ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವುದೇ ನೈತಿಕ ಹಕ್ಕಿಲ್ಲ. ರಾಹುಲ್ ಗಾಂಧಿ ಆದಿಯಾಗಿ ಕಾಂಗ್ರೆಸ್ಸಿಗರೆಲ್ಲರೂ ಮೋದಿ ಕಾಲಿನ ಧೂಳು ಆಗಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು.
- Home
- News
- State
- State News Live: ಪ್ರಧಾನಿ ಮೋದಿ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿನವರಿಗೆ ನೈತಿಕತೆ ಇಲ್ಲ - ಶಾಸಕ ಯತ್ನಾಳ ವಾಗ್ದಾಳಿ
State News Live: ಪ್ರಧಾನಿ ಮೋದಿ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿನವರಿಗೆ ನೈತಿಕತೆ ಇಲ್ಲ - ಶಾಸಕ ಯತ್ನಾಳ ವಾಗ್ದಾಳಿ
ಬೆಂಗಳೂರು (ಏ.3): ಗ್ಯಾಸ್ಗಾಗಿ ರಾಜ್ಯದಲ್ಲಿ ಆಟೋ ಚಾಲಕರ ಯುದ್ಧ ಆರಂಭವಾಗಿದ್ದು, ಬಂಕ್ಗಳ ಮುಂದೆ ರಾತ್ರಿ ಇಡೀ ಜಾಗರಣೆ ಮಾಡುತ್ತಿದ್ದಾರೆ. ಬಹುತೇಕ ಕಡೆ ‘ನೋ ಸ್ಟಾಕ್’ ಬೋರ್ಡ್ ಬಿದ್ದಿದೆ. ಬೆಂಗಳೂರಲ್ಲಿ ಗ್ಯಾಸ್ಗಾಗಿ ಬಂಕ್ಗಳ ಮುಂದೆ ಕಿ.ಮೀ. ಗಟ್ಟಲೇ ಆಟೋಗಳ ಕ್ಯೂ ಕಾಣುತ್ತಿದೆ. ರಿಕ್ಷಾ ಡ್ರೈವರ್ಗಳಿಂದ ಪ್ರತಿಭಟನೆ ಕೂಡ ನಡೆದಿದ್ದು, ದುಡಿಮೆ ಮಾಡಲಾಗದೆ ಬಂಕ್ ಮುಂದೆ ಸಮಯ ದೂಡುವ ಪರಿಸ್ಥಿತಿ ನೆನೆದು ಕಣ್ಣೀರು ಹಾಕುತ್ತಿದ್ದಾರೆ.ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
Karnataka News Live 3rd April: ಪ್ರಧಾನಿ ಮೋದಿ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿನವರಿಗೆ ನೈತಿಕತೆ ಇಲ್ಲ - ಶಾಸಕ ಯತ್ನಾಳ ವಾಗ್ದಾಳಿ
Karnataka News Live 3rd April: ಬಿಜೆಪಿಗರಿಗೆ ಧೈರ್ಯ ಇದ್ದರೆ ಹಿಂದಿ ಜಾರಿ ಮಾಡ್ತೇವೆ ಎನ್ನಲಿ - ಸಚಿವ ಮಧು ಬಂಗಾರಪ್ಪ ಸವಾಲು
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರಿಗೆ ಧೈರ್ಯವಿದ್ದರೆ, ಶಿಕ್ಷಣದಲ್ಲಿ ಮತ್ತೆ ಹಿಂದಿಗೆ ಮಹತ್ವ ನೀಡುತ್ತೇವೆ ಎಂದು ಘೋಷಿಸಲಿ ಎಂದು ಸಚಿವ ಮಧು ಬಂಗಾರಪ್ಪ ಸವಾಲು ಹಾಕಿದ್ದಾರೆ.
Karnataka News Live 3rd April: ಸಚಿವ ವಿ. ಸೋಮಣ್ಣ ಭಾಷಣಕ್ಕೆ ಬಾಗಲಕೋಟೆ ಕಾಂಗ್ರೆಸ್ ಕಾರ್ಯಕರ್ತರ ಅಡ್ಡಿ; ಉಪ ಚುನಾವಣೆಯಲ್ಲಿ ವಾಗ್ವಾದ!
