ನಿಸಾರ್‌ನ ಈ ಆಧ್ಯಾತ್ಮಿಕ ಒಲವಿಗೆ ಅವರ ಧರ್ಮದ ಕೆಲವರು ವಿರೋಧ ವ್ಯಕ್ತಪಡಿಸಿದ್ದರಂತೆ. ಆದಾಗ್ಯೂ, 2020ರಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಫಸ್ಟ್ ಕ್ಲಾಸ್‌ನಲ್ಲಿ ಉತ್ತೀರ್ಣರಾದ ನಿಸಾರ್, ಲಿಂಗ ದೀಕ್ಷೆ ಪಡೆದ ಬಳಿಕ ಕಾವಿ ಬಟ್ಟೆ ಧರಿಸಿ ಶಾಲೆಗೆ ಅಂಕಪಟ್ಟಿ ಪಡೆಯಲು ಬಂದಿದ್ದರು.
- Home
- News
- State
- Karnataka News Live: ಉರ್ದುವಿನಲ್ಲಿ ಓದಿದ ಯುವಕ, ನಿಸಾರ್ ಜಂಗಮ ದೀಕ್ಷೆ ಪಡೆದು ನಿಜಲಿಂಗಸ್ವಾಮಿಯಾಗಿದ್ದು ಹೇಗೆ? ಪಾಠ ಕಲಿಸಿದ ಶಿಕ್ಷಕ ಹೇಳಿದ್ದೇನು?
Karnataka News Live: ಉರ್ದುವಿನಲ್ಲಿ ಓದಿದ ಯುವಕ, ನಿಸಾರ್ ಜಂಗಮ ದೀಕ್ಷೆ ಪಡೆದು ನಿಜಲಿಂಗಸ್ವಾಮಿಯಾಗಿದ್ದು ಹೇಗೆ? ಪಾಠ ಕಲಿಸಿದ ಶಿಕ್ಷಕ ಹೇಳಿದ್ದೇನು?

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂಡು ಹಾಕಿದ ನಡೆಯುತ್ತಿರುವ ಶೋಧ ಕಾರ್ಯಾಚರಣೆ ವೇಳೆ ಪಾಯಿಂಟ್ 6ರಲ್ಲಿ ಮಾನವನ ಕಳೆಗುರ ಪತ್ತೆಯಾಗಿತ್ತು. ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಯುಡಿಆರ್ (ಅಸಹಜ ಸಾವು ಪ್ರಕರಣ) ದಾಖಲಾಗಿತ್ತು. ಈ ಪ್ರಕರಣವನ್ನು ಸಹ ಎಸ್ಐಟಿಗೆ ಹಸ್ತಾಂತರಿಸಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಈ ಹಿಂದೆ ಪ್ರಕರಣ ದಾಖಲಿಸದೇ ಮೃತದೇಹವೊಂದನ್ನು ಹೂತು ಹಾಕಿದ್ದಾರೆ ಎಂದು ಜಯಂತ್ ಎಂಬವರು ದೂರು ದಾಖಲಿಸಿದ್ದರು. ಜು.31ರಂದು ಆರನೇ ಸ್ಥಳದಲ್ಲಿ ಉತ್ಪನನ ಕಾರ್ಯಾಚರಣೆ ವೇಳೆ ಪತ್ತೆಯಾದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಈ ಎರಡೂ ಪ್ರಕರಣಗಳನ್ನು ಎಸ್ಐಟಿಗೆ ಹಸ್ತಾಂತರಿಸಲಾಗಿದೆ.
Karnataka News Live 6th August 2025ಉರ್ದುವಿನಲ್ಲಿ ಓದಿದ ಯುವಕ, ನಿಸಾರ್ ಜಂಗಮ ದೀಕ್ಷೆ ಪಡೆದು ನಿಜಲಿಂಗಸ್ವಾಮಿಯಾಗಿದ್ದು ಹೇಗೆ? ಪಾಠ ಕಲಿಸಿದ ಶಿಕ್ಷಕ ಹೇಳಿದ್ದೇನು?
Karnataka News Live 6th August 2025ಟ್ರಂಪ್ ತೆರಿಗೆ ಲೆಕ್ಕಕ್ಕಿಲ್ಲ, ರಷ್ಯಾ ಜೊತೆ ಮತ್ತೆ ಕೈಗಾರಿಕಾ ಸಹಕಾರ ಒಪ್ಪಂದ ಮಾಡಿಕೊಂಡ ಭಾರತ!
Karnataka News Live 6th August 2025ದೇವ್ರೇ, ಇಂತಹ ಸಾವು ಯಾರಿಗೂ ಬೇಡ! ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ದಾರುಣ ಸಾವು
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಸಾಯಲು ಮಾಡಿಕೊಂಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.
