10:13 AM (IST) Dec 28

Karnataka News Live 28 December 2025ಹಳ್ಳಿ ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗೆ ‘ಮಕ್ಕಳ ಮನೆ’ - ಕಲ್ಯಾಣ ಕರ್ನಾಟಕದಲ್ಲಿ ಹೊಸ ಪ್ರಯೋಗ

ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ 7 ಜಿಲ್ಲೆ, ಕಿತ್ತೂರು ಕರ್ನಾಟಕದ ವಿಜಯಪುರ, ಬಾಗಲಕೋಟೆ ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂಬರುವ 5 ವರ್ಷದಲ್ಲಿ 10 ಸಾವಿರ ಮಕ್ಕಳ ಮನೆಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ.

Read Full Story
09:50 AM (IST) Dec 28

Karnataka News Live 28 December 20254 ಸಾವಿರಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ಅಷ್ಟಾಂಗ ಹೃದಯ ಸಂಹಿತೆ ಪಠಣ - ಆಯುರ್ವೇದದಲ್ಲಿ ಐತಿಹಾಸಿಕ ದಾಖಲೆ

‘ಅಷ್ಟಾಂಗ ಹೃದಯ ಸಂಹಿತೆ ದಿನಚರ್ಯ ಅಧ್ಯಾಯ’ವನ್ನು 4 ಸಾವಿರಕ್ಕೂ ಅಧಿಕ ಜನರು ಏಕಕಾಲಕ್ಕೆ ಪಠಿಸುವ ಮೂಲಕ ಇಂಡಿಯನ್ ಬುಕ್ಸ್ ಆಫ್ ರೆಕಾರ್ಡ್ಸ್ ಹಾಗೂ ಏಷಿಯಾ ಬುಕ್ಸ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ಬರೆದರು.

Read Full Story
09:49 AM (IST) Dec 28

Karnataka News Live 28 December 2025BBK 12 - ಶನಿವಾರ ಸೂರಜ್, ಇಂದು ಮತ್ತೊಬ್ಬರು ಔಟ್; ಒಬ್ಬರಿಗೆ ಗ್ರ್ಯಾಂಡ್ ಫಿನಾಲೆ ಟಿಕೆಟ್?

ಈ ವಾರ ಬಿಗ್‌ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್ ನಡೆದಿದ್ದು, ಶನಿವಾರ ಸೂರಜ್ ಔಟ್ ಆಗಿದ್ದಾರೆ. ಭಾನುವಾರ ಸ್ಪಂದನಾ ಸೋಮಣ್ಣ ಹೊರಹೋಗುವ ಸಾಧ್ಯತೆಯಿದ್ದು, ಇದೇ ವೇಳೆ ಓರ್ವ ಸ್ಪರ್ಧಿಗೆ ನೇರವಾಗಿ ಫಿನಾಲೆಗೆ ಟಿಕೆಟ್ ಸಿಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.
Read Full Story
09:13 AM (IST) Dec 28

Karnataka News Live 28 December 2025ವಿರೋಧಿಗಳನ್ನು ಹತ್ತಿಕ್ಕಲು ಅಸ್ತ್ರ ಆಗುತ್ತೆ ದ್ವೇಷದ ಬಿಲ್‌ - ಸಂಸದ ಬೊಮ್ಮಾಯಿ ಲೇಖನ

ಸರ್ಕಾರ ಯಾವಾಗ ವಿಫಲವಾಗುತ್ತದೆಯೋ ಮತ್ತು ಜನಪ್ರಿಯತೆ ಕಳೆದುಕೊಳ್ಳುತ್ತದೆಯೋ ಆಗೆಲ್ಲಾ ಕಠಿಣ ಕಾನೂನಿನ ಮೊರೆ ಹೋಗುವುದಕ್ಕೆ ಇತಿಹಾಸದಲ್ಲಿ ಸಾಕ್ಷಿಗಳಿವೆ. ಕಠಿಣ ಕಾನೂನುಗಳು ಪ್ರಜಾಪ್ರಭುತ್ವದ ಮೂಲ ಉದ್ದೇಶಕ್ಕೆ ಮಾರಕ.

