08:02 PM (IST) Mar 08

Koppal:ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಗ್ಯಾಂಗ್‌ ರೇಪ್‌, ಆರೋಪಿಗಳ ಬಂಧನ

ಹಂಪಿಗೆ ಭೇಟಿ ನೀಡಿದ್ದ ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದು, ಪರಾರಿಯಾದ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪೂರ್ತಿ ಓದಿ
05:56 PM (IST) Mar 08

ಮೋದಿ ಮೆರವಣಿಗೆ ವೇಳೆ ಪೇಂಟಿಂಗ್‌ ಹಿಡಿದು ಕಣ್ಣೀರಿಟ್ಟ ಯುವಕ, ಪ್ರಧಾನಿ ಮಾಡಿದ್ದೇನು ಗೊತ್ತಾ?

ಗುಜರಾತ್‌ನಲ್ಲಿ ರೋಡ್‌ ಶೋ ವೇಳೆ ಅಭಿಮಾನಿಯೊಬ್ಬರು ತಂದಿದ್ದ ಪೇಂಟಿಂಗ್‌ಗೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ. ತಾಯಿ ಹೀರಾಬೆನ್‌ ಮೋದಿ ಇರುವ ಚಿತ್ರಕ್ಕೆ ಸಹಿ ಹಾಕಿದ್ದನ್ನು ಕಂಡು ಅಭಿಮಾನಿ ಭಾವುಕರಾದರು.

ಪೂರ್ತಿ ಓದಿ
05:09 PM (IST) Mar 08

ಹೆಂಡತಿಗೆ ಹೌದಪ್ಪ ಅನ್ನೋ ಬದಲು 'ದಪ್ಪ' ಎಂದ ಗಂಡ, ಪೊಲೀಸ್‌ ಕೇಸ್‌!

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮದುವೆಗೂ ಮುನ್ನ ಸಣ್ಣಗಿದ್ದ ಹೆಂಡತಿ ದಪ್ಪಗಾಗಿದ್ದಾಳೆಂದು ಗಂಡ ಜಗಳ ತೆಗೆದು, ಖಾರದ ಪುಡಿ ಎರಚಿ ಹಲ್ಲೆ ಮಾಡಲು ಯತ್ನಿಸಿದ್ದಾನೆ.

ಪೂರ್ತಿ ಓದಿ
04:33 PM (IST) Mar 08

'ಫೈಟರ್‌ ಜೆಟ್‌ ಅಂದ್ರೆ ಫ್ರಿಜ್‌, ವಾಷಿಂಗ್‌ಮಶಿನ್‌ ಖರೀದಿ ಮಾಡಿದ ಹಾಗಲ್ಲ..' ಅಮೆರಿಕದ ಎಫ್‌-35 ಬಗ್ಗೆ IAF ಚೀಫ್‌ ಮಾತು!

ಅಮೆರಿಕದ F-35 ಯುದ್ಧ ವಿಮಾನ ಖರೀದಿಗೆ ಭಾರತ ಆಸಕ್ತಿ ತೋರಿದೆ. ಏರ್‌ಫೋರ್ಸ್‌ ಮುಖ್ಯಸ್ಥರು ವಿಶ್ಲೇಷಣೆ ನಡೆಸಿ, ಬೆಲೆ ಪರಿಶೀಲನೆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಪೂರ್ತಿ ಓದಿ
11:07 AM (IST) Mar 08

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗಾವಕಾಶ: ಪದವೀಧರರಿಗೆ ಸುವರ್ಣಾವಕಾಶ!

ಸುಪ್ರೀಂ ಕೋರ್ಟ್‌ನಲ್ಲಿ 241 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇವೆ. ಪದವೀಧರರು ನಿಮಿಷಕ್ಕೆ 35 ಪದಗಳನ್ನು ಟೈಪ್ ಮಾಡುವ ಸಾಮರ್ಥ್ಯದೊಂದಿಗೆ ಅರ್ಜಿ ಸಲ್ಲಿಸಬಹುದು.

ಪೂರ್ತಿ ಓದಿ
08:35 AM (IST) Mar 08

Karnataka Budget 2025 | ಪ್ರವಾಸಿಗರಿಗೆ ಗುಡ್‌ನ್ಯೂಸ್, ಟೂರಿಸ್ಟ್ ಸುರಕ್ಷತೆಗಾಗಿ 24*7 ಸಹಾಯವಾಣಿ ಆರಂಭ

Karnataka budget 2025:ಕರ್ನಾಟಕ ಬಜೆಟ್ 2025 ಪ್ರವಾಸೋದ್ಯಮಕ್ಕೆ ಹೊಸ ನೀತಿ, ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯ ಗುರಿಯನ್ನು ಹೊಂದಿದೆ. ಆಯ್ದ ಪ್ರವಾಸಿ ತಾಣಗಳ ಅಭಿವೃದ್ಧಿ, ಸಹಾಯವಾಣಿ ಸ್ಥಾಪನೆ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣದ ಯೋಜನೆಗಳಿವೆ.

ಪೂರ್ತಿ ಓದಿ
07:53 AM (IST) Mar 08

Karnataka Budget 2025 | ಹೊಸ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲವೇ? ಇಲ್ಲಿದೆ ಸಂಪೂರ್ಣ ವಿವರ, ಸೇವ್ ಮಾಡಿಟ್ಕೊಳ್ಳಿ!

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2025ರ ಕರ್ನಾಟಕ ಬಜೆಟ್‌ನಲ್ಲಿ ರಸ್ತೆ ಅಭಿವೃದ್ಧಿ, ಕೃಷಿ, ಶಿಕ್ಷಣ, ಆರೋಗ್ಯ, ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವಿಶೇಷ ಅನುದಾನಗಳನ್ನು ನೀಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ, ದೇವಾಲಯಗಳ ಸಂರಕ್ಷಣೆ, ಶ್ರವಣದೋಷ ನಿವಾರಣೆ, ಮತ್ತು ಕೌಶಲ್ಯ ತರಬೇತಿಗಳಿಗೆ ಒತ್ತು ನೀಡಲಾಗಿದೆ.

ಪೂರ್ತಿ ಓದಿ