- Home
- News
- State
- Karnataka News Live: ಬೆಂಗಳೂರಿಗರಿಗೆ ಶಾಕ್ - ಹೆಬ್ಬಾಳ-ಸರ್ಜಾಪುರ ಕೆಂಪು ಮೆಟ್ರೋ ಯೋಜನೆಗೆ ಸದ್ಯಕ್ಕಿಲ್ಲ ಒಪ್ಪಿಗೆ! ಕೇಂದ್ರದ ಅಸಲಿ ಸತ್ಯ!
Karnataka News Live: ಬೆಂಗಳೂರಿಗರಿಗೆ ಶಾಕ್ - ಹೆಬ್ಬಾಳ-ಸರ್ಜಾಪುರ ಕೆಂಪು ಮೆಟ್ರೋ ಯೋಜನೆಗೆ ಸದ್ಯಕ್ಕಿಲ್ಲ ಒಪ್ಪಿಗೆ! ಕೇಂದ್ರದ ಅಸಲಿ ಸತ್ಯ!

ಮೈಸೂರು: ನಾನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳಿದ್ದರಿಂದ ಜೆಡಿಎಸ್ ಪ್ರಚಾರ ಸಾಮಗ್ರಿಯಲ್ಲಿ ನನ್ನ ಫೋಟೋವನ್ನು ಹಾಕುತ್ತಿಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಡಿಎಂಜಿ ಹಳ್ಳಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು.
ಸಿದ್ದರಾಮಯ್ಯ ಒಬ್ಬರು ಯಾಕೆ? ಯಾರ್ಯಾರ ಮೇಲೆ ಆರೋಪಗಳಿದೆ ಅವರೆಲ್ಲಾ ರಾಜೀನಾಮೆ ಕೊಡಲಿ ಎಂದು ಹೇಳಿದ್ದೆ. ಇದು ತಪ್ಪಾ?. ಇಷ್ಟಕ್ಕೆ ಜೆಡಿಎಸ್ನವರು ನನ್ನ ಫೋಟೋವನ್ನು ಹಾಕುತ್ತಿಲ್ಲ ಎಂದರು. ಇಷ್ಟಾದರೂ ಕ್ಷೇತ್ರದ ಜನತೆ 2028ರಲ್ಲಿ ನೀವು ನಾಮಪತ್ರ ಹಾಕಿ, ನಾವು ಗೆಲ್ಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ನನಗೆ ಇಷ್ಟೇ ಪ್ರೀತಿ ಸಾಕು ಎಂದರು.
Karnataka News Live 28 July 2026ಬೆಂಗಳೂರಿಗರಿಗೆ ಶಾಕ್ - ಹೆಬ್ಬಾಳ-ಸರ್ಜಾಪುರ ಕೆಂಪು ಮೆಟ್ರೋ ಯೋಜನೆಗೆ ಸದ್ಯಕ್ಕಿಲ್ಲ ಒಪ್ಪಿಗೆ! ಕೇಂದ್ರದ ಅಸಲಿ ಸತ್ಯ!
Karnataka News Live 28 July 2026ಬೆಂಗಳೂರು ORR ಇನ್ಮುಂದೆ ಹೈಟೆಕ್ - ಬಸ್, ಸೈಕಲ್ ಟ್ರ್ಯಾಕ್ ದೇಶದಲ್ಲೇ ಫಸ್ಟ್ ಡೆಲಿವರಿ ಬಾಯ್ಸ್‌ಗೆ ಅತ್ಯಾಧುನಿಕ 'ಗಿಗ್ ಹಬ್ಸ್'
Karnataka News Live 28 July 2026ಕುಮಾರ ಕೃಪಾ ಗೆಸ್ಟ್ ಹೌಸ್ ಹೆಸರಿನಲ್ಲಿ ನಕಲಿ ವೆಬ್‌ಸೈಟ್; ಕೊಠಡಿ ಕಾಯ್ದಿರಿಸುವ ಸಾರ್ವಜನಿಕರಿಗೆ ಲಕ್ಷಾಂತರ ವಂಚನೆ!
