ಗೇಮರ್‌ಗಳು ಮತ್ತು ಪವರ್ ಯೂಸರ್‌ಗಳಿಗಾಗಿ ನಿರ್ಮಿತವಾದ ಒಪ್ಪೋ ಕೆ13 ಟರ್ಬೋ ಸೀರಿಸ್ ಫೋನ್ ಭಾರಿ ಸದ್ದು ಮಾಡುತ್ತಿದೆ. ಪರ್ಫಾರ್ಮೆನ್ಸ್ ಮತ್ತು ಫ್ಯೂಟರ್ ರೆಡಿ ಇಂಟಲಿಜೆನ್ಸ್ ಫೋನ್ ವಿಶೇಷತೆ ಏನು?
- Home
- News
- State
- Karnataka News Live: ಗೇಮಿಂಗ್ ಯುಗದಲ್ಲಿ ಬಂತು ಫ್ಯೂಚರ್ ರೆಡಿ ಇಂಟಲಿಜೆನ್ಸ್ ಒಪ್ಪೋ ಕೆ13 ಟರ್ಬೋ ಸೀರಿಸ್ ಫೋನ್
Karnataka News Live: ಗೇಮಿಂಗ್ ಯುಗದಲ್ಲಿ ಬಂತು ಫ್ಯೂಚರ್ ರೆಡಿ ಇಂಟಲಿಜೆನ್ಸ್ ಒಪ್ಪೋ ಕೆ13 ಟರ್ಬೋ ಸೀರಿಸ್ ಫೋನ್

ಬೆಂಗಳೂರು: ಹೈಕೋರ್ಟ್ ನಿರ್ದೇಶನ ಧಿಕ್ಕರಿಸಿ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಸುಮಾರು 30 ಸಾವಿರ ಸಾರಿಗೆ ನೌಕರರಿಗೆ ಇದೀಗ ಸಂಕಷ್ಟ ಎದುರಾಗಿದೆ. ಮಂಗಳವಾರ ಕೆಲಸಕ್ಕೆ ಗೈರಾಗಿದ್ದ ಸಾರಿಗೆ ನೌಕರರ ಒಂದು ದಿನದ ವೇತನ ಕಡಿತದ ಜತೆಗೆ, ಗೈರಿಗೆ ಕಾರಣ ಕೇಳಿ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ 1.14 ಲಕ್ಷ ನೌಕರರ ಪೈಕಿ 30 ಸಾವಿರಕ್ಕೂ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಗೈರಾಗಿ ಮುಷ್ಕರಕ್ಕೆ ಬೆಂಬಲ ನೀಡಿದ್ದರು. ಆ ಹಿನ್ನೆಲೆಯಲ್ಲಿ ಗೈರಾಗಿದ್ದ ಎಲ್ಲ ನೌಕರರಿಗೂ ನೋಟಿಸ್ ನೀಡಿ, ಕರ್ತವ್ಯಕ್ಕೆ ಹಾಜರಾಗದಿರಲು ಕಾರಣ ತಿಳಿಸುವಂತೆ ಸೂಚಿಸಲಾಗಿದೆ. ಧರ್ಮಸ್ಥಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಯೂಟ್ಯೂಬರ್ಗಳಿಗೆ ಭಕ್ತರಿಂದ ಧರ್ಮದೇಟು. ಸ್ಥಳೀಯ ಆಸ್ಪತ್ರೆಗೆ ದಾಖಲು. ಧರ್ಮಸ್ಥಳದ ಕುರಿತು ಅವಹೇಳನ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಭಕ್ತರಿಂದ ಪ್ರತಿಭಟನೆ.
