11:45 PM (IST) Aug 30

Karnataka News Live 30 August 2025 ಜಿಎಸ್‌ಟಿ ಸ್ಲ್ಯಾಬ್ ಕಡಿತ - ರಾಜ್ಯಗಳಿಗೆ 2.5 ಲಕ್ಷ ಕೋಟಿ ನಷ್ಟ - ಸಚಿವ ಕೃಷ್ಣ ಬೈರೇಗೌಡ

ಜಿಎಸ್‌ಟಿ ಸರಳೀಕರಣ ಹಾಗೂ ರಾಜ್ಯಗಳ ಸ್ವಾಯತ್ತತೆ’ಗೆ ಸಂಬಂಧಿಸಿ ಶುಕ್ರವಾರ ದೆಹಲಿಯ ಕರ್ನಾಟಕ ಭವನದಲ್ಲಿ ಎಂಟು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು.

Read Full Story
10:45 PM (IST) Aug 30

Karnataka News Live 30 August 2025 ಕಾಂಗ್ರೆಸ್‌ನವರಿಗೆ ಕೇಸರಿ, ಹಿಂದುತ್ವ ಕಂಡರೆ ಅಲರ್ಜಿ - ಎಂ.ಪಿ.ರೇಣುಕಾಚಾರ್ಯ

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಾಗಿದೆ. ಈ ಬಗ್ಗೆ ಎರಡು ಮಾತಿಲ್ಲ. ಆದರೆ, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರದ ನಾಯಕರ ಓಲೈಕೆಗಾಗಿ ಚಾಮುಂಡಿಬೆಟ್ಟದ ಕುರಿತು ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ.

Read Full Story
09:29 PM (IST) Aug 30

Karnataka News Live 30 August 2025 ಸಂಸಾರ ಕಲಹ.. ಪತಿಯ ಅನುಮಾನಕ್ಕೆ ಬಿತ್ತು ಶುಂಠಿ ಹೊಲದ ಕಾವಲುಗಾರನ ಹೆಣ

ಆತ ಕಳೆದ ನಾಲ್ಕೈದು ವರ್ಷಗಳಿಂದ ಸ್ವಂತ ಚಿಕ್ಕಮ್ಮನೊಂದಿಗೆ ಸಂಸಾರ ಮಾಡ್ತಾ ಇದ್ದ. ಆದರೆ ಇತ್ತೀಚೆಗೆ ಆಕೆಗೆ ಅಕ್ರಮ ಸಂಬಂಧ ಇದೆ ಎನ್ನೋ ಅನುಮಾನ ಶುರುವಾಗಿತ್ತು.

Read Full Story
09:16 PM (IST) Aug 30

Karnataka News Live 30 August 2025 ಸಂಕಷ್ಟಕ್ಕೆ ಹಿಮ್ಮೆಟ್ಟದೆ ಒಗ್ಗೂಡಿ ಶ್ರಮಿಸೋಣ - ಮಧ್ಯಪ್ರಾಚ್ಯದ ಸಂಕಟಕ್ಕೆ ಮಿಡಿದ ಸದ್ಗುರು ಮಧುಸೂದನ ಸಾಯಿ

ಮಧ್ಯಪ್ರಾಚ್ಯದ ಅನೇಕ ದೇಶಗಳಲ್ಲಿ ಜನರಿಗೆ ಜೀವನವು ಸುಲಭವಾಗಿಲ್ಲ. ನಾಳೆ ನೋಡುತ್ತೇವೆಯೇ ಎನ್ನುವುದೇ ಅವರಿಗೆ ಪ್ರಶ್ನೆ. ಮುಂದಿನ ಊಟ, ಔಷಧಿ ಸಿಗುತ್ತದೆಯೇ ಎಂಬುದರ ಖಾತರಿ ಇರುವುದಿಲ್ಲ.

Read Full Story
08:48 PM (IST) Aug 30

Karnataka News Live 30 August 2025 ಕಾಂಗ್ರೆಸ್‌ ಮಾಜಿ ನಾಯಕಿ ಜೊತೆ ಬಯೋಕಾನ್‌ ಸಂಸ್ಥಾಪಕಿ ಕಿರಣ್‌ ಮಜುಂದಾರ್‌ ಶಾ ಟ್ವಿಟ್‌ ಜಟಾಪಟಿ!

