09:52 PM (IST) Mar 03

Karnataka News Live 3 March 2026'ಅವ್ರು ತಬ್ಬಿಕೊಳ್ಳುವಾಗ್ಲೇ ನಂಗೆ ಗೊತ್ತಾಗತ್ತೆ' ಎಂದು ವೇದಿಕೆ ಮೇಲೆ ಹೇಳಿ ತಬ್ಬಿಬ್ಬು ಮಾಡಿದ Rakshita Shetty

ಬಿಗ್​ಬಾಸ್​ ಖ್ಯಾತಿಯ ರಕ್ಷಿತಾ ಶೆಟ್ಟಿ ಇದೀಗ 'ಗಿಚ್ಚಿ ಗಿಲಿಗಿಲಿ' ಶೋನಲ್ಲಿ ತಮ್ಮ ಅರೆಬರೆ ಕನ್ನಡದಿಂದ ನಗೆಗಡಲಲ್ಲಿ ತೇಲಿಸಿದ್ದಾರೆ. ಈ ಹಿಂದೆ ತಾವು ರೈತನ ಮಗನನ್ನು ಮದುವೆಯಾಗುವುದಾಗಿ ಹೇಳಿಕೆ ನೀಡಿ ಗಮನ ಸೆಳೆದಿದ್ದ ರಕ್ಷಿತಾ, ಸೆಲೆಬ್ರಿಟಿಯಾದ ಮೇಲೂ ತಮ್ಮ ಮಾತಿಗೆ ಬದ್ಧರಾಗಿದ್ದಾರೆ.
Read Full Story
08:46 PM (IST) Mar 03

Karnataka News Live 3 March 2026ಕರ್ಣ ಸೀರಿಯಲ್‌ನಿಂದ ಹೊರ ಬಂದ ಟಿಎಸ್ ನಾಗಾಭರಣ; ಹೊಸ ವಿಲನ್ ಆಗಿ ಸ್ಟಾರ್ ನಟನ ಬಿಗ್ ಎಂಟ್ರಿ

ಕನ್ನಡದ ಜನಪ್ರಿಯ ಧಾರಾವಾಹಿ 'ಕರ್ಣ'ದಿಂದ ಹಿರಿಯ ನಟ ಟಿ.ಎಸ್.ನಾಗಾಭರಣ ಹೊರನಡೆದಿದ್ದಾರೆ. ಅವರ ನಿರ್ಗಮನದಿಂದ ಖಾಲಿಯಾದ ಖಳನಾಯಕ ರಮೇಶ್ ಪಾತ್ರಕ್ಕೆ ಇದೀಗ ಚಂದನವನದ ಮತ್ತೋರ್ವ ಹಿರಿಯ ನಟ ಅಭಿಜಿತ್ ಎಂಟ್ರಿ ಕೊಟ್ಟಿದ್ದಾರೆ. ಈ ಅನಿರೀಕ್ಷಿತ ಬದಲಾವಣೆಯು ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ.
Read Full Story
08:12 PM (IST) Mar 03

Karnataka News Live 3 March 2026ಜಗತ್ತು ನಮ್ಮನ್ನು ಹೇಡಿ, ಅವಕಾಶವಾದಿಗಳ ದೇಶ ಎಂದು ಕೀಳಾಗಿ ನೋಡುವಂತೆ ಮೋದಿ ಮಾಡಿದ್ದಾರೆ - ಕಿಶೋರ್‌ ಆಕ್ರೋಶ

ನಟ ಕಿಶೋರ್ ಕುಮಾರ್, ಇರಾನ್ ಮೇಲಿನ ಅಮೆರಿಕ-ಇಸ್ರೇಲ್ ದಾಳಿಗೆ ಭಾರತದ ಮೌನವನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ 'ಜೀ ಹುಜೂರ್' ಸಂಸ್ಕೃತಿಯಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರತವನ್ನು 'ಹೇಡಿ, ಅವಕಾಶವಾದಿಗಳ ದೇಶ' ಎಂದು ಕರೆಯುವಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read Full Story
08:08 PM (IST) Mar 03