ಬೆಂಗಳೂರಿನ ಪ್ರಸಿದ್ಧ ಕುಮಾರ ಕೃಪಾ ಸ್ಟೇಟ್ ಗೆಸ್ಟ್ ಹೌಸ್ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಆನ್‌ಲೈನ್‌ನಲ್ಲಿ ಕೊಠಡಿ ಕಾಯ್ದಿರಿಸುವ ಗ್ರಾಹಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಜಾಲವೊಂದು ಬೆಳಕಿಗೆ ಬಂದಿದೆ.
Karnataka News Live 28 July 2026ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ, ಕೇಸ್ ಸಿಐಡಿಗೆ ವರ್ಗಾವಣೆ,ಪಾರದರ್ಶಕ ತನಿಖೆಗೆ ಸರ್ಕಾರ ಬದ್ಧ - ಪ್ರಿಯಾಂಕ್ ಖರ್ಗೆ
Karnataka News Live 28 July 2026ಪ್ರವಾಸೋದ್ಯಮ ವಸತಿ ಕ್ಷೇತ್ರಕ್ಕೆ ಹೊಸ ಆಯಾಮ - ಪ್ರತ್ಯೇಕ B&B ವ್ಯವಸ್ಥೆ ಪರಿಚಯಿಸಿದ ಕರ್ನಾಟಕ ಸರ್ಕಾರ
Karnataka News Live 28 July 2026ಗಮನಿಸಿ! ಆಗಸ್ಟ್ 1 ರಿಂದ ಎಲ್‌ಪಿಜಿಯಿಂದ ಆಧಾರ್‌ವರೆಗೆ ಹಲವು ನಿಯಮಗಳ ಬದಲಾವಣೆ; ಪ್ರತಿಯೊಬ್ಬರೂ ತಿಳಿಯಬೇಕಾದ ಸುದ್ದಿ!
ಆಗಸ್ಟ್ 1 ರಿಂದ ದೇಶಾದ್ಯಂತ ಹಲವು ಪ್ರಮುಖ ನಿಯಮಗಳು ಬದಲಾಗಲಿವೆ. ಎಲ್‌ಪಿಜಿ ಸಿಲಿಂಡರ್ ಬೆಲೆ, ಆದಾಯ ತೆರಿಗೆ ರಿಟರ್ನ್ ಗಡುವು, ತತ್ಕಾಲ್ ರೈಲು ಟಿಕೆಟ್ ಬುಕಿಂಗ್, ಮತ್ತು ಆಧಾರ್ ಆಧಾರಿತ CKYC 2.0 ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆಗಳು ಜಾರಿಗೆ ಬರಲಿವೆ.
Karnataka News Live 28 July 2026ಟೀಂ ಇಂಡಿಯಾ ಕೋಚ್ ಹುದ್ದೆಗೆ ದಿಢೀರ್ ರಾಜೀನಾಮೆ..! ಮತ್ತೆ ಕೆಕೆಆರ್ ತಂಡಕ್ಕೆ ವಾಪಾಸ್
Karnataka News Live 28 July 2026Cricket - ಕ್ಯಾನ್ಸರ್ ಗೆದ್ದ ಕಷ್ಟ, ತಂದೆಯ ಮೌನ ಸಂದೇಶ; ಭಾವನಾತ್ಮಕ ಹೋರಾಟದ ಮೂಲಕ ಟೀಮ್ ಇಂಡಿಯಾ ಬಾಗಿಲು ತಟ್ಟಿದ ಹುಡುಗ!
ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾದ ಆ ಹುಡುನ ಯಶಸ್ಸಿನ ಹಿಂದೆ ತಂದೆಯ ನನಸಾಗದ ಕನಸು ಮತ್ತು ಕ್ಯಾನ್ಸರ್ ವಿರುದ್ಧದ ಹೋರಾಟದ ಸ್ಪೂರ್ತಿದಾಯಕ ಕಥೆಯಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
Karnataka News Live 28 July 2026ಮುನಿಸು ಮರೆತರಾ ಕುಚಿಕೂ? ನಟ ದರ್ಶನ್ ಭೇಟಿಗೆ ಹೋದ ಧನ್ವೀರ್ ಗೌಡ.. ಅಲ್ಲಿ ಆಗಿದ್ದೇನು, ಮಾತಾಡಿದ್ದೇನು?
