ಕರ್ಣ ಧಾರಾವಾಹಿಯಲ್ಲಿ ಕರ್ಣನಾಗಿ ಕಿರಣ್ ರಾಜ್, ನಿಧಿಯಾಗಿ ಭವ್ಯಾ ಗೌಡ, ನಿತ್ಯಾ ಆಗಿ ನಮ್ರತಾ ಗೌಡ ನಟಿಸುತ್ತಿದ್ದಾರೆ. ನಮ್ರತಾ ಗೌಡ, ಭವ್ಯಾ ಗೌಡ ನಡುವೆ ಯಾರು ಇಷ್ಟ ಎಂದು ಕಿರಣ್ ರಾಜ್‌ಗೆ ಪ್ರಶ್ನೆ ಮಾಡಲಾಗಿತ್ತು. ಆಗ ಕಿರಣ್ ರಾಜ್ ನೀಡಿದ ಉತ್ತರ ಮಾತ್ರ..
- Home
- News
- State
- State News Live: 'ನಿಮಗೆ ನಮ್ರತಾ ಗೌಡ, ಭವ್ಯಾ ಗೌಡ ನಡುವೆ ಯಾರಿಷ್ಟ?'- Kiran Raj ಉತ್ತರಕ್ಕೆ ಹುಬ್ಬೇರಿಸಿದ ಹೀರೋಯಿನ್ಸ್!
State News Live: 'ನಿಮಗೆ ನಮ್ರತಾ ಗೌಡ, ಭವ್ಯಾ ಗೌಡ ನಡುವೆ ಯಾರಿಷ್ಟ?'- Kiran Raj ಉತ್ತರಕ್ಕೆ ಹುಬ್ಬೇರಿಸಿದ ಹೀರೋಯಿನ್ಸ್!

ಬೆಂಗಳೂರು (ಅ.7): ರಾಜ್ಯದಲ್ಲಿ ಜಾತಿ ಗಣತಿ ಪ್ರಕ್ರಿಯೆ ಆರಂಭಕ್ಕೂ ಮುನ್ನ ಧುತ್ತನೆ ಎದ್ದು ಕುಳಿತ ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಕೊಡಬೇಕು, ಕಳೆದ ಬಾರಿಯಂತೆ ಈ ಸಲ ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆಗೆ ಎಲ್ಲವನ್ನೂ ಕಟ್ಟುವ ಆಟ ನಡೆಯಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ವೀರಶೈವರನ್ನು ಬಿಟ್ಟು ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಕೇಳುವುದಕ್ಕೆ ಅವರದ್ದೇ ಸಂಪುಟದ ಸಹೋದ್ಯೋಗಿ ಈಶ್ವರ ಖಂಡ್ರೆ ವಿರೋಧ ಸೂಚಿಸಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನಡೆಯ ಹೇಳಿಕೆ ಕೊಟ್ಟಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
Karnataka News Live 7th October:'ನಿಮಗೆ ನಮ್ರತಾ ಗೌಡ, ಭವ್ಯಾ ಗೌಡ ನಡುವೆ ಯಾರಿಷ್ಟ?'- Kiran Raj ಉತ್ತರಕ್ಕೆ ಹುಬ್ಬೇರಿಸಿದ ಹೀರೋಯಿನ್ಸ್!
Karnataka News Live 7th October:ಬಿಗ್‌ಬಾಸ್ ಕನ್ನಡ ಸೀಸನ್ 12 ಪುನಾರಂಭ ಯಾವಾಗ? ಬುಧವಾರದ ಸಂಚಿಕೆ ಪ್ರಸಾರವಾಗುತ್ತಾ?
Bigg Boss Re Start Date: ಬಿಗ್‌ಬಾಸ್ ಕನ್ನಡದ ಸೆಟ್‌ಗೆ ಬೀಗ ಜಡಿಯಲಾಗಿದ್ದು, ಎಲ್ಲಾ ಸ್ಪರ್ಧಿಗಳನ್ನು ಈಗಲ್ ಟನ್ ರೆಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ. ಮಂಗಳವಾರದ ಸಂಚಿಕೆ ಪ್ರಸಾರವಾಗಿದ್ದರೂ, ನ್ಯಾಯಾಲಯದ ಮುಂದಿನ ತೀರ್ಮಾನದವರೆಗೆ ಶೋನ ಭವಿಷ್ಯ ಅನಿಶ್ಚಿತವಾಗಿದೆ.
