- Home
- News
- State
- Karnataka Latest News: ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
Karnataka Latest News: ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ

ಸ್ಪೀಕರ್ ಯು.ಟಿ.ಖಾದರ್ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಾಲಿ ವಿಧಾನಸಭೆಯ ಎಲ್ಲಾ ಶಾಸಕರ ಗ್ರೂಫ್ ಫೋಟೋ ಸೆಷನ್ ಆಯೋಜಿಸಿದ್ದು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
Karnataka News Liveಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
Karnataka News LiveKing Movie - 10 ರಷ್ಯನ್ ಫೈಟರ್ಸ್ ಜೊತೆ ಶಾರುಖ್ ಖಾನ್ ಫೈಟ್ - ಹಿಂದೆಂದೂ ನೋಡಿರದ ಆಕ್ಷನ್ ಸೀನ್‌ಗೆ ಸಿದ್ಧತೆ
ಶಾರುಖ್ ಖಾನ್ ಮತ್ತೊಮ್ಮೆ ತಮ್ಮ 'ಕಿಂಗ್' ಚಿತ್ರದ ಮೂಲಕ ಬಾಕ್ಸ್ ಆಫೀಸ್ ಶೇಕ್ ಮಾಡಲು ಸಿದ್ಧರಾಗಿದ್ದಾರೆ. ಚಿತ್ರದ ಬಗ್ಗೆ ಹೊಸ ಹೊಸ ಅಪ್‌ಡೇಟ್‌ಗಳು ಬರುತ್ತಲೇ ಇವೆ. ಈಗ ಮತ್ತೊಂದು ತಾಜಾ ಸುದ್ದಿ ಹೊರಬಿದ್ದಿದೆ.
Karnataka News Liveಇವ ಗೋವಾದ ಪ್ರಜ್ವಲ್ ರೇವಣ್ಣ - 30ಕ್ಕೂ ಹೆಚ್ಚು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ
ಗೋವಾದಲ್ಲಿ 30ಕ್ಕೂ ಹೆಚ್ಚು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಿಜೆಪಿ ಮುನ್ಸಿಪಲ್ ಕೌನ್ಸಿಲರ್ ಪುತ್ರ ಸೋಹಮ್ ಸುಶಾಂತ್ ನಾಯ್ಕ್‌ನನ್ನು ಬಂಧಿಸಲಾಗಿದೆ. ಈ ಪ್ರಕರಣವನ್ನು ಕರ್ನಾಟಕದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಹೋಲಿಸಲಾಗುತ್ತಿದೆ.
Karnataka News Liveಚಿಕ್ಕಬಳ್ಳಾಪುರ - ಗಂಡು ದೆವ್ವದ ಕಾಟಕ್ಕೆ ಬೇಸತ್ತು ವಿಚಿತ್ರವಾಗಿ ವರ್ತಿಸಿ ಸಾವು ಕಂಡ ಮಹಿಳೆ!
ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿಯಲ್ಲಿ, ದೆವ್ವ ಕಾಡುತ್ತಿದೆ ಎಂಬ ಮಾನಸಿಕ ಭೀತಿಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಕುಟುಂಬಸ್ಥರು ವೈದ್ಯಕೀಯ ಚಿಕಿತ್ಸೆಯ ಬದಲು ಮಂತ್ರವಾದಿಗಳ ಮೊರೆ ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
Karnataka News Liveಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
Karnataka News Liveತಮಿಳುನಾಡು ಸಿಎಂ ಸ್ಟಾಲಿನ್‌ರಿಂದ ಡಿಕೆಶಿ ಎನ್‌ಒಸಿ ತೆಗೆದುಕೊಂಡು ಬರಲಿ - ನಿಖಿಲ್ ಕುಮಾರಸ್ವಾಮಿ
ಮೇಕೆದಾಟು ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಸ್ಟ್ಯಾಲಿನ್ ಅವರಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಎನ್ ಒಸಿ ತೆಗೆದುಕೊಂಡು ಬರಲಿ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.