ಬಾಗಲಕೋಟೆಯ ಐಹೊಳೆ ಗ್ರಾಮದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಭಾಷಣ ಮಾಡುವಾಗ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದರು. ಬೈಕ್ ರೇಸ್ ಮತ್ತು ಕೇಕೆ ಹಾಕಿ ಗದ್ದಲ ಸೃಷ್ಟಿಸಿದ್ದರಿಂದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
Karnataka News Live 3rd April: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಗೆಲ್ಲುತ್ತೆ ಎಂಬ ಭಯ ಶುರು - ಬಿ.ವೈ.ವಿಜಯೇಂದ್ರ
ನಮ್ಮ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರವೂ ಬಿಜೆಪಿಯ ಐತಿಹಾಸಿಕ ಗೆಲುವು ಸಾಕ್ಷಿಯಾಗುತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
Karnataka News Live 3rd April: Heatstroke - ಬೇಸಿಗೆಯ ಯಮ 'ಹೀಟ್‌ಸ್ಟ್ರೋಕ್'! ಇದರಿಂದ ಪಾರಾಗುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಬೇಸಿಗೆಯಲ್ಲಿ ತೆಳುವಾದ, ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು ಉತ್ತಮ. ಕಡು ಬಣ್ಣದ ಬಟ್ಟೆಗಳನ್ನು ಬಿಟ್ಟು, ತಿಳಿ ಬಣ್ಣದ ಬಟ್ಟೆಗಳನ್ನು ಧರಿಸಿ. ಆಹಾರದಲ್ಲಿ, ಸುಲಭವಾಗಿ ಜೀರ್ಣವಾಗುವ ಮತ್ತು ಹೆಚ್ಚು ನೀರಿನಂಶವಿರುವ ಆಹಾರಗಳನ್ನು ಸೇರಿಸಿಕೊಳ್ಳಬೇಕು.
Karnataka News Live 3rd April: ಚುನಾಯಿತ ಪ್ರತಿನಿಧಿಗಳು ಪ್ರಜೆಗಳ ಗುಲಾಮರಾಗಿರಬೇಕು - ಡಾ.ಮುಖ್ಯಮಂತ್ರಿ ಚಂದ್ರು
ಗೆಲುವಿಗೆ ಚಲಾಯಿತ ಮತಗಳ ಪೈಕಿ ಶೇ.50ರಷ್ಟನ್ನು ನಿಗದಿಪಡಿಸಬೇಕು. ಮತದಾರರಿಗೆ ಚುನಾಯಿತ ಪ್ರತಿನಿಧಿಗಳನ್ನು ವಾಪಸ್ ಕರೆಸಿಕೊಳ್ಳುವ ಅಧಿಕಾರ ಇರಬೇಕು ಎಂದು ಖ್ಯಾತ ಚಲನಚಿತ್ರ ನಟ ಡಾ.ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟರು.
Karnataka News Live 3rd April: ನನ್ನಂಥ ಗಂಡ ಬೇಕೆಂದ್ರೆ ಹೀಗೆ ಮಾಡಿ - ಫ್ಯಾನ್ಸ್ಗೆ Amrthadhaare ಸಿಂಪಲ್ ಸುನಿ ಬಿಗ್ ಆಫರ್
ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮತ್ತು ಸುನಿ ಮದುವೆ ನಡೆದಿದೆ. ಈ ನಡುವೆ ಸುನಿ ಪಾತ್ರಧಾರಿ ಯಶ್ವಂತ್, ತಮ್ಮ ಮತ್ತು ಮಲ್ಲಿ ಪಾತ್ರಧಾರಿ ಅನ್ವಿತಾ ನಡುವಿನ ವಯಸ್ಸಿನ ಅಂತರದ ಬಗ್ಗೆ ಹಾಗೂ ತಮಗೆ ಬಂದ ನೆಗೆಟಿವ್ ಕಮೆಂಟ್‌ಗಳ ಬಗ್ಗೆ ಮಾತನಾಡಿದ್ದಾರೆ.