ಬೆಂಗಳೂರು ಮೆಟ್ರೋ ನಿಲ್ದಾಣಗಳ ನಾಮಕರಣ ವಿಚಾರದಲ್ಲಿ ಕಿರಣ್ ಮಜುಂದಾರ್ ಶಾ ಮತ್ತು ಕವಿತಾ ರೆಡ್ಡಿ ನಡುವೆ ಟ್ವಿಟರ್‌ನಲ್ಲಿ ವಾಗ್ಯುದ್ಧ ನಡೆದಿದೆ. ಕಂಪನಿಗಳ ಹೆಸರಿಡುವ ಬದಲು ಐತಿಹಾಸಿಕ ವ್ಯಕ್ತಿಗಳ ಹೆಸರಿಡಬೇಕೆಂದು ಕವಿತಾ ರೆಡ್ಡಿ ವಾದಿಸಿದ್ದಾರೆ.

Read Full Story
08:19 PM (IST) Aug 30

Karnataka News Live 30 August 2025 ಸಭಾಪತಿ ಸ್ಥಾನದಿಂದ ನನ್ನನ್ನು ಕೆಳಗಿಳಿಸಿದರೆ ಚಿಂತಿಸುವುದಿಲ್ಲ - ಬಸವರಾಜ ಹೊರಟ್ಟಿ

ಅಧಿಕಾರ ಶಾಶ್ವತವಲ್ಲ. ಅಧಿಕಾರ ಬಿಟ್ಟು ಹೋಗಲು ನಾನು ಯಾವಾಗಲೂ ಹಿಂಜರಿದವನಲ್ಲ. ನಾನು ರಾಜಕೀಯದಲ್ಲಿ ರಾಮಕೃಷ್ಣ ಹೆಗಡೆ ಅವರಂತೆ ಮೌಲ್ಯವನ್ನು ಇಟ್ಟುಕೊಂಡು ಬಂದವನು.

Read Full Story
08:12 PM (IST) Aug 30

Karnataka News Live 30 August 2025 ಮೈಸೂರ ಜನತೆಗೆ ಬಿಗ್‌ ನ್ಯೂಸ್‌, 300 ಕೋಟಿ ಹೂಡಿಕೆ ಮಾಡ್ತೀವಿ ಎಂದ ಸ್ವಿಜರ್ಲೆಂಡ್‌ ಕಂಪನಿ!

ಈ ಯೋಜನೆಯು 2027 ರ ಮಧ್ಯಭಾಗದ ವೇಳೆಗೆ ಪೂರ್ಣಗೊಳ್ಳಲಿದ್ದು, ಭಾರತದಲ್ಲಿ ಹಿಟಾಚಿ ಎನರ್ಜಿಯ ದೀರ್ಘಕಾಲೀನ ಬೆಳವಣಿಗೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ.

 

Read Full Story
08:09 PM (IST) Aug 30

Karnataka News Live 30 August 2025 ಎಸ್‌ಐಟಿ ತನಿಖೆ ಸ್ವಾಗತಿಸಿದ್ದ ಬಿಜೆಪಿ ಈಗ ವಿರೋಧಿಸುತ್ತಿರುವುದೇಕೆ? - ಸಚಿವ ಸಂತೋಷ್‌ ಲಾಡ್‌

ಧರ್ಮಸ್ಥಳ ಗ್ರಾಮ ಪ್ರಕರಣದಲ್ಲಿ ಎಸ್ಐಟಿ ತನಿಖೆಯನ್ನು ಅಂದು ಸ್ವಾಗತಿಸಿದ್ದ ಬಿಜೆಪಿ ನಾಯಕರು ಈಗ ವಿರೋಧ ಮಾಡುತ್ತಿರುವುದೇಕೆ? ಎಸ್‌ಐಟಿ ರಚನೆ ಮಾಡಿದಾಗಲೇ ವಿರೋಧಿಸಬೇಕಿತ್ತಲ್ಲವೇ ಎಂದು ಸಚಿವ ಸಂತೋಷ್‌ ಲಾಡ್‌ ಪ್ರಶ್ನಿಸಿದ್ದಾರೆ.

