ಸೋಶಿಯಲ್ ಮೀಡಿಯಾದಲ್ಲಿ ಕೊಳಕು ಕಮೆಂಟ್ ಮಾಡುತ್ತಿರುವವರ ವಿರುದ್ಧ ಸಮರ ಸಾರಿರುವ ನಟಿ ರಮ್ಯಾಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಸಿನಿಮಾ ಮಾಡುತ್ತಿದ್ದೀರಾ? ಸ್ಟೈಲಿಶ್ ಫೋಟೋ ಹಂಚಿಕೊಂಡಿರುವ ರಮ್ಯಾ ಕಮೆಂಟ್ ನಿರ್ಬಂಧಿಸಿದ್ದಾರೆ.
- Home
- News
- State
- Karnataka News Live: ಸಿನಿಮಾ ಮಾಡ್ತಿದ್ದಾರಾ ನಟಿ ರಮ್ಯಾ? ಸ್ಟೈಲೀಶ್ ಫೋಟೋ ಪೋಸ್ಟ್ ಮಾಡಿ ಕಮೆಂಟ್ ಆಫ್
Karnataka News Live: ಸಿನಿಮಾ ಮಾಡ್ತಿದ್ದಾರಾ ನಟಿ ರಮ್ಯಾ? ಸ್ಟೈಲೀಶ್ ಫೋಟೋ ಪೋಸ್ಟ್ ಮಾಡಿ ಕಮೆಂಟ್ ಆಫ್

ಧರ್ಮಸ್ಥಳ: ಬಂಗ್ಲೆಗುಡ್ಡೆ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯ ವೇಳೆ ಭೂಮಿಯ ಮೇಲ್ಮೈಯಲ್ಲಿ ಒಂದು ಸಂಪೂರ್ಣ ಅಸ್ಥಿಪಂಜರ ಪತ್ತೆಯಾಗಿದೆ. ಈ ಅಸ್ಥಿಪಂಜರವು ದೂರುದಾರ ಅನಾಮಿಕ ವ್ಯಕ್ತಿ ತೋರಿಸಿದ ಸ್ಥಳದಲ್ಲಿ ಸಿಗದೆ ಬೇರೆ ಪಾಯಿಂಟ್ನಲ್ಲಿ ಪತ್ತೆಯಾಗಿದೆ. ಈ ಅಸ್ಥಿಪಂಜರದ ಬಳಿಯಲ್ಲಿ ಗಂಡಸಿನ ಉಡುಪುಗಳು ಮತ್ತು ಹಗ್ಗವೂ ಪತ್ತೆಯಾದ ಹಿನ್ನೆಲೆಯಲ್ಲಿ, ವ್ಯಕ್ತಿಯೊಬ್ಬ ಆತ್ಮ*ಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
Karnataka News Live 5th August 2025ಸಿನಿಮಾ ಮಾಡ್ತಿದ್ದಾರಾ ನಟಿ ರಮ್ಯಾ? ಸ್ಟೈಲೀಶ್ ಫೋಟೋ ಪೋಸ್ಟ್ ಮಾಡಿ ಕಮೆಂಟ್ ಆಫ್
Karnataka News Live 5th August 2025ಮಳೆ, ಹವಾಮಾನ ವೈಪರಿತ್ಯದಿಂದ ಸಿಎಂ ಸಿದ್ದರಾಮಯ್ಯ ಕೊಪ್ಪಳ- ರಾಯಚೂರು ಪ್ರವಾಸ ರದ್ದು
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಕೈಗೊಳ್ಳಬೇಕಿದ್ದ ಕೊಪ್ಪಳ ಹಾಗೂ ರಾಯಚೂರು ಪ್ರವಾಸ ರದ್ದಾಗಿದೆ.
Karnataka News Live 5th August 2025ರಾಜ್ಯದ ಕೆಲವೆಡೆ ಭಾರಿ ಮಳೆ, ಕೊಡುಗು ಜಿಲ್ಲಾ ಶಾಲಾ ಕಾಲೇಜಿಗೆ ಬುಧವಾರ ರಜೆ
ರಾಜ್ಯದ ಕೆಲೆವೆಡೆ ಭಾರಿ ಮಳೆಯಾಗುತ್ತಿದೆ. ಇತ್ತ ಕೊಡಗು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ (ಆ.06) ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
Karnataka News Live 5th August 2025ಮೃತ ತಾಯಿ ಖಾತೆಗೆ 1.13 ಲಕ್ಷ ಕೋಟಿ ರೂ ಜಮೆ, ಬೆಚ್ಚಿ ಬಿದ್ದ ಮಗನ ಫೋನ್ ಸ್ವಿಚ್ ಆಫ್
ತಾಯಿ ಮೃತಪಟ್ಟ 2 ತಿಂಗಳಿಗೆ ಖಾತೆಗೆ ಬಂತು 1.13 ಲಕ್ಷ ಕೋಟಿ ರೂಪಾಯಿ. ಮೆಸೇಜ್ ನೋಡಿದ ಮಗ ಬೆಚ್ಚಿ ಬಿದ್ದಿದ್ದಾನೆ. ಕೆಲವೇ ಹೊತ್ತಲ್ಲಿ ಮಗನ ಫೋನ್ ಸ್ವಿಚ್ ಆಫ್ ಆಗಿದ್ದರೆ, ಇತ್ತ ಆದಾಯ ತೆರಿಗೆ ಇಲಾಖೆ ತನಿಖೆ ಆರಂಭಿಸಿದೆ.
