Instagram Reels Vs Posts: ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಮತ್ತು ಪೋಸ್ಟ್‌ಗಳ ಪೈಕಿ ಯಾವುದಕ್ಕೆ ಹೆಚ್ಚು ರೀಚ್ ಸಿಗುತ್ತೆ ಗೊತ್ತಾ? 2026ರ ಇನ್‌ಸ್ಟಾಗ್ರಾಂ ಲೇಟೆಸ್ಟ್ ಡೇಟಾ ಪ್ರಕಾರ ಯಾವುದು ಬೆಸ್ಟ್ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Home
- News
- State
- Karnataka News Live: Instagram Reels Vs Posts - ಇನ್‌ಸ್ಟಾಗ್ರಾಂನಲ್ಲಿ ಯಾವುದು ಹೆಚ್ಚು ರೀಚ್, ಎಂಗೇಜ್‌ಮೆಂಟ್ ತಂದುಕೊಡುತ್ತೆ?
Karnataka News Live: Instagram Reels Vs Posts - ಇನ್‌ಸ್ಟಾಗ್ರಾಂನಲ್ಲಿ ಯಾವುದು ಹೆಚ್ಚು ರೀಚ್, ಎಂಗೇಜ್‌ಮೆಂಟ್ ತಂದುಕೊಡುತ್ತೆ?

ಚಿಕ್ಕಬಳ್ಳಾಪುರ: ನಗರದಲ್ಲಿ ಶನಿವಾರ ನಡೆದ ಕೆಂಪೇಗೌಡ ಜಯಂತಿ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ, ಮತ್ತು ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರು ಘಟನೆ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. 150 ಮಂದಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರ ಠಾಣೆ ಪಿಎಸ್ಐ ಅಮರ್ ಅವರು ಶಾಸಕರ ಮೇಲೆ ಚಪ್ಪಲಿ ಎಸೆದು, ಅವಾಚ್ಯ ಪದಗಳಿಂದ ನಿಂದಿಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ 150 ಜನರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಾದ ಅಖಿಲ್ ರೆಡ್ಡಿ, ಪ್ರಕಾಶ್, ಮೋಹನ್ ರಾಜ್ ಮತ್ತು ಮಹೇಂದ್ರ ಎಂಬುವರನ್ನು ಬಂಧಿಸಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಜಿ.ಪ್ರಭು, ಕೆಂಪೇಗೌಡ ಜಯಂತಿ ಅರ್ಥಪೂರ್ಣವಾಗಿ ನಡೆಯುತ್ತಿತ್ತು. ಆದರೆ ಈ ಘಟನೆ ತೀವ್ರ ಬೇಸರ ಮತ್ತು ನೋವು ತರಿಸಿದೆ. ಈಗಾಗಲೇ ನಾಲ್ವರನ್ನು ಕಸ್ಟಡಿಗೆ ಪಡೆಯಲಾಗಿದೆ ಎಂದರು. ಎಎಸ್ಪಿ ಜಗನ್ನಾಥ ರೈ ಮಾತನಾಡಿ, ಗಲಾಟೆಯಲ್ಲಿ 100-150ಕ್ಕೂ ಹೆಚ್ಚು ಮಂದಿ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ. ಸಾಕ್ಷ್ಯಗಳ ಆಧಾರದ ಮೇಲೆ ಎಲ್ಲ ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ಮುಂದುವರಿದಿದೆ ಎಂದರು.
Karnataka News Live 29 June 2026Instagram Reels Vs Posts - ಇನ್‌ಸ್ಟಾಗ್ರಾಂನಲ್ಲಿ ಯಾವುದು ಹೆಚ್ಚು ರೀಚ್, ಎಂಗೇಜ್‌ಮೆಂಟ್ ತಂದುಕೊಡುತ್ತೆ?
Karnataka News Live 29 June 2026ರಸ್ತೆ ಅಪಘಾತ ಅತೀ ಹೆಚ್ಚು ಸಂಭವಿಸುತ್ತಿರುವುದರಲ್ಲಿ ಬೆಂಗಳೂರಿಗೆ ದೇಶದಲ್ಲೇ 2ನೇ ಸ್ಥಾನ!
Karnataka News Live 29 June 2026Garden Safety - ಮಳೆಗಾಲದಲ್ಲಿ ಹಾವುಗಳ ಕಾಟವೇ? ಈ ಗಿಡಗಳು ಮತ್ತು ಪರಿಸ್ಥಿತಿಗಳೇ ಕಾರಣ!
