DCM DK Shivakumar And Temple Visiting: ಡಿಸಿಎಂ ಡಿಕೆ ಶಿವಕುಮಾರ್ ದೇವಾಲಯಕ್ಕೆ ಖಾಸಗಿ ಭೇಟಿ ನೀಡಿದ್ದಾರೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಸಹ ಸಿಎಂ ಆಗುವ ಮುನ್ನ ಈ ದೇವಾಲಯಕ್ಕೆ ಭೇಟಿ ನೀಡಿದ್ದರು. ಸಿಎಂ ಬದಲಾವಣೆ ಚರ್ಚೆ ನಡುವೆ ಡಿಕೆಶಿ ಭೇಟಿ ಕುತೂಹಲ ಮೂಡಿಸಿದೆ.
- Home
- News
- State
- Karnataka News Live: ಅಂದು BSY, ಇಂದು ಡಿಕೆಶಿ - ಸಿಎಂ ಬದಲಾವಣೆ ಚರ್ಚೆ ನಡುವೆಯೇ ಗುಟ್ಟಾಗಿ ದೇವಾಲಯಕ್ಕೆ ಡಿಸಿಎಂ ಭೇಟಿ
Karnataka News Live: ಅಂದು BSY, ಇಂದು ಡಿಕೆಶಿ - ಸಿಎಂ ಬದಲಾವಣೆ ಚರ್ಚೆ ನಡುವೆಯೇ ಗುಟ್ಟಾಗಿ ದೇವಾಲಯಕ್ಕೆ ಡಿಸಿಎಂ ಭೇಟಿ

ಬೆಂಗಳೂರು (ಜು.23): ರಾಜ್ಯಾದ್ಯಂತ ಕೇಂದ್ರದ ಆರ್ಡಿಎಸ್ಎಸ್ (RDSS) ಅಡಿ ಎಲ್ಲಾ ವಿದ್ಯುತ್ ಸಂಪರ್ಕಗಳಿಗೂ ಸ್ಮಾರ್ಟ್ ಮೀಟರ್ (smart meters) ಅಳವಡಿಕೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಕೇಂದ್ರದ ಸಬ್ಸಿಡಿ (power subsidy) ಪಡೆದುಕೊಳ್ಳಲು ಬಾಕಿ ಇರುವ 15 ಸಾವಿರ ಕೋಟಿ ಹಣವನ್ನು ಸರ್ಕಾರ ಕಟ್ಟಬೇಕಿದೆ. ಈ ಹಣ ಹೊಂದಿಸಲು ಸ್ಥಳೀಯ ಸಂಸ್ಥೆಗಳಿಂದ ತೆರಿಗೆ ಹೇರಿಕೆಗೆ ಸಲಹೆ ಬಂದಿದೆ. ಪರ್ಯಾಯ ಮಾರ್ಗ ಶೋಧಿಸುವಂತೆ ಸಿಎಂ ಸಿದ್ದರಾಮಯ್ಯ ಕೂಡ ಸೂಚನೆ ನೀಡಿದ್ದು, ಭಾರೀ ಸಸ್ಪೆನ್ಸ್ಗೆ ಕಾರಣವಾಗಿದೆ. ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
Karnataka News Live 23rd July:ಅಂದು BSY, ಇಂದು ಡಿಕೆಶಿ - ಸಿಎಂ ಬದಲಾವಣೆ ಚರ್ಚೆ ನಡುವೆಯೇ ಗುಟ್ಟಾಗಿ ದೇವಾಲಯಕ್ಕೆ ಡಿಸಿಎಂ ಭೇಟಿ
Karnataka News Live 23rd July:Karwar Canada job fraud - ಕೆನಡಾದಲ್ಲಿ ಲೈಬ್ರರಿ ಬಾಯ್ ಕೆಲಸದ ಆಸೆ ತೋರಿಸಿ ₹3 ಉಂಡೇನಾಮ; ಆರೋಪಿಗೆ ತೀವ್ರ ಶೋಧ
Karnataka News Live 23rd July:Ekka Box Office Collection - ನಿರ್ಮಾಪಕರ ಜೇಬು ತುಂಬಿಸ್ತಿದೆ ಬ್ಯಾಂಗಲ್ ಬಂಗಾರಿ; ಈವರೆಗಿನ ಕಲೆಕ್ಷನ್ ಎಷ್ಟು?