Karnataka News Live 5th August 2025ಉತ್ತರಖಂಡ ಮೇಘಸ್ಫೋಟದಲ್ಲಿ 8 ರಿಂದ 10 ಯೋಧರು ನಾಪತ್ತೆಯಾದ್ರೂ ಇತರರ ರಕ್ಷಣೆಯಲ್ಲಿ ಸೇನೆ
ಉತ್ತರಖಂಡದ ಭೀಕರ ಮೇಘಸ್ಪೋಟದಲ್ಲಿ ಇಡೀ ಗ್ರಾಮವೇ ಕೊಚ್ಚಿಹೋಗಿದೆ ಹಲವರು ಪ್ರವಾಹದಲ್ಲಿ ಸಿಲುಕಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೇಘಸ್ಫೋಟದಲ್ಲಿ 8 ರಿಂದ 10 ಭಾರತೀಯ ಯೋಧರು ನಾಪತ್ತೆಯಾಗಿದ್ದಾರೆ.
Karnataka News Live 5th August 2025ನಕಲಿ ಭೂ ದಾಖಲೆಗಳ ಸೃಷ್ಟಿಗೆ 'ಭೂ ಸುರಕ್ಷಾ' ಯೋಜನೆ - ಕಂದಾಯ ಸಚಿವ ಕೃಷ್ಣಭೈರೇಗೌಡ ಚಾಲನೆ
Karnataka News Live 5th August 2025ಟಿಸಿಎಸ್ ಬೆನ್ನಲ್ಲೇ ಉದ್ಯೋಗ ಕಡಿತಕ್ಕೆ ಮುಂದಾದ ಅಮೇಜಾನ್, ಶೀಘ್ರ WPB ಸಿಇಒ ರಾಜೀನಾಮೆ
ಟಿಸಿಎಸ್ 12000 ಉದ್ಯೋಗ ಕಡಿತಕ್ಕೆ ಮುಂದಾದ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ಅಲ್ಲೋಕಲ್ಲೋ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಅಮೇಜಾನ್ ಉದ್ಯೋಗ ಕಡಿತ ಮಾಡುತ್ತಿದೆ. ಇದರ ಪರಿಣಾಮ ಸಿಇಒ ಶೀಘ್ರದಲ್ಲೇ ರಾಜೀನಾಮೆ ನೀಡಲಿದ್ದಾರೆ.
Karnataka News Live 5th August 2025ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾನಾಸ್ಪದ ಸಾವು!
Karnataka News Live 5th August 2025ಚಿನ್ನಸ್ವಾಮಿ ಕಾಲ್ತುಳಿತ ವರದಿ ವಿವಾದ, ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಹೈಕೋರ್ಟ್ ಸೂಚನೆ
Karnataka News Live 5th August 2025ಸಾರಿಗೆ ನೌಕರರ ಮುಷ್ಕರ ಬೆಂಬಲಿಸಿದ ಆರ್. ಅಶೋಕ್‌ಗೆ ಬೆಂಡೆತ್ತಿ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ!
Karnataka News Live 5th August 2025ಶ್ಯಾಡೋ ಪ್ರೈಮ್ ಮಿನಿಸ್ಟರ್ ರಾಹುಲ್ ಗಾಂಧಿಗೆ ಕೋರ್ಟ್ ಮಾಡಿದ ಅಪಮಾನ - ಬಿಕೆ ಹರಿಪ್ರಸಾದ್
Karnataka News Live 5th August 2025ಸದಾಶಿವನಗರ ಮೈಸೂರು ರಾಜಮನೆತನದ ಭೂ ವಿವಾದ - ಬಿಡಿಎ ಹಕ್ಕು ಸಾಬೀತುಪಡಿಸಲು ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರಿನ ಸದಾಶಿವನಗರದಲ್ಲಿರುವ ಒಂದು ಎಕರೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭೂಮಿಯ ಮಾಲೀಕತ್ವ ಮತ್ತು ಬಳಕೆಯ ಕುರಿತು ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಈ ತೀರ್ಪು ಮಹತ್ವದ ತಿರುವು ನೀಡಿದೆ.
Karnataka News Live 5th August 2025ಚಿತ್ರದುರ್ಗ ಭೀಕರ ಅಪಘಾತ - ಆಟೋ ಅಪ್ಪಚ್ಚಿಯಾದ್ರೂ ಬದುಕುಳಿದ 5 ಪ್ರಯಾಣಿಕರು!