Karnataka News Live 7th October:Karna Serial - ಕರ್ಣನಿಗೆ 'ಬಯ್ಯಾ' ಎಂದ ನಿತ್ಯಾ; ಸಹೋದರನ ಜೊತೆ ಮದುವೆ ಆಗತ್ತಾ? ಸತ್ಯ ಏನು?
Karna Kannada Serial Episode: ಕರ್ಣ ಧಾರಾವಾಹಿಯಲ್ಲಿ ನಿತ್ಯಾ ಹಾಗೂ ಕರ್ಣನ ಮದುವೆಯ ಪ್ರೋಮೋ ರಿಲೀಸ್ ಆಗಿದೆ. ಈಗ ಕರ್ಣನಿಗೆ ನಿತ್ಯಾ ಬಯ್ಯಾ ಎಂದು ಕರೆದಿದ್ದಾಳೆ. ಹಾಗಾದರೆ ಕರ್ಣ ಹಾಗೂ ನಿತ್ಯಾ ಮದುವೆ ಆಗಿದ್ದು ಸುಳ್ಳಾ? ಕನಸಾ? ಸತ್ಯ ಏನು?
Karnataka News Live 7th October:ರಾಜ್ಯ, ರಾಷ್ಟ್ರ ರಾಜಕಾರಣದ ನೆಚ್ಚಿನ ಐಷಾರಾಮಿ ಕೇಂದ್ರಕ್ಕೆ ಸೇರಿದ 17 ಬಿಗ್‌ಬಾಸ್ ಸ್ಪರ್ಧಿಗಳು!
Bigg Boss Kannada contestants moved: ಮಾಲಿನ್ಯ ಮಂಡಳಿಯ ನೋಟಿಸ್‌ನಿಂದಾಗಿ ಬಿಗ್‌ಬಾಸ್ ಸೆಟ್ ಇರುವ ಜಾಲಿವುಡ್ ಸ್ಟುಡಿಯೋ ಸೀಜ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಎಲ್ಲಾ 17 ಸ್ಪರ್ಧಿಗಳನ್ನು ಬಿಡದಿಯ ಐತಿಹಾಸಿಕ ಹಾಗೂ ರಾಜಕೀಯವಾಗಿ ಸುದ್ದಿಯಾಗಿದ್ದ ರೆಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ.
Karnataka News Live 7th October:ನಾಲಿಗೆ ಮೇಲಿನ ಮಚ್ಚೆ! ಆಕೆ ಭವಿಷ್ಯದಂತೆ ಬಿಗ್‌ಬಾಸ್ ಮಾಸ್ ಎಲಿಮನೇಷನ್!
ಬಿಗ್‌ಬಾಸ್ ಸೀಸನ್ 12ರ ಸ್ಪರ್ಧಿ: ಕಾಕತಾಳೀಯವಾಗಿ, ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಿಂದಾಗಿ ಎಲ್ಲಾ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದು, ಆಕೆಯ ನಾಲಿಗೆ ಮೇಲಿನ ಮಚ್ಚೆಯ ಮಾತು ಇದೀಗ ಚರ್ಚೆಯಲ್ಲಿದೆ.
Karnataka News Live 7th October:ನಾಲ್ಕು ತಿಂಗಳಿಂದ ಕೋಮಾದಲ್ಲಿದ್ದ ಕನ್ನಡತಿ ಇನ್ನಿಲ್ಲ; 3 ವರ್ಷದ ಮಗುವಿನ ತಾಯಿಗೆ ಅಪಘಾತ ಹೇಗಾಯ್ತು?
