- Home
- News
- State
- Karnataka News Live: Pawan Kalyan - ಪವನ್ ಕಲ್ಯಾಣ್ 100 ಬಾರಿ ನೋಡಿದ ಬಾಲಯ್ಯ ಸಿನಿಮಾ ಯಾವುದು? ಪವರ್‌ಸ್ಟಾರ್‌ಗೆ ಅಷ್ಟೊಂದು ಇಷ್ಟವೇ?
Karnataka News Live: Pawan Kalyan - ಪವನ್ ಕಲ್ಯಾಣ್ 100 ಬಾರಿ ನೋಡಿದ ಬಾಲಯ್ಯ ಸಿನಿಮಾ ಯಾವುದು? ಪವರ್‌ಸ್ಟಾರ್‌ಗೆ ಅಷ್ಟೊಂದು ಇಷ್ಟವೇ?

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಲಿಕಾಪ್ಟರ್ ನಿಗದಿತ ಸ್ಥಳ ಬಿಟ್ಟು ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ಗಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡಿನಲ್ಲಿ ಲ್ಯಾಂಡಿಂಗ್ ಆಗಿ ಅಧಿಕಾರಿಗಳನ್ನು ಗಲಿಬಿಲಿ ಮಾಡಿದ ಘಟನೆ ಭಾನುವಾರ ಲಿಂಗಸುಗೂರಿನಲ್ಲಿ ಸಂಭವಿಸಿದೆ.
ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪುರ ಪುತ್ರನ ವಿವಾಹದಲ್ಲಿ ಪಾಲ್ಗೊಳ್ಳಲು ಸಿಎಂ ಪ್ರಯಾಣಕ್ಕೆ ವಿಟಿ ಕಂಪನಿ ಹೆಲಿಕಾಪ್ಟರ್ ಕಾಯ್ದಿರಿಸಲಾಗಿತ್ತು. ಸಚಿವ ಸತೀಶ ಜಾರಕಿಹೊಳಿಗೂ ಇದೇ ಕಂಪನಿಯ ಒಂದೇ ಮಾದರಿಯ ಎರಡು ಪ್ರತ್ಯೇಕ ಹೆಲಿಕಾಪ್ಟರ್ಗಳನ್ನು ಕಾಯ್ದಿರಿಸಲಾಗಿತ್ತು. ಪಟ್ಟಣದ ಲಿಂಗಸುಗೂರು-ರಾಯಚೂರು ಮುಖ್ಯರಸ್ತೆ ಬದಿಯ ಖಾಸಗಿ ಜಮೀನಿನಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ನಿರೀಕ್ಷಿಸಿದಂತೆ ಹೆಲಿಕಾಪ್ಟರ್ ಬಂದಿಳಿಯಿತು. ಆದರೆ ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇರಲಿಲ್ಲ. ಬದಲಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಇದ್ದರು. ಇದರಿಂದ ಅಧಿಕಾರಿಗಳು ಗಲಿಬಿಲಿಗೊಂಡರು
Karnataka News Live 9 February 2026Pawan Kalyan - ಪವನ್ ಕಲ್ಯಾಣ್ 100 ಬಾರಿ ನೋಡಿದ ಬಾಲಯ್ಯ ಸಿನಿಮಾ ಯಾವುದು? ಪವರ್‌ಸ್ಟಾರ್‌ಗೆ ಅಷ್ಟೊಂದು ಇಷ್ಟವೇ?
Karnataka News Live 9 February 2026ಆಯುರ್ವೇದ ಕೇವಲ ಮನೆಮದ್ದಲ್ಲ, ಇದೊಂದು ವೈಜ್ಞಾನಿಕ ಚಿಕಿತ್ಸಾ ಪದ್ಧತಿ - ತಪ್ಪು ಕಲ್ಪನೆಗಳನ್ನು ಬಿಟ್ಟುಬಿಡಿ!