Karnataka News Live 3 March 2026Premium FAR and TDR Issues - ಪ್ರೀಮಿಯಂ ಎಫ್​ಎಆರ್​, ಟಿಡಿಆರ್​​ ಕುರಿತು ಸಿಎಂ, ಡಿಸಿಎಂಗೆ ದೂರು

ಬೆಂಗಳೂರಿನಲ್ಲಿ ಜಾರಿಗೆ ತಂದಿರುವ ಹೊಸ 'ಪ್ರೀಮಿಯಂ ಎಫ್‌ಎಆರ್' ಮತ್ತು 'ಟಿಡಿಆರ್' ನೀತಿಗೆ ವಿರೋಧ ವ್ಯಕ್ತವಾಗಿದೆ. ಇದು ಡೆವಲಪರ್‌ಗಳಿಗೆ ಮಾತ್ರ ಲಾಭದಾಯಕವಾಗಿದ್ದು, ಭೂಮಾಲೀಕರಿಗೆ ಅನ್ಯಾಯ ಮಾಡುತ್ತದೆ ಎಂದು ಆರೋಪಿಸಿ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಲಾಗಿದೆ.

Read Full Story
07:51 PM (IST) Mar 03

Karnataka News Live 3 March 2026ದುಡಿಯೋ ಹೆಣ್ಮಕ್ಕಳಿಗೆ 'ಗೋಲ್ಡ್‌ ಡಿಗ್ಗರ್‌' 'ಹನಿ ಟ್ರ್ಯಾಪರ್‌' ಪಟ್ಟ; ಯಾರಿಗೆ ಟಾಂಗ್‌ ಕೊಟ್ಟರು ಶ್ರೀದೇವಿ ಬೈರಪ್ಪ?

ಯುವರಾಜ್‌ ಕುಮಾರ್‌ ಜೊತೆಗಿನ ವಿಚ್ಛೇದನ ಪ್ರಕರಣದ ನಡುವೆ, ಶ್ರೀದೇವಿ ಬೈರಪ್ಪ ಅವರು ಹಂಚಿಕೊಂಡಿರುವ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಕುತೂಹಲ ಮೂಡಿಸಿದೆ. ಮಹಿಳೆಯರನ್ನು 'ಗೋಲ್ಡ್ ಡಿಗ್ಗರ್' ಎಂದು ಕರೆಯುವುದರ ವಿರುದ್ಧ ಅವರ ಪೋಸ್ಟ್, ತಮ್ಮ ವೈಯಕ್ತಿಕ ಜೀವನದ ಸನ್ನಿವೇಶಗಳಿಗೆ ಉತ್ತರ ಎಂದು ಚರ್ಚೆಯಾಗುತ್ತಿದೆ.

Read Full Story
07:34 PM (IST) Mar 03

Karnataka News Live 3 March 2026ಮೋದಿ ವಿರುದ್ಧ ತೊಡೆ ತಟ್ಟಿದ ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಸಾಥ್ ನೀಡಿ ಪತ್ರ ಬರೆದ ಸಿಎಂ ಸಿದ್ದರಾಮಯ್ಯ!

ಕೇಂದ್ರ-ರಾಜ್ಯ ಸಂಬಂಧಗಳ ಕುರಿತ ತಮಿಳುನಾಡು ಸರ್ಕಾರದ ವರದಿ ಬೆಂಬಲಿಸಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ಗೆ ಪತ್ರ ಬರೆದಿದ್ದಾರೆ. ಒಕ್ಕೂಟ ವ್ಯವಸ್ಥೆ 'ಸಹಕಾರ'ದಿಂದ 'ಬಲಾತ್ಕಾರ'ದತ್ತ ಸಾಗುತ್ತಿದ್ದು, ರಾಜ್ಯಗಳ ಹಣಕಾಸು ಸ್ವಾಯತ್ತತೆಗೆ ಧಕ್ಕೆಯಾಗುತ್ತಿದೆ ಎಂದಿದ್ದಾರೆ.