Apoorva K Bhat Death: ಪುತ್ತೂರು ಮೂಲದ ಅಪೂರ್ವ ಕೆ ಭಟ್ ಅವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಕಳೆದ ಮೇ ತಿಂಗಳ ಅಂತ್ಯದಲ್ಲಿ ಅಪೂರ್ವ ಹೋಗುತ್ತಿದ್ದ ಕಾರ್‌ಗೆ ಬಸ್ ಬಂದು ಗುದ್ದಿತ್ತು. ಹೀಗಾಗಿ ಅಪೂರ್ವ ಕೋಮಾ ಸೇರಿಕೊಂಡಿದ್ದರು. ಈ ಘಟನೆ ಬಗ್ಗೆ ಅಪೂರ್ವ ಪತಿ ಆಶೀಶ್ ಸರಡ್ಕ ಏನು ಹೇಳಿದ್ದರು?
Karnataka News Live 7th October:3 ವರ್ಷದ ಮಗಳಿಗೋಸ್ಕರ ಪತ್ನಿಗಾಗಿ ಪ್ರಾರ್ಥಿಸಿದ್ದ ಕನ್ನಡಿಗ ಆಶೀಶ್ ಸರಡ್ಕ! ಅಪೂರ್ವ ಈಗ ನೆನಪು ಮಾತ್ರ!
Ashish Saradka Wife apoorva k bhat: 134 ದಿನಗಳ ಕಾಲ ಕೋಮಾದಲ್ಲಿದ್ದ ಪುತ್ತೂರು ಮೂಲದ ಅಪೂರ್ವ ಕೆ ಭಟ್ ಅವರು ಇಹಲೋಕ ತ್ಯಜಿಸಿದ್ದಾರೆ. ಪತ್ನಿಯನ್ನು ಉಳಿಸಿಕೊಳ್ಳಲು ಒದ್ದಾಡಿದ್ದ ಅಪೂರ್ವ ಪತಿ ಆಶಿಶ್ ಸರಡ್ಕ ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Karnataka News Live 7th October:BBK 12, Exclusive video - ಬಿಗ್ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳ ದೃಶ್ಯ
Bigg Boss Kannada contestants evicted: ಬಿಗ್‌ಬಾಸ್ ಮನೆಯಿಂದ ಎಲ್ಲಾ 17 ಸ್ಪರ್ಧಿಗಳನ್ನು ಹೊರಕಳುಹಿಸಲಾಗಿದೆ. ಪೊಲೀಸರ ಸಮ್ಮುಖದಲ್ಲಿ ಮನೆಗೆ ಬೀಗ ಹಾಕಲಾಗಿದ್ದು, ಸ್ಪರ್ಧಿಗಳನ್ನು ಗೌಪ್ಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಮತ್ತು ಎರಡು-ಮೂರು ದಿನಗಳಲ್ಲಿ ಶೋ ಮತ್ತೆ ಆರಂಭವಾಗುವ ನಿರೀಕ್ಷೆಯಿದೆ.
Karnataka News Live 7th October:'ಕೋಣ'ಕ್ಕಾಗಿ ನಾನ್ವೆಜ್ ಬಿಟ್ಟ Tanisha Kuppanda - ಚಾಮುಂಡಿ ಅಮ್ಮನ ಮುಂದೆ ಪ್ರತಿಜ್ಞೆ
ಬಿಗ್‌ಬಾಸ್ ಖ್ಯಾತಿಯ ನಟಿ ತನಿಷಾ ಕುಪ್ಪಂಡ ಅವರು ‘ಕೋಣ’ಕ್ಕಾಗಿ ನಾನ್ವೆಜ್ ತ್ಯಜಿಸಿದ್ದಾರೆ. ಇತ್ತೀಚೆಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದಾಗ, ಮಾಂಸಾಹಾರ ಸೇವಿಸುವುದಿಲ್ಲವೆಂದು ಹರಕೆ ಹೊತ್ತಿರುವುದಾಗಿ ಅವರು ತಿಳಿಸಿದ್ದಾರೆ. ಹಾಗಿದ್ದರೆ ಯಾವ ಕೋಣ ಇದು? ನಟಿ ಹೇಳಿದ್ದೇನು?