Snake Around Plants: ಮಳೆಗಾಲದಲ್ಲಿ ಮನೆ, ಬಾಲ್ಕನಿ ಅಥವಾ ಗಾರ್ಡನ್‌ನಲ್ಲಿ ಹಾವುಗಳು ಕಾಣಿಸುತ್ತಿವೆಯೇ? ಯಾವ ಗಿಡಗಳು ಮತ್ತು ಪರಿಸ್ಥಿತಿಗಳಿಂದ ಹಾವುಗಳು ಬರುತ್ತವೆ, ಹಾವುಗಳನ್ನು ದೂರವಿಡಲು ಏನು ಮಾಡಬೇಕು.
Karnataka News Live 29 June 2026Trisha Krishnan Honey - ತ್ರಿಷಾಗೆ 'ಹನಿ' ಎಂದು ಕರೆಯೋದು ಯಾರು? ಅವರಾ or ಇವರಾ? ನಿಮ್ಮ ಊಹೆ ಸರಿನಾ, ತಪ್ಪಾ?
ಒಂದು ಸಂಗತಿಯನ್ನು ತ್ರಿಷಾ ಮುಚ್ಚುಮರೆ ಇಲ್ಲದೇ ಹೇಳಿಕೊಂಡಿದ್ದಾರೆ. ಅದೇನು ಗೊತ್ತಾ? ಆ ಒಬ್ಬ ವ್ಯಕ್ತಿ, ತ್ರಿಷಾ ಜೀವನದ ಮಹಾನ್ ವ್ಯಕ್ತಿ ಮಾತ್ರ ಅವರನ್ನು 'ಹನಿ' ಎಂದು ಕರೆಯುತ್ತಾರೆ. ಆದರೆ ಈಗ ಬಹಳಷ್ಟು ಜನ, ಅಂದರೆ ತ್ರಿಷಾ ಸ್ನೇಹಿತರ ಬಳಗ ಅವರನ್ನು ಮತ್ತೊಂದು ಹೆಸರಿನಿಂದ ಕರೆಯುತ್ತಾರೆ.
Karnataka News Live 29 June 2026ಬರೋಬ್ಬರಿ ₹45 ಲಕ್ಷ ವೇತನ, ತಿಂಗಳ ಕೊನೆಗೆ ದಿವಾಳಿ! ಬೆಂಗಳೂರು ಟೆಕ್ಕಿಯ ವೈರಲ್ ಸ್ಟೋರಿ! ಜೀವನ ವೆಚ್ಚವೋ? ಹಣ ನಿರ್ವಹಣೆ ಲೋಪವೋ?
Karnataka News Live 29 June 2026'ಹೇಗಾದರೂ ಮಾತಾಡು ನೀ' - Darshan ನೆನಪಿನಲ್ಲಿ ವಿಜಯಲಕ್ಷ್ಮಿ ಹಂಚಿಕೊಂಡ ಪೋಸ್ಟ್‌ನಲ್ಲಿ ಏನಿದೆ?
Darshan ಪತ್ನಿ ವಿಜಯಲಕ್ಷ್ಮಿ, ಪತಿಯೊಂದಿಗೆ ಇರುವ ಹಳೆಯ ಫೋಟೋವನ್ನು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. 'ತಾರಕ್' ಚಿತ್ರದ 'ಹೇಗಾದರೂ ಮಾತಾಡು ನೀ' ಹಾಡಿನೊಂದಿಗೆ ಹಂಚಿಕೊಂಡಿರುವ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Karnataka News Live 29 June 2026ಸಿಎಂ ಡಿಕೆಶಿಯಿಂದ ಗುಡ್ ನ್ಯೂಸ್, ಬೆಂಗಳೂರು ರಸ್ತೆ ಅಭಿವೃದ್ಧಿಗೆ 2000 ಕೋಟಿ ಬಿಡುಗಡೆ, ಯಾವ ಕ್ಷೇತ್ರಕ್ಕೆ ಎಷ್ಟು?
Karnataka News Live 29 June 2026Sharmiela Mandre - 'ಇದು ನನ್ನ ಜೀವನದ ವಿಶೇಷ ಕ್ಷಣ' - ನಿಶ್ಚಿತಾರ್ಥದ ಬಳಿಕ ಶರ್ಮಿಳಾ ಮಾಂಡ್ರೆ ಹೇಳಿದ್ದೇನು?