ಆಯುರ್ವೇದವು ಕೇವಲ ಮನೆಮದ್ದಲ್ಲ, ಅದೊಂದು ವೈಜ್ಞಾನಿಕ ವೈದ್ಯಕೀಯ ಶಾಸ್ತ್ರ. ಸೋಶಿಯಲ್ ಮೀಡಿಯಾದಲ್ಲಿನ ತಪ್ಪು ಮಾಹಿತಿ ನಂಬಿ ಸ್ವಯಂ-ಚಿಕಿತ್ಸೆ ಮಾಡಿಕೊಳ್ಳುವ ಬದಲು, ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಪದವಿ ಪಡೆದ ನೋಂದಾಯಿತ ಆಯುರ್ವೇದ ವೈದ್ಯರಿಂದಲೇ ಸಲಹೆ ಮತ್ತು ಚಿಕಿತ್ಸೆ ಪಡೆಯುವುದು ಅತ್ಯಗತ್ಯ.
Karnataka News Live 9 February 2026ಮಂಡ್ಯದಲ್ಲಿ ARAI ಕೇಂದ್ರ ಸ್ಥಾಪನೆಗೆ ಬಸರಾಳು ಬಳಿ 105 ಎಕರೆ ಭೂಮಿ ಲಭ್ಯ - ಕುಮಾರಸ್ವಾಮಿಗೆ ಪತ್ರ ಬರೆದ ಎಂ.ಬಿ. ಪಾಟೀಲ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೋರಿಕೆಯಂತೆ, ಮಂಡ್ಯದಲ್ಲಿ ದೇಶದ ಮೊದಲ ನಿರ್ಮಾಣ ಕಾಮಗಾರಿ ಪರೀಕ್ಷಾ ಸ್ಥಾವರ ಸ್ಥಾಪನೆಗೆ 105 ಎಕರೆ ಜಮೀನು ಲಭ್ಯವಿದೆ ಎಂದು ಸಚಿವ ಎಂ.ಬಿ. ಪಾಟೀಲರು ಪತ್ರದ ಮೂಲಕ ತಿಳಿಸಿದ್ದಾರೆ. ಭೂಮಿ ಪರಿಶೀಲಿಸಿ, ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದಿದ್ದಾರೆ.
Karnataka News Live 9 February 2026'ಮದುವೆಗೆ ಬರ್ತೀನಿ ಅಂದಿದ್ದ ಅಪ್ಪ ಕೊನೆಗೂ ಬಂದೇ ಬಿಟ್ಟರು'; ಭುಜದ ಮೇಲೆ ಕುಳಿತ ಚಿಟ್ಟೆ ಕಂಡು ಕಣ್ಣೀರಿಟ್ಟ ಮದುಮಗಳು!
Karnataka News Live 9 February 2026'ಮದುವೆಗೆ ಬರ್ತೀನಿ ಅಂದಿದ್ದ ಅಪ್ಪ ಕೊನೆಗೂ ಬಂದೇ ಬಿಟ್ಟರು'; ಭುಜದ ಮೇಲೆ ಕುಳಿತ ಚಿಟ್ಟೆ ಕಂಡು ಕಣ್ಣೀರಿಟ್ಟ ಮದುಮಗಳು!
Karnataka News Live 9 February 2026ಮಿಲ್ಕಿ ಬ್ಯೂಟಿ ಮುಂದೆ ಸಿಲ್ಕ್‌ನಂತೆ ಜಾರಿದ ಕರ್ನಾಟಕ ಸರ್ಕಾರ; ಮೈಸೂರ್ ಸ್ಯಾಂಡಲ್ ಸೋಪ್ ಅಧಿಕೃತ ರಾಯಭಾರಿಯಾದ ತಮನ್ನಾ!
ಕರ್ನಾಟಕದ ಹೆಮ್ಮೆಯ 'ಮೈಸೂರು ಸ್ಯಾಂಡಲ್ ಸೋಪ್'ಗೆ ನಟಿ ತಮನ್ನಾ ಭಾಟಿಯಾ ಅಧಿಕೃತ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಕೆ.ಎಸ್.ಡಿ.ಎಲ್ ಸಂಸ್ಥೆಯು ಮಾರುಕಟ್ಟೆ ವಿಸ್ತರಿಸುವ ನಿಟ್ಟಿನಲ್ಲಿ 2 ವರ್ಷಗಳವರೆಗೆ ರಾಯಭಾರಿ ಮಾಡಿದೆ. ಈ ಮೂಲಕ ಶತಮಾನದ ಪರಂಪರೆಯು ಬ್ರ್ಯಾಂಡ್‌ಗೆ ಹೊಸ ಗ್ಲಾಮರ್ ಸ್ಪರ್ಶ ನೀಡಲಾಗಿದೆ.
