11:56 PM (IST) Apr 27

ರಾಹುಲ್ ಎದುರೇ ಕಾಂತಾರ ಸ್ಟೈಲ್ ರಿಕ್ರಿಯೇಟ್ ಮಾಡಿದ ವಿರಾಟ್ ಕೊಹ್ಲಿ! ವಿಡಿಯೋ ವೈರಲ್

ಡೆಲ್ಲಿ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ಸಾಧಿಸಿದೆ. ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ, ಕೆ.ಎಲ್. ರಾಹುಲ್‌ಗೆ ಕಾಂತಾರ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಕೊಹ್ಲಿ ಮತ್ತೆ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ.

ಪೂರ್ತಿ ಓದಿ
11:24 PM (IST) Apr 27

ದೇಶದ ಜನರ ಹಸಿವು ನೀಗಿಸಲು ಚೀನಾ ಮುಂದೆ ತಟ್ಟೆ ಹಿಡಿದು ನಿಂತ ಪಾಕಿಸ್ತಾನ!

ಪಾಕಿಸ್ತಾನ-ಚೀನಾ ಸಂಬಂಧ: ಪರಮಾಣು ಬಾಂಬ್ ಬೆದರಿಕೆ ಹಾಕುವ ಪಾಕಿಸ್ತಾನದ ಆರ್ಥಿಕ ಸ್ಥಿತಿ ಎಷ್ಟು ಹದಗೆಟ್ಟಿದೆಯೆಂದರೆ, ಪ್ರತಿ ದಿನ ಯಾವುದಾದರೊಂದು ದೇಶದಿಂದ ಸಾಲ ಕೇಳುತ್ತಿದೆ. ಈಗ ನೆರೆಯ ಚೀನಾ ಮುಂದೆ ಕೈಚಾಚಿದೆ.

ಪೂರ್ತಿ ಓದಿ
11:18 PM (IST) Apr 27

ಡೆಲ್ಲಿಯನ್ನು ಗಿಲ್ಲಿಯಂತೆ ಹೊಡೆದ ಆರ್‌ಸಿಬಿ; ಬೆಂಗಳೂರು ಈಗ ಟೇಬಲ್ ಟಾಪರ್!

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಈ ಜೋಡಿ, ಪಿಚ್‌ಗೆ ಹೊಂದಿಕೊಳ್ಳುತ್ತಿದ್ದಂತೆಯೇ ಮೈಚಳಿ ಬಿಟ್ಟು ಬ್ಯಾಟ್ ಬೀಸುವ ಮೂಲಕ ಡೆಲ್ಲಿ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. 

ಪೂರ್ತಿ ಓದಿ
11:07 PM (IST) Apr 27

ಮೈಕ್ರೋ ಫೈನಾನ್ಸ್ ಸಾಲದ ಶೂಲ; ಯಶಸ್ವಿ ರೈತನ ಕುಟುಂಬವಾಯ್ತು ಬೀದಿ ಪಾಲು

ಚಾಮರಾಜನಗರದ ಬೂದಿತಿಟ್ಟು ಗ್ರಾಮದ ನಂಜಶೆಟ್ಟಿ ಅವರು ಅಡಿಕೆ ವ್ಯಾಪಾರಕ್ಕಾಗಿ ಖಾಸಗಿ ಫೈನಾನ್ಸ್‌ನಿಂದ ಸಾಲ ಪಡೆದಿದ್ದರು. ಕೋವಿಡ್ ಸಮಯದಲ್ಲಿ ವ್ಯಾಪಾರ ನಷ್ಟದಿಂದಾಗಿ ಸಾಲ ತೀರಿಸಲಾಗದೆ ಮನೆ ಜಪ್ತಿಯಾಗಿ ಬೀದಿಗೆ ಬಿದ್ದಿದ್ದಾರೆ.

