07:50 AM (IST) Apr 25

Karnataka News Live 25 April 2026ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 54 ಸಾವಿರ ಸಂಶಯ ಪಿಂಚಣಿದಾರರನ್ನು ಗುರುತಿಸಿದ ಸರ್ಕಾರ

54,430 ಅನುಮಾನಾಸ್ಪದ ಪಿಂಚಣಿದಾರರನ್ನು ಸರ್ಕಾರ ಗುರುತಿಸಿದ್ದು, ಸುಳ್ಳು ದಾಖಲೆಗಳ ಶಂಕೆಯ ಮೇಲೆ ಭೌತಿಕ ಪರಿಶೀಲನೆಗೆ ಆದೇಶಿಸಿದೆ. ಈ ಕ್ರಮದಿಂದ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಾಗಿದ್ದು, ಅರ್ಹರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Read Full Story
07:17 AM (IST) Apr 25

Karnataka News Live 25 April 2026Bagalkote - ಅನೈತಿಕ ಸಂಬಂಧ ಅನುಮಾನ; ಎದೆ, ಹೊಟ್ಟೆ ಭಾಗಕ್ಕೆ ಪತ್ನಿಯನ್ನು ಕೊಂದ ಪತಿ

ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಥಳಿಸಿ ಹತ್ಯೆ ಮಾಡಿದ್ದಾನೆ. ಪಕ್ಕದ ಮನೆಯಲ್ಲಿದ್ದ ಪತ್ನಿಯನ್ನು ಪ್ರಶ್ನಿಸಿದಾಗ ಉಂಟಾದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪತಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
Read Full Story
07:11 AM (IST) Apr 25

Karnataka News Live 25 April 2026ಬೆಂಗಳೂರು ಮಧ್ಯೆದಲ್ಲಿ ಡಾ ರಾಜ್‌ ಸಮಾಧಿಗೆ 2.5 ಎಕರೆ ಭೂಮಿ ಕೊಟ್ಟಿದ್ದು ಸರಿಯಲ್ಲ; ಅಣ್ಣಾವ್ರ ಹುಟ್ಟುಹಬ್ಬದ ನಟ ಚೇತನ್ ಹೇಳಿಕೆ ವಿವಾದ

ನಟ ಚೇತನ್ ಅಹಿಂಸ ಅವರು, ಬೆಂಗಳೂರಿನಲ್ಲಿ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಸರ್ಕಾರ 2.5 ಎಕರೆ ಭೂಮಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ. ರಾಜ್‌ಕುಮಾರ್ ಅವರ ಜನ್ಮದಿನದಂದೇ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಇದು ತೀವ್ರ ವಿರೋಧಕ್ಕೆ ಕಾರಣವಾಗಿದೆ.
Read Full Story
07:03 AM (IST) Apr 25

Karnataka News Live 25 April 2026ಕೆಎಸ್‌ಟಿಡಿಸಿಯಿಂದ ಬನ್ನೇರುಘಟ್ಟ-ಮುತ್ಯಾಲಮಡು ಪ್ರವಾಸ - ಈ ಪ್ಯಾಕೇಜ್‌ನ ಸಂಪೂರ್ಣ ಮಾಹಿತಿ

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಬೇಸಿಗೆ ರಜೆಗಾಗಿ ಬೆಂಗಳೂರಿನಿಂದ ಬನ್ನೇರುಘಟ್ಟ ಮತ್ತು ಮುತ್ಯಾಲಮಡುವು ಪ್ರವಾಸಿ ತಾಣಗಳಿಗೆ ಹೊಸ ಹವಾನಿಯಂತ್ರಿತ ಬಸ್ ಪ್ರವಾಸವನ್ನು ಆರಂಭಿಸಿದೆ. ಈ ಪ್ಯಾಕೇಜ್‌ನಲ್ಲಿ ಪ್ರಯಾಣ, ಪ್ರವೇಶ ಶುಲ್ಕಗಳು, ಸಫಾರಿ, ಬೋಟಿಂಗ್ ಮತ್ತು ಊಟದ ವ್ಯವಸ್ಥೆ ಸೇರಿದೆ.

Read Full Story