Karnataka News Live 7th October:ಅತಿದೊಡ್ಡ ರಿಯಾಲಿಟಿ ಶೋಗೆ ಬೀಗ - ಬಿಗ್‌ಬಾಸ್ ಕಣ್ಣಿಗೆ ಮಣ್ಣೆರಚಿತಾ ಜಾಲಿವುಡ್ ಸ್ಟುಡಿಯೋ?
Bigg Boss Kannada set sealed: ನಿಯಮ ಉಲ್ಲಂಘನೆ ಆರೋಪದ ಮೇಲೆ, ಬಿಗ್‌ಬಾಸ್ ಸೆಟ್ ಇರುವ ಜಾಲಿವುಡ್ ಸ್ಟುಡಿಯೋಗೆ ಬೆಂಗಳೂರು ಜಿಲ್ಲಾಡಳಿತ ಬೀಗ ಹಾಕಿದೆ. ಮಾಲಿನ್ಯ ಮಂಡಳಿ ನೋಟಿಸ್ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಎಲ್ಲಾ ಸ್ಪರ್ಧಿಗಳನ್ನು ರಹಸ್ಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
Karnataka News Live 7th October:ವೈದ್ಯನ ನಿರ್ಲಕ್ಷ್ಯಕ್ಕೆ 2 ವರ್ಷದ ಮಗು ಬಲಿ - ಇಂಜೆಕ್ಷನ್ ಬಳಿಕ ಕೋಮಾಗೆ ಜಾರಿದ ಮಗು
Doctor's Negligence:ಕಪ ಹಾಗೂ ಶೀತದ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವೈದ್ಯನೋರ್ವ ತಪ್ಪಾದ ಇಂಜೆಕ್ಷನ್ ನೀಡಿದ ಪರಿಣಾಮ 2 ವರ್ಷದ ಮಗು ಸಾವನ್ನಪ್ಪಿದೆ. ಮಧ್ಯಪ್ರದೇಶದ ಶೆಹೋರೆ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
Karnataka News Live 7th October:ಬಿಗ್ ಬಾಸ್ ಮನೆಯಿಂದ ಹೊರಬಂದು 17 ಸ್ಪರ್ಧಿಗಳು ಹೋಗಿದ್ದೆಲ್ಲಿಗೆ? ಇಲ್ಲಿದೆ ಎಕ್ಸ್‌ಕ್ಲ್ಯೂಸಿವ್ ದೃಶ್ಯಾವಳಿ!
ಕಾನೂನು ನಿಯಮ ಉಲ್ಲಂಘನೆ ಆರೋಪದ ಮೇಲೆ, ಬಿಡದಿಯ ಜಾಲಿವುಡ್ ಸ್ಟೂಡಿಯೋಸ್‌ನಲ್ಲಿರುವ ಬಿಗ್ ಬಾಸ್ ಮನೆಯನ್ನು ರಾಜ್ಯ ಸರ್ಕಾರ ಕ್ಲೋಸ್ ಮಾಡಿಸಿದೆ. ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳು ಸ್ಟುಡಿಯೋಗೆ ಬೀಗ ಜಡಿದಿದ್ದು, ಎಲ್ಲಾ 17 ಸ್ಪರ್ಧಿಗಳನ್ನು ಮನೆಯಿಂದ ಹೊರಗೆ ಕಳುಹಿಸಿ, ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ
Karnataka News Live 7th October:ಬಿಗ್‌ಬಾಸ್ ಮನೆಗೆ ಬೀಗ - ಯಾರೂ ದೊಡ್ಡವರಲ್ಲ ಅಂದ್ರು ಈಶ್ವರ್ ಖಂಡ್ರೆ
Eshwar Khandre on Bigg Boss: ಪರಿಸರ ಕಾಯಿದೆ ಉಲ್ಲಂಘನೆ ಆರೋಪದ ಮೇಲೆ ಬಿಗ್ ಬಾಸ್ ಸೀಸನ್ 12 ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ.