Karnataka News LiveViral Video - ಟ್ರಾನ್ಸ್‌ಜೆಂಡರ್ ಜೊತೆ ರೂಮ್‌ನಲ್ಲಿ ಆಹಾರ ಸಚಿವನ ಕುಚ್ ಕುಚ್ ವಿಡಿಯೋ ಲೀಕ್!
ಮಹಾರಾಷ್ಟ್ರ ಸಚಿವ ನರಹರಿ ಜಿರ್ವಾಲ್ ಅವರ ಅಧಿಕೃತ ಬಂಗಲೆಯಲ್ಲಿ ತೃತೀಯಲಿಂಗಿಯೊಂದಿಗೆ ಇರುವ ವಿಡಿಯೋ ವೈರಲ್ ಆಗಿ ವಿವಾದ ಸೃಷ್ಟಿಸಿದೆ. ಈ ಘಟನೆಯಿಂದಾಗಿ ಪ್ರತಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದೆ.
Karnataka News Liveಚಾಮರಾಜನಗರ - ಬಿಆರ್‌ಟಿಯ ಹಲವು ಕಡೆಗಳಲ್ಲಿ ಭಾರಿ ಬೆಂಕಿ - ಧಗಧಗನೇ ಹೊತ್ತಿ ಉರಿಯುತ್ತಿರುವ ಹುಲಿ ಸಂರಕ್ಷಿತ ಪ್ರದೇಶ
Karnataka News Liveಕರ್ನಾಟಕದಲ್ಲೂ 'ಧುರಂಧರ್ 2' ಕಮಾಲ್, 7 ದಿನದಲ್ಲಿ ಯಾವುದೇ ಚಿತ್ರವೂ ಮಾಡದ ಕಲೆಕ್ಷನ್ ಮಾಡಿ ಇತಿಹಾಸ ಸೃಷ್ಟಿ!
ಧುರಂಧರ್ 2 ಕರ್ನಾಟಕದಲ್ಲಿ ಕೂಡ ಕಮಾಲ್ ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಲೆಕ್ಷನ್ ಮಾಡೋದಂತೂ ಖಂಡಿತ. ಸದ್ಯದಲ್ಲೇ ಈ ಚಿತ್ರವು ಜಗತ್ತಿನಾದ್ಯಂತ 2000 ಕೋಟಿ ಗಳಿಕೆ ಮಾಡಿ ಹೊಸ ದಾಖಲೆ ಬರೆಯೋದು ಖಂಡಿತ ಎಂಬ ಮಾತು ಎಲ್ಲರಿಂದಲೂ ಬರುತ್ತಿದೆ.
Karnataka News LiveAmruthadhaare ಜೈದೇವ್ಗಾಗಿ ನಾನ್‌ವೆಜ್ ಮಾಡೋದ ಕಲಿತೆ - ನಾಚುತ್ತಲೇ ನಟಿ ರಾಧಾ ಭಗವತಿ ಹೇಳಿದ್ದೇನು?
'ಅಮೃತಧಾರೆ' ಸೀರಿಯಲ್ ಖ್ಯಾತಿಯ ರಾಣವ್ ಗೌಡ ಮತ್ತು 'ಭಾರ್ಗವಿ ಎಲ್ಎಲ್ಬಿ' ನಟಿ ರಾಧಾ ಭಗವತಿ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ. ಸೀರಿಯಲ್ ಸೆಟ್‌ನಲ್ಲಿ ಪ್ರೀತಿಸಿ, ಕುಟುಂಬದ ಒಪ್ಪಿಗೆಯೊಂದಿಗೆ ಒಂದಾಗುತ್ತಿರುವ ಈ ಜೋಡಿಯ ವಿಶೇಷವೆಂದರೆ, ಪತಿ ರಾಣವ್‌ಗಾಗಿ ರಾಧಾ ಅವರು ನಾನ್‌ವೆಜ್ ಅಡುಗೆ ಕಲಿಯುತ್ತಿದ್ದಾರೆ
Karnataka News Liveಟ್ರೈಲರ್ ನೋಡಿ 5 ಲಕ್ಷ ಗೆಲ್ಲಿ - ಪ್ರತಿಯೊಬ್ಬರಿಗೂ ಬಹುಮಾನ- ನಟ ಪ್ರಥಮ್ ಬಂಪರ್ ಆಫರ್ ಏನು?