Read Full Story
07:37 PM (IST) Aug 30

Karnataka News Live 30 August 2025 ಸಬ್‌ ಅರ್ಬನ್‌ ರೈಲ್ವೆ ಯೋಜನೆ 2026ರಲ್ಲಿ ಪೂರ್ಣಗೊಳ್ಳುವುದು ಅನುಮಾನ - ವಿ.ಸೋಮಣ್ಣ

ರಾಜ್ಯ ಸರ್ಕಾರದ ಶೇ.51 ರಷ್ಟು ಹಾಗೂ ಕೇಂದ್ರ ಸರ್ಕಾರದ ಶೇ.49 ರಷ್ಟು ಬಂಡವಾಳದಲ್ಲಿ ಯೋಜನೆ ಪೂರ್ಣಗೊಳಿಸುವುದಕ್ಕೆ ನಿರ್ಧರಿಸಲಾಗಿತ್ತು. 2026ರ ಡಿಸೆಂಬರ್‌ ಅಂತ್ಯದ ವೇಳೆಗೆ 4 ಕಾರಿಡಾರ್‌ ಪೈಕಿ 2 ಕಾರಿಡಾರ್‌ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿತ್ತು.

Read Full Story
07:29 PM (IST) Aug 30

Karnataka News Live 30 August 2025 ಜನಪ್ರತಿನಿಧಿಗಳು, ಅಧಿಕಾರಿ ಒಟ್ಟಿಗೆ ಸೇರಿ ಸಮಸ್ಯೆ ಬಗೆಹರಿಸಬೇಕು - ಸಂಸದ ಕೋಟಾ ಶ್ರೀನಿವಾಸ್‌ ಪೂಜಾರಿ

ರಾಜ್ಯ, ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಮುಂದಿನ ಪೀಳಿಗೆಗೆ ಇಲ್ಲಿನ ಸಮಸ್ಯೆ ಇರದಂತೆ ನೋಡಿಕೊಳ್ಳಬೇಕು ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

Read Full Story
07:18 PM (IST) Aug 30

Karnataka News Live 30 August 2025 ಕೊನೆಗೂ ಬಂತು ಆಪ್ತ ಸ್ನೇಹಿತನಿಂದ ಮದುವೆಯ ವಿಶ್‌, ಖುಷ್‌ ಖುಷಿಯಾದ ನಿರೂಪಕಿ ಅನುಶ್ರೀ!

ಕಿರುತೆರೆಯ ಖ್ಯಾತ ನಿರೂಪಕಿ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕನಕಪುರದಲ್ಲಿ ನಡೆದ ಸರಳ ವಿವಾಹದಲ್ಲಿ ಆಪ್ತರು ಹಾಜರಿದ್ದರು, ಆದರೆ ಒಬ್ಬ ಪ್ರಮುಖ ವ್ಯಕ್ತಿ ಗೈರು ಹಾಜರಾಗಿದ್ದರು.
Read Full Story
06:53 PM (IST) Aug 30

Karnataka News Live 30 August 2025 ಜೈಲಿನಲ್ಲಿ ಇರಲು ಕಷ್ಟ ಹಾಸಿಗೆಗಾಗಿ ದರ್ಶನ್‌ ಮನವಿ, ಮೈಸೂರಲ್ಲಿ ಕಾಣಿಸಿದ ಪತ್ನಿ ತಾಯಿ, ಪವಿತ್ರಾ ಜಾಮೀನಿಗೆ ಅರ್ಜಿ!