Karnataka News Live 7th August 2025ಗೇಮಿಂಗ್ ಯುಗದಲ್ಲಿ ಬಂತು ಫ್ಯೂಚರ್ ರೆಡಿ ಇಂಟಲಿಜೆನ್ಸ್ ಒಪ್ಪೋ ಕೆ13 ಟರ್ಬೋ ಸೀರಿಸ್ ಫೋನ್
Karnataka News Live 7th August 2025PHOTO - ಬೋಸ್ಟನ್‌ನಲ್ಲಿ 50ನೇ NCSL ಶೃಂಗಸಭೆ - ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಕರ್ನಾಟಕದ 11 ವಿಧಾನ ಪರಿಷತ್ ಸದಸ್ಯರು ಭಾಗಿ
ಅಮೆರಿಕ ಬೋಸ್ಟನ್ ನಗರದಲ್ಲಿ ಆಯೋಜಿಸಿರುವ 50ನೇ ನ್ಯಾಷನಲ್ ಕಾನ್ಫರೆನ್‌ಸ್ ಆಫ್ ಸ್ಟೇಟ್ ಲೆಜಿಸ್ಲೇಚರ್ ಶೃಂಗ ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ರಾಜ್ಯದ 11 ಮಂದಿ ವಿಧಾನ ಪರಿಷತ್ ಸದಸ್ಯ ತಂಡವು ಭಾಗವಹಿಸಿದರು, ಕಾರ್ಯಕ್ರಮದ ಫೋಟೋಗಳು ಇಲ್ಲಿವೆ
Karnataka News Live 7th August 2025ಧರ್ಮಸ್ಥಳ ಹೋರಾಟಗಾರರಿಗೂ SDPI ಏನು ಸಂಬಂಧ? ಯೂಟ್ಯೂಬರ್ಸ್ ಭೇಟಿ ಪ್ರಶ್ನಿಸಿದ ಸುನಿಲ್ ಕುಮಾರ್
ಧರ್ಮಸ್ಥಳದಲ್ಲಿ ಗಾಯಗೊಂಡ ಯೂಟ್ಯೂಬರ್‌ಗಳನ್ನು ಎಸ್‌ಡಿಪಿಐ ಮುಖಂಡರು ಭೇಟಿ ಮಾಡಿದ್ದಾರೆ. ಈ ಭೇಟಿಗೂ ಸೌಜನ್ಯ ಹೋರಾಟಗಾರರಿಗೂ ಇರುವ ಸಂಬಂಧವೇನು? ಎಂದು ಬಿಜೆಪಿ ನಾಯಕ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
Karnataka News Live 7th August 2025ಕೇರ್ಟೇಕರ್ ಮೊಮ್ಮಗಳಿಗೆ ಆಸ್ತಿ ಬರೆದಿಟ್ಟು ಕೊನೆಯುಸಿರೆಳೆದ ವೃದ್ಧ - ಯಾವ ಜನ್ಮದ ಋಣಾನುಬಂಧವೊ?
ರಕ್ತ ಸಂಬಂಧಕ್ಕಿಂತಲೂ ಮಿಗಿಲಾದದ್ದು ಋಣದ ಸಂಬಂಧ. ಇದೀಗ ಟಾಟಾ ಇಂಡಸ್ಟ್ರೀಸ್‌ನ ಮಾಜಿ ಉದ್ಯೋಗಿಯೊಬ್ಬರು ಕೇರ್ಟೇಕರ್ ಮೊಮ್ಮಗಳಿಗೆ ಆಸ್ತಿ ಬರೆದಿಟ್ಟು ಕೊನೆಯುಸಿರೆಳೆದ ಘಟನೆ ನಡೆದಿದೆ. ಏನಿದು ವಿಷ್ಯ?
Karnataka News Live 7th August 2025ಧರ್ಮಸ್ಥಳ ಪ್ರಕರಣ - ಪ್ರಚೋದನಕಾರಿ ಹೇಳಿಕೆ ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣನವರ್, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್!
ಸೌಜನ್ಯ ಕೊಲೆ ಪ್ರಕರಣ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದಿದ್ದು, ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡೂ ಕಡೆಯವರ ಮೇಲೆ ಆರೋಪ-ಪ್ರತ್ಯಾರೋಪಗಳ ನಡುವೆ ಏಳು ಎಫ್‌ಐಆರ್‌ಗಳು ದಾಖಲಾಗಿವೆ. ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣನವರ್ ಎಫ್‌ಐಆರ್ ದಾಖಲು.
Karnataka News Live 7th August 2025ಟ್ರಂಪ್ ತೆರಿಗೆಯಿಂದ ಮಹತ್ವದ ಬೆಳವಣಿಗೆ, ದೋವಲ್ ಪುಟಿನ್ ಭೇಟಿ ಬೆನ್ನಲ್ಲೇ ಭಾರತಕ್ಕೆ ಚೀನಾ ಬೆಂಬಲ
ಡೋನಾಲ್ಡ್ ಟ್ರಂಪ್ ಭಾರತದ ಮೇಲೆ ಡಬಲ್ ತೆರಿಗೆ ವಿಧಿಸಿದ್ದಾರೆ. ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆಯಾಗಿದೆ. ಅಜಿತ್ ದೋವಲ್ ವ್ಲಾದಿಮಿರ್ ಪುಟಿನ್ ಭೇಟಿ ಮಾಡಿದ್ದಾರೆ. ಇತ್ತ ಚೀನಾ ಕೂಡ ಭಾರತಕ್ಕೆ ಬೆಂಬಲ ನೀಡಿದೆ. ಇದೀಗ ಅಮೆರಿಕ ಹೊರಗಿಟ್ಟು ವ್ಯಾಪಾರ ವ್ಯಹಹಾರ ಹಾಗೂ ಕರೆನ್ಸಿಗೆ ಬ್ರಿಕ್ಸ್ ಮುಂದಾಗಿದೆಯಾ?