Karnataka News Live 9 February 2026Explainer - ಬೆಂಗಳೂರು ಮೆಟ್ರೋ ದೇಶದಲ್ಲೇ 'ಅತ್ಯಂತ ದುಬಾರಿ' ಅನ್ನೋ ಕುಖ್ಯಾತಿ ಗಳಿಸಿದ್ದು ಯಾರಿಂದ?
Why Bengaluru Namma Metro is the Most Expensive in India ನಮ್ಮ ಮೆಟ್ರೋವನ್ನು ಭಾರತದ ಪ್ರಯಾಣ ದರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ತಳ್ಳಿದ ಹಣಕಾಸು, ಕಾರ್ಯಾಚರಣೆ ಮತ್ತು ನೀತಿ ಅಂಶಗಳ ವಿವರ ಇಲ್ಲಿದೆ.
Karnataka News Live 9 February 2026ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಜಾಲ - ಮೂವರು ಲೋಕಲ್ ಮಹಿಳೆಯರಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್!
Karnataka News Live 9 February 2026ಫೋರಂ ಮಾಲ್‌ನಲ್ಲಿ ತಮಿಳು ಗಾನ - ಕರವೇ ಕೊಟ್ಟ ಶಾಕ್‌ಗೆ ಹರಿದುಬಂತು ನೋಡಿ ಡಾ.ರಾಜ್ ಕುಮಾರ್ ಗಾಯನ!
ಬೆಂಗಳೂರಿನ ಕೋರಮಂಗಲ ಫೋರಂ ಮಾಲ್‌ನ ಸಂಗೀತ ಕಾರ್ಯಕ್ರಮದಲ್ಲಿ ಕೇವಲ ತಮಿಳು ಹಾಡುಗಳನ್ನು ಹಾಕಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕನ್ನಡ ಕಡೆಗಣನೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ನಂತರ, ಆಯೋಜಕರು ಕ್ಷಮೆಯಾಚಿಸಿ ಡಾ. ರಾಜ್‌ಕುಮಾರ್ ಸಿನಿಮಾಗಳ ಹಾಡುಗಳನ್ನು ಹಾಕಿದರು.
Karnataka News Live 9 February 2026I Love You ಹೇಗೆಲ್ಲಾ ಹೇಳ್ಬೋದು ಎಂದು ತೋರಿಸಿದ ಸೀರಿಯಲ್ ನಟಿಯರು! ವೆರೈಟಿ ವೆರೈಟಿ ಪ್ರೊಮೋ ಬಿಡುಗಡೆ
ಪ್ರೇಮಿಗಳ ದಿನದ ಸನಿಹದಲ್ಲಿ, ಕನ್ನಡದ ಜನಪ್ರಿಯ ಸೀರಿಯಲ್‌ಗಳ ನಾಯಕಿಯರು ತಮ್ಮ ಪ್ರೀತಿಯನ್ನು ಹೇಗೆ ವ್ಯಕ್ತಪಡಿಸುತ್ತಾರೆ ಎಂಬುದನ್ನು ಈ ಲೇಖನದಲ್ಲಿ ತೋರಿಸಲಾಗಿದೆ. ಅಮೃತಧಾರೆ , ಬ್ರಹ್ಮಗಂಟು ಮುಂತಾದ ಧಾರಾವಾಹಿಗಳಲ್ಲಿ ಪ್ರೇಮ ನಿವೇದನೆ ಮಾಡಿಕೊಂಡಿರುವ ವಿಭಿನ್ನ ಶೈಲಿಗಳನ್ನು ಇಲ್ಲಿ ವಿವರಿಸಲಾಗಿದೆ.
Karnataka News Live 9 February 2026ಮಹೇಶನ ಬುಲೆಟ್ ನೋಡಿ 17 ವರ್ಷಕ್ಕೆ ಗರ್ಭಿಣಿಯಾಗಿದ್ದ ಸುಚಿತ್ರಾ; ಪತಿ ಊರು ಬಿಡ್ತಿದ್ದಂತೆ ಪಾತರಗಿತ್ತಿಯಾದ ಪತ್ನಿ!
