11:41 PM (IST) Jul 30

Karnataka News Live 30 July 2026 ಸಂಭಾವನೆ ಕಡಿಮೆ ಮಾಡಲು ಸಿದ್ಧ ಎಂದ ಪ್ರಜ್ವಲ್ ದೇವರಾಜ್ - ಆದರೆ ಈ ಷರತ್ತು ಅನಿವಾರ್ಯ!

Save Sandalwood: ಕತೆ ಅಥವಾ ಸ್ಕ್ರಿಫ್ಟ್‌ಗಿಂತ ಹೀರೋ ದೊಡ್ಡವರಲ್ಲ. ಒಬ್ಬ ಕಲಾವಿದ ಅಥವಾ ಕಲಾವಿದೆಗೆ ಬೇರೆ ಬೇರೆ ರೀತಿಯ ಪಾತ್ರಗಳು, ಸನ್ನಿವೇಶಗಳನ್ನು ಬರೆಯುವ ರೈಟರ್‌ಗಳು ಬರಬೇಕು ಎಂದರು ಪ್ರಜ್ವಲ್ ದೇವರಾಜ್.

Read Full Story
11:00 PM (IST) Jul 30

Karnataka News Live 30 July 2026 ಕ್ರಿಕೆಟ್ ಅಂಗಳದ ಆಪ್ತ ಮಿತ್ರನಿಗೆ ಕೊಹ್ಲಿಯ ಕಣ್ಣೀರಿನ ವಿದಾಯ! ರಹಾನೆ ನಂಟನ್ನು ನೆನೆದು ಭಾವುಕರಾದ ಕಿಂಗ್!

ಟೀಮ್ ಇಂಡಿಯಾದ ಅನುಭವಿ ಕ್ರಿಕೆಟಿಗ ಅಜಿಂಕ್ಯ ರಹಾನೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅವರ ನಿವೃತ್ತಿಯ ನಂತರ, ವಿರಾಟ್ ಕೊಹ್ಲಿ,  ರಹಾನೆ ಅವರ ವೃತ್ತಿಜೀವನವನ್ನು ಶ್ಲಾಘಿಸಿ, ಆ ದಿನಗಳನ್ನು ಮೆಲುಕು ಹಾಕಿ ಭಾವನಾತ್ಮಕ ಮಾತುಗಳನ್ನು ಆಡಿದ್ದಾರೆ.

Read Full Story
10:49 PM (IST) Jul 30

Karnataka News Live 30 July 2026 ರಾವಣನಾಗಿ ಯಶ್ ಅವರನ್ನು ನೋಡಿ ಬೆರಗಾದೆ - ರಾಮಾಯಣ ಟ್ರೇಲರ್‌ ನೋಡಿ ರಿಷಬ್ ಶೆಟ್ಟಿ ಹೇಳಿದ್ದೇನು?

Rishab Shetty: 'ರಾಮಾಯಣ' ಸಿನಿಮಾದ ಟ್ರೇಲರ್‌ ನೋಡಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂಬಿಕೆ ಬರುವಂತಹ ಅದ್ಭುತ ಜಗತ್ತನ್ನು ಸೃಷ್ಟಿಸಿದ್ದಕ್ಕೆ ಇಡೀ ತಂಡವನ್ನು ಕೊಂಡಾಡಿದ್ದಾರೆ.

Read Full Story
10:39 PM (IST) Jul 30

Karnataka News Live 30 July 2026 ಜೈಲಲ್ಲಿ ದರ್ಶನ್-ಧನ್ವೀರ್ ದಿಢೀರ್ ಭೇಟಿ ಸೀಕ್ರೇಟ್ ಕೊನೆಗೂ ಹೊರಬಿತ್ತಾ? 'ಝಣ ಝಣ ಕಾಂಚಾಣ'ದ ವ್ಯವಹಾರ!?