ಸ್ಯಾಂಡಲ್‌ವುಡ್ ಸಿನಿಮಾರಂಗದಲ್ಲಿ ಈ ಮೊದಲು ನಟ ದರ್ಶನ್ ಅವರ ಕ್ಲೋಸ್ ಸರ್ಕಲ್‌ನಲ್ಲಿ ಇದ್ದ ಹಲವರು ಈಗ ಜೈಲಿಗೆ ಹೋಗಿ ಭೆಟಿ ಮಾಡುವುದು ಹಾಗಿರಲಿ, ಸಂದರ್ಶನದಲ್ಲೋ ಅಥವಾ ಇನ್ನೆಲ್ಲೋ ನಟ ದರ್ಶನ್ ಬಗ್ಗೆ ಮಾತನ್ನಾಡಲೂ ಹಿಂದೇಟು ಹಾಕುತ್ತಿರುವಾಗ, ಧನ್ವೀರ್ ಗೌಡ ಮಾತ್ರ ಬದಲಾಗಿಲ್ಲ!
Karnataka News Live 28 July 2026Politics - ಬಿಜೆಪಿ vs ಕಾಂಗ್ರೆಸ್; ಯಾರ ಬಳಿ ಇದೆ ಅತಿ ಹೆಚ್ಚು ಹಣ? ಇಲ್ಲಿದೆ ನೋಡಿ ಅಸಲಿ ಲೆಕ್ಕಾಚಾರ!
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗಿಂತ ಬಿಜೆಪಿ ಗಮನಾರ್ಹವಾಗಿ ಹೆಚ್ಚಿನ ನಗದು ಮೀಸಲು, ವಾರ್ಷಿಕ ಆದಾಯ ಮತ್ತು ಒಟ್ಟು ಆಸ್ತಿಗಳನ್ನು ಹೊಂದಿದೆ ಎಂದು ಹಣಕಾಸು ದತ್ತಾಂಶಗಳು ಕಡ್ಡಿತುಂಡರಿಸಿದಂತೆ ಹೇಳುತ್ತಿವೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಎಷ್ಟು ಹಣವನ್ನು ಹೊಂದಿವೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ.
Karnataka News Live 28 July 2026ಬೆಂಗಳೂರು ಮೆಟ್ರೋ 3ನೇ ಹಂತದ ಯೋಜನೆಗೆ 1,087 ಬಿಲ್ಡಿಂಗ್‌ಗಳು ಪೂರ್ಣ, ಭಾಗಶಃ ನೆಲಸಮ!
ಬೆಂಗಳೂರಿನ 'ನಮ್ಮ ಮೆಟ್ರೋ' 3ನೇ ಹಂತದ ಯೋಜನೆಗಾಗಿ 1,087 ಕಟ್ಟಡಗಳನ್ನು ನೆಲಸಮಗೊಳಿಸಲು BMRCL ಸಿದ್ಧತೆ ನಡೆಸಿದೆ. 44.65 ಕಿ.ಮೀ ಉದ್ದದ ಈ ಯೋಜನೆಯು ಜೆ.ಪಿ. ನಗರದಿಂದ ಕೆಂಪಾಪುರ ಮತ್ತು ಹೊಸಹಳ್ಳಿಯಿಂದ ಕಡಬಗೆರೆಗೆ ಎರಡು ಕಾರಿಡಾರ್‌ಗಳನ್ನು ಒಳಗೊಂಡಿದೆ.
Karnataka News Live 28 July 2026ಭಾಗ್ಯಶ್ರೀ ಬೋರ್ಸೆಗೆ ಇಂತಹ ಪರಿಸ್ಥಿತಿ ಬಂದಿದ್ದೇಕೆ? ಯಾರೆಲ್ಲಾ ಕೈ ಬಿಟ್ರು? ಏನೆಲ್ಲಾ ಆಯ್ತು ಲೈಫಲ್ಲಿ ಗೊತ್ತಾ?
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಭಾಗ್ಯಶ್ರೀಗೆ ಬಾಲ್ಯದಿಂದಲೂ ಕ್ಯಾಮೆರಾ ಎದುರು ನಿಲ್ಲುವ ಕನಸು. ಆದರೆ ಸಿನಿಮಾ ಅಂದ್ರೆ ಸಾಕು, ಮಧ್ಯಮ ವರ್ಗದ ಪೋಷಕರ ಎದುರು ‘ನಾನು ನಟಿ ಆಗ್ತೀನಿ’ ಎಂದು ಭಾಗ್ಯಶ್ರೀ ಹೇಳಿದಾಗ ಮನೆಯಲ್ಲಿ ದೊಡ್ಡ ಜಗಳವೇ ನಡೆದಿತ್ತು. ಮುಂದೆ..?