Karnataka News Live 6th August 2025ಕಲಬುರಗಿ - ಕುಡಿತದ ಚಟ ಬಿಡಿಸಲು ನೀಡಿದ ನಾಟಿ ಔಷಧ ಸೇವಿಸಿ ಮೂವರು ಮೃತ್ಯು; ಓರ್ವನ ಸ್ಥಿತಿ ಗಂಭೀರ
Karnataka News Live 6th August 2025ಜನರೇ ಅರ್ಥ ಮಾಡಿಕೊಳ್ಳಿ, ನ್ಯಾಯ ಕೇಳೋದು ನಮ್ಮ ಹಕ್ಕು-ಕರ್ತವ್ಯ - ಪ್ರಕಾಶ್ ರಾಜ್
Karnataka News Live 6th August 2025ಮಡಿಕೇರಿಯ ರಾಜಾಸೀಟಿನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ತೀವ್ರ ವಿರೋಧ
Karnataka News Live 6th August 2025ಕ್ಷೇತ್ರದ ಅಪಪ್ರಚಾರದ ಬಗ್ಗೆ ಸಿಡಿದೆದ್ದ ಭಕ್ತರು, ಯೂಟ್ಯೂಬರ್ಸ್‌ಗಳಿಗೆ ಧರ್ಮದೇಟು ಕೊಟ್ಟು ಓಡಿಸಿದ ಸ್ಥಳೀಯರು!
Karnataka News Live 6th August 2025ಸುವರ್ಣ ನ್ಯೂಸ್ ವರದಿಗಾರನ ಮೇಲೆ ಹಲ್ಲೆ ಮಾಡಿದ ಗಿರೀಶ್ ಮೆಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಗ್ಯಾಂಗ್!
ಸೌಜನ್ಯ ಪ್ರಕರಣ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ, ಉಜಿರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಲು ತೆರಳಿದ ಸುವರ್ಣ ನ್ಯೂಸ್ ವರದಿಗಾರ ಹರೀಶ್ ಮೇಲೆಯೂ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮೆಟ್ಟಣ್ಣನವರ್ ಗ್ಯಾಂಗ್ ಹಲ್ಲೆ ನಡೆಸಿದೆ. ತಡೆಯಲು ಯತ್ನಿಸಿದ ಪೊಲೀಸರ ಮೇಲೂ ಹಲ್ಲೆ ನಡೆದಿದೆ.
Karnataka News Live 6th August 2025ಒಳಮೀಸಲಾತಿ ವರದಿಗೆ ಬೋವಿಗುರುಪೀಠದ ಸ್ವಾಮೀಜಿಯಿಂದ ತೀವ್ರ ವಿರೋಧ
ಒಳಮೀಸಲಾತಿ ವರದಿಯನ್ನು ತರಾತುರಿಯಲ್ಲಿ ಅಂಗೀಕರಿಸದಂತೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಎಲ್ಲಾ ಸಮುದಾಯಗಳೊಂದಿಗೆ ಸಮಾಲೋಚನೆ ನಡೆಸಿ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
Karnataka News Live 6th August 2025ಸೌಜನ್ಯಾಪರ ವರದಿ ಮಾಡ್ತಿದ್ದ ಯೂಟೂಬರ್‌ಗಳ ಮೇಲೆ ಹಲ್ಲೆ; ಲಾಠಿ ಚಾರ್ಜ್ ಮಾಡಿದ ಪೊಲೀಸರು!
Karnataka News Live 6th August 2025ಮನೆ ಮುಂದೆ ಆಟವಾಡ್ತಿದ್ದ ಬಾಲಕಿ ಮಸೀದಿಯೊಳಗೆ ಎಳೆದೊಯ್ದು, ರೇಪ್ ಮಾಡಿ ಕಳಿಸಿದ ಮೌಲ್ವಿ!
ಬೆಳಗಾವಿಯ ಮಸೀದಿಯೊಂದರಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾ*ಚಾರ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣದ ಮಧ್ಯಪ್ರವೇಶದ ನಂತರ ಪೊಲೀಸರು ಆರೋಪಿ ಮೌಲ್ವಿಯನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಈ ಘಟನೆ ದೃಢಪಡಿಸಿವೆ.
Karnataka News Live 6th August 2025ಪುತ್ತೂರಿನ ಪ್ರತಿಭಾವಂತ ಯುವ ಪಶುವೈದ್ಯೆ ಕೀರ್ತನಾ ಮಂಗಳೂರಿನಲ್ಲಿ ಆತ್ಮಹ*ತ್ಯೆ!
ಪುತ್ತೂರಿನ ಯುವ ಪಶುವೈದ್ಯೆ ಡಾ. ಕೀರ್ತನಾ ಜೋಶಿ ಮಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಅವರ ಕುಟುಂಬ ಮತ್ತು ಸ್ನೇಹಿತರಲ್ಲಿ ಆಘಾತವನ್ನುಂಟುಮಾಡಿದೆ. ಪ್ರತಿಭಾವಂತ ವೈದ್ಯೆಯ ಈ ಅಕಾಲಿಕ ಮರಣಕ್ಕೆ ಕಾರಣ ತಿಳಿದುಬಂದಿಲ್ಲ.