Karnataka News Live 7th October:134 ದಿನಗಳ ಹೋರಾಟ, ಪತಿಯ ಪ್ರಾರ್ಥನೆ, ಆ ಪುಟ್ಟ ಕಂದನ ಹಂಬಲ; ಕೊನೆಗೂ ಉಸಿರು ಚೆಲ್ಲಿದ ಕನ್ನಡತಿ!
Apoorva K Bhat Death: ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಅಪೂರ್ವ ಕೆ ಭಟ್ ಅವರು ನಿಧನರಾಗಿದ್ದಾರೆ. 134 ದಿನಗಳಿಂದ ನಡೆದ ಅಪಘಾತ ಇದಾಗಿತ್ತು. ಇಷ್ಟು ದಿನಗಳಿಂದ ಆಸ್ಪತ್ರೆ ಬೆಡ್ ಮೇಲೆ ಕಾಲ ಕಳೆದಿದ್ದ ಅಪೂರ್ವ ಕೊನೆಗೂ ಹೋರಾಡಿ ಸೋತರು.
Karnataka News Live 7th October:ಅಂಕಲ್ ಕುವೈತ್‌ಗೆ ಆಂಟಿ ರೆಸಾರ್ಟ್‌ಗೆ; ಅಕ್ರಮ ಸಂಬಂಧ-ಹಣಕ್ಕಾಗಿ ಪೀಡಿಸುವ ಹೆಂಡತಿಯಿಂದ ಬೇಸತ್ತ ಗಂಡ ಸಾಯಲು ಯತ್ನ!
ತುಮಕೂರಿನಲ್ಲಿ ಪತ್ನಿಯ ಕಿರುಕುಳ, ಹಣಕ್ಕಾಗಿ ಪೀಡನೆ ಮತ್ತು ಎಐಎಂಐಎಂ ಮುಖಂಡನೊಂದಿಗಿನ ಆಕೆಯ ಅಕ್ರಮ ಸಂಬಂಧದಿಂದ ಬೇಸತ್ತ ಪತಿ ಫೇಸ್‌ಬುಕ್ ಲೈವ್‌ನಲ್ಲಿ ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ಸಹ ಪತ್ನಿಯ ಕುಟುಂಬಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Karnataka News Live 7th October:ಮಗುವಿಗೆ ಎದೆಹಾಲು ನೀಡೋದನ್ನು ಯಾವಾಗ ನಿಲ್ಲಿಸಬೇಕು? ಅಮ್ಮ-ಮಗುವಿನ ಆರೋಗ್ಯಕ್ಕೆ ವೈದ್ಯೆ ಟಿಪ್ಸ್
ಮಗುವಿಗೆ 6 ತಿಂಗಳು ಎದೆಹಾಲು ಅಗತ್ಯವಾಗಿದ್ದು, ಒಂದು ವರ್ಷ ಮುಂದುವರಿಸುವುದು ಮಿದುಳಿನ ಬೆಳವಣಿಗೆಗೆ ಸಹಕಾರಿ. ಒಂದೂವರೆ ವರ್ಷದ ನಂತರ ಕ್ರಮೇಣವಾಗಿ ಎದೆಹಾಲು ನೀಡುವುದನ್ನು ಕಡಿಮೆ ಮಾಡಿ ನಿಲ್ಲಿಸುವುದು ತಾಯಿ ಮತ್ತು ಮಗುವಿಗೆ ಉತ್ತಮ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಅವರು ಹೇಳಿದ ಟಿಪ್ಸ್ ಇಲ್ಲಿದೆ…
Karnataka News Live 7th October:ಗಗನಚುಕ್ಕಿ ಭರಚುಕ್ಕಿ ವೀಕ್ಷಣೆಗೆ ಬಂದ ಅನಿಲ್ ಕುಂಬ್ಳೆ, ಪತ್ನಿ ಜೊತೆಗೆ ದೇಗುಲ ದರ್ಶನ, ಅಭಿಮಾನಿಗಳ ಸಂಭ್ರಮ
ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಪತ್ನಿ ಸಮೇತ ಚಾಮರಾಜನಗರ ಜಿಲ್ಲೆಯ ಭರಚುಕ್ಕಿ ಮತ್ತು ಶಿವನಸಮುದ್ರದ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಧಾರ್ಮಿಕ ಪ್ರವಾಸದ ವೇಳೆ ಅಭಿಮಾನಿಗಳು ಅವರನ್ನು ಕಂಡು ಸಂಭ್ರಮಿಸಿದರು.