Ekka Movie Box Office Collection: ಕನ್ನಡ ಚಿತ್ರರಂಗದಲ್ಲಿ ಚೇತರಿಕೆ ಕಾಣದೇ ಇರುವ ಸಮಯದಲ್ಲಿ 'ಎಕ್ಕ' ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಹಳ್ಳಿಯಿಂದ ಬೆಂಗಳೂರಿಗೆ ಬರುವ ಮುತ್ತು ಎಂಬಾತನ ಜೀವನದಲ್ಲಿ ನಡೆಯುವ ಘಟನೆಗಳೇ ಚಿತ್ರದ ಕಥಾವಸ್ತು.
Karnataka News Live 23rd July:ಬೆಂಗಳೂರಲ್ಲಿ ಇಬ್ಬರು ಬಾಲ್ಯ ಸ್ನೇಹಿತೆಯರು ಡಿಜಿಟಲ್; ಬೆತ್ತಲೆಗೊಳಿಸಿ ವಿಡಿಯೋ ಮಾಡಿ ಹಣಕ್ಕೆ ವಂಚಕರು ಡಿಮ್ಯಾಂಡ್!
ಬೆಂಗಳೂರಿನಲ್ಲಿ 'ಡಿಜಿಟಲ್ ಅರೆಸ್ಟ್' ಎಂಬ ಹೊಸ ಸೈಬರ್ ವಂಚನೆ ಕಾಣಿಸಿಕೊಂಡಿದ್ದು, ಇಬ್ಬರು ಬಾಲ್ಯ ಸ್ನೇಹಿತೆಯರನ್ನು ವಿವಸ್ತ್ರಗೊಳಿಸಿ 58 ಸಾವಿರ ರೂಪಾಯಿ ಸುಲಿಗೆ ಮಾಡಲಾಗಿದೆ.
Karnataka News Live 23rd July:ಉಡುಪಿಯಲ್ಲಿ ರೆಡ್ ಅಲರ್ಟ್ - ಜಿಲ್ಲೆಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ರಜೆ
Udupi Rain Alert Update: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲಾಡಳಿತವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಗಳಿವೆ.
Karnataka News Live 23rd July:Kodagu Horror - 2ನೇ ಹೆಂಡತಿ ಮಗು ಹತ್ಯೆ ಮಾಡಿ, ಮೊದಲನೇ ಹೆಂಡತಿ ಮಗುವನ್ನು ಹಳ್ಳಕ್ಕೆ ಎಸೆದವನು ಅಂದರ್!
Karnataka News Live 23rd July:Raichur Tree Falls incident - ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮರ ಮುರಿದು ಬಿದ್ದು ದಂಪತಿ ಸ್ಥಳದಲ್ಲೇ ಸಾವು, ಮಗು ಬದುಕಿದ್ದೇ ಪವಾಡ!
Karnataka News Live 23rd July:Bhatkal Girl Missing case - ಜುಲೈ 18ರಂದು ನಾಪತ್ತೆಯಾಗಿದ್ದ ಯುವತಿ ಮಥುರಾದಲ್ಲಿ ಪತ್ತೆ! ಭಟ್ಕಳ ಪೊಲೀಸರ ಕ್ರಮಕ್ಕೆ ಮೆಚ್ಚುಗೆ, ಏನಿದು ಪ್ರಕರಣ?
Karnataka News Live 23rd July:ಬೆಂಗಳೂರು ಕೆ.ಜಿ.ಹಳ್ಳಿ-ಡಿಜೆ.ಹಳ್ಳಿ ಗಲಭೆ - ತಪ್ಪೊಪ್ಪಿಕೊಂಡ ಮೂವರಿಗೆ ಎನ್ಐಎ ಕೋರ್ಟ್ 7 ವರ್ಷ ಜೈಲು ಶಿಕ್ಷೆ
Karnataka News Live 23rd July:ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಕೊಲೆ; ಕತ್ತು ಸೀಳಿ ಹೆದ್ದಾರಿಯಲ್ಲಿ ಬೀಸಾಡಿದ ಕಿಡಿಗೇಡಿಗಳು!
ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರಾದ ತಂದೆ-ಮಗನನ್ನು ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಹಾಜರಾಗಲು ತೆರಳಿದ್ದ ವೇಳೆ, ರಾಜಿ ಮಾಡಿಕೊಳ್ಳೋಣವೆಂದು ಕರೆದಾಗ ಈ ಘಟನೆ ನಡೆದಿದೆ.
Karnataka News Live 23rd July:IRCTCಯಿಂದ ಮುಂಗಾರು ಆಫರ್ - ಬೆಂಗಳೂರು-ಮೈಸೂರಿಗೆ ವಿಶೇಷ ಟ್ರಿಪ್
Bengaluru Mysuru Travel IRCTC Package: ಐಆರ್‌ಸಿಟಿಸಿ ಬೆಂಗಳೂರು ಮತ್ತು ಮೈಸೂರಿಗೆ 2 ರಾತ್ರಿ 3 ದಿನಗಳ ಪ್ರವಾಸ ಪ್ಯಾಕೇಜ್ ನೀಡುತ್ತಿದೆ. ಈ ಪ್ಯಾಕೇಜ್‌ನಲ್ಲಿ ಎಸಿ ಕಾರು, ಹೋಟೆಲ್ ವಸತಿ, ಊಟ ಮತ್ತು ಪ್ರಯಾಣ ವಿಮೆ ಸೇರಿವೆ. ಹಾಗಾಗಿ ಪ್ರಯಾಣಿಕರು ಈ ವಿಶೇಷ ಟೂರ್ ಪ್ಯಾಕೇಜ್‌ನ್ನು ಆನಂದಿಸಬಹುದು.
Karnataka News Live 23rd July:ಮಲೆನಾಡಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವರು, ಶಿವಮೊಗ್ಗಕ್ಕೆ ಬರಲಿದೆ ಬರಲಿದೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ!
Karnataka News Live 23rd July:ಯತ್ನಾಳ್‌ರಿಂದ ಮಠ ವಿವಾದದ ಬಗ್ಗೆ ಪ್ರತಿಕ್ರಿಯೆ, ದಕ್ಷಿಣೆ ಚೊಲೊ ಕೊಟ್ಟಾನ ಅಂತ ರಾಜಕೀಯ ಟೀಕೆ
Karnataka News Live 23rd July:₹1654 ಕೋಟಿ ಎಫ್‌ಡಿಐ ಉಲ್ಲಂಘನೆ - ಮಿಂತ್ರಾ ವಿರುದ್ಧ ಇಡಿ ಕೇಸ್
ಮಿಂತ್ರಾ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ಸಂಬಂಧಿತ ಕಂಪನಿಗಳ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆ ಆರೋಪದ ಮೇಲೆ ₹1654 ಕೋಟಿ ದೂರು ದಾಖಲಾಗಿದೆ. ಹೋಲ್‌ಸೇಲ್ ವ್ಯಾಪಾರದ ನೆಪದಲ್ಲಿ ಮಲ್ಟಿ ಬ್ರಾಂಡ್ ಚಿಲ್ಲರೆ ವ್ಯಾಪಾರ ನಡೆಸಿ ಎಫ್‌ಡಿಐ ನಿಯಮ ಉಲ್ಲಂಘನೆ ಆರೋಪ.
Karnataka News Live 23rd July:ಪುಟ್ಟಗೌರಿ ಮದುವೆ ಸೀರಿಯಲ್ ನೋಡುವ ಆಸೆಗಾಗಿ ರಹಸ್ಯ ಬಿಟ್ಟುಕೊಟ್ಟ ಅಜ್ಜಿ - ಸೂಪರ್ ಸೀಕ್ರೆಟ್ ಎಂದ ನೆಟ್ಟಿಗರು
Puttagowri Maduve Serial Popularity: ಪುಟ್ಟಗೌರಿ ಮದುವೆ ಧಾರಾವಾಹಿ ಮತ್ತೆ ನೋಡಲು ಅಜ್ಜಿಯೊಬ್ಬರು ತಮ್ಮ ಕಿಚನ್ ರೆಸಿಪಿಯನ್ನು ಹಂಚಿಕೊಂಡಿದ್ದಾರೆ. 5 ವರ್ಷದ ಹಿಂದಿನ ಪುಟ್ಟಗೌರಿ ನೋಡುವ ಆಸೆಗಾಗಿ ಅಜ್ಜಿ ಹೇಳಿಕೊಟ್ಟ ಸೀಕ್ರೆಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Karnataka News Live 23rd July:Onlineನಲ್ಲಿ ವಸ್ತು ಸೇಲ್ ಮಾಡ್ತಿದ್ದೀರಾ? ಯಾಮಾರಿದ್ರೆ ಬ್ಯಾಂಕ್ ಖಾತೆ ಗೋವಿಂದ! ಈ ಅನುಭವ ಕೇಳಿ...