ಜೈಲಿನಲ್ಲಿ ದರ್ಶನ್‌ಗೆ ಕನಿಷ್ಠ ಸೌಕರ್ಯಗಳ ಕೊರತೆ ಎದುರಾಗಿದ್ದು, ಹಾಸಿಗೆ, ದಿಂಬು ಮುಂತಾದವುಗಳಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಆದೇಶ ಕಾಯ್ದಿರಿಸಲಾಗಿದೆ. ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ ವಿಚಾರಣೆ ಮುಂದೂಡಲ್ಪಟ್ಟಿದೆ.
Read Full Story
06:51 PM (IST) Aug 30

Karnataka News Live 30 August 2025 ಒಳ ಮೀಸಲಾತಿ ಶತಮಾನದ ನೋವಿಗೆ ಸಿಕ್ಕ ನ್ಯಾಯ - ಸಚಿವ ತಿಮ್ಮಾಪೂರ

ನಮ್ಮ ಸಮುದಾಯದ ಜನರು ಜನಸಂಖ್ಯೆಗನುಗುಣವಾಗಿ ಶೇ.6ರಷ್ಟು ಮೀಸಲಾತಿ ಪಡೆದಿದ್ದಾರೆ. ಯಾರಿಂದಲೂ ಕಸಿದುಕೊಂಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

Read Full Story
06:31 PM (IST) Aug 30

Karnataka News Live 30 August 2025 ಅಮೆರಿಕ ಅಧ್ಯಕ್ಷ ಟ್ರಂಪ್ ನಿಧನ, ಕಿಚ್ಚೆಬ್ಬಿಸಿದ ಸುದ್ದಿ, ಆರೋಗ್ಯದ ಕುರಿತ ಚರ್ಚೆ ನಿಂತಿಲ್ಲ!

ಡೊನಾಲ್ಡ್ ಟ್ರಂಪ್ ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿವೆ. ವದಂತಿಯ ಹುಟ್ಟು, ವ್ಯಾಪ್ತಿ, ಟ್ರಂಪ್ ಅವರ ಆರೋಗ್ಯದ ಕುರಿತ ಚರ್ಚೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿನ ಪ್ರತಿಕ್ರಿಯೆಗಳನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Read Full Story
06:29 PM (IST) Aug 30

Karnataka News Live 30 August 2025 ಕೆಜಿಎಫ್ ‘ಚಾಚಾ’ ಹರೀಶ್ ರಾಯ್‌ಗೆ ಕ್ಯಾನ್ಸರ್‌ - ಚಿಕಿತ್ಸೆ ವೆಚ್ಚ ಭರಿಸುವುದಾಗಿ ಘೋಷಿಸಿದ ಧ್ರುವ ಸರ್ಜಾ

ನನಗೆ ಚಿರು ಸರ್ಜಾ ಅವರಷ್ಟು ಧ್ರುವ ಸರ್ಜಾ ಕ್ಲೋಸ್‌ ಇರಲಿಲ್ಲ. ಆದರೂ ಅವರ ಕಾಳಜಿ ಕಂಡು ಮನಸ್ಸು ತುಂಬಿಬಂತು ಎಂದಿದ್ದಾರೆ ನಟ ಹರೀಶ್ ರಾಯ್‌.

Read Full Story
06:03 PM (IST) Aug 30

Karnataka News Live 30 August 2025 ಕಾಡಿನ ಮಧ್ಯೆ ಸಣ್ಣತನ, ದ್ರೋಹ ಮತ್ತು ಪ್ರತೀಕಾರ - ರಿಪ್ಪನ್ ಸ್ವಾಮಿ ಸಿನಿಮಾ ವಿಮರ್ಶೆ

ಸಿನಿಮಾ ನಾಯಕ ಎಂದರೆ ಒಳ್ಳೆಯವನೇ ಆಗಿರಬೇಕು ಎಂಬ ಸಿದ್ಧಸೂತ್ರವನ್ನು ಈ ಸಿನಿಮಾ ಒಡೆದು ಹಾಕಿದೆ. ಇಲ್ಲಿ ಒಳ್ಳೆಯದು, ಕೆಟ್ಟದ್ದು ಅನ್ನುವುದು ಪರಿಸ್ಥಿತಿಗೆ ಬಿಟ್ಟಿದ್ದು.