Read Full Story
06:23 PM (IST) Mar 03

Karnataka News Live 3 March 2026'ಗ್ರಾಮೀಣ ಜ್ಞಾನ ಸಮುಚ್ಚಯ' ಪುಸ್ತಕ ಲೋಕಾರ್ಪಣೆ - ರಾಜೇಂದ್ರಕುಮಾರ್ ಆಡಳಿತದ ಸಾಧನೆ ಕೊಂಡಾಡಿದ ಹೊರಟ್ಟಿ

ಡಾ.ಪಿ.ವೈ.ರಾಜೇಂದ್ರಕುಮಾರ್ ಅವರ 'ಗ್ರಾಮೀಣ ಜ್ಞಾನ ಸಮುಚ್ಚಯಗಳು' ಪುಸ್ತಕ ಬಿಡುಗಡೆ ಸಮಾರಂಭದಲ್ಲಿ, ಗ್ರಂಥಾಲಯಗಳಿಗೆ ಸರ್ಕಾರದ ಪುಸ್ತಕ ಖರೀದಿ ಸ್ಥಗಿತಗೊಂಡಿರುವ ಬಗ್ಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದರು. 

Read Full Story
06:07 PM (IST) Mar 03

Karnataka News Live 3 March 2026ಚಂದ್ರ ಗ್ರಹಣದ ದಿನವೇ ಚಿಕ್ಕಮಗಳೂರಿನಲ್ಲಿ ಹೊತ್ತಿ ಉರಿದ ಸರ್ಕಾರಿ ಬಸ್ - 32 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

ಚಿಕ್ಕಮಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಡೀಸೆಲ್ ಸೋರಿಕೆಯಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 32 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 

Read Full Story
05:41 PM (IST) Mar 03

Karnataka News Live 3 March 2026ದೇಶಾದ್ಯಂತ ದೇಗುಲಗಳು ಬಾಗಿಲು ಮುಚ್ಚಿದ್ರೂ, ಮಂತ್ರಾಲಯದ ರಾಯರ ಮಠಕ್ಕೆ ಗ್ರಹಣ ದೋಷವಿಲ್ಲ ಏಕೆ? ಎಂದಿನಂತೆ ಸಿಗಲಿದೆ ಭಕ್ತರಿಗೆ ದರ್ಶನ

ವರ್ಷದ ಮೊದಲ ಖಗ್ರಾಸ್ ಚಂದ್ರಗ್ರಹಣದಂದು, ದೇಶದ ಹಲವು ದೇಗುಲಗಳು ಮುಚ್ಚಿದರೆ, ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠವು ಭಕ್ತರ ದರ್ಶನಕ್ಕೆ ತೆರೆದಿರುತ್ತದೆ. ಕೇವಲ 21 ನಿಮಿಷಗಳ ಕಾಲ ಗ್ರಹಣದ ಅನುಷ್ಠಾನವಿದ್ದು, ದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲದಿದ್ದರೂ, ಕೆಲವು ವಿಶೇಷ ಸೇವೆ ಬದಲಾವಣೆಯಾಗಿದೆ.

Read Full Story
05:18 PM (IST) Mar 03

Karnataka News Live 3 March 2026Breaking - ಚಿನ್ನಸ್ವಾಮಿಗೆ ಐಪಿಎಲ್‌, ಬೆಂಗಳೂರಲ್ಲಿ ಐದು ಪಂದ್ಯ ಆಡಲು ಕೊನೆಗೂ ಒಪ್ಪಿದ RCB!

ಐಪಿಎಲ್‌ನ ಹಾಲಿ ಚಾಂಪಿಯನ್ಸ್ 'ರಾಯಲ್ ಚಾಲೆಂಜರ್ಸ್ ಬೆಂಗಳೂರು' (RCB) ತಂಡವು ತನ್ನ 5 ತವರು ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ ಎಂದು ಅಧಿಕೃತವಾಗಿ ಘೋಷಿಸಿದೆ. ಕರ್ನಾಟಕ ಸರ್ಕಾರ, ಕೆಎಸ್‌ಸಿಎ ಮತ್ತು ಪೊಲೀಸರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದಿದೆ.