OLX ಸೇರಿದಂತೆ ಯಾವುದೇ ಆನ್ಲೈನ್ ಪ್ಲ್ಯಾಟ್ಫಾರ್ಮ್ನಲ್ಲಿ ವಸ್ತು ಸೇಲ್ ಮಾಡಲು ಇಟ್ಟರೆ ಎಚ್ಚರ ಎಚ್ಚರ... ನಿಮಗೂ ಇದೇ ಗತಿ ಆಗ್ಬೋದು. ಇವರ ಅನುಭವ ಕೇಳಿ...
Karnataka News Live 23rd July:ಜಿಎಸ್‌ಟಿ ನೋಟೀಸ್ ಕೊಟ್ಟಿದ್ದರೂ, ಯಾರಿಂದಲೂ ತೆರಿಗೆ ಕಟ್ಟಿಸಿಕೊಳ್ಳಲ್ಲ - ಸಿಎಂ ಸಿದ್ದರಾಮಯ್ಯ
೪೦ ಲಕ್ಷ ರೂ.ಗಿಂತ ಅಧಿಕ ವ್ಯವಹಾರದ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ವಿಚಾರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಿಎಂ ಸಿದ್ದರಾಮಯ್ಯನವರು ಸಭೆ ನಡೆಸಿ, ತೆರಿಗೆ ವಸೂಲಿ ಮಾಡುವುದಿಲ್ಲ ಮತ್ತು ಪ್ರತಿಭಟನೆ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
Karnataka News Live 23rd July:ಗುಜರಾತ್ ಎಟಿಎಸ್‌ನಿಂದ ಭರ್ಜರಿ ಭೇಟೆ; ಅಲ್-ಖೈದಾ ಸಂಪರ್ಕ ಹೊಂದಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
Karnataka News Live 23rd July:102 ಕೇಜಿ ಮೂಟೆ ಹೊತ್ತು 575 ಮೆಟ್ಟಿಲೇರಿ ಅಂಜನಾದ್ರಿ ತಲುಪಿದ 61ರ ಹರೆಯದ ಹನುಮ ಭಕ್ತ
61 ವರ್ಷ ಪ್ರಾಯದ ಹನುಮ ಭಕ್ತರೊಬ್ಬರು ಜೋಳ ತುಂಬಿದ್ದ 102 ಕೇಜಿ ತೂಕದ ಮೂಟೆಯನ್ನು ಹೊತ್ತು ಅಂಜನಾದ್ರಿ ಬೆಟ್ಟವನ್ನು ಏರಿದ್ದಾರೆ. ಬೆನ್ನ ಮೇಲೆಮೂಟೆ ಹೊತ್ತು ಅವರು ಅಂಜನಾದ್ರಿ ಬೆಟ್ಟದ 575 ಮೆಟ್ಟಿಲನ್ನು ಏರಿ ಹೋಗುತ್ತಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
Karnataka News Live 23rd July:Rajadrohi - 40 ವರ್ಷಗಳ ಬಳಿಕ ಒಂದಾದ ಅನಂತ್ನಾಗ್-ಲಕ್ಷ್ಮಿ ಜೋಡಿ! ಕಣ್ತುಂಬಿಸಿಕೊಳ್ಳಲು ಫ್ಯಾನ್ಸ್ ಕಾತರ
70-80ರ ದಶಕದಲ್ಲಿ ಕಿಚ್ಚು ಹೊತ್ತಿಸಿದ್ದ ಅನಂತ್ನಾಗ್-ಲಕ್ಷ್ಮಿ ಜೋಡಿ 40 ವರ್ಷಗಳ ಬಳಿಕ ಜೊತೆಯಾಗಿ ನಟಿಸಲಿದ್ದು, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಯಾವುದೀ ಚಿತ್ರ? ಡಿಟೇಲ್ಸ್ ಇಲ್ಲಿದೆ...