ಪೂರ್ತಿ ಓದಿ
10:34 PM (IST) Apr 27

ಬಿಸಿಲ ನಾಡಲ್ಲಿ ಸೇಬಿನ ಸಿಹಿ: ₹15 ಲಕ್ಷ ಆದಾಯ ಗಳಿಸುವ ರೈತನ ಸಾಧನೆಗೆ ಮೋದಿ ಮೆಚ್ಚುಗೆ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ರೈತ ಶ್ರೀಶೈಲ ತೇಲಿ ಬಿಸಿಲಿನ ಬಯಲು ಪ್ರದೇಶದಲ್ಲಿ ಸೇಬು ಬೆಳೆದು ಲಕ್ಷ ಲಕ್ಷ ಆದಾಯ ಗಳಿಸಿದ್ದಾರೆ. ಈ ಸಾಧನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಶ್ರೀಶೈಲರನ್ನು ಶ್ಲಾಘಿಸಿದ್ದಾರೆ. ರೈತನ ಸಾಧನೆ ವಿವರ ನೋಡಿ..

ಪೂರ್ತಿ ಓದಿ
09:39 PM (IST) Apr 27

4 ವರ್ಷದ ಹಿಂದೆ ನಾಪತ್ತೆಯಾದ ಗಂಡ, ಹೆಂಡತಿ ಕೈಗೆ ಸಿಕ್ಕಿದಾಗ 'ಪೋರ್ನ್ ಸ್ಟಾರ್' ಎಂದು ಹೇಳಿಕೊಂಡ!

ನಿವೃತ್ತ ವಾಯುಪಡೆ ಯೋಧನೊಬ್ಬ ನಾಲ್ಕು ವರ್ಷಗಳ ನಂತರ ಪತ್ನಿಯಿಂದ ಪತ್ತೆಯಾಗಿದ್ದು, ತಾನು ಪೋರ್ನ್ ಸ್ಟಾರ್ ಎಂದು ಹೇಳಿಕೊಂಡು ಯಾಮಾರಿಸಲು ಯತ್ನಿಸಿದ್ದಾನೆ. ಪೊಲೀಸರ ಮಧ್ಯಸ್ಥಿಕೆಯ ನಂತರ ಮದುವೆ ನೋಂದಣಿ ಮಾಡಿಸಲಾಗಿದೆ.

ಪೂರ್ತಿ ಓದಿ
09:01 PM (IST) Apr 27

ಇಸ್ಲಾಮಿಕ್ ಉಗ್ರರ ಹಿಂದೂ ನರಮೇಧ ಖಂಡಿಸಿ ಮುಸ್ಲಿಂ ಬಾಂಧವರ ಪ್ರತಿಭಟನೆ

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ನರಮೇಧ ಖಂಡಿಸಿ ರಿಪ್ಪನ್ ಪೇಟೆಯಲ್ಲಿ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಇಸ್ಲಾಂ ಧರ್ಮದ ಹೆಸರಿನಲ್ಲಿ ನಡೆದ ಈ ಹೀನ ಕೃತ್ಯವನ್ನು ಮುಸ್ಲಿಂ ಮುಖಂಡರು ಖಂಡಿಸಿದ್ದಾರೆ.

ಪೂರ್ತಿ ಓದಿ
08:21 PM (IST) Apr 27

ಬುಮ್ರಾ ಬಿರುಗಾಳಿಗೆ ಲಖನೌ ಧೂಳೀಪಟ; ಅಂಕಪಟ್ಟಿಯಲ್ಲಿ ಲಾಂಗ್ ಜಂಪ್!

ಸೂರ್ಯಕುಮಾರ್ ಯಾದವ್ ಮತ್ತು ರಿಯಾನ್ ರಿಕೆಲ್ಟನ್ ಅರ್ಧಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ಲಖನೌ ಸೂಪರ್ ಜೈಂಟ್ಸ್ ವಿರುದ್ಧ 54 ರನ್‌ಗಳ ಜಯ ಸಾಧಿಸಿದೆ. ಜಸ್ಪ್ರೀತ್ ಬುಮ್ರಾ 4 ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ಮುಂಬೈ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದೆ.

