09:33 PM (IST) May 07

ಹೆಂಡ್ತಿ ಒಡವೆ ಕೇಳಿದ್ರೆ 'ಈ ತಿಂಗಳು ಆಗಲ್ಲ' ಅನ್ನೋ ಗಂಡಂದಿರು ನೋಡಬೇಕಾದ ವಿಡಿಯೋ ಇದು!

ಹೆಂಡತಿ ಏನಾದರೂ ಬೇಕು ಎಂದು ಕೇಳಿದಾಗ ಈ ಸಲ ದುಡ್ಡಿಲ್ಲ, ಮುಂದಿನ ತಿಂಗಳು ನೋಡೋಣ ಅಂತೀರಾ? ಹಾಗಿದ್ರೆ ಈ ವಿಡಿಯೋ ಅನ್ನು ಒಮ್ಮೆ ನೋಡಲೇಬೇಕು! 

ಪೂರ್ತಿ ಓದಿ
06:44 PM (IST) May 07

ಬೆಂಗಳೂರಿನಲ್ಲಿ ಯುದ್ಧದ ತುರ್ತು ಸನ್ನಿವೇಶದ ಮಾಕ್ ಡ್ರಿಲ್; ಇಲ್ಲಿವೆ ಬೆಸ್ಟ್ ಫೋಟೋಸ್

ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್‌ ನಂತರ, ಬೆಂಗಳೂರು ಸೇರಿದಂತೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ನಾಗರಿಕರ ತುರ್ತು ಸನ್ನಾಹವನ್ನು ಪರಿಶೀಲಿಸಲು ಸಿವಿಲ್ ಡಿಫೆನ್ಸ್ ಮತ್ತು ಅಗ್ನಿಶಾಮಕ ದಳದಿಂದ ಮಾಕ್ ಡ್ರಿಲ್ ನಡೆಸಲಾಯಿತು. ಈ ಡ್ರಿಲ್‌ನಲ್ಲಿ ಕಟ್ಟಡದ ಮೇಲ್ಭಾಗದಲ್ಲಿ ಸಿಲುಕಿರುವವರ ರಕ್ಷಣೆ, ಬೆಂಕಿ ಅವಘಡ, ಮತ್ತು ಸಮುದ್ರ ತೀರದಲ್ಲಿ ಸಿಲುಕುವವರ ರಕ್ಷಣೆಯಂತಹ ವಿವಿಧ ಸನ್ನಿವೇಶಗಳನ್ನು ಸೃಷ್ಟಿಸಲಾಯಿತು.

ಪೂರ್ತಿ ಓದಿ
11:42 AM (IST) May 07

ಗರ್ಭಿಣಿಯಾದ್ರೂ ಹೊಟ್ಟೆ ಬರಿಸಿಕೊಳ್ಳದೇ ಮಗು ಮಾಡಿಕೊಳ್ಳಲು ಸಾಧ್ಯನಾ? ಸಾಧ್ಯ ಅಂತಿದ್ದಾರೆ ಈ ನಟಿಯರು!

ಗರ್ಭಿಣಿ ಎಂದು ಬೇರೆಯವರಿಗೆ ತಿಳಿಯುವುದು ಮಹಿಳೆಗೆ ಹೊಟ್ಟೆ ಬಂದಾಗಲೇ. ಆದರೆ ಹೊಟ್ಟೆ ಬರದೆಯೂ ಗರ್ಭಿಣಿಗೆ ಮಗುವಾಗಲು ಸಾಧ್ಯನಾ? ಇದೇನಿದು ಅಂತೀರಾ? 

ಪೂರ್ತಿ ಓದಿ
09:22 AM (IST) May 07

ಆಪರೇಷನ್ ಸಿಂಧೂರ vs ಬಾಲಾಕೋಟ್: ಈ 2 ಕಾರ್ಯಾಚರಣೆಗಳ ನಡುವಿನ ವ್ಯತ್ಯಾಸ ಏನು?

ಪಹಲ್ಗಾಮ್ ದಾಳಿಯ 15 ದಿನಗಳ ನಂತರ, ಭಾರತವು ಪಾಕಿಸ್ತಾನ ಮತ್ತು ಪಿಒಕೆನಲ್ಲಿ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ. ಇದಕ್ಕೂ ಮೊದಲು 2019 ರಲ್ಲಿ ಬಾಲಾಕೋಟ್‌ನಲ್ಲಿ ನಡೆದ ವೈಮಾನಿಕ ದಾಳಿಯ ಮೂಲಕ ಪುಲ್ವಾಮಾ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲಾಗಿತ್ತು. ಎರಡೂ ಕಾರ್ಯಾಚರಣೆಗಳ ನಡುವಿನ ವ್ಯತ್ಯಾಸವನ್ನು ತಿಳಿಯಿರಿ

ಪೂರ್ತಿ ಓದಿ
07:49 AM (IST) May 07

ಭಾರತ ಯುದ್ಧ ಆರಂಭಿಸಿದೆ, ಸೈನಿಕರೇ ಎಲ್ಲಿ ಮಲಗಿದ್ದೀರಿ? ಪಾಕಿಸ್ತಾನಿ ಯುವಕನ ಪ್ರಶ್ನೆ

ಪಾಕಿಸ್ತಾನದ ಯುವಕನೊಬ್ಬ ಭಾರತದ ಕ್ಷಿಪಣಿ ದಾಳಿಯನ್ನು ವಿಡಿಯೋದಲ್ಲಿ ದೃಢಪಡಿಸಿದ್ದಾನೆ. ಬಹವಾಲ್‌ಪುರದ ಉಗ್ರರ ಶಿಬಿರದ ಮೇಲೆ ನಡೆದ ದಾಳಿಯ ಬಗ್ಗೆ ಪ್ರಶ್ನಿಸಿದ್ದಾನೆ. ಈ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿರಬಹುದು ಎಂದು ವರದಿಯಾಗಿದೆ.

ಪೂರ್ತಿ ಓದಿ