Karnataka News Live 9 February 2026ಸುಚಿತ್ರಾಳನ್ನ ₹2 ಲಕ್ಷಕ್ಕೆ ಮಂಚಕ್ಕೆ ಕರೆಸಿದ್ದ ಸ್ತ್ರೀಲೋಲ ಕಮಲಾಕರ್ ಭಟ್; ಈಕೆ ವಿಡಿಯೋ ಮಾಡಿ ಗುನ್ನಾ ಇಟ್ಲು!
ಸಿದ್ದಾಪುರದ ಆರೋಪಿಗಳಾದ ಕಮಲಾಕರ ಭಟ್ ಮತ್ತು ಸುಚಿತ್ರಾಳ ಸಂಬಂಧವು ಬ್ಲ್ಯಾಕ್‌ಮೇಲ್ ಮತ್ತು ಹನಿಟ್ರ್ಯಾಪ್ ಜಾಲವಾಗಿತ್ತು ಎಂದು ಸುಚಿತ್ರಾಳ ಪತಿ ಬಹಿರಂಗಪಡಿಸಿದ್ದಾರೆ. ಹಣಕ್ಕಾಗಿ ದೈಹಿಕ ಸಂಬಂಧ ಬೆಳೆಸಿ, ಗುಪ್ತವಾಗಿ ವಿಡಿಯೋ ಮಾಡಿದ್ದಳು.
Karnataka News Live 9 February 2026Bigg Boss ಸೋನು ಗೌಡಗೆ ಫಸ್ಟ್ ಲವ್ ಆಗಿದ್ದೇ ಸತೀಶ್ ಮೇಲೆ; ಆದರೆ ಅಲ್ಲೇ ಇದೆ ಟ್ವಿಸ್ಟ್!
Bigg Boss Sonu Gowda: ಬಿಗ್ ಬಾಸ್ ಕನ್ನಡ ಒಟಿಟಿ ಸ್ಪರ್ಧಿ ಸೋನು ಗೌಡ ಅವರು ಬಾಯ್‌ಫ್ರೆಂಡ್ ಯಾರು? ಮದುವೆ ಯಾವಾಗ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಯುಟ್ಯೂಬ್ ಚಾನೆಲ್‌ನಲ್ಲಿ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
Karnataka News Live 9 February 2026ರಣಜಿ ಟ್ರೋಫಿ - ಮುಂಬೈ ತಂಡವನ್ನು ಅವರದ್ದೇ ನೆಲದಲ್ಲಿ ಬಗ್ಗುಬಡಿದು ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಕರ್ನಾಟಕ! ಕೆ.ಎಲ್ ಭರ್ಜರಿ ಶತಕ
Karnataka News Live 9 February 2026ಮಂಗಳೂರು ಕಾಲೇಜಿಗೆ ಹೊರಟಿದ್ದ ಪಿಯುಸಿ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ; ಬಾಲಕಿ ರಕ್ಷಣೆ ಮಾಡಿದ ಅಬ್ಬುಸಾಲಿ!
Karnataka News Live 9 February 2026ನಮ್ಮೂರಿಗೆ ರಸ್ತೆಯಿಲ್ಲ ಎಂದ World Cup ತಂದುಕೊಟ್ಟ ಗಡಿನಾಡ ಕನ್ನಡತಿ; 5 ನಿಮಿಷಕ್ಕೆ ಸ್ಯಾಂಕ್ಷನ್ ಮಾಡಿದ DCM!
Deepika Tc News: ಭಾರತಕ್ಕೆ ವಿಶ್ವಕಪ್ ತಂದುಕೊಟ್ಟ ಅಂಧರ ಕ್ರಿಕೆಟ್ ತಂಡದ ಕ್ಯಾಪ್ಟನ್ ದೀಪಿಕಾ ಟಿಸಿ ಅವರು ಡಿಸಿಎಂ ಬಳಿ ರಸ್ತೆ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಹೀಗೆ ಹೇಳಿ ಐದು ನಿಮಿಷಕ್ಕೆ ರಸ್ತೆ ಜಾರಿಯಾಗಿದೆ.