Karnataka News Live 28 July 2026TVS - ಭಾರಿ ಡಿಮ್ಯಾಂಡ್ ಸೃಷ್ಟಿಸಿದ ಲೇಟೆಸ್ಟ್ ಸ್ಕೂಟರ್; 53 ಕೀ.ಮೀ ಮೈಲೇಜ್ ಕೊಡುವ ಸ್ಕೂಟರ್‌ಗೆ ಮುಗಿಬಿದ್ದ ಜನ! ಇಷ್ಟು ಕಡಿಮೆ ಬೆಲೆಗೆ ಸಿಗ್ತಿದ್ಯಾ ಈ ಬೈಕ್?
ಕಂಪನಿಯ ಪ್ರಕಾರ ಈ ಸ್ಕೂಟರ್ ಲೀಟರ್‌ಗೆ ಸರಿಸುಮಾರು 53.8 ಕಿ.ಮೀ ಮೈಲೇಜ್ ನೀಡಲಿದ್ದು, 113.3 ಸಿಸಿ ಎಂಜಿನ್, ಆಧುನಿಕ ಎಲ್‌ಇಡಿ ಡಿಆರ್‌ಎಲ್‌ಗಳು, ಡಿಜಿಟಲ್ ಹಾಗೂ ಬ್ಲೂಟೂತ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮುಂಭಾಗದಲ್ಲೇ ಪೆಟ್ರೋಲ್ ತುಂಬಿಸುವ ಸೌಲಭ್ಯ ಹೊಂದಿದೆ.
Karnataka News Live 28 July 2026ಶಿವರಾಮ ಕಾರಂತ ಲೇಔಟ್ ಸೈಟ್ ದರ ಚದರಡಿಗೆ ₹6,000ಕ್ಕೆ ಹೆಚ್ಚಿಸಿದ ಬಿಡಿಎ, ಈಗ ಪ್ರತಿ 30X40 ಸೈಟ್‌ಗೆ 72 ಲಕ್ಷ!
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಡಾ. ಕೆ. ಶಿವರಾಮ ಕಾರಂತ ಲೇಔಟ್‌ನ ನಿವೇಶನಗಳ ದರವನ್ನು ಪ್ರತಿ ಚದರಡಿಗೆ ₹6,000ಕ್ಕೆ ಹೆಚ್ಚಿಸಿದೆ. ಈ ದರ ಏರಿಕೆಯಿಂದ 30x40 ಅಡಿ ನಿವೇಶನದ ಬೆಲೆ ₹72 ಲಕ್ಷಕ್ಕೆ ತಲುಪಿದ್ದು, ಇದು ಮಧ್ಯಮ ವರ್ಗದ ಮನೆ ಆಕಾಂಕ್ಷಿಗಳಿಗೆ ದೊಡ್ಡ ಆರ್ಥಿಕ ಹೊರೆಯಾಗಿದೆ.
Karnataka News Live 28 July 2026Gen Z - ಜೆನ್‌ಜಿ ಲವ್, ಬ್ರೇಕಪ್, ಲಿವಿಂಗ್ ಟುಗೆದರ್.. ಬ್ರಹ್ಮಾಂಡದಲ್ಲಿ 'ಪಾಟ್ನರ್' ಅಮೋರಾ ಸೌಂಡ್!
ಫಸ್ಟ್ ಲುಕ್ ಮೂಲಕ ಗಮನ ಸೆಳೆದಿದ್ದ ಚಿತ್ರ ತಂಡ ಇದೀಗ ಚಿತ್ರದ ಮೊದಲ ಹಾಡನ್ನು ಹೊರತಂದಿದೆ. ನಾಗಾರ್ಜುನ ಶರ್ಮಾ ರಚನೆಯ ಅಮೋರಾ ಎಂಬ ಹಾಡಿಗೆ ಕುನಾಲ್ ಗಂಜಾವಾಲಾ ದನಿಯಾಗಿದ್ದಾರೆ. ನಕುಲ್ ಅಭಯಂಕರ್ ಅವರ ಸಂಗೀತ ಸಂಯೋಜನೆಯ ಈ ಹಾಡಿನ ಬಿಡುಗಡೆ ಸಮಾರಂಭ ನಡೆಯಿತು.