ಚಿತ್ರದುರ್ಗದ ಬಸ್ ನಿಲ್ದಾಣದ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜಾಗಿದೆ. ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karnataka News Live 5th August 2025ಧಾರಾಲಿ ಬಳಿಕ ಇದೀಗ ಸುಖಿಯಲ್ಲಿ ಮೇಘಸ್ಫೋಟ, ಇಲ್ಲಿದೆ ಉತ್ತರಖಂಡದ ಭೀಕರತೆ ಚಿತ್ರಣ
ಉತ್ತರಖಂಡದ ಧಾರಾಲಿ ಗ್ರಾಮ ಮೇಘಸ್ಫೋಟಕ್ಕೆ ಕೊಚ್ಚಿ ಹೋಗಿದೆ. ಇದರ ಬೆನ್ನಲ್ಲೇ ಸುಖಿ ಬೆಟ್ಟದಲ್ಲಿ ಮೇಘಸ್ಫೋಟಗೊಂಡಿದೆ. ಹಲವರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಕಟ್ಟಡಗಳು, ಮನೆಗಳು ನೆಲೆಸಮಗೊಂಡಿದೆ.
Karnataka News Live 5th August 2025ಬೆಂಗಳೂರಿನಲ್ಲಿ ಪಿಓಪಿ ಗಣೇಶ ಮೂರ್ತಿ ತಯಾರಕರ ಮೇಲೆ ಕೇಸ್; ಬಿಬಿಎಂಪಿ ಮುಖ್ಯ ಆಯುಕ್ತರ ಎಚ್ಚರಿಕೆ!
Karnataka News Live 5th August 2025ಬಾಗಲಕೋಟೆ ಬಾಲಕಿಯ ವಿದ್ಯಾಭ್ಯಾಸಕ್ಕೆ ನೆರವಾದ ಟೀಮ್ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್!
Karnataka News Live 5th August 2025ಬೆಂಗಳೂರಿಗೆ 2ನೇ ಸುರಂಗ ಮಾರ್ಗ, ಪ್ರತೀ ಮೆಟ್ರೋ ಮಾರ್ಗವೂ ಡಬಲ್ ಡೆಕ್ಕರ್ - ಡಿಕೆಶಿ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಳದಿ ಮಾರ್ಗ ಮೆಟ್ರೋ ಉದ್ಘಾಟನೆ, ಮುಂದಿನ ಮೆಟ್ರೋ ಯೋಜನೆಗಳು, ಡಬಲ್ ಡೆಕ್ಕರ್ ಮೆಟ್ರೋ ಯೋಜನೆ ಮತ್ತು ಹೊಸ ಟನಲ್ ರಸ್ತೆ ಕುರಿತು ಮಾಹಿತಿ ನೀಡಿದರು. ಹಳದಿ ಮಾರ್ಗವು 19.5 ಕಿ.ಮೀ ಉದ್ದವಿದ್ದು, 16 ನಿಲ್ದಾಣಗಳನ್ನು ಹೊಂದಿದೆ.
Karnataka News Live 5th August 2025ಪ್ರಾಣ ಉಳಿಸಿಕೊಳ್ಳಲು ಓಡುತ್ತಿದ್ದ ಜನರ ಮೇಲೆ ಅಪ್ಫಳಿಸಿದ ಪ್ರವಾಹ, ಉತ್ತರಖಂಡ ಭೀಕರ ವಿಡಿಯೋ
ಉತ್ತರಖಂಡ ಮೇಘಸ್ಫೋಟದ ವಿಡಿಯೋ ಬಹಿರಂಗವಾಗಿದೆ. ಕೆಲವೇ ಸೆಕೆಂಡ್ ಅಂತರದಲ್ಲಿ ಪ್ರವಾಹ ಇಡೀ ಗ್ರಾಮವನ್ನೇ ಮುಗಿಸಿಬಿಟ್ಟಿದೆ ಜನರು ದಿಕ್ಕಾಪಾಲಾಗಿ ಓಡುತ್ತಿದ್ದಂತೆ ಪ್ರವಾಹ ಅಪ್ಪಳಿಸಿ ಸಮಾಧಿಯಾಗಿರುವ ಭೀಕರ ವಿಡಿಯೋ ಹೊರಬಂದಿದೆ.
Karnataka News Live 5th August 2025ಸಾರಿಗೆ ನೌಕರರ ಮುಷ್ಕರ ವಾಪಸ್ - ಹೈಕೋರ್ಟ್ ಬಂಧನದ ಆದೇಶದ ಬಳಿಕ ಡ್ಯೂಟಿಗೆ ಹಾಜರ್!
ಎಸ್ಮಾ ಜಾರಿಯಾದರೂ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರ ಮಾಡುತ್ತಿದ್ದ ನೌಕರರನ್ನು ಬಂಧಿಸುವಂತೆ ಹೈಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ಮುಂದಿನ ಹೋರಾಟದ ಬಗ್ಗೆ ಜಂಟಿ ಕ್ರಿಯಾ ಸಮಿತಿ ಚಿಂತನೆ ನಡೆಸುತ್ತಿದೆ. ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.