Karnataka News Live 9 February 2026ತಮಿಳುನಾಡು ಸಿಎಂ ಸ್ಟಾಲಿನ್ ಮೇಲಿನ ಆರೋಪಕ್ಕೆ ಬೆಂಗಳೂರಲ್ಲಿಯೋ ವಿದೇಶಿ ರಾಯಭಾರಿ ಕಚೇರಿಗೆ ಬಾಂಬ್! ಹೈ ಅಲರ್ಟ್
ಬೆಂಗಳೂರಿನಲ್ಲಿರುವ ಜಪಾನ್ ಮತ್ತು ಡಚ್ ರಾಯಭಾರ ಕಚೇರಿಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಈ ಬೆದರಿಕೆ ಸಂದೇಶದಲ್ಲಿ ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಹೆಸರನ್ನು ಪ್ರಸ್ತಾಪಿಸಲಾಗಿದ್ದು, ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ.
Karnataka News Live 9 February 2026ದೇವಸ್ಥಾನದ ಹಿಂಭಾಗ ಐದು ಹೆಡೆ ನಾಗಮೂರ್ತಿ, ಶಿವಲಿಂಗ, ಶಾಸನ, ಸರ್ಪ ರೂಪದ ಶಿಲ್ಪ ಪತ್ತೆ
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ಭವಾನಿ ದೇಗುಲದ ಹಿಂಭಾಗದಲ್ಲಿ ಐದು ಹೆಡೆಯ ನಾಗಮೂರ್ತಿ, ಶಿವಲಿಂಗ, ಶಿಲಾ ಶಾಸನ ಹಾಗೂ ಸರ್ಪ ರೂಪದ ಶಿಲ್ಪ ಪತ್ತೆಯಾಗಿವೆ. ಈ ಹಿಂದೆ ಕೂಡ ಇಲ್ಲಿ ವಿಗ್ರಹಗಳು ಸಿಕ್ಕಿವೆ.
Karnataka News Live 9 February 2026Bhagyalakshmi Serial ಕೊನೇ ಸಂಚಿಕೆಯಲ್ಲಿ ಆದಿ ಭಾಗ್ಯ ಒಂದಾಗ್ತಾರಾ? ಸಕಲೇಶಪುರದಲ್ಲಿ ಸಿಕ್ಕ ಸಾಕ್ಷಿಯಿದು
Bhagyalakshmi Serial Episode Update: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಈಗ ಭಾಗ್ಯ ಮನೆಗೆ ಬಂದ ತಾಂಡವ್ ಧರಣಿ ಕೂತಿದ್ದಾನೆ. ಅವನಿಗೆ ಭಾಗ್ಯ ಒಪ್ಪುತ್ತಾಳಾ? ಇಲ್ಲವಾ ಎನ್ನುವ ಚಿಂತೆ ಶುರುವಾಗಿದೆ. ಈಗ ಸಕಲೇಶಪುರದಲ್ಲಿ ಕೊನೆಯ ಸಂಚಿಕೆ ಶೂಟಿಂಗ್ ನಡೆದಿದೆಯಾ ಎಂಬ ಪ್ರಶ್ನೆ ಶುರುವಾಗಿದೆ.
Karnataka News Live 9 February 2026ಸರಣಿ ಕಾಮದಾಟದ 'ಕಲಾಕಾರ' ಈ ಕಮಲಾಕರ ಭಟ್ - ಸುಚಿತ್ರಾಗೂ ಮೊದಲೇ, ಮುಸ್ಲಿಂ ಮಹಿಳೆ ಸೇರಿ ನಾಲ್ವರೊಂದಿಗೆ ಪಲ್ಲಂಗದಾಟ!
ಸಿದ್ದಾಪುರದ ವಸಂತ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಜ್ಯೋತಿಷಿ ಕಮಲಾಕರ ಭಟ್, ಸಹ ಆರೋಪಿ ಸುಚಿತ್ರಾಳಿಗಿಂತ ಮುಂಚೆಯೇ ಹಲವು ಮಹಿಳೆಯರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಸತ್ಯ ಬಯಲಾಗಿದೆ. ಹಳೆಯ ಪ್ರಿಯತಮೆಯೊಂದಿಗೆ ಜಗಳವಾಡುವ ಆಡಿಯೋ ವೈರಲ್ ಆಗಿದೆ.