ಬಿಗ್ ಬಾಸ್ ವಿನ್ನರ್ ಪ್ರಥಮ್ ಅವರ 'ಫಸ್ಟ್ ನೈಟ್ ವಿತ್ ದೆವ್ವ' ಚಿತ್ರವು ಏಪ್ರಿಲ್ 3 ರಂದು ಬಿಡುಗಡೆಯಾಗಲಿದೆ. ಚಿತ್ರದ ಪ್ರಚಾರಕ್ಕಾಗಿ, ಟ್ರೈಲರ್‌ಗೆ ಕ್ರಿಯೇಟಿವ್ ಕಾಮೆಂಟ್ ಹಾಕಿದ ಪ್ರೇಕ್ಷಕರಿಗೆ ಪ್ರಥಮ್ ಐದು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
Karnataka News Liveಧುರಂಧರ್ 2ಗಾಗಿ ರಣವೀರ್ ಸಿಂಗ್ ಬಾಡಿ ಟ್ರಾನ್ಸ್‌ಫರ್ಮೇಷನ್ - ತೂಕ ಇಳಿಸಿ, ಏರಿಸಿ ಅಚ್ಚರಿ ಮೂಡಿಸಿದ ನಟ
ಧುರಂಧರ್ 2 ಚಿತ್ರಕ್ಕಾಗಿ ನಟ ರಣವೀರ್ ಸಿಂಗ್ ತಮ್ಮ ದೇಹವನ್ನು ಅದ್ಭುತವಾಗಿ ಬದಲಾಯಿಸಿಕೊಂಡಿದ್ದಾರೆ. ಹಮ್ಜಾ ಪಾತ್ರಕ್ಕಾಗಿ 10 ಕೆಜಿ ತೂಕ ಹೆಚ್ಚಿಸಿ, ಜಸ್‌ಕಿರತ್ ಪಾತ್ರಕ್ಕಾಗಿ 15 ಕೆಜಿ ಇಳಿಸಿದ್ದಾರೆ.
Karnataka News Liveಚಿಕ್ಕಮಗಳೂರು - ಚಲಿಸುತ್ತಿದ್ದಾಗಲೇ ಕಳಚಿ ಬಂದ ಕೆಎಸ್‌ಆರ್‌ಟಿಸಿ ಬಸ್ ಚಕ್ರ!
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ, ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಹಿಂಬದಿ ಚಕ್ರವು ಕಳಚಿ ಬಿದ್ದಿದೆ. ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದ್ದು, ಬಸ್ಸಿನ ಕಳಪೆ ನಿರ್ವಹಣೆ ಮತ್ತು ಸಾರಿಗೆ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka News Liveಅಪಘಾತದಲ್ಲಿ ಮೆದುಳು ನಿಷ್ಕ್ರಿಯ - ಕಣ್ಣುದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮರೆದ ಪೋಷಕರು
Organ donation: ವಿಜಯಪುರದಲ್ಲಿ ರಸ್ತೆ ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡಿದ್ದ ಆಕಾಶ್ ಹರಿಜನ ಎಂಬ ಬಾಲಕನ ಸಾವಿನ ನೋವಿನಲ್ಲೂ, ಪೋಷಕರು ಅವನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದರು. ಆದರೆ, ಹಠಾತ್ ರಕ್ತದೊತ್ತಡ ಕುಸಿತದಿಂದಾಗಿ ಅಂತಿಮವಾಗಿ ಮಗನ ನೇತ್ರಗಳನ್ನು ಮಾತ್ರ ದಾನ ಮಾಡಲು ಸಾಧ್ಯವಾಯ್ತು.