Read Full Story
05:17 PM (IST) Mar 03

Karnataka News Live 3 March 2026ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್, ಒಂದೇ ಮಂಟಪದಲ್ಲಿ ಇಬ್ಬರ ಮದುವೆಯಾದ ಮಹಿಳೆ - ಸಿಕ್ತು 29 ಲಕ್ಷ ರೂ ವಧುದಕ್ಷಿಣೆ

ಥೈಲ್ಯಾಂಡ್‌ನ 37 ವರ್ಷದ ಮಹಿಳೆಯೊಬ್ಬರು ಒಂದೇ ಮಂಟಪದಲ್ಲಿ ಇಬ್ಬರು ಆಸ್ಟ್ರೇಲಿಯಾದ ಪುರುಷರನ್ನು ವಿವಾಹವಾಗಿದ್ದಾರೆ. ಹಲವು ವರ್ಷಗಳ ಸಂಬಂಧದ ನಂತರ, ಕುಟುಂಬದವರ ಒಪ್ಪಿಗೆಯೊಂದಿಗೆ ಸ್ಥಳೀಯ ಸಂಪ್ರದಾಯದಂತೆ ಈ ಮದುವೆ ನಡೆದಿದೆ. ಆದರೆ ಥಾಯ್ ಕಾನೂನಿನಡಿ ಇದಕ್ಕೆ ಮಾನ್ಯತೆ ಇಲ್ಲ.

Read Full Story
05:02 PM (IST) Mar 03

Karnataka News Live 3 March 2026Phone Tapping - ದೇವರಾಣೆ ಮಾಡಿ, ಡಿಕೆಶಿ ಫೋನ್ ಟ್ಯಾಪ್ ಮಾಡಿಲ್ಲವ? ಸಿಎಂಗೆ ಚಲವಾದಿ ಸವಾಲು, ಕಲಬುರಗಿ ಪ್ರಬುದ್ಧರ ಮೇಲೂ ವಾಗ್ದಾಳಿ!

ಫೋನ್ ಟ್ಯಾಪಿಂಗ್ ಆರೋಪದ ಕುರಿತು ಸಿಎಂ ಸಿದ್ದರಾಮಯ್ಯಗೆ ಚಲವಾದಿ ನಾರಾಯಣಸ್ವಾಮಿ ಸವಾಲು ಹಾಕಿದ್ದಾರೆ. ತಾವು ಫೋನ್ ಟ್ಯಾಪ್ ಮಾಡಿಲ್ಲವೆಂದು ದೇವರ ಮೇಲೆ ಪ್ರಮಾಣ ಮಾಡುವಂತೆ ಆಗ್ರಹಿಸಿದ್ದು, ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ ಎಂದು ಗುತ್ತಿಗೆದಾರರ ಸಮಸ್ಯೆ ಮತ್ತು ಕಟ್ಟಡ ಕುಸಿತದ ವಿಚಾರವಾಗಿ ವಾಗ್ದಾಳಿ 

Read Full Story
04:55 PM (IST) Mar 03

Karnataka News Live 3 March 2026ಸಿಲಿಂಡರ್‌ನಲ್ಲಿನ ಗ್ಯಾಸ್‌ ಎಷ್ಟು ಖಾಲಿಯಾಗಿದೆ ಅಂತಾ ಗೊತ್ತಾಗೋದು ಹೇಗೆ? ಇಲ್ಲಿದೆ ನೋಡಿ ಸಿಂಪಲ್‌ ಟಿಪ್ಸ್‌!

How to Check LPG Gas Level at Home? Simple Cylinder Tricks ಎಲ್‌ಪಿಜಿ ಸಿಲಿಂಡರ್‌ನಲ್ಲಿ ಎಷ್ಟು ಗ್ಯಾಸ್ ಉಳಿದಿದೆ ಎಂದು ತಿಳಿಯಲು ಯಾವುದೇ ಯಂತ್ರದ ಅಗತ್ಯವಿಲ್ಲ. ಒದ್ದೆ ಬಟ್ಟೆ, ಗ್ಯಾಸ್ ಜ್ವಾಲೆಯ ಬಣ್ಣ ಮತ್ತು ಸಿಲಿಂಡರ್ ಅಲ್ಲಾಡಿಸುವಂತಹ ಟ್ರಿಕ್ ಬಳಸಿ ಇದನ್ನ ಅಂದಾಜಿಸಬಹುದು.