Karnataka News Live 7th August 2025ಸರಿಯಾಗಿ ಬರೆಯಲಿಲ್ಲ ಎಂಬ ಕಾರಣಕ್ಕೆ ಬಾಲಕನ ಬೆನ್ನ ಮೇಲೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ!
Karnataka News Live 7th August 2025ಬಸ್ ಹತ್ತಲು ಮುಗಿಬಿದ್ದ ಪ್ರಯಾಣಿಕರು; ನೂಕುನುಗ್ಗಲಿನಲ್ಲಿ ಕಂಗಾಲಾಗಿ ಹೊರಗೆ ನಿಂತ ಕಂಡಕ್ಟರ್!
Karnataka News Live 7th August 2025ಸರ್ಕಾರ ₹13 ಲಕ್ಷ ಖರ್ಚು ಮಾಡಿ ಮೆಸ್ಸಿ ಆಹ್ವಾನಿಸಿದ್ರೂ ಕೇರಳಕ್ಕೆ ಬರುತ್ತಿಲ್ಲ ಲಿಯೋನಲ್ ಮೆಸ್ಸಿ
ಕೇರಳ ಸರ್ಕಾರ ಬರೋಬ್ಬರಿ 13 ಲಕ್ಷ ರೂಪಾಯಿ ಖರ್ಚು ಮಾಡಿ ಫುಟ್ಬಾಲಿಗ ಲಿಯೋನಲ್ ಮೆಸ್ಸಿಯನ್ನು ಆಹ್ವಾನಿಸಿದೆ ಅನ್ನೋ ಗಂಭೀರ ಆರೋಪ ಕೇಳಿಬಂದಿದೆ. ಆದರೆ ಮೆಸ್ಸಿ ಮಾತ್ರ ಕೇರಳಕ್ಕೆ ಭೇಟಿ ನೀಡುತ್ತಿಲ್ಲ.
Karnataka News Live 7th August 2025ಆರೋಗ್ಯ ಇಲಾಖೆಯಲ್ಲಿ ಪಾರದರ್ಶಕ ವರ್ಗಾವಣೆ - ೮ ವರ್ಷಗಳ ಬಳಿಕ ಮಹತ್ವದ ಬದಲಾವಣೆ!
Karnataka News Live 7th August 2025ನಾಳೆ ವರಮಹಾಲಕ್ಷ್ಮಿ ಹಬ್ಬ; ಮಹಿಳೆಯರೇ ಅನಾಹುತ ತಪ್ಪಿಸಲು ಪೊಲೀಸರು ನೀಡಿರುವ ಈ ಸಲಹೆಗಳು ಪಾಲಿಸಿ
ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರು ಚಿನ್ನಾಭರಣಗಳನ್ನು ಧರಿಸುವಾಗ ಮತ್ತು ಹೊರಗೆ ಓಡಾಡುವಾಗ ಎಚ್ಚರಿಕೆಯಿಂದಿರಬೇಕು ಎಂದು ಬೆಂಗಳೂರು ಪೊಲೀಸರು ಸೂಚಿಸಿದ್ದಾರೆ. ಅಪರಿಚಿತರನ್ನು ಮನೆಗೆ ಬಿಡದಂತೆ ಮತ್ತು ದೇವರನ್ನು ಕಿಟಕಿಯ ಪಕ್ಕದಲ್ಲಿ ಕೂರಿಸದಂತೆಯೂ ಸಲಹೆ ನೀಡಿದ್ದಾರೆ.