Read Full Story
08:26 AM (IST) Dec 28

Karnataka News Live 28 December 2025Bengaluru - ಗಾನವಿ ಕುಟುಂಬಸ್ಥರ ವಿರುದ್ಧ ದಾಖಲಾಯ್ತು ದೂರು; ಕಂಪ್ಲೇಂಟ್ ಕೊಟ್ಟೋರು ಯಾರು?

ಪತ್ನಿ ಗಾನವಿ ಆತ್ಮ*ಹತ್ಯೆ ಮಾಡಿಕೊಂಡ ಬೆನ್ನಲ್ಲೇ ಪತಿ ಸೂರಜ್ ಕೂಡ ನಾಗ್ಪುರದಲ್ಲಿ ನೇಣಿಗೆ ಶರಣಾಗಿದ್ದಾನೆ. ವರದಕ್ಷಿಣೆ ಕಿರುಕುಳದ ಆರೋಪದಡಿ ಪ್ರಕರಣ ದಾಖಲಾದ ಬಳಿಕ ಈ ಘಟನೆ ನಡೆದಿದ್ದು, ಇದೀಗ ಸೂರಜ್ ಸೋದರ, ಗಾನವಿ ಕುಟುಂಬಸ್ಥರ ವಿರುದ್ಧವೇ ದೂರು ದಾಖಲಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

Read Full Story
07:56 AM (IST) Dec 28

Karnataka News Live 28 December 2025December 2025 - ವರ್ಷಾಂತ್ಯದ ವಾರದಲ್ಲಿ 5 ರಾಶಿಗಳಿಗೆ ಅದೃಷ್ಟದ ಸುರಿಮಳೆ; ಏಕಾಗ್ರತೆ ಇರಲಿ!

ವರ್ಷದ ಕೊನೆಯ ವಾರವು 5 ರಾಶಿಯವರಿಗೆ ಅತ್ಯಂತ ಶುಭಕರವಾಗಿದೆ. ಈ ರಾಶಿಗಳಿಗೆ ರಾಜಯೋಗ, ಕಾರ್ಯಸಿದ್ಧಿ, ಆರ್ಥಿಕ ಲಾಭ ಮತ್ತು ವೃತ್ತಿಯಲ್ಲಿ ಯಶಸ್ಸು ಸೇರಿದಂತೆ ಅನೇಕ ಸಕಾರಾತ್ಮಕ ಫಲಿತಾಂಶಗಳು ಕಾದಿವೆ.

Read Full Story
07:29 AM (IST) Dec 28

Karnataka News Live 28 December 2025BBK 12 - ಮನೆಗೆ ಬಂದಿರೋ ಅಕ್ಕನ ಮುಂದೆ ನಡೆಯಿತು ಸ್ವಯಂವರ - ರಘುನಲ್ಲಿ ಮಗು ಕಂಡ ಅಶ್ವಿನಿ ಗೌಡ

ಬಿಗ್‌ಬಾಸ್ ಕನ್ನಡ ಸೀಸನ್ 12ರ ಮನೆಗೆ ನಟಿ ಅನುಪಮಾ ಗೌಡ ಅತಿಥಿಯಾಗಿ ಆಗಮಿಸಿದ್ದಾರೆ. ಈ ವೇಳೆ, ಸ್ಪರ್ಧಿ ಅಶ್ವಿನಿ ಗೌಡ ಅವರು ರಘು ಬಗ್ಗೆ ತಮ್ಮ ಮನದ ಮಾತುಗಳನ್ನು ಹಂಚಿಕೊಂಡಿದ್ದು, ಇದನ್ನು ಗಿಲ್ಲಿ ನಟ 'ಸ್ವಯಂವರ' ಎಂದು ತಮಾಷೆ ಮಾಡಿದ್ದಾರೆ.
Read Full Story