ಧನ್ವೀರ್​ ಹಾಗು ವಿಜಯಲಕ್ಷ್ಮೀ ಇಬ್ಬರೂ ದರ್ಶನ್​​ಅವರನ್ನ ನೋಡೋಕೆ ಪರಪ್ಪನ ಅಗ್ರಹಾರ ಜೈಲಿಗೆ ಒಟ್ಟಿಗೆ ಹೋಗುತ್ತಿದ್ರು. ದೇವಸ್ಥಾನಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ರು. ಆದ್ರೆ ಇದಕ್ಕೆಲ್ಲಾ ಬ್ರೇಕ್ ಬಿದ್ದಿದೆ. ವಿಜಯಲಕ್ಷ್ಮೀ ಒಂಬೊಂಟಿಯಾಗಿ ಎಲ್ಲಾ ಕಡೆ ಓಡಾಡುತ್ತಿದ್ದಾರೆ. ಈಗ ಈ ಮುನಿಸಿಗೆ ಕಾರಣ ಬಹಿರಂಗವಾಗಿದೆ..!

Read Full Story
09:35 PM (IST) Jul 30

Karnataka News Live 30 July 2026 ಹೂವಲ್ಲ, ಚಿನ್ನವಲ್ಲ... ರಾಧಿಕಾಗೆ 'ಲಂಕಾಧಿಪತಿ ರಾವಣ' ಯಶ್ ಕೊಟ್ಟ ಮೊದಲ ಗಿಫ್ಟ್ ಏನು ಗೊತ್ತಾ?

Yash First Gift: ಮೊದಲು ಸ್ನೇಹ, ನಂತರ ಪ್ರೀತಿ, ಆ ಬಳಿಕ ದಾಂಪತ್ಯ... ಕನ್ನಡ ಚಿತ್ರರಂಗದ ಆದರ್ಶ ಜೋಡಿಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಹೆಸರು ಸದಾ ಮುಂಚೂಣಿಯಲ್ಲಿರುತ್ತದೆ.

Read Full Story
08:51 PM (IST) Jul 30

Karnataka News Live 30 July 2026 ಸಿಕ್ಕಾಪಟ್ಟೆ ಹಣ ಕಳೆದುಕೊಂಡ ಸ್ಟಾರ್ ನಟಿ, OTP ಹೇಳಿಲ್ಲ, ಲಿಂಕ್ ಕ್ಲಿಕ್ ಮಾಡಿಲ್ಲ.. ಆದ್ರೂ ಹೀಗೆ ಆಗಿದ್ದು ಹೇಗೆ?!

ಈ ಘಟನೆಯಿಂದ ನಾವೆಲ್ಲರೂ ಕಲಿಯಬೇಕಾದ ದೊಡ್ಡ ಪಾಠವಿದೆ. ಫ್ರೀ ಸಿಗುತ್ತದೆ ಎಂದು ರೈಲ್ವೆ ಸ್ಟೇಷನ್, ವಿಮಾನ ನಿಲ್ದಾಣ ಅಥವಾ ಕೆಫೆಗಳಲ್ಲಿ 'ಪಬ್ಲಿಕ್ ವೈ-ಫೈ' (Public Wi-Fi) ಬಳಸಿ ಹಣದ ವ್ಯವಹಾರ ಮಾಡಬೇಡಿ. ನಿಮ್ಮ ಕ್ರೆಡಿಟ್ ಕಾರ್ಡ್‌ನಲ್ಲಿ ಇಂಟರ್‌ನ್ಯಾಷನಲ್ ಟ್ರಾನ್ಸಾಕ್ಷನ್ ಲಿಮಿಟ್ ಅನ್ನು ಆಫ್ ಮಾಡಿ ಇಡಿ..

Read Full Story
08:45 PM (IST) Jul 30

Karnataka News Live 30 July 2026 ಯಶ್ 'ಜಾನು' ಸಿನಿಮಾಗೆ ನಾಯಕನಾದ ಕಥೆ ಬಿಚ್ಚಿಟ್ಟ ನಿರ್ಮಾಪಕ ಜಯಣ್ಣ - ರಾಕಿ ಭಾಯ್ ಆಯ್ಕೆಯ ಹಿಂದಿತ್ತು ಈ ಕಾರಣ!

ರಾಕಿಂಗ್ ಸ್ಟಾರ್ ಯಶ್ ಹಾಗೂ ಖ್ಯಾತ ನಿರ್ಮಾಪಕ ಜಯಣ್ಣ ಅವರ ಕಾಂಬಿನೇಷನ್ ಕನ್ನಡ ಚಿತ್ರರಂಗದ ಯಶಸ್ವಿ ಜೋಡಿಗಳಲ್ಲಿ ಒಂದು. ಈ ಜೋಡಿಯ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದಿದೆ.

Read Full Story
08:22 PM (IST) Jul 30

Karnataka News Live 30 July 2026 ಬೆಂಗಳೂರು - ಮಗಳನ್ನು ಪ್ರೊಫೆಸರ್‌ ಓದಿಸಿ; ಮದುವೆಗೆ ಮುನ್ನ 40 ಲಕ್ಷ ಜತೆ ತಿಂಗಳ ಸ್ಯಾಲರಿ ಕೇಳಿದ ಅಪ್ಪ! ಒಪ್ಪದ ಪುತ್ರಿಗೆ ಚಾಕು!

ಬೆಂಗಳೂರಿನಲ್ಲಿ, ಪ್ರೊಫೆಸರ್ ಆಗಿರುವ ಮಗಳ ಮದುವೆಗೆ 40 ಲಕ್ಷ ಹಾಗೂ ತಿಂಗಳ ಸಂಬಳ ಕೇಳಿದ ತಂದೆ, ಮಗಳು ಒಪ್ಪದಿದ್ದಕ್ಕೆ ಕಾಲೇಜಿನಲ್ಲಿಯೇ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಈ ಕುರಿತು ಕಂಪ್ಲೀಟ್‌ ಸ್ಟೋರಿ ಇಲ್ಲಿದೆ.

Read Full Story
08:13 PM (IST) Jul 30

Karnataka News Live 30 July 2026 ಪಂಡರಿಬಾಯಿ ಜೊತೆಗಿನ ಹಳೆಯ ನೆನಪು ಬಿಚ್ಚಿಟ್ಟ ಶ್ರೀನಾಥ್ - ಫೋಟೋ ನೋಡಿ ಫ್ಯಾನ್ಸ್ ಫಿದಾ

Pranaya Raja Srinath: 1968ರ ಕಾಲಘಟ್ಟದ ಈ ಅಪರೂಪದ ಚಿತ್ರದಲ್ಲಿ ಶ್ರೀನಾಥ್ ಅವರೊಂದಿಗೆ ಕನ್ನಡ ಚಿತ್ರರಂಗದ ಹಿರಿಯ ನಟಿ ಪಂಡರಿಬಾಯಿ ಹಾಗೂ ನಿರ್ದೇಶಕ ಎಸ್.ಕೆ.ಎ. ಚಾರಿ ಕಾಣಿಸಿಕೊಂಡಿದ್ದಾರೆ.

Read Full Story
06:31 PM (IST) Jul 30

Karnataka News Live 30 July 2026 Minister List - ಮಂತ್ರಿಗಿರಿ 2ನೇ ಹಂತದ ಸಂಭಾವ್ಯ ಪಟ್ಟಿ ಔಟ್! ದಕ್ಷಿಣದಲ್ಲಿ ಬೆಂಗಳೂರು, ಉತ್ತರದಲ್ಲಿ ಬೆಳಗಾವಿಗೆ ಜಾಕ್‌ಪಾಟ್! ಯಾರಿಗುಂಟು, ಯಾರಿಗಿಲ್ಲ!

ರಾಜ್ಯ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯ ಸಂಭಾವ್ಯ ಪಟ್ಟಿಯೊಂದು ಲಭ್ಯವಾಗಿದ್ದು, ಇದರಲ್ಲಿ ಪ್ರಾದೇಶಿಕ ಸಮತೋಲನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ವಿಸ್ತರಣೆಯಲ್ಲಿ ದಕ್ಷಿಣದ ಬೆಂಗಳೂರು ಹಾಗೂ ಉತ್ತರದ ಬೆಳಗಾವಿ ಜಿಲ್ಲೆಗಳಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗುವ ಸಾಧ್ಯತೆಗಳಿವೆ.

Read Full Story
06:06 PM (IST) Jul 30

Karnataka News Live 30 July 2026 ಚಿನ್ನದ ಕಿರೀಟ, ರಾಜವೈಭವ, ರೌದ್ರ ರೂಪ - ಇಲ್ಲಿದೆ ರಾಜಾಧಿರಾಜ ಯಶ್ ರಾವಣ ಪಾತ್ರದ 5 ವಿಶೇಷತೆಗಳು

ಬಹುನಿರೀಕ್ಷಿತ 'ರಾಮಾಯಣ' ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅವರ ಹೊಸ ಲುಕ್‌ಗಳು ಬಿಡುಗಡೆಯಾಗಿದ್ದು, ಸಿನಿರಸಿಕರಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ.

Read Full Story
05:39 PM (IST) Jul 30

Karnataka News Live 30 July 2026 AI ಫೋಟೋದಲ್ಲಿ ಕಂಡ ಅಮ್ಮ - ಭಾವುಕರಾಗಿ ಜೀವನದ ದೊಡ್ಡ ಪಶ್ಚಾತ್ತಾಪ ಹಂಚಿಕೊಂಡ ಜಗ್ಗೇಶ್

Jaggesh AI Photo: 'ನವರಸ ನಾಯಕ' ಜಗ್ಗೇಶ್ ಅವರಿಗೆ ಅಮ್ಮ ಎಂದರೆ ಅಪಾರ ಪ್ರೀತಿ. ತಮ್ಮ ಜೀವನದ ಪ್ರತಿಯೊಂದು ಮಹತ್ವದ ಘಟ್ಟದಲ್ಲೂ ತಾಯಿಯನ್ನು ನೆನಪಿಸಿಕೊಳ್ಳುವ ಅವರು, ಈ ಬಾರಿ ಹಂಚಿಕೊಂಡಿದ್ದಾರೆ.

Read Full Story
05:29 PM (IST) Jul 30

Karnataka News Live 30 July 2026 Cauvery River Water Dispute - ಕಾವೇರಿ ನೀರು ಹಂಚಿಕೆ ವಿವಾದ - 'ಫಿಲಂ ಚೇಂಬರ್‌'ನಲ್ಲಿ ಸಭೆ- ಯಾರೆಲ್ಲಾ ಮಾತನಾಡಿದ್ದಾರೆ? ತೆಗೆದುಕೊಂಡ ನಿರ್ಣಯವೇನು?

'ತಮಿಳುನಾಡು ಸಿಎಂ ವಿಜಯ್ ಅವರಿಗೆ ಕರ್ನಾಟಕದ ಬಗ್ಗೆ ಪ್ರೀತಿ ಇದೆ. ಅವರು ಕೂಡ ನಮ್ಮ ಪರವಾಗಿ ಇರಲಿ ಅಂತ ದೇವರಲ್ಲಿ ಕೇಳುತ್ತೇನೆ. ಸಿಎಂ ವಿಜಯ್ ಸಿನಿಮಾರಂಗದವರು. ಅವರು ಕರ್ನಾಟಕಕ್ಕೆ ಬಂದು ಹೋದ ಮೇಲೆ ನಾವು ಹೋಗಿ ಭೇಟಿ ಮಾಡೋ ಪ್ರಯತ್ನ ಮಾಡುತ್ತೇವೆ' ಎಂದಿದ್ದಾರೆ

Read Full Story
05:26 PM (IST) Jul 30

Karnataka News Live 30 July 2026 Ajinkya Rehane - ಕಾಡಿದ್ದು ವಯಸ್ಸಲ್ಲ, ಬಿಸಿಸಿಐ ಒತ್ತಡವೂ ಅಲ್ಲ; ಕ್ರಿಕೆಟ್‌ಗೆ ರಹಾನೆ ಗುಡ್‌ಬೈ ಹಿಂದಿದೆ ಬೇರೆಯದೇ ಟ್ವಿಸ್ಟ್!

ಕ್ರಿಕೆಟ್‌ಗೆ ವಿದಾಯ ಹೇಳಿರುವ ಅಜಿಂಕ್ಯ ರಹಾನೆ ಅವರ ಈ ನಿರ್ಧಾರದ ಹಿಂದೆ ಬಿಸಿಸಿಐ ಅಥವಾ ವಯಸ್ಸಿನ ಕಾರಣಕ್ಕಿಂತ, ಕೆಕೆಆರ್ ಫ್ರಾಂಚೈಸಿಯ ನಿರ್ಧಾರ ಪ್ರಮುಖ ಪಾತ್ರ ವಹಿಸಿದೆ. ಮುಂಬರುವ ಐಪಿಎಲ್‌ನಲ್ಲಿ ಕಡೆಗಣನೆಗೆ ಒಳಗಾಗುವ ಬದಲು, ಗೌರವಯುತವಾಗಿ ನಿವೃತ್ತಿ ಹೊಂದುವ ಹಾದಿಯನ್ನು ಅವರು ಆಯ್ದುಕೊಂಡಿದ್ದಾರೆ.

Read Full Story
05:14 PM (IST) Jul 30

Karnataka News Live 30 July 2026 ನೈಸ್‌ ರೋಡ್‌ ಪ್ರಾಜೆಕ್ಟ್‌ ಕರ್ನಾಟಕದ ಅತಿದೊಡ್ಡ ಹಗರಣ, ಸ್ವತಂತ್ರ್ಯ ತನಿಖೆ ಅಗತ್ಯ ಎಂದ ಹೈಕೋರ್ಟ್‌!

ಬೆಂಗಳೂರು-ಮೈಸೂರು ನೈಸ್ ಯೋಜನೆಯು ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿದ್ದು, ಇದರಲ್ಲಿ ಸರ್ಕಾರವೇ ಶಾಮೀಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.

Read Full Story
05:09 PM (IST) Jul 30

Karnataka News Live 30 July 2026 ರಾವಣನಾಗಿ ಯಶ್ ರೌದ್ರಾವತಾರ - 'ರಾಮಾಯಣ' ಟ್ರೇಲರ್‌ನಲ್ಲಿ ಎಲ್ಲರ ಗಮನ ಸೆಳೆದ ಆ 5 ದೃಶ್ಯಗಳು ಯಾವುವು?

ಸಿನಿಪ್ರಿಯರು ಕಾತರದಿಂದ ಕಾಯುತ್ತಿದ್ದ 'ರಾಮಾಯಣ: ಪಾರ್ಟ್ 1' ಚಿತ್ರದ ಟ್ರೇಲರ್ ಕೊನೆಗೂ ಬಿಡುಗಡೆಯಾಗಿದೆ. ಯಶ್ ರಾವಣನಾಗಿ, ರಣಬೀರ್ ಕಪೂರ್ ಶ್ರೀರಾಮನಾಗಿ ಹಾಗೂ ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ.

Read Full Story
04:55 PM (IST) Jul 30

Karnataka News Live 30 July 2026 ಇಂಟರ್​ನೆಟ್​ ಇಲ್ದೇ ಕಥೆನೂ ಹೇಳತ್ತೆ, 760 ರೂ.ಗೆ ಹೇಳಿದ್ದೆಲ್ಲಾ ಕೇಳತ್ತೆ - 8 ವರ್ಷದ ಪೋರನ ಅದ್ಭುತ ಸಂಶೋಧನೆ

8 ವರ್ಷದ ಬಾಲಕ ಲಕ್ಷ್, ಕೇವಲ 760 ರೂಪಾಯಿಗಳ ಚಿಪ್ ಬಳಸಿ, ಇಂಟರ್ನೆಟ್ ಇಲ್ಲದೆ ಕಾರ್ಯನಿರ್ವಹಿಸುವ AI ಕಥೆ ಹೇಳುವ ಸಾಧನವನ್ನು ರಚಿಸಿದ್ದಾನೆ. ಈ ಸಾಧನವು ಧ್ವನಿ ಆದೇಶದ ಮೂಲಕ ಹೊಸ ಕಥೆಗಳನ್ನು ರಚಿಸಿ, ಗಟ್ಟಿಯಾಗಿ ಓದುತ್ತದೆ. ಈ ಪುಟಾಣಿಯ ಸಾಧನೆಯು ತಂತ್ರಜ್ಞಾನ ಜಗತ್ತಿನಲ್ಲಿ ಅಚ್ಚರಿ ಮೂಡಿಸಿದೆ.
Read Full Story
04:34 PM (IST) Jul 30