Karnataka News Live 7th October:ವಾಸಂತಿ ಭಟ್ ಸಾವು, ಖಳನಟನ ಸಹೋದರನ ಸುತ್ತ ಅನುಮಾನದ ಹುತ್ತ! ಒಡಹುಟ್ಟಿದಾತನ ಹೇಳಿಕೆ ಇದು!
ಕೊಡಗಿನ ವಾಸಂತಿ ಭಟ್ ಸಾವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಾವಿನ ಹಿಂದೆ ಖಳನಾಯಕ ನಟನ ಸಹೋದರ ಪೀಟರ್ ರೈ ಕೈವಾಡವಿದೆ ಎಂದು ವಾಸಂತಿ ಸಹೋದರ ವಿಜಯ್ ಆರೋಪಿಸಿದ್ದಾರೆ. ವಾಸಂತಿ ಪತಿ ಶ್ರೀವತ್ಸನ ಸ್ನೇಹಿತನಾಗಿದ್ದ ಪೀಟರ್ ರೈಗೆ ಎಸ್‌ಐಟಿ ನೋಟಿಸ್ ನೀಡಿದ್ದು, ಆತನ ಮೇಲೆ ಅನುಮಾನ ವ್ಯಕ್ತವಾಗಿದೆ.
Karnataka News Live 7th October:ಎರಡನೇ ಬಾರಿಗೆ ಕನ್ನಡ ಬಿಗ್ ಬಾಸ್ ಶೋ ಅರ್ಧಕ್ಕೆ ಸ್ಥಗಿತ, ಈ ಮೊದಲು ಯಾವಾಗ?
ಎರಡನೇ ಬಾರಿಗೆ ಕನ್ನಡ ಬಿಗ್ ಬಾಸ್ ಶೋ ಅರ್ಧಕ್ಕೆ ಸ್ಥಗಿತ, ಈ ಮೊದಲು ಯಾವಾಗ? 12ನೇ ಆವೃತ್ತಿ ಶೋ ಆರಂಭಗೊಂಡ ಒಂದೇ ವಾರಕ್ಕೆ ಸ್ಥಿಗತಗೊಂಡಿದೆ. ಈ ಬಾರಿ ನಿಯಮ ಉಲ್ಲಂಘನೆ ಪ್ರಕರಣ ಗಂಭೀರವಾಗಿದೆ. ಇದಕ್ಕೂ ಮೊದಲು ಬಿಗ್ ಬಾಸ್ ಸ್ಥಗಿತಗೊಂಡಿತ್ತು.
Karnataka News Live 7th October:2019ರ ಜೊಮ್ಯಾಟೋ ಬಿಲ್ ಫೋಟೋ ವೈರಲ್; 3-4 ಸಾವಿರ ಸೇವ್ ಆಗ್ತಿತ್ತು ಎಂದ ನೆಟ್ಟಿಗರು
Old Zomato bill comparison: ಆನ್‌ಲೈನ್ ಫುಡ್ ಆರ್ಡರ್‌ಗಳು ದುಬಾರಿಯಾಗಿವೆ. 7 ವರ್ಷಗಳ ಹಿಂದಿನ ಜೊಮ್ಯಾಟೋ ಬಿಲ್ ಒಂದನ್ನು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ಅಂದಿನ ಮತ್ತು ಇಂದಿನ ಆನ್‌ಲೈನ್ ಫುಡ್ ಆರ್ಡರ್ ದರಗಳ ನಡುವಿನ ದೊಡ್ಡ ವ್ಯತ್ಯಾಸವನ್ನು ತೋರಿಸುತ್ತದೆ.