Karnataka News Liveಮದ್ವೆಗಾಗಿ ಆಕೆಯನ್ನು ಮೀಟ್ ಮಾಡಿದಾಗ್ಲೇ ನಾನು Gay ಅಂತ ಗೊತ್ತಾಯ್ತು! CA ನಿಖಿಲ್ ಓಪನ್ ಮಾತು
'ಮಿಸ್ಟರ್ ಗೇ ವರ್ಲ್ಡ್ ಇಂಡಿಯಾ 2025' ಕಿರೀಟಧಾರಿ ನಿಖಿಲ್ ಜೈನ್, ತಾವು ಸಲಿಂಗಿ ಎಂದು ಅರಿತ ಕ್ಷಣದ ಬಗ್ಗೆ ಮಾತನಾಡಿದ್ದಾರೆ. ಮದುವೆಯಾಗುವ ಹುಡುಗಿ ತನ್ನ ಹಿಂದಿನ ಪ್ರೀತಿಯ ಬಗ್ಗೆ ಹೇಳಿ, ನಿಮ್ಮ ಕ್ರಷ್ ಯಾರು ಎಂದು ಕೇಳಿದಾಗ, ಸತ್ಯದ ಅರಿವಾಯಿತು ಎಂದು ಅವರು ಬಹಿರಂಗಪಡಿಸಿದ್ದಾರೆ.
Karnataka News Liveಬಸ್ಸಿನ ಮೇಲೆ ಡಿ-ಗ್ಯಾಂಗ್ ಕ್ರೇಜ್ - ಚಿಕ್ಕಮಗಳೂರಿನಲ್ಲಿ ದೇಶದ್ರೋಹಿಯನ್ನು ಹೀರೋ ರೀತಿ ಬಿಂಬಿಸಿದ ಬಸ್ ಜಪ್ತಿ!
Karnataka News Liveನೋ ಪಾರ್ಕಿಂಗ್‌ನಲ್ಲಿ ಗಾಡಿ ನಿಲ್ಸೋಕೆ ಧೈರ್ಯ ಇಲ್ಲ, ಇನ್ನು ಕತೆ ಕದೀತೀನಾ ಸರ್ - ಡಾರ್ಲಿಂಗ್ ಕೃಷ್ಣ
ಗುರು ದೇಶಪಾಂಡೆ ನನ್ನ ಫ್ರೆಂಡ್ ಅಲ್ಲ. ಅಂಥವ್ರನ್ನು ಫ್ರೆಂಡ್ ಅಂದರೆ ನನ್ನನ್ನು ಮನೆಯೊಳಗೆ ಸೇರಿಸ್ತಾರ.. ನಾನು ಇಲ್ಲೀತನಕ ಹೇಗೆ ಬೆಳೆದೆ, ಅವರು ಹೇಗೆ ಬೆಳೆದರು ಅನ್ನೋದು ಇಂಡಸ್ಟ್ರಿಯಲ್ಲಿರುವವರಿಗೆ ಗೊತ್ತಿದೆ.
Karnataka News Liveಕಲಬುರಗಿ - ನಡುರಸ್ತೆಯಲ್ಲಿ ಕುಡುಗೋಲಿನಿಂದ ಪತ್ನಿಯ ಕತ್ತು ಕತ್ತರಿಸಿ, ಹೆಣದ ಮೇಲೆ ಕಾರು ಹರಿಸಿ ಪತಿಯ ಅಟ್ಟಹಾಸ!
Karnataka News Liveಬೆಂಗಳೂರಿನಲ್ಲಿ ಭೀಕರ ಜೋಡಿ ಕೊಲೆ - ಅಮ್ಮನ ಲವ್ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನಿಗೆ ಚಾಕು ಇರಿದು ಕೊಂದ ಬಾಲಕ!
ಪೀಣ್ಯಾದ ನೆಲಗೆದರನಹಳ್ಳಿಯಲ್ಲಿ, ಅಕ್ರಮ ಸಂಬಂಧವನ್ನು ಪ್ರಶ್ನಿಸಲು ಹೋದ ಯಮುನಾ ಮತ್ತು ಆಕೆಯ ತಮ್ಮ ಸುದೀಪ್ ಎಂಬುವವರನ್ನು ಮಹಿಳೆಯೊಬ್ಬಳ ಅಪ್ರಾಪ್ತ ಮಗ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಈ ಘಟನೆಯಿಂದ ಮನನೊಂದ ಮೃತೆ ಯಮುನಾಳ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ.