ಪತ್ತನಂತಿಟ್ಟದಲ್ಲಿ 85 ವರ್ಷದ ವೃದ್ಧೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 12 ದಿನಗಳಲ್ಲಿ ನ್ಯಾಯಾಲಯದ ತೀರ್ಪು ಬಂದಿದೆ. ಆರೋಪಿಗೆ 15 ವರ್ಷ ಕಠಿಣ ಶಿಕ್ಷೆ ಮತ್ತು 2 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಪೂರ್ತಿ ಓದಿ- Home
- News
- State
- ಕ್ಷೇತ್ರ ಮರುವಿಂಗಡಣೆ ವೇಳೆ ಎಳ್ಳಷ್ಟೂ ಅನ್ಯಾಯ ಆಗಲ್ಲ: ವಿಚಾರಣೆ ಶುರುವಾಗಿ 12 ದಿನದಲ್ಲೇ ತೀರ್ಪು, 85 ವರ್ಷದ ವೃದ್ಧೆಯ ಅತ್ಯಾಚಾರ ಮಾಡಿದ ವ್ಯಕ್ತಿಗೆ 15 ವರ್ಷ ಶಿಕ್ಷೆ!
ಕ್ಷೇತ್ರ ಮರುವಿಂಗಡಣೆ ವೇಳೆ ಎಳ್ಳಷ್ಟೂ ಅನ್ಯಾಯ ಆಗಲ್ಲ: ವಿಚಾರಣೆ ಶುರುವಾಗಿ 12 ದಿನದಲ್ಲೇ ತೀರ್ಪು, 85 ವರ್ಷದ ವೃದ್ಧೆಯ ಅತ್ಯಾಚಾರ ಮಾಡಿದ ವ್ಯಕ್ತಿಗೆ 15 ವರ್ಷ ಶಿಕ್ಷೆ!

ಬಿಜೆಪಿ ಪಕ್ಷದಿಂದ ಉಚ್ಚಾಟಿತಗೊಂಡಿರುವ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮುಂದಿನ ನಡೆ ಏನು ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಹೊಸ ಪಕ್ಷ ಕಟ್ಟುವ, ಬೇರೆ ಪಕ್ಷ ಸೇರ್ಪಡೆಗೊಳ್ಳುವ ಕುರಿತು ಪ್ರಶ್ನೆಗೆ ಯತ್ನಾಳ್ ಉತ್ತರಿಸಿದ್ದಾರೆ. ಬಲಿಷ್ಠ ಶಕ್ತಿಯಾಗಿ ಬಿಜೆಪಿಗೆ ಮತ್ತೆ ವಾಪಸ್ ಬರುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ. ಹಿಂದೂ ಪರ ಹೋರಾಟ ಮಾಡುವ ಒಬ್ಬನೇ ಒಬ್ಬ ನಾಯಕ ಕರ್ನಾಟಕ ಬಿಜೆಪಿಯಲ್ಲಿ ಇಲ್ಲ. ಈ ಉಚ್ಚಾಟನೆ ಎಲ್ಲಾ ಒಂದಷ್ಟು ತಿಂಗಳು ಮಾತ್ರ ಎಂದು ಯತ್ನಾಳ್ ಹೇಳಿದ್ದಾರೆ. ಇನ್ನು ಕರ್ನಾಟಕ ಮುಸ್ಲಿಮ್ ಮೀಸಲಾತಿಗೆ ಕೇಂದ್ರ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ. ಕರ್ನಾಟಕದ ರಾಜಕೀಯ ಬೆಳವಣಿಗೆ ಸೇರಿದಂತೆ ಇಂದಿನ ಪ್ರತಿಕ್ಷಣದ ಅಪ್ಡೇಟ್ ಇಲ್ಲಿದೆ.
ವಿಚಾರಣೆ ಶುರುವಾಗಿ 12 ದಿನದಲ್ಲೇ ತೀರ್ಪು, 85 ವರ್ಷದ ವೃದ್ಧೆಯ ಅತ್ಯಾಚಾರ ಮಾಡಿದ ವ್ಯಕ್ತಿಗೆ 15 ವರ್ಷ ಶಿಕ್ಷೆ!
ಗಂಡು ಮಗುವಿನ ಆಸೆ, 5 ತಿಂಗಳ ಅವಳು ಹೆಣ್ಣುಮಕ್ಕಳನ್ನು ನೆಲಕ್ಕೆ ಬಡಿದು ಕೊಂದ ಪಾಪಿ ಅಪ್ಪ!
ಹೆಂಡತಿಯ ಮೇಲೆ ಹಲ್ಲೆ ಮಾಡಿದ ನಂತರ ಅವಳಿ ಮಕ್ಕಳನ್ನು ನೆಲಕ್ಕೆ ಬಡಿದು ಕೊಂಡಿದ್ದಾನೆ. ಮಂಚದಿಂದ ಬಿದ್ದು ಗಾಯಗಳಾಗಿವೆ ಎಂದು ಆಸ್ಪತ್ರೆಗೆ ಕರೆತಂದಾಗ ಮಕ್ಕಳು ಸಾವು ಕಂಡಿರುವುದು ಗೊತ್ತಾಗಿದೆ.
ಪೂರ್ತಿ ಓದಿಸ್ಮಶಾನವನ್ನೂ ಬಿಡದೆ ಒತ್ತುವರಿ ಮಾಡಿಕೊಂಡ ಬೆಂಗಳೂರು ಜನರಿಗೆ ಜೆಸಿಬಿ ಪವರ್ ತೋರಿಸಿದ ಜಿಲ್ಲಾಧಿಕಾರಿ!
ಬೆಂಗಳೂರು ನಗರ ಜಿಲ್ಲಾಡಳಿತವು 18.85 ಕೋಟಿ ರೂ. ಮೌಲ್ಯದ 8 ಎಕರೆ 0.27 ಗುಂಟೆ ಒತ್ತುವರಿ ಜಮೀನನ್ನು ವಶಪಡಿಸಿಕೊಂಡಿದೆ. ವಿವಿಧ ತಾಲ್ಲೂಕುಗಳಲ್ಲಿ ಗೋಮಾಳ, ಸ್ಮಶಾನ, ಕುಂಟೆ ಸೇರಿದಂತೆ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಲಾಗಿದೆ.
ಪೂರ್ತಿ ಓದಿಕೇವಲ 1429 ರೂಪಾಯಿಗೆ ವಿಮಾನ ಪ್ರಯಾಣ! ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ ಮೆಗಾ ಸೇಲ್ ಘೋಷಣೆ
ಈ ಆಫರ್ ಸೀಮಿತ ಅವಧಿಗೆ ಮಾತ್ರ. 2025 ಮಾರ್ಚ್ 31 ರವರೆಗೆ ಮಾತ್ರ ಈ ಆಫರ್ ಲಭ್ಯವಿರುತ್ತದೆ. ಅಂದರೆ ನಾಳೆ ಮಾತ್ರ.
ಪೂರ್ತಿ ಓದಿಒಟ್ಟಿಗೆ ಸಿಕ್ಕಿಬಿದ್ದ ರಶ್ಮಿಕಾ ಮಂದಣ್ಣ -ವಿಜಯ್ ದೇವರಕೊಂಡ; ಕ್ಯಾಮೆರಾ ನೋಡಿ ಮುಖ ಮುಚ್ಚಿಕೊಂಡ ಜೋಡಿ!
ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಯುಗಾದಿ ಹಬ್ಬದಂದು ಮುಂಬೈ ಹೋಟೆಲ್‌ನಲ್ಲಿ ಒಟ್ಟಿಗೆ ಸಿಕ್ಕಿಬಿದ್ದಿದ್ದಾರೆ. ಈ ಹಿಂದೆ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರೂ, ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಮೌನವಹಿಸಿದ್ದಾರೆ.
ಪೂರ್ತಿ ಓದಿಬೆಂಗಳೂರಿನಲ್ಲಿ ಸಾಮಾನ್ಯ ಜನರಂತೆ ಓಡಾಡುತ್ತಿರುವ ಕ್ರಿಕೆಟಿಗ ದಿನೇಶ್ ಕಾರ್ತಿಕ್..!
ದಿನೇಶ್ ಕಾರ್ತಿಕ್ ಅವರ ಬೆಂಗಳೂರಿನ ಓಡಾಟ ಹಲವರಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಅದೂ ಕೂಡ ಒಂದೇ ರಸ್ತೆಯಲ್ಲಿ, ಒಂದೇ ಕೆಫೆಗೆ ಪದೇಪದೇ ಬರುತ್ತಿದ್ದಾರೆ ದಿನೇಶ್ ಕಾರ್ತಿಕ್. ಅವರ ಹಲವು ಅಭಿಮಾನಿಗಳು ಇದೀಗ ಆ ಕೆಫೆಯ ಬಳಿ ..
ಪೂರ್ತಿ ಓದಿ50ನೇ ವರ್ಷದಲ್ಲಿ 14ನೇ ಮಗುವಿಗೆ ಜನ್ಮ ನೀಡಿದ ಉತ್ತರ ಪ್ರದೇಶದ ಗುಡಿಯಾ, ಆಂಬ್ಯುಲೆನ್ಸ್‌ನಲ್ಲೇ ಆಯ್ತು ಡೆಲಿವರಿ!
ಇಮಾಮುದ್ದೀನ್ ಎಂಬ ವ್ಯಕ್ತಿಯ ಪತ್ನಿ ಗುಡಿಯಾ, ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್‌ನಲ್ಲಿ ತನ್ನ 14 ನೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಇನ್ನೊಂದು ವಿಡಿಯೋದಲ್ಲಿ ಆಕೆ ತಾನು 9 ಮಕ್ಕಳ ತಾಯಿ ಎಂದು ಹೇಳಿದ್ದಾಳೆ.
ಪೂರ್ತಿ ಓದಿಕಾರ್ಯಕರ್ತರಿಗೆ ಸಂಕಲ್ಪ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್: ಈ ಬದ್ಧತೆ ಯಾರಿಗಿದೆ?
ಬಿಜೆಪಿಯಿಂದ ಉಚ್ಛಾಟನೆಯಾದ ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ವಿಜಯಪುರಕ್ಕೆ ಆಗಮಿಸಿ ಯುಗಾದಿ ಹಬ್ಬ ಆಚರಿಸಿದ್ದಾರೆ. ಕಾರ್ಯಕರ್ತರಿಗೆ ಸಂಕಲ್ಪ ಪತ್ರ ಬರೆದು, ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಪೂರ್ತಿ ಓದಿಒಂದೇ ವರ್ಷದಲ್ಲಿ 2 ಕೋಟಿಗೂ ಅಧಿಕ ಜನರಿಂದ ಟಿಕೆಟ್ ಇಲ್ಲದೆ ಪ್ರಯಾಣ, ಭಾರತೀಯ ರೈಲ್ವೆಗೆ ಬಂತು ಭಾರೀ ಆದಾಯ!
2023-24ರಲ್ಲಿ 2.16 ಕೋಟಿ ಟಿಕೆಟ್ ರಹಿತ ಪ್ರಯಾಣಿಕರು ಪತ್ತೆಯಾಗಿದ್ದಾರೆ. ಅವರಿಂದ 562.40 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಟಿಕೆಟ್ ರಹಿತ ಪ್ರಯಾಣ ತಡೆಯಲು ರೈಲ್ವೆ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಪೂರ್ತಿ ಓದಿಕಲ್ಯಾಣ ಕರ್ನಾಟಕ ರೈತರಿಗೆ ಸಿದ್ದು ಯುಗಾದಿ ಗಿಫ್ಟ್, ಭದ್ರಾ ಜಲಾಶಯದಿಂದ ತುಂಗಭದ್ರಾ ಕಾಲುವೆಗೆ ನೀರು!
ಕಲ್ಯಾಣ ಕರ್ನಾಟಕದ ರೈತರಿಗೆ ಸಿಎಂ ಸಿದ್ದರಾಮಯ್ಯ ಯುಗಾದಿ ಕೊಡುಗೆ ನೀಡಿದ್ದಾರೆ. ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಭದ್ರಾ ಜಲಾಶಯದಿಂದ ನೀರು ಹರಿಸಲು ಒಪ್ಪಿಗೆ ನೀಡಿದ್ದಾರೆ. ಇದರಿಂದ ಬೆಳೆಗಳಿಗೆ ನೀರು ಹಾಗೂ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ.
ಪೂರ್ತಿ ಓದಿಹಳಿ ತಪ್ಪಿದ ಬೆಂಗಳೂರು-ಕಾಮಾಕ್ಯ ಸೂಪರ್‌ಫಾಸ್ಟ್ ರೈಲು, 1 ಸಾವು, 25 ಮಂದಿಗೆ ಗಾಯ!
ಒಡಿಶಾದ ಕಟಕ್ ಜಿಲ್ಲೆಯಲ್ಲಿ ಬೆಂಗಳೂರು-ಕಾಮಾಕ್ಯ ಎಸಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಳಿತಪ್ಪಿದ ಪರಿಣಾಮವಾಗಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ. ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯ ಕೈಗೊಂಡಿದ್ದಾರೆ.
ಪೂರ್ತಿ ಓದಿಸೇನಾ ನೆರವು ಸಾಲವಲ್ಲ, ಒಂದು ಪೈಸೆ ಕೂಡ ವಾಪಾಸ್ ನೀಡೋದಿಲ್ಲ: ಅಮೆರಿಕಕ್ಕೆ ಸಡ್ಡು ಹೊಡೆದ ಝೆಲೆನ್ಸ್ಕಿ!
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕಠಿಣ ನಿಲುವು ತಳೆದಿದ್ದಾರೆ. ಅಮೆರಿಕದ ಮಿಲಿಟರಿ ನೆರವನ್ನು ಸಾಲವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.
ಪೂರ್ತಿ ಓದಿನಮ್ಮ ಮೆಟ್ರೋ ನೇರಳೆ ಮಾರ್ಗಕ್ಕೆ ಬೆಮಲ್‌ನಿಂದ 7 ರೈಲು, 405 ಕೋಟಿ ರೂಪಾಯಿ ಆರ್ಡರ್!
ಬಿಇಎಂಎಲ್ ಲಿಮಿಟೆಡ್ ನಮ್ಮ ಮೆಟ್ರೋಗೆ ಏಳು ಹೆಚ್ಚುವರಿ ರೈಲು ಸೆಟ್‌ಗಳನ್ನು ಪೂರೈಸಲು ಒಪ್ಪಂದ ಮಾಡಿಕೊಂಡಿದೆ. ಈ ಆರು ಬೋಗಿಗಳ ರೈಲು ಸೆಟ್‌ಗಳನ್ನು ಪಿಂಕ್ ಲೈನ್‌ನಲ್ಲಿ ನಿಯೋಜಿಸಲಾಗುತ್ತದೆ.
ಪೂರ್ತಿ ಓದಿಈ ಖಾಸಗಿ ಕಂಪನಿಯಲ್ಲಿ ನೌಕರ ಸತ್ತರೆ ಹೆಂಡತಿಗೆ 10 ವರ್ಷ ಉಚಿತ ಸಂಬಳ, ಮಕ್ಕಳಿಗೆ ಶಿಕ್ಷಣಕ್ಕೆ ಪ್ರೋತ್ಸಾಹಧನ!
ಖಾಸಗಿ ಕಂಪನಿಯೊಂದು ತನ್ನ ನೌಕರನಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದೆ. ನೌಕರನು ಸತ್ತರೆ, ಆತನ ಹೆಂಡತಿಗೆ 11 ವರ್ಷಗಳ ಕಾಲ ಸಂಬಳ ಮತ್ತು ಮಕ್ಕಳಿಗೆ 19 ವರ್ಷದವರೆಗೆ ಶಿಕ್ಷಣಕ್ಕೆ ಪ್ರೋತ್ಸಾಹಧನ ನೀಡುತ್ತದೆ.
ಪೂರ್ತಿ ಓದಿಶೇನ್ ವಾರ್ನ್ ಸಾವಿನ ಹಿಂದಿದೆ ಕಾಣದ ಕೈ; ಕೊನೆಗೂ ಬಯಲಾಯ್ತು ಬೆಚ್ಚಿಬೀಳಿಸೋ ಸುದ್ದಿ!
ಆಸ್ಟ್ರೇಲಿಯಾದ ಕ್ರಿಕೆಟಿಗ ಶೇನ್ ವಾರ್ನ್ ಅವರ ಸಾವಿನ ಬಗ್ಗೆ ಹೊಸ ಮಾಹಿತಿ ಬಹಿರಂಗವಾಗಿದೆ. ಅವರ ವಿಲ್ಲಾದಿಂದ ಕಾಮಗ್ರಾ ಮಾತ್ರೆ ಬಾಟಲಿಯನ್ನು ತೆಗೆದುಹಾಕಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.
ಪೂರ್ತಿ ಓದಿಅಮೆಜಾನ್ನಲ್ಲಿ ಅರ್ಧಬೆಲೆಗೆ ಸಿಗುತ್ತಿದೆ ಗೇಮಿಂಗ್‌ಗೆ ಹೇಳಿ ಮಾಡಿಸಿದಂಥ Realme GT 6T ಸ್ಮಾರ್ಟ್‌ಫೋನ್!
Realme GT 6T ಮೇಲೆ ಅಮೆಜಾನ್ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ. ಇದರ ಮೂಲ ಬೆಲೆಗಿಂತಲೂ ಕಡಿಮೆ ಬೆಲೆಗೆ ಸಿಗುತ್ತಿದೆ. ಬ್ಯಾಂಕ್ ಆಫರ್ ಮತ್ತು ಎಕ್ಸ್‌ಚೇಂಜ್ ಆಯ್ಕೆಗಳೊಂದಿಗೆ, ಫೋನ್ ಅನ್ನು ಕಡಿಮೆ ಬೆಲೆಗೆ ಪಡೆಯಬಹುದು.
ಪೂರ್ತಿ ಓದಿಅಮೆರಿಕಾದಲ್ಲಿ ಭಾರತೀಯರ ಅಕ್ರಮ ಪ್ರವೇಶ ಕಳೆದ 4 ವರ್ಷಗಳಲ್ಲಿ ಇಳಿಕೆ
ಅಮೆರಿಕಾದಲ್ಲಿ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿರುವ ಭಾರತೀಯರ ಸಂಖ್ಯೆ ಟ್ರಂಪ್ ಸರ್ಕಾರದ ಕಠಿಣ ವಲಸೆ ನೀತಿಗಳಿಂದ ಕಡಿಮೆಯಾಗಿದೆ. ಗಡೀಪಾರು ಕ್ರಮಗಳು ಮತ್ತು ಕಳ್ಳಸಾಗಣೆದಾರರ ಹಿಂಜರಿಕೆಯಿಂದ ಪರಿಸ್ಥಿತಿ ಹದಗೆಟ್ಟಿದೆ.
ಪೂರ್ತಿ ಓದಿಮ್ಯಾನ್ಮಾರ್ನಲ್ಲಿ ಭೀಕರ ಭೂಕಂಪದ ನಂತರ ವಿಜ್ಞಾನಿಗಳ ಎಚ್ಚರಿಕೆ ಇದು!
ಮ್ಯಾನ್ಮಾರ್ ಭೂಕಂಪ: ಭಾರತದ ನೆರೆಯ ದೇಶ ಮ್ಯಾನ್ಮಾರ್‌ನಲ್ಲಿ ಪ್ರಬಲ ಭೂಕಂಪದ ಅನುಭವ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿಯೂ ಆಯಿತು. ಈ ಪ್ರದೇಶದಲ್ಲಿ ತಿಂಗಳುಗಳ ಕಾಲ ಆಫ್ಟರ್‌ಶಾಕ್‌ಗಳು ಸಂಭವಿಸುತ್ತವೆ ಎಂದು ವಿಜ್ಞಾನಿ ಫೀನಿಕ್ಸ್ ಹೇಳಿದ್ದಾರೆ.
ಪೂರ್ತಿ ಓದಿಸಾನಿಯಾ ಮಿರ್ಜಾ ಸಹೋದರಿ ಆಯೋಜಿಸಿದ ರಂಜಾನ್ ಎಕ್ಸ್‌ಪೋದಲ್ಲಿ ಗುಂಡಿನ ದಾಳಿ, ಓರ್ವ ಅರೆಸ್ಟ್
ಸಾನಿಯಾ ಮಿರ್ಜಾ ಸಹೋದರಿ ಆಯೋಜಿಸಿದ ರಂಜಾನ್ ಎಕ್ಸ್‌ಪೋದಲ್ಲಿ ಗುಂಡಿನ ದಾಳಿಯಾಗಿದೆ. ಈ ಪೈಕಿ ಪೊಲೀಸರು ಓರ್ವನ ಬಂಧಿಸಿದ್ದಾರೆ.
ಪೂರ್ತಿ ಓದಿಬೆಂಗಳೂರು-ಕಾಮಾಕ್ಯ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲು ಅವಘಡ, ಹಳಿ ತಪ್ಪಿದ 8 ಬೋಗಿ
ಮತ್ತೊಂದು ರೈಲು ಅವಘಡ ಸಂಭವಿಸಿದೆ. ಬೆಂಗಳೂರು-ಕಾಮಾಕ್ಯ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ. 8 ಬೋಗಿಗಳು ಹಳಿ ತಪ್ಪಿದೆ.ಬೆಂಗಳೂರಿನಿಂದ ಹೊರಟ ಈ ರೈಲು ಚೌದ್ವಾರ್ ಬಳಿ ಅವಘಡ ಸಂಭವಿಸಿದೆ.
ಪೂರ್ತಿ ಓದಿ