ಪೂರ್ತಿ ಓದಿ
08:14 PM (IST) Apr 27

23 ವರ್ಷದ ಪ್ರೇಯಸಿ ಮನೆಯಲ್ಲಿ ಮಧ್ಯರಾತ್ರಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ 16 ವರ್ಷದ ಯುವಕ!

16 ವರ್ಷದ ಯುವಕ ತನಗಿಂತ 7 ವರ್ಷ ದೊಡ್ಡವಳಾದ ಯುವತಿಯನ್ನು ರಾತ್ರಿ ವೇಳೆ ಭೇಟಿ ಮಾಡಲು ಹೋದಾಗ ಹುಡುಗಿಯ ಪೋಷಕರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಆದರೆ, ಮುಂದೆ ನಡೆದ ಘಟನೆ ಮಾತ್ರ ಯುವಕನ ಜೀವನದ ಅತ್ಯಂತ ಸಂತಸದ ಕ್ಷಣಗಳನ್ನು ದುಃಖದಿಂದ ಸ್ವೀಕಾರ ಮಾಡುವಂತಹ ಘಟನೆ ನಡೆದು ಹೋಯಿತು.

ಪೂರ್ತಿ ಓದಿ
07:12 PM (IST) Apr 27

ಡೆಲ್ಲಿ ಎದುರು ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ; ಒಂದು ಮೇಜರ್ ಚೇಂಜ್!

ಸೂಪರ್ ಸಂಡೆಯಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ದುಕೊಂಡಿದೆ. ಫಿಲ್ ಸಾಲ್ಟ್ ಬದಲಿಗೆ ಜೇಕೊಬ್ ಬೆಥೆಲ್ ಆಡುವ ಹನ್ನೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ಪೂರ್ತಿ ಓದಿ
06:19 PM (IST) Apr 27

ಪಾಕ್​ ವಿರುದ್ಧ ಪ್ರತಿಭಟನೆ ವೇಳೆ ಹೀಗೆ ದೇಶಪ್ರೇಮ ಮೆರೆದ್ರಾ ಕರ್ನಾಟಕದ ಮಹಿಳೆಯರು? ವಿಡಿಯೋ ನೋಡಿ!

ಪಾಕಿಸ್ತಾನದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಸಮಯದಲ್ಲಿ ಪಾಕಿಸ್ತಾನದ ಧ್ವಜದ ರಕ್ಷಣೆ ಮಾಡಿದ್ದಾರೆ ಕರ್ನಾಟಕದ ಮಹಿಳೆಯರು. ವಿಡಿಯೋ ನೋಡಿ!

ಪೂರ್ತಿ ಓದಿ
06:13 PM (IST) Apr 27

ಬೆಂಗಳೂರು ಬಾರ್‌ನಲ್ಲಿ 'ಶ್..!' ಎಂದವನ ಉಸಿರು ನಿಲ್ಲಿಸಿದ ಕುಡುಕರು!

ಬೆಂಗಳೂರಿನ ಬಾರ್‌ನಲ್ಲಿ ಜೋರಾಗಿ ಮಾತನಾಡುತ್ತಿದ್ದ ಗುಂಪಿಗೆ ಶ್...! ಎಂದಿದ್ದಕ್ಕೆ ಗ್ಯಾರೇಜ್ ಸುರೇಶನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಪೂರ್ತಿ ಓದಿ
05:37 PM (IST) Apr 27

ಅಪ್ಪ- ಅಮ್ಮ ಚಿಕ್ಕ​ ವಯಸ್ಸಲ್ಲೇ ಬೇರೆಯಾದ್ರು... ಅವ್ರ ಪ್ರೀತಿ ನೋಡ್ಲೇ ಇಲ್ಲ: ಆ್ಯಂಕರ್​ ನಿರಂಜನ್​ ಕಣ್ಣೀರು...