Read Full Story
04:24 PM (IST) Mar 03

Karnataka News Live 3 March 2026ಸತ್ಯನಾರಾಯಣ ಪೂಜೆ ಬೆನ್ನಲ್ಲೇ ಮಾಂಸದೂಟದ ಭರ್ಜರಿ ಔತಣ; ರಶ್ಮಿಕಾ-ವಿಜಯ್ ವಿರುದ್ಧ ನೆಟ್ಟಿಗರ ಗರಂ!

ಖ್ಯಾತ ತಾರಾ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ತಮ್ಮ ಹೊಸ ಮನೆಯಲ್ಲಿ ಸತ್ಯನಾರಾಯಣ ವ್ರತವನ್ನು ನೆರವೇರಿಸಿದ್ದಾರೆ. ಆದರೆ, ಪೂಜೆಯ ದಿನದಂದೇ ಊರಿನವರಿಗೆ ಮಾಂಸದೂಟದ ಔತಣಕೂಟ ಏರ್ಪಡಿಸಿದ್ದು, ಇದು ಹಿಂದೂ ಸಂಪ್ರದಾಯಕ್ಕೆ ವಿರುದ್ಧವೆಂದು ನೆಟ್ಟಿಗರಿಂದ ತೀವ್ರ ಚರ್ಚೆಗೆ ಕಾರಣವಾಗಿದೆ.
Read Full Story
04:19 PM (IST) Mar 03

Karnataka News Live 3 March 2026ಫೋನ್ ಟ್ಯಾಪಿಂಗ್ ವಿವಾದ - ಅಂದಿನ ಸಿಎಂ ರಾಮಕೃಷ್ಣ ಹೆಗಡೆ ರಾಜೀನಾಮೆಯನ್ನು ಹೆಚ್‌ಡಿಕೆಗೆ ನೆನಪಿಸಿದ ಪೊನ್ನಣ್ಣ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಫೋನ್ ಟ್ಯಾಪಿಂಗ್ ಆರೋಪ ಮಾಡಿದ್ದು, ಈ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಕಾನೂನು ಸಲಹೆಗಾರ ಪೊನ್ನಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಆಧಾರ ನೀಡಿದರೆ ತನಿಖೆಗೆ ಸಿದ್ಧ ಎಂದು ಸವಾಲು ಹಾಕಿದ್ದಾರೆ.

Read Full Story
03:41 PM (IST) Mar 03

Karnataka News Live 3 March 2026ಮಗನಿಗೆ ನಾನೇ ಅಪ್ಪನೂ ಆಗ್ತೇನೆಂದು ಆಗ ಹೇಳಿಬಿಟ್ಟೆ, ಆದ್ರೆ ಆಗಿದ್ದೇ ಬೇರೆ - Meghana Raj ನೋವಿನ ನುಡಿ

ಪತಿ ಚಿರು ಸರ್ಜಾ ನಿಧನದ ನಂತರ ಐದೂವರೆ ವರ್ಷಗಳಿಂದ ಮಗ ರಾಯನ್‌ಗೆ ತಂದೆ-ತಾಯಿಯಾಗಿರುವ ನಟಿ ಮೇಘನಾ ರಾಜ್, ಇದೀಗ ತಮ್ಮ ಎರಡನೇ ಮದುವೆಯ ಬಗ್ಗೆ ಮಾತನಾಡಿದ್ದಾರೆ. ಸಿಂಗಲ್ ಮದರ್ ಆಗಿ ಪಡುವ ಕಷ್ಟ ಹಾಗೂ ಮರುಮದುವೆಯ ಕುರಿತು ತಮ್ಮ ತಂದೆ ಸುಂದರ್ ರಾಜ್ ಅವರ ಅಭಿಪ್ರಾಯವನ್ನು ಸಹ ಹಂಚಿಕೊಂಡಿದ್ದಾರೆ.
Read Full Story
03:39 PM (IST) Mar 03

Karnataka News Live 3 March 2026Phone Tapping - ಡಿಕೆಶಿ ಮೇಲೆ ಕಣ್ಣಿಟ್ಟಿಲ್ಲ, ಇದೆಲ್ಲಾ ವಿಪಕ್ಷಗಳ ಹತಾಶೆಯ ಹೇಳಿಕೆ - ಸಿದ್ದರಾಮಯ್ಯ ಗರಂ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಮಾಡಿದ ಫೋನ್ ಟ್ಯಾಪಿಂಗ್ ಆರೋಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಮೇಲೆ ಗೂಢಚರ್ಯೆ ನಡೆಸಲಾಗುತ್ತಿದೆ ಎಂಬುದು 'ಹತಾಶೆಯ ಹೇಳಿಕೆ' ಎಂದರು.