Karnataka News Live 3rd April: ಬಾಗಲಕೋಟೆಯಲ್ಲೇ ಚರ್ಚೆಗೆ ಬನ್ನಿ - ಸಂಸದ ಕಾರಜೋಳರಿಂದ ಸಚಿವ ಎಂ.ಬಿ.ಪಾಟೀಲ್‌ಗೆ ಪ್ರತಿ ಸವಾಲು
ಸಿಎಂ, ಡಿಸಿಎಂ ಮಾತು ಕೇಳಿದರೆ ದೇಶಕ್ಕೆ ಗಂಡಾಂತರ ಬಂದಂತಾಗಿದೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಸಿಎಂ, ಡಿಸಿಎಂ ಅವರ ಮಾತು ಕೇಳಿದರೆ ದೇಶಕ್ಕೆ ಗಂಡಾಂತರ ಬಂದಂತಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
Karnataka News Live 3rd April: ಹಾವುಗಳಿಗೆ ಮೃತ್ಯು ಸಮಾನ ಈ ಗಿಡದ ವಾಸನೆ! ಮನೆ ಮುಂದೆ ಈ ಗಿಡ ಇದ್ರೆ ಯಾವ ಹಾವು ಅಪ್ಪಿ-ತಪ್ಪಿಯೂ ಬರೋದಿಲ್ಲ;
Natural Snake Repellent Plant: ಮನೆಯ ಸುತ್ತಮುತ್ತ ಹಾವುಗಳು ಓಡಾಡುತ್ತಿದ್ದರೆ ಅಥವಾ ಮನೆಗೆ ನುಗ್ಗಿದರೆ, ಆ ಭಯದಲ್ಲೇ ಮನೆಯಲ್ಲಿ ಇರಲು ಹೆದರಿಕೆಯಾಗುತ್ತದೆ. ಬೇಸಿಗೆ ಕಾಲದಲ್ಲಿ ಈ ಹಾವಳಿ ಇನ್ನಷ್ಟು ಹೆಚ್ಚಾಗಿರುತ್ತದೆ. ಹಾಗಾದರೆ ಏನು ಮಾಡಬಹುದು? ಇಲ್ಲಿದೆ ಟಿಪ್ಸ್.
Karnataka News Live 3rd April: ಅಜ್ಜಿಯ ಕೊನೇ ರೀಲ್ಸ್ ಹಂಚಿಕೊಂಡ ಡ್ರಾಮಾ ಜ್ಯೂನಿಯರ್ಸ್ ಸೂರಜ್; ಲಕ್ಷ್ಮೀ ನಾಯ್ಕ್‌ಗೆ ವಿಡಿಯೋ ಮಾಡೋ ಆಸೆಯಿತ್ತಂತೆ
ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕ ವೀಕ್ಷಕರ ಗಮನ ಸೆಳೆದಿದ್ದ ಲಕ್ಷ್ಮೀ ಅಜ್ಜಿ ಅವರು ನಿಧನರಾಗಿದ್ದಾರೆ. ಇವರು ಯಲ್ಲಾಪುರದ ಮಂಚಿಕೇರಿಯವರು. ಡ್ರಾಮಾ ಜೂನಿಯರ್ ಶೋನಲ್ಲಿ ಭಾಗವಹಿಸಿದ್ದ ಸೂರಜ್ ಜೊತೆ ಲಕ್ಷ್ಮೀ ನಾಯ್ಕ್ ರೀಲ್ಸ್ ಮಾಡುತ್ತಿದ್ದರು. ಈಗ ಸೂರಜ್ ಅವರು ಅಜ್ಜಿಯ ಕೊನೇ ವಿಡಿಯೋ ಹಂಚಿಕೊಂಡಿದ್ದಾರೆ.
Karnataka News Live 3rd April: ಮಗನಿಗೋಸ್ಕರ ಎಂಬ್ರಾಯಡರಿ ಫ್ಯಾಕ್ಟರಿ ಮಾಡಿ, 6 ಕೋಟಿ ರೂ. ನಷ್ಟ ಕಂಡ ನಟ ರಮೇಶ್ ಭಟ್! ಅಂಥದ್ದೇನಾಯ್ತು?
Actor Ramesh Bhat: ಯಜಮಾನ ಧಾರಾವಾಹಿ ಮೂಲಕ ಇತ್ತೀಚೆಗೆ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದ, ಖ್ಯಾತ ಸಿನಿಮಾ ನಟ ರಮೇಶ್ ಭಟ್ ಅವರು ಆಂಬ್ರಾಯಡರಿ ಫ್ಯಾಕ್ಟರಿ ಕಟ್ಟಿದ್ದು, ಆರು ಕೋಟಿ ರೂಪಾಯಿ ಕಳೆದುಕೊಂಡ ಕಥೆಯನ್ನು Beyond Limits ಯುಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು.