ಬೇರೆ ಬೇರೆಯಾದ ಅಪ್ಪ-ಅಮ್ಮನನ್ನು ನೆನೆದು ತಮ್ಮ ನೋವಿನ ದಿನಗಳನ್ನು ತಿಳಿಸಿ ವೇದಿಕೆ ಮೇಲೆ ಕಣ್ಣೀರಾಗಿದ್ದಾರೆ ಆ್ಯಂಕರ್​ ನಿರಂಜನ್​ ದೇಶ್​ಪಾಂಡೆ... 

ಪೂರ್ತಿ ಓದಿ
05:22 PM (IST) Apr 27

ಪಾಕಿಸ್ತಾನದ​ ಟಿವಿಯಲ್ಲೂ ಸಿದ್ದರಾಮಯ್ಯ ಫೇಮಸ್​: ಸುದ್ದಿಯ ವಿಡಿಯೋ ವೈರಲ್​- ನಿರೂಪಕಿ ಹೇಳಿದ್ದೇನು ಕೇಳಿ...

ಪಾಕಿಸ್ತಾನದ ಜಿಯೋ ಟಿವಿಯಲ್ಲಿ ಯುದ್ಧದ ಕುರಿತು ಸಿದ್ದರಾಮಯ್ಯ ಅವರನ್ನು ಹೊಗಳಲಾಗಿದೆ. ಇದರ ವಿಡಿಯೋ ವೈರಲ್​ ಆಗಿದೆ. ಇದರಲ್ಲಿ ಹೇಳಿದ್ದೇನು ಕೇಳಿ...

ಪೂರ್ತಿ ಓದಿ
04:47 PM (IST) Apr 27

ಸಿಇಟಿ-2025: ಪರಿಷ್ಕೃತ ಕೀ ಉತ್ತರ ಪ್ರಕಟ, ಭೌತಶಾಸ್ತ್ರಕ್ಕೆ ಕೃಪಾಂಕ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ-2025ರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಭೌತಶಾಸ್ತ್ರದಲ್ಲಿ ಒಂದು ಪ್ರಶ್ನೆಗೆ ಕೃಪಾಂಕ ನೀಡಲಾಗಿದ್ದು, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರದಲ್ಲಿ ಕೆಲವು ಉತ್ತರಗಳನ್ನು ಪರಿಷ್ಕರಿಸಲಾಗಿದೆ. ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ.

ಪೂರ್ತಿ ಓದಿ
04:43 PM (IST) Apr 27

ಭೋಪಾಲ್‌ನಲ್ಲೊಂದು ದಿ ಕೇರಳ ಸ್ಟೋರಿ : ಮೂವರು ಮುಸ್ಲಿಂ ಯುವಕರ ಬಂಧನ

ಹಿಂದೂ ಯುವತಿಯರ ಹಿಂದೆ ಬಿದ್ದು ಅವರು ವಿರೋಧಿಸಿದಾಗ ಒತ್ತಾಯಪೂರ್ವಕವಾಗಿ ಡ್ರಗ್ಸ್‌ ನೀಡಿ ಲೈಂಗಿಕ ದೌರ್ಜನ್ಯವೆಸಗಿ ಅದನ್ನು ವೀಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್‌ ಮಾಡಿದ್ದಲ್ಲದೇ ಅವರ ಮೂಲಕ ಇನ್ನು ಅನೇಕರನ್ನು ಇದೇ ಜಾಲಕ್ಕೆ ಎಳೆಸಿ ತಂದು ಮತಾಂತರಕ್ಕೂ ಒತ್ತಾಯ ಮಾಡಿ ಕಿರುಕುಳ ನೀಡಿದ ಮೂವರು ಮುಸ್ಲಿಂ ಯುವಕರನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪೂರ್ತಿ ಓದಿ
03:37 PM (IST) Apr 27

ಭಾರತ-ಪಾಕಿಸ್ತಾನ ಯುದ್ಧ ಕುರಿತ ಹೇಳಿಕೆ ಬಗ್ಗೆ ನಾನೀಗಲೂ ಬದ್ಧ; ಸಿದ್ದರಾಮಯ್ಯ ಸ್ಪಷ್ಟನೆ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬಾರದು ಎಂಬ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯುದ್ಧವು ಯಾವುದೇ ದೇಶದ ಅಂತಿಮ ಆಯ್ಕೆಯಾಗಿದ್ದು, ಶತ್ರುವನ್ನು ಮಣಿಸುವ ಇತರ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದ್ದು, ಇದಕ್ಕೆ ತಮ್ಮ ಸಂಪೂರ್ಣ ಸಹಕಾರವಿದೆ ಎಂದೂ ಅವರು ತಿಳಿಸಿದ್ದಾರೆ.