Karnataka News Live 28 July 2026ಆಡಿಯೋ ವೈರಲ್‌ನಿಂದ ಹಿನ್ನಡೆ ಆಗಿರೋದು ನಿಜ - ಮತ್ತೆ ಮಂತ್ರಿ ಆಗುವ ಬಗ್ಗೆ ಜಮೀರ್ ಸ್ಫೋಟಕ ಹೇಳಿಕೆ
Karnataka News Live 28 July 2026ಬಿಎಂಟಿಸಿ ಬಸ್ ಮೇಲಿದ್ದ 'ಕನ್ನಡಿಗ' ಸ್ಟಿಕರ್ ತೆಗೆಸಿದ ಮ್ಯಾನೇಜರ್! ಕನ್ನಡ ನಾಡಲ್ಲೇ ಕನ್ನಡಕ್ಕೆ ಅವಮಾನ
Karnataka News Live 28 July 2026ಫ್ಲಿಪ್‌ಕಾರ್ಟ್‌ನಿಂದ ಧಮಾಕಾ ಆಫರ್! ಬಿಗ್ ಸರ್ಪ್ರೈಸಿಂಗ್ ಬೆಲೆಯಲ್ಲಿ ನಿಮ್ಮ ಇಷ್ಟದ ವಸ್ತುಗಳು..!
ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಶುರುವಾಗುತ್ತಿದ್ದಂತೆ, ಅತ್ತ ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ (Flipkart) ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ಫ್ರೀಡಂ ಸೇಲ್ 2026 (Freedom Sale 2026) ದಿನಾಂಕ ಪ್ರಕಟವಾಗಿದ್ದು, ಆಗಸ್ಟ್ 8 ರಿಂದ ಈ ಭರ್ಜರಿ ಮಾರಾಟ ಮೇಳ ಆರಂಭವಾಗಲಿದೆ.
Karnataka News Live 28 July 2026ಇದು ಜೋಡೆತ್ತು ಕಥೆ.. ಜೈಲಲ್ಲೂ ದರ್ಶನ್‌ಗೆ 'ಯಶ್' ಯೋಚ್ನೆನಾ? ರಕ್ಷಿತಾ ಬಳಿ 'ದಾಸ' ಕೇಳಿ ಪಡೆದ ಉತ್ತರವೇನು?
‘ಜೈಲಿನಲ್ಲಿ ಇದ್ರೂ, ಯಾವಾಗ ಏನ್ ಆಗುತ್ತೋ ಅನ್ನೋ ಆತಂಕದ ನಡುವೆಯೂ ದರ್ಶನ್ ಸಿನಿಮಾ ಮೇಲಿನ ಪ್ರೀತಿ ಮಾತ್ರ ಕಡಿಮೆಯಾಗಿಲ್ಲ. ದರ್ಶನ್ ಜೈಲಿನಿಂದ ಹೊರ ಬಂದ ಮೇಲೆ ಸಿನಿಮಾ ಮಾಡಲ್ಲ, ಚಿತ್ರರಂಗದಿಂದ ದೂರ ಇರ್ತಾರೆ. ರಾಜಕೀಯಕ್ಕೆ ಹೋಗ್ತಾರೆ ಹೀಗೆ ಹತ್ತು ಹಲವು ಅಯಾಮಗಳಲ್ಲಿ ಚರ್ಚೆ ಆಗ್ತಿದೆ’.. ಏನಿದು ಸ್ಟೋರಿ ನೋಡಿ..
Karnataka News Live 28 July 2026ಹಂಪಿಯಲ್ಲಿ 200ಕ್ಕೂ ಅಧಿಕ ಅನಧಿಕೃತ ಹೋಂ ಸ್ಟೇ ಹಾವಳಿ! ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಉಪಲೋಕಾಯುಕ್ತ ಗರಂ
ವಿಶ್ವ ಪಾರಂಪರಿಕ ತಾಣ ಹಂಪಿಗೆ ದಿಢೀರ್ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ, 200ಕ್ಕೂ ಹೆಚ್ಚು ಅನಧಿಕೃತ ಹೋಂ ಸ್ಟೇಗಳು ಕಾರ್ಯನಿರ್ವಹಿಸುತ್ತಿರುವುದನ್ನು ಪತ್ತೆಹಚ್ಚಿದರು. ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.