Karnataka News Live 6th August 2025ಟಿಕೆಟ್ ಇಲ್ದೇ ಪ್ರಯಾಣಿಸ್ತೀರಾ, ಸಾಮಾನು ಸಾಗಿಸ್ತೀರಾ? 4 ತಿಂಗಳಲ್ಲಿ ಪಶ್ಚಿಮ ರೈಲೊಂದರಲ್ಲೇ 71 ಕೋಟಿ ದಂಡ!
ಕೇವಲ ನಾಲ್ಕು ತಿಂಗಳಿನಲ್ಲಿ ಪಶ್ಚಿಮ ರೈಲ್ವೆ ಒಂದರಲ್ಲಿಯೇ 71 ಕೋಟಿ ರೂಪಾಯಿಗಳ ದಂಡ ವಸೂಲಿ ಆಗಿದೆ. ಇದರ ಕುತೂಹಲದ ಮಾಹಿತಿ ಇಲ್ಲಿದೆ...
Karnataka News Live 6th August 2025ತಂದೆಯ ಸಮಾಧಿಯ ಪಕ್ಕದಲ್ಲೇ ಕ್ರೈಸ್ತ ಸಂಪ್ರದಾಯದಂತೆ ನಟ ಸಂತೋಷ್ ಬಾಲರಾಜ್ ಅಂತ್ಯಸಂಸ್ಕಾರ
Karnataka News Live 6th August 2025ದರ್ಶನ್ & ಗ್ಯಾಂಗ್‌ನ ಜಾಮೀನು ರದ್ದತಿ ಮಾಡಲು, ಸುಪ್ರೀಂ ಕೋರ್ಟ್‌ಗೆ ಲಿಖಿತ ವಾದ ಸಲ್ಲಿಸಿದ ಸರ್ಕಾರ!
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದೆ. ಪ್ರತ್ಯಕ್ಷದರ್ಶಿಗಳು, ವಿಧಿವಿಜ್ಞಾನ ವರದಿಗಳು, ದರ್ಶನ್ ಮತ್ತು ಪವಿತ್ರಾಳ ಸಕ್ರಿಯ ಪಾತ್ರ ಬಿಚ್ಚಿಟ್ಟಿದ್ದಾರೆ.
Karnataka News Live 6th August 2025ನೈಟ್‌ಶಿಫ್ಟ್ ಕೆಲಸ ಮಾಡುವ ಮಹಿಳೆಯರೇ ಎಚ್ಚರ; ವೈದ್ಯರು ಏನು ಹೇಳಿದ್ದಾರೆ ನೋಡಿ!
ರಾತ್ರಿ ಶಿಫ್ಟ್‌ನಿಂದ ಸ್ತ್ರೀಯರ ಸಂತಾನೋತ್ಪತ್ತಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆಯೇ? ಗರ್ಭಧಾರಣೆಯಲ್ಲಿ ಸಮಸ್ಯೆ ಉಂಟಾಗುತ್ತದೆಯೇ? ಇಲ್ಲಿ ಸಂಪೂರ್ಣ ವಿವರಗಳನ್ನು ತಿಳಿಯಿರಿ.
Karnataka News Live 6th August 2025ಕೆ.ಆರ್.ಪುರಂ ಮೆಟ್ರೋ ನಿಲ್ದಾಣದಲ್ಲಿ ಬಾಂಬ್ - ಎಚ್‌ಎಎಲ್ ಉದ್ಯೋಗಿ ಎಡವಟ್ಟಿಗೆ ಪೊಲೀಸರು ಕಂಗಾಲು!
ಕೆ.ಆರ್.ಪುರಂ ಮೆಟ್ರೋ ನಿಲ್ದಾಣದಲ್ಲಿ ಮರೆತುಹೋದ ಟೂಲ್ ಕಿಟ್ ಬಾಕ್ಸ್ ಬಾಂಬ್ ಭೀತಿ ಸೃಷ್ಟಿಸಿತ್ತು. ಎಚ್.ಎ.ಎಲ್ ಉದ್ಯೋಗಿ ಮಂಜುನಾಥ್ ಜಾದವ್ ಅವರದ್ದಾಗಿದ್ದ ಬಾಕ್ಸ್ ಅನ್ನು ಬಾಂಬ್ ನಿಷ್ಕ್ರಿಯ ದಳ ಪರಿಶೀಲಿಸಿ ಸುರಕ್ಷಿತ ಎಂದು ಖಚಿತಪಡಿಸಿತು. ಪೊಲೀಸರು ಮಂಜುನಾಥ್‌ರಿಗೆ ಎಚ್ಚರಿಕೆ ನೀಡಿದರು.