Karnataka News Live 7th August 2025ನೀ ಎಂತಹಾ ಮೂರ್ಖ ಅದಿಯೋ, ಗಿರೀಶ್ ಮಟ್ಟೆನ್ನವರ್ ವಿರುದ್ಧ ಜೈನಮುನಿ ಆಕ್ರೋಶ
ಸೌಜನ್ಯ ಪ್ರಕರಣದಲ್ಲಿ ಗಿರೀಶ್ ಮಟ್ಟೆನ್ನವರ್ ನೀಡಿರುವ ಹೇಳಿಕೆಗೆ ಜೈನಮುನಿ ಕುಲರತ್ನ ಮಹಾರಾಜರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೈನ ಧರ್ಮದ ಬಗ್ಗೆ ಅಧ್ಯಯನವಿಲ್ಲದೆ ಮಾತನಾಡುವುದು ಸರಿಯಲ್ಲ ಎಂದು ಮಟ್ಟೆನ್ನವರ್ ವಿರುದ್ಧ ಕಿಡಿಕಾರಿದ್ದಾರೆ.
Karnataka News Live 7th August 2025ಜೋಗ್ ಫಾಲ್ಸ್‌ನ ಅಪಾಯಕಾರಿ ಸ್ಥಳದಲ್ಲಿ ವಿಡಿಯೋ ಚಿತ್ರೀಕರಣ; ಬೆಂಗಳೂರು ಮೂಲದ YouTuber ವಿರುದ್ಧ ಎಫ್‌ಐಆರ್!
ಜೋಗ್ ಫಾಲ್ಸ್‌ನ ನಿಷೇಧಿತ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಬೆಂಗಳೂರು ಮೂಲದ ಯೂಟ್ಯೂಬರ್ ಮತ್ತು ಸ್ಥಳೀಯ ಗೈಡ್ ವಿರುದ್ಧ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. \
Karnataka News Live 7th August 2025Breaking ಕಪಿಲ್ ಶರ್ಮಾ ರೆಸ್ಟೋರೆಂಟ್ ಮೇಲೆ 2ನೇ ಬಾರಿಗೆ ಗುಂಡಿನ ದಾಳಿ
ಕಪಿಲ್ ಶರ್ಮಾ ಮಾಲೀಕತ್ವದ ಕ್ಯಾಪ್ಸ್ ಕಫೆ ರೆಸ್ಟೋರೆಂಟ್ ಮೇಲೆ ದುರ್ಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಒಂದೇ ತಿಂಗಳ ಅಂತರದಲ್ಲಿ ನಡೆದ 2ನೇ ಗುಂಡಿನ ದಾಳಿ ಇದಾಗಿದೆ.
Karnataka News Live 7th August 2025ಧರ್ಮಸ್ಥಳದಲ್ಲಿ ಯೂಟ್ಯೂಬರ್ ಮೇಲೆ ಹಲ್ಲೆ ಪ್ರಕರಣ, ಓರ್ವ ಆರೋಪಿ ಬಂಧನ
ಧರ್ಮಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ಸೃಷ್ಟಿಯಾಗಿದೆ. ಯೂಟ್ಯೂಬರ್ ವರದಿಗಾರಿಕೆ ಹಾಗೂ ನಡೆ ಕುರಿತು ಧರ್ಮಸ್ಥಳದ ಭಕ್ತ ವೃಂದ, ಸ್ಥಳೀಯರು ಪ್ರಶ್ನಿಸಿದ್ದಾರೆ. ಇದರ ಬೆನ್ನಲ್ಲೇ ನೂಕಾಟ ತಳ್ಳಾಟ ನಡೆದಿದ್ದು, ಹಲ್ಲೆಯೂ ವರದಿಯಾಗಿದೆ. ಯೂಟ್ಯೂಬರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಓರ್ವ ಆರೋಪಿ ಬಂಧನವಾಗಿದೆ.
Karnataka News Live 7th August 2025'ಗಂಡ ಬೇಕು ಅಂದ್ರೆ ರಿಟರ್ನ್ ಕರೆಯಿಸಿಕೊಳ್ಳಿ' ಪತ್ನಿಗೆ ಬೆದರಿಕೆ, ಡಿಜಿಐಜಿಪಿಗೆ ಬಿಗ್ ಬಾಸ್ ಸ್ಪರ್ಧಿ ರಜತ್ ದೂರು
Karnataka News Live 7th August 2025ಹಾಸನ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ಸೆಪ್ಟೆಂಬರ್‌ನಲ್ಲಿ ಕ್ರಾಂತಿ ಎಂದ ಸಚಿವ ರಾಜಣ್ಣ!
Karnataka News Live 7th August 2025ನಟಿ ಶ್ವೇತಾ ಅಶ್ಲೀಲಾ ವಿಡಿಯೋ ಪ್ರಕರಣ, ಎಫ್ಐಆರ್‌ಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್
ನಟಿ ಶ್ವೇತಾ ಮೆನನ್ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನಟಿ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.