 June 2026 ಗದಗ ಬೈಪಾಸ್ ಎಫೆಕ್ಟ್? ನಾವು ಹೋಗಬೇಕಲ್ವಾ ? ನಾವೇನು ಮಾಡೋದು? ರೈಲು ಪ್ರಯಾಣಿಕರ ಆಕ್ರೋಶ
Karnataka News Live 23 June 2026 Chandan Flirt Plan - ಮತ್ತೊಮ್ಮೆ 'ಫ್ಲರ್ಟ್' ಮಾಡಲು ಪ್ಲಾನ್ ಮಾಡಿರೋ ಹ್ಯಾಂಡ್‌ಸಮ್ ಹುಡುಗ ಚಂದನ್ ಕುಮಾರ್!
'ಸ್ಪುರದ್ರೂಪಿ' ನಟ ಚಂದನ್ ಕುಮಾರ್ ನಟನಾಗಿ ಮಾತ್ರವಲ್ಲದೆ ಒಬ್ಬ ಸಮರ್ಥ ನಿರ್ದೇಶಕನಾಗಿಯೂ ಅಬ್ಬರಿಸಲು ಸಜ್ಜಾಗಿದ್ದಾರೆ. ಮೊದಲ ಬಾರಿಗೆ ಆ್ಯಕ್ಷನ್-ಕಟ್ ಹೇಳಿದ್ದ ಚಿತ್ರ ‘ಫ್ಲರ್ಟ್’ (Flirt) ಚಿತ್ರ ಪ್ರೇಕ್ಷಕರು , ವಿಮರ್ಶಕರಿಂದ ಉತ್ತಮ ಮೆಚ್ಚುಗೆ ಪಡೆದಿತ್ತು. ಆದರೆ, ಇಲ್ಲೊಂದು ಟ್ವಿಸ್ಟ್ ಇದೆ!