Karnataka News Live 3rd April: ಏನಿಲ್ಲ, ಏನಿಲ್ಲ ಎನ್ನುತ್ತಲೇ ವೇದಿಕೆ ಮೇಲೆ ತಗ್ಲಾಕ್ಕೊಂಡ Bigg Boss ಸೂರಜ್- ರಾಶಿಕಾ ಶೆಟ್ಟಿ - ಆಗಿದ್ದೇನು
ಬಿಗ್ಬಾಸ್ 12ರ ಕ್ಯೂಟ್ ಜೋಡಿ ಸೂರಜ್ ಸಿಂಗ್ ಮತ್ತು ರಾಶಿಕಾ ಶೆಟ್ಟಿ ತಮ್ಮಿಬ್ಬರ ನಡುವೆ ಸ್ನೇಹವಷ್ಟೇ ಇದೆ ಎಂದು ಹೇಳುತ್ತಾ ಬಂದಿದ್ದಾರೆ. ಆದರೆ, 'ಗಿಚ್ಚಿ ಗಿಲಿಗಿಲಿ ಜ್ಯೂನಿಯರ್' ಶೋನಲ್ಲಿ ನಿರೂಪಕಿ ಅನುಪಮಾ ಗೌಡ ಕೇಳಿದ ಪ್ರಶ್ನೆಯೊಂದಕ್ಕೆ ಇಬ್ಬರೂ ಉತ್ತರಿಸಲಾಗದೆ ಮೌನಕ್ಕೆ ಶರಣಾಗಿದ್ದಾರೆ.
Karnataka News Live 3rd April: ಮಡಿಕೇರಿಯ ಭಾಗಮಂಡಲದಲ್ಲಿ ನಡೆಯುವ ರೋಚಕ ಕತೆ ಪೀಟರ್ - ನಿರ್ದೇಶಕ ಸುಕೇಶ್ ಶೆಟ್ಟಿ
ಮಡಿಕೇರಿಯ ಭಾಗಮಂಡಲದಲ್ಲಿ ನಡೆಯೋ ರೋಚಕ ಕಥೆಯನ್ನು ನೋಡಿ ತಲ್ಲೀನರಾಗಬೇಕು. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡು, ಹೈದ್ರಾಬಾದ್‌ನಲ್ಲಿಯೂ ಪೀಟರ್ ಚಿತ್ರದ ಪ್ರಚಾರ ಕೆಲಸ ನಡೆಯುತ್ತಿದೆ.
Karnataka News Live 3rd April: ಹನಿಮೂನ್ ಮೂಡ್ನಲ್ಲಿ Amrathadhaare ಮಲ್ಲಿ - ಆದ್ರೆ ರಿಯಲ್ ಲೈಫ್ನಲ್ಲಿ ಬಿರುಗಾಳಿ- ಆಗಿದ್ದೇನು
ಅಮೃತಧಾರೆ ಧಾರಾವಾಹಿಯ ಮಲ್ಲಿ ಪಾತ್ರಧಾರಿ ಅನ್ವಿತಾ ಸಾಗರ್ ಅವರ ತೆರೆಯ ಮೇಲಿನ ಮತ್ತು ನಿಜ ಜೀವನದ ನಡುವಿನ ವ್ಯತ್ಯಾಸವನ್ನು ಈ ಲೇಖನ ವಿವರಿಸುತ್ತದೆ. ಧಾರಾವಾಹಿಯಲ್ಲಿ ಮಧುಚಂದ್ರದ ಸಂಭ್ರಮದಲ್ಲಿದ್ದರೆ, ನಿಜ ಜೀವನದಲ್ಲಿ ಅವರು ತಮ್ಮ ಪ್ರೀತಿಯಲ್ಲಿನ ನೋವು ಮತ್ತು ಬ್ರೇಕಪ್ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ
Karnataka News Live 3rd April: ಕಾಂಟ್ರವರ್ಸಿ ಮಾಡೋರ ವಿರುದ್ಧ ನಾನು ಯುದ್ಧಕ್ಕೆ ನಿಂತ್ರೆ ಆಗೋದೇ ಬೇರೆ- ಗುಡುಗಿದ ನಟಿ ಸಪ್ತಮಿ ಗೌಡ
ನಟಿ ಸಪ್ತಮಿ ಗೌಡ ಅವರು, ನಟಿಯರ ಫೋಟೊ ಮತ್ತು ವಿಡಿಯೋಗಳನ್ನು ಅಸಭ್ಯವಾಗಿ ಚಿತ್ರೀಕರಿಸುವವರ ವಿರುದ್ಧ ಗರಂ ಆಗಿದ್ದಾರೆ. ಕಾಂಟ್ರವರ್ಸಿ ಮಾಡುವವರ ವಿರುದ್ಧ ಯುದ್ಧಕ್ಕೆ ನಿಂತರೆ ಅವರಿಗೆ ನರಕ ತೋರಿಸುವುದಾಗಿ ಸಂದರ್ಶನವೊಂದರಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
Karnataka News Live 3rd April: ಸ್ಟಾರ್ ಗಿರಿಯ ಧರ್ಮ ಸಂಕಟಗಳು - ಫ್ಯಾನ್ ಫಾಲೋಯಿಂಗ್ vs ಬಾಕ್ಸ್ ಆಫೀಸ್ - ನಿಜವಾದ ಸ್ಟಾರ್ ಯಾರು?