Sharmiela Mandre ತಮಿಳು ನಿರ್ಮಾಪಕ ಸುಧನ್ ಸುಂದರಂ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆಪ್ತರ ಸಮ್ಮುಖದಲ್ಲಿ ನಡೆದ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Karnataka News Live 29 June 2026NS Shankar - ಒಂದು ಸಿನಿಮಾ, ಸಾವಿರ ನೆನಪು... ತೆರೆಗೆ ಸರಿದ ನಗಿಸಿದ ನಿರ್ದೇಶಕ ಎನ್.ಎಸ್.ಶಂಕರ್
NS Shankar: 'ಉಲ್ಟಾ ಪಲ್ಟಾ' ಚಿತ್ರದ ನಿರ್ದೇಶಕ, ಹಿರಿಯ ಪತ್ರಕರ್ತ, ಸಾಹಿತಿ ಹಾಗೂ ಸಾಂಸ್ಕೃತಿಕ ಚಿಂತಕ ಎನ್.ಎಸ್. ಶಂಕರ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಚಿತ್ರರಂಗ ಮತ್ತು ಸಾಹಿತ್ಯ ವಲಯದ ಗಣ್ಯರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ.
Karnataka News Live 29 June 2026Priya Sudeep Viral - ಅದ್ಭುತ ಕಥೆ ನಿಮ್ಮಲ್ಲಿ ಇದೆಯೇ? ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸಂಸ್ಥೆಯಲ್ಲಿ ಚಾನ್ಸ್ ಇದೆ ನೋಡಿ!
ಗಾಂಧಿನಗರದ ಗಲ್ಲಿಗಳಲ್ಲಿ ಅಲೆಯುವ ಬದಲು, ನಿಮ್ಮ ಪ್ರತಿಭೆಯನ್ನು ನೇರವಾಗಿ ಸಾಬೀತುಪಡಿಸಲು ಇದೊಂದು ಸುವರ್ಣಾವಕಾಶ. ನಿಮ್ಮ ಲೇಖನಿ ಬೆಳ್ಳಿತೆರೆಯ ಮೇಲೆ ಮಿನುಗುವ ಕಾಲ ಹತ್ತಿರ ಬಂದಿದೆ. ನಿಮ್ಮಲ್ಲಿ ಗಟ್ಟಿಯಾದ ಕಥೆ ಇದ್ದರೆ ತಡಮಾಡಬೇಡಿ, ಕೂಡಲೇ ಈ ನಂಬರ್‌ಗೆ ಕರೆ ಮಾಡಿ, ಚಾನ್ಸ್ ನಿಮ್ಮದಾಗಿಸಿಕೊಳ್ಳಿ!
Karnataka News Live 29 June 2026Nabha Natesh - 'ವಜ್ರಕಾಯ' ಬಳಿಕ ಕನ್ನಡಕ್ಕೆ ಯಾಕೆ ಬರಲಿಲ್ಲ? ನಟಿ ನಭಾ ಕೊಟ್ಟ ಉತ್ತರ ಏನು?
Vajrakaya ಖ್ಯಾತಿಯ ನಭಾ ನಟೇಶ್ ಕೋವಿಡ್ ಬಳಿಕದ ಜೀವನ, ಕನ್ನಡ ಸಿನಿಮಾಗಳಿಗೆ ಕಮ್‌ಬ್ಯಾಕ್, ನಾಗಬಂಧಂ, ಸ್ವಯಂಭೂ ಹಾಗೂ ಶೃಂಗೇರಿಯೊಂದಿಗಿನ ನಂಟಿನ ಬಗ್ಗೆ ವಿಶೇಷ ಸಂದರ್ಶನದಲ್ಲಿ ಮನದಾಳದ ಮಾತು ಹಂಚಿಕೊಂಡಿದ್ದಾರೆ.
Karnataka News Live 29 June 2026ಬರೋಬ್ಬರಿ 4 ದಶಕಗಳ ಬೆಂಗಳೂರು ಉಪನಗರ ರೈಲು ಕನಸು ನನಸಾಗೋ ಕಾಲ ಸನ್ನಿಹಿತ, 2028ಕ್ಕೆ ಮೊದಲ ಸೇವೆ ಆರಂಭ!