 

Read Full Story
05:43 PM (IST) Aug 30

Karnataka News Live 30 August 2025 ಉಸಿರು ಸಿನಿಮಾ ವಿಮರ್ಶೆ - ಸೈಕೋ ಥ್ರಿಲ್ಲರ್ ಚಿತ್ರದಲ್ಲಿ ಗರ್ಭಿಣಿಯರು ಕಾಣೆಯಾಗುತ್ತಾರೆ!

ತನ್ನ ತಾಯಿಯನ್ನು ಕಳೆದುಕೊಂಡಿರುವ ವ್ಯಕ್ತಿ ಅಮ್ಮನ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುತ್ತಾನೆಯೇ ಎನ್ನುವುದರ ಜೊತೆಗೆ ಅಪಾಯದಲ್ಲಿರುವ ತನ್ನ ಪತ್ನಿಯನ್ನು ಪೊಲೀಸ್ ಅಧಿಕಾರಿ ಹೇಗೆ ರಕ್ಷಿಸಿಕೊಳ್ಳುತ್ತಾನೆ ಎನ್ನುವುದು ಕತೆಯ ಸಣ್ಣ ತಿರುಳು.

Read Full Story
05:40 PM (IST) Aug 30

Karnataka News Live 30 August 2025 ಪ್ರತ್ಯೇಕ ತಾಣಕ್ಕೆ ಹೋಗಲಿದೆ ವಿಧಾನಸೌಧದ ನಾಯಿಗಳು!

ವಿಧಾನಸೌಧದ ಆವರಣದಲ್ಲಿ ಮುಕ್ತವಾಗಿ ಓಡಾಡುವ 53 ನಾಯಿಗಳನ್ನು ಸ್ಥಳಾಂತರಿಸಲು ಯೋಜನೆ ರೂಪಿಸಲಾಗಿದೆ. ಲಾಭರಹಿತ ಸಂಸ್ಥೆಯೊಂದು ನಾಯಿಗಳ ಆರೈಕೆ ವಹಿಸಿಕೊಳ್ಳಲಿದೆ. ಈ ಯೋಜನೆಯು ಶಾಸಕರು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲಿದೆ.
Read Full Story
05:24 PM (IST) Aug 30

Karnataka News Live 30 August 2025 ಬೆಂಗಳೂರು ಗ್ರಾಮಾಂತರ - ಕ್ರಾಕ್ಸ್ ಚಪ್ಪಲಿ ಧರಿಸಿ ಪ್ರಾಣ ಕಳೆದುಕೊಂಡ ದುದೈವಿ!

ಬನ್ನೇರುಘಟ್ಟದಲ್ಲಿ ಚಪ್ಪಲಿಯೊಳಗೆ ಅಡಗಿದ್ದ ಕೊಳಕು ಮಂಡಲ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕಾಲಿನ ಸ್ಪರ್ಶಶಕ್ತಿ ಕಳೆದುಕೊಂಡಿದ್ದರಿಂದ ಹಾವು ಕಚ್ಚಿದ್ದನ್ನು ಗಮನಿಸಲಾಗದೆ ದುರಂತ ಸಂಭವಿಸಿದೆ. ಮನೆಯ ಹೊರಗೆ ಇಡುವ ಚಪ್ಪಲಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ತಜ್ಞರು ಸೂಚಿಸಿದ್ದಾರೆ.
Read Full Story
05:21 PM (IST) Aug 30

Karnataka News Live 30 August 2025 ಪ್ರವಾಸಿಗರಿಗೆ ಶಾಕ್‌, ಇನ್ಮುಂದೆ ಬೇಕೆಂದಾಗ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿಗೆ ಹೋಗೋಕೆ ಆಗಲ್ಲ!

ಸೆಪ್ಟೆಂಬರ್ 1 ರಿಂದ ಮುಳ್ಳಯ್ಯನಗಿರಿ ಮತ್ತು ಬಾಬಾಬುಡನ್‌ಗಿರಿಗೆ ಭೇಟಿ ನೀಡಲು ಆನ್‌ಲೈನ್ ಬುಕಿಂಗ್ ಕಡ್ಡಾಯವಾಗಿದೆ. ಪ್ರವಾಸಿಗರ ಹೆಚ್ಚಳದಿಂದಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
Read Full Story