ಒಂದು ಚಿತ್ರರಂಗ ಉಳಿಯುವುದು ಕತೆಯಿಂದ, ಬೆಳೆಯುವುದು ಸ್ಟಾರ್‌ಗಳಿಂದ. ಆದರೆ ಸದ್ಯ ಕತೆಗಾರರಿಗೂ ಮರ್ಯಾದೆ ಇಲ್ಲ, ಸ್ಟಾರ್‌ಗಳಿಗೆ ಅಂಥಾ ದೊಡ್ಡ ಹುಮ್ಮಸ್ಸು ಇದ್ದಂತೆ ಕಾಣಿಸುತ್ತಿಲ್ಲ. ಅದಕ್ಕೆ ಯಾರು ಕಾರಣ, ಏನು ಕಾರಣ, ಪರಿಹಾರ ಏನು?
Karnataka News Live 3rd April: ಕೇರಳ ಚುನಾವಣೆ ಹಿನ್ನೆಲೆ ಹೆಚ್ಚಿದ ಅಕ್ರಮ, ಮಂಗಳಾ ಎಕ್ಸ್‌ಪ್ರೆಸ್ ನಲ್ಲಿದ್ದ ಬ್ಯಾಗ್ ತೆರೆದ ಕರ್ನಾಟಕ ಅಧಿಕಾರಿಗಳೇ ಶಾಕ್!
Karnataka News Live 3rd April: ಬೆದರಿಕೆ ಹಾಕಿದ ಆರೋಪ - ಹೆಚ್‌ಡಿ ಕುಮಾರಸ್ವಾಮಿ-ಚಂದ್ರಶೇಖರ್ ಸಂಘರ್ಷಕ್ಕೆ ಕೋರ್ಟ್‌ನಿಂದಲೇ ಮಧ್ಯಸ್ಥಿಕೆದಾರ
Karnataka News Live 3rd April: 18 ನೇ ವಯಸ್ಸಿಗೆ ಸಾಧನೆ ಮಾಡಿರೋ ಯುಟ್ಯೂಬರ್ ಸ್ಯಾಮ್ ಸಮೀರ್ ಹುಡುಗಿ ನೇಹಾ ಗುಪ್ತ ಅನೇಕರಿಗೆ ಮಾದರಿ!
Kannada Youtuber Sam Sameer GF Neha Gupta: ಕನ್ನಡ ಯುಟ್ಯೂಬರ್ ಸ್ಯಾಮ್ ಸಮೀರ್, ಈಗಾಗಲೇ ಮದುವೆ ಆಗೋಕೆ ಹುಡುಗಿ ಫಿಕ್ಸ್ ಮಾಡಿಕೊಂಡಿದ್ದಾರೆ. 1 ವಾರದ ಹಿಂದೆ ಇವರು ಹುಡುಗಿ ನೋಡೋ ಶಾಸ್ತ್ರ ಮಾಡಿ, ಮದುವೆ ಫಿಕ್ಸ್ ಮಾಡಿಕೊಂಡಿದ್ದಾರೆ. ನೇಹಾ ಗುಪ್ತ ಸಾಧನೆ ಅನೇಕರಿಗೆ ಗೊತ್ತಿಲ್ಲ.