Karnataka News Live 29 June 2026Shivarajkumar ಮಾನವೀಯತೆ ಬಿಚ್ಚಿಟ್ಟ ಸುನೀಲ್ ಕುಮಾರ್ ದೇಸಾಯಿ - ಜೇನು ದಾಳಿಯ ಕಥೆ ವೈರಲ್
Shivanna: 'ನಮ್ಮೂರ ಮಂದಾರ ಹೂವೆ' ಶೂಟಿಂಗ್ ವೇಳೆ ಸಾತೊಡ್ಡಿ ಜಲಪಾತದಲ್ಲಿ ನಡೆದ ಜೇನು ದಾಳಿಯ ವೇಳೆ ಶಿವರಾಜ್‌ಕುಮಾರ್ ಮಕ್ಕಳನ್ನು ರಕ್ಷಿಸಿದ ಘಟನೆಯನ್ನು ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಹಂಚಿಕೊಂಡಿದ್ದಾರೆ.
Karnataka News Live 29 June 2026Bigg Boss ಖ್ಯಾತಿಯ ದಿವ್ಯಾ ಸುರೇಶ್‌ಗೆ ಬೆಚ್ಚಿಬೀಳಿಸುವ ಅನುಭವ - ವಿಡಿಯೋ ಹಂಚಿಕೊಂಡು ಪೊಲೀಸರಿಗೆ ಮನವಿ
Divya Suresh: ಬೆಂಗಳೂರಿನಲ್ಲಿ ರಾತ್ರಿ ನಟಿ ಹಾಗೂ ಬಿಗ್‌ಬಾಸ್ ಕನ್ನಡ ಖ್ಯಾತಿಯ ದಿವ್ಯಾ ಸುರೇಶ್‌ಗೆ ಯುವಕನಿಂದ ಕಿರುಕುಳ ಆರೋಪ. ಘಟನೆದ ವಿಡಿಯೋ ಹಂಚಿಕೊಂಡು ಬೆಂಗಳೂರು ಪೊಲೀಸರ ಕ್ರಮಕ್ಕೆ ಮನವಿ ಮಾಡಿದ್ದಾರೆ.
Karnataka News Live 29 June 2026ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಸಂಚಾರ ಮುಕ್ತ, ಆಂಧ್ರದವರೆಗೆ 100 ಕಿ.ಮೀ ತಡೆರಹಿತ ಸಂಚಾರ!
Karnataka News Live 29 June 2026Graamaayana Movie Trailer - ಮೇಘಾ ಶೆಟ್ಟಿ, ವಿನಯ್ ರಾಜ್‌ಕುಮಾರ್ 'ಗ್ರಾಮಾಯಣ'ಕ್ಕೆ ದುನಿಯಾ ವಿಜಯ್ ಸಾಥ್
Graamaayana Movie: ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ, ವಿನಯ್ ರಾಜಕುಮಾರ್, ಮೇಘಾ ಶೆಟ್ಟಿ ನಾಯಕ - ನಾಯಕಿಯಾಗಿ ಅಭಿನಯಿಸಿರುವ ‘ಗ್ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆ ಹಾಗೂ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು.
Karnataka News Live 29 June 2026ಚಿಂತಾಜನಕ ಸ್ಥಿತಿಯಲ್ಲಿರೋ ಸರ್ಕಾರಿ ಶಾಲೆಗಳ ಕಪ್ಪು ಬೋರ್ಡ್‌ಗಳಿಗೆ ಬಣ್ಣ ಬಳಿಯುವ ಅಭಿಯಾನ
ಸರ್ಕಾರಿ ಶಾಲೆಗಳಲ್ಲಿ ಹಾಳಾಗಿದ್ದ ಕಪ್ಪು ಬೋರ್ಡ್‌ಗಳಿಗೆ ಶಿಕ್ಷಣ ಇಲಾಖೆಯು 'ನಾವು ಬಣ್ಣ ಬಳಿಯುವ ಅಭಿಯಾನ'ದ ಮೂಲಕ ಹೊಸ ಜೀವ ನೀಡುತ್ತಿದೆ. ಶಾಲಾ ಅನುದಾನ ಬಳಸಿ ಶಿಕ್ಷಕರು ಈ ನವೀಕರಣ ಕಾರ್ಯ ಕೈಗೊಂಡಿದ್ದು, ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಕಾಯಕಲ್ಪ ನೀಡಲಾಗುತ್ತಿದೆ.