ಪೂರ್ತಿ ಓದಿ
03:04 PM (IST) Apr 27

ಪಾಕಿಸ್ತಾನಿಯರ ಹೊರಹಾಕಲು ಕೇಂದ್ರದ ಸೂಚನೆಯಂತೆ ಕ್ರಮ: ಜಿ ಪರಮೇಶ್ವರ್

ಕೇಂದ್ರದ ಆದೇಶದಂತೆ ಪಾಕಿಸ್ತಾನಿಯರನ್ನು ದೇಶದಿಂದ ವಾಪಸ್ ಕಳುಹಿಸುವಂತೆ ಎಸ್ ಪಿ ಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಧೀರ್ಘಾವಧಿ ವೀಸಾ ಹೊಂದಿರುವವರು, ವಿವಾಹಿತರು ಸೇರಿದಂತೆ ಕೆಲವರಿಗೆ ವಿನಾಯಿತಿ ನೀಡಲಾಗಿದ್ದು, ಉಳಿದವರನ್ನು ವಾಪಸ್ ಕಳುಹಿಸಲಾಗುವುದು.

ಪೂರ್ತಿ ಓದಿ
02:55 PM (IST) Apr 27

ಪಹಲ್ಗಾಮ್ ದಾಳಿ ಬಳಿಕ ಪಾಕ್ ಪರ ಪೋಸ್ಟ್‌; ವಿದ್ಯಾರ್ಥಿ, ಶಿಕ್ಷಕ, ಶಾಸಕ ಸೇರಿ 19 ಜನರ ಬಂಧನ

ಪಹಲ್ಗಾಮ್ ದಾಳಿಯ ನಂತರ ದೇಶ ವಿರೋಧಿ ಸಾಮಾಜಿಕ ಜಾಲತಾಣ ಪೋಸ್ಟ್‌ಗಳಿಗಾಗಿ 19 ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಶಾಸಕ, ಪತ್ರಕರ್ತ, ವಕೀಲ ಮತ್ತು ನಿವೃತ್ತ ಶಿಕ್ಷಕರು ಸೇರಿದ್ದಾರೆ. ಈ ಬಂಧನಗಳು ಅಸ್ಸಾಂ, ಮೇಘಾಲಯ ಮತ್ತು ತ್ರಿಪುರಾದಲ್ಲಿ ನಡೆದಿವೆ.

ಪೂರ್ತಿ ಓದಿ
02:39 PM (IST) Apr 27

ಐಜಿಪಿ ಓಂಪ್ರಕಾಶ ಹತ್ಯೆ ಮಾದರಿಯಲ್ಲಿ ಪತಿ ಹತ್ಯೆಗೆ ಪತ್ನಿ ಯತ್ನ!

ವಿಜಯಪುರದಲ್ಲಿ ಪತ್ನಿಯೊಬ್ಬಳು ಪತಿಯ ಕುತ್ತಿಗೆಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾಳೆ. ಮೊಬೈಲ್ ಚಾಟಿಂಗ್ ವಿಚಾರವಾಗಿ ಗಲಾಟೆ ನಡೆದಿದ್ದು, ಪತ್ನಿ ತೇಜು ಪತಿ ಅಜಿತ್ ರಾಠೋಡ್ ಮೇಲೆ ಹಲ್ಲೆ ನಡೆಸಿದ್ದಾಳೆ.

ಪೂರ್ತಿ ಓದಿ