Read Full Story
03:38 PM (IST) Mar 03

Karnataka News Live 3 March 2026ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಕೆಂಡಾಮಂಡಲ, ಅಂಕಿಅಂಶ ಸಹಿತ ಸುದೀರ್ಫ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಿದ್ದರಾಮಯ್ಯ!

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಫೋನ್ ಟ್ಯಾಪಿಂಗ್ಆರೋಪವನ್ನು ತಳ್ಳಿಹಾಕಿದ CM ಸಿದ್ದರಾಮಯ್ಯ, ಇದು ವಿಪಕ್ಷಗಳ ಹತಾಶ ಹೇಳಿಕೆಯಾಗಿದ್ದು, ತಮ್ಮ ಹಿಂದಿನ ಅನುಭವದಿಂದಲೇ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೆ, HDK ಸ್ವಾಮೀಜಿಗಳ ಫೋನ್ ಕದ್ದಾಲಿಸಿದ್ದರು ಎಂದು ಆರೋಪಿಸಿದ್ದಾರೆ.

Read Full Story
03:07 PM (IST) Mar 03

Karnataka News Live 3 March 2026ಫುಟ್‌ಬಾಲ್ ಅಂಗಳಕ್ಕೆ ತಟ್ಟಿದ ಯುದ್ಧದ ಬಿಸಿ; ಅಮೆರಿಕದ ಮಣ್ಣಿನಲ್ಲಿ ಫಿಫಾ ವಿಶ್ವಕಪ್ ಆಡಲ್ಲ ಎಂದ ಇರಾನ್?

Iran Likely to Boycott FIFA World Cup 2026 ಅಮೆರಿಕ ಆತಿಥ್ಯದ 2026ರ ಫಿಫಾ ವಿಶ್ವಕಪ್‌ನಿಂದ ಹಿಂದೆ ಸರಿಯಲು ಇರಾನ್ ಚಿಂತನೆ ನಡೆಸಿದೆ. ಅಮೆರಿಕ-ಇಸ್ರೇಲ್ ದಾಳಿ ಮತ್ತು ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಉಂಟಾದ ರಾಜಕೀಯ ಉದ್ವಿಗ್ನತೆಯೇ ಇದಕ್ಕೆ ಕಾರಣ. 

Read Full Story
02:40 PM (IST) Mar 03

Karnataka News Live 3 March 2026'ಆಂಟಿ ಲವರ್'​ ಎಂದೇ ಫೇಮಸ್​ ಆಗಿರೋ Amruthadhaare ಸುನಿಗೆ ಹೊಸ ಜೋಡಿ! ಯಾರೀಕೆ?

ಅಮೃತಧಾರೆ ಸೀರಿಯಲ್‌ನಲ್ಲಿ ಮಲ್ಲಿಗಿಂತ ಚಿಕ್ಕವನಾದ ಸುನಿ ಪಾತ್ರಧಾರಿ ಯಶ್ವಂತ್, ನಿಜ ಜೀವನದಲ್ಲೂ ಅನ್ವಿತಾ ಅವರಿಗಿಂತ ಚಿಕ್ಕವರು. ಈ ಕಾರಣಕ್ಕೆ 'ಆಂಟಿ ಲವರ್' ಎಂದು ಟ್ರೋಲ್ ಆಗುತ್ತಿರುವ ಯಶ್ವಂತ್, ಇದೀಗ ತಮ್ಮ ಸ್ನೇಹಿತೆಯೊಂದಿಗೆ ಮಾಡಿದ ಹಳೆಯ ರೀಲ್ಸ್‌ನಿಂದಾಗಿ ಮತ್ತೆ ವೈರಲ್ ಆಗಿದ್ದಾರೆ.
Read Full Story