Karnataka News Live 30 July 2026 ಡಾಲಿ ಧನಂಜಯ ಅಭಿಮಾನಿಗಳಿಗೆ ಡಬಲ್ ಖುಷಿ - 'ಅಣ್ಣ ಫ್ರಂ ಮೆಕ್ಸಿಕೋ' ರಿಲೀಸ್ ಡೇಟ್ ಫಿಕ್ಸ್

‘ಅಣ್ಣ ಫ್ರಂ ಮೆಕ್ಸಿಕೋ ಭಾವನೆಗಳನ್ನು ಸಂಭ್ರಮಿಸುವ, ಸ್ನೇಹವನ್ನು ಸಂಭ್ರಮಿಸುವ ಸಿನಿಮಾ. ಕೌಟುಂಬಿಕ ಪ್ರೇಕ್ಷಕರನ್ನು ಸಿಂಗಲ್‌ ಸ್ಕ್ರೀನ್‌ಗೆ ಕರೆತರಬಲ್ಲ ಶಕ್ತಿ ಇರುವ ಸಿನಿಮಾ’ ಹೀಗೆ ಹೇಳಿದ್ದು ಡಾಲಿ ಧನಂಜಯ.

Read Full Story
04:18 PM (IST) Jul 30

Karnataka News Live 30 July 2026 ಕನ್ನಡ ಸಿನಿಮಾ ಗೆಲ್ಲಬೇಕಾದರೆ ಮೊದಲು ಇದು ಬದಲಾಗಬೇಕು - ನಿರ್ದೇಶಕ ಎಂ.ಡಿ.ಶ್ರೀಧರ್‌

ಈಗ ಕನ್ನಡದಲ್ಲಿ ದೊಡ್ಡ ತಾರೆಗಳು ಎನಿಸಿಕೊಂಡವರು ಎಷ್ಟು ಮಂದಿ ಇದ್ದಾರೆ, ಅವರ ಪೈಕಿ ಎಷ್ಟು ಮಂದಿ ಕನ್ನಡ ಚಿತ್ರಗಳ ನಿರ್ಮಾಪಕರ ಕೈಗೆಟುಕುತ್ತಾರೆ ಎಂಬುದನ್ನೂ ಕೂಡ ನೋಡಬೇಕಿದೆ ಎಂದರು ನಿರ್ದೇಶಕ ಎಂ.ಡಿ.ಶ್ರೀಧರ್‌.

Read Full Story
04:12 PM (IST) Jul 30

Karnataka News Live 30 July 2026 Ajinkya Rehane - ಆಟೋಗೆ ದುಡ್ಡಿಲ್ಲದೆ 8 ಕಿ.ಮೀ ಕಿಟ್‌ ಹೊತ್ತು ನಡೆದ ಕರುಣಾಮಯಿ; ರೆಹಾನಿ ಸಾಥ್‌ ನೀಡಿದ್ದು ಇದೇ ಜೀವ!

ಭಾರತೀಯ ಕ್ರಿಕೆಟಿಗ ಅಜಿಂಕ್ಯ ರೆಹಾನೆ ತಮ್ಮ ಯಶಸ್ಸಿನ ಸಂಪೂರ್ಣ ಶ್ರೇಯಸ್ಸನ್ನು ಅವರಿಗೆ ನೀಡಿದ್ದಾರೆ. ಕ್ರಿಕೆಟ್ ತರಬೇತಿಗಾಗಿ, ಆರ್ಥಿಕ ಸಂಕಷ್ಟದ ನಡುವೆಯೂ ಪ್ರತಿದಿನ ಎಂಟು ಕಿಲೋಮೀಟರ್ ನಡೆದು ಕರೆದೊಯ್ಯುತ್ತಿದ್ದ  ತ್ಯಾಗ ಮತ್ತು ಆ ಬೆಂಬಲವನ್ನು ಅವರು ಭಾವನಾತ್ಮಕವಾಗಿ ನೆನೆಪಿಸಿಕೊಂಡಿದ್